Saval
ಬೆಳಗಾವಿಗೆ ಹೋಗ್ತೀನಿ. ಆದರೆ, ಅಧಿವೇಶನಕ್ಕೆ ಹೋಗಲ್ಲ: ಕೆ.ಎಸ್. ಈಶ್ವರಪ್ಪ
ಬಾಗಲಕೋಟೆ(Bagalakote): ಬೆಳಗಾವಿಗೆ ಹೋಗ್ತೀನಿ. ಆದರೆ, ಅಧಿವೇಶನಕ್ಕೆ ಹೋಗಲ್ಲ. ಸಭಾಧ್ಯಕ್ಷರಿಂದ ಅನುಮತಿ ಪಡೆಯಲು ಹೋಗುತ್ತಿದ್ದೇನೆ ಎಂದು ಬಿಜೆಪಿ ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟಕ್ಕೆ ನನ್ನನ್ನು ತೆಗೆದುಕೊಳ್ಳದ್ದಕ್ಕೆ ಅಭಿಮಾನಿಗಳಿಗೆ...
ಬೆಳಗಾವಿಗೆ ಆಗಮಿಸುತ್ತಿದ್ದ ಮಹಾರಾಷ್ಟ್ರ ಕಾರ್ಯಕರ್ತರಿಗೆ ತಡೆ
ಬೆಳಗಾವಿ(Belagavi): ಬೆಳಗಾವಿ ನಗರಕ್ಕೆ ಆಗಮಿಸುತ್ತಿದ್ದ ಮಹಾರಾಷ್ಟ್ರದ ವಿವಿಧ ಪಕ್ಷಗಳ ಕಾರ್ಯಕರ್ತರನ್ನು ನಿಪ್ಪಾಣಿ ತಾಲ್ಲೂಕಿನ ಕೊಗನೊಳ್ಳಿ ಚೆಕ್ ಪೋಸ್ಟ್ ಬಳಿ ಜಿಲ್ಲಾ ಪೊಲೀಸರು ಸೋಮವಾರ ತಡೆದಿದ್ದಾರೆ.
ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೆ ಪರ್ಯಾಯವಾಗಿ ಬೆಳಗಾವಿಯಲ್ಲಿ ಎಂಇಎಸ್ ಆಯೋಜಿಸಲು...
ದೇಶದ ಜನರ ಕೆಂಗಣ್ಣಿಗೆ ಕಾಂಗ್ರೆಸ್ ಗುರಿಯಾಗಿದೆ: ಗೋವಿಂದ ಕಾರಜೋಳ
ಬೆಳಗಾವಿ(Belagavi): ವೀರ್ ಸಾವರ್ಕರ್ ಫೋಟೋ ಅನಾವರಣ ಮಾಡುವುದರಿಂದ ಕಾಂಗ್ರೆಸ್ ಗೆ ಏನ್ ಆಗುತ್ತದೆಯೋ ಗೊತ್ತಿಲ್ಲ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದರು.
ಈ ಕುರಿತು ಮಾತನಾಡಿದ ಅವರು, ಸಾವರ್ಕರ್ ಈ ದೇಶದ ಗೌರವಾನ್ವಿತ ವ್ಯಕ್ತಿ,ದೇಶಕ್ಕಾಗಿ...
ಸುಪ್ರೀಂ ಕೋರ್ಟ್, ಹೈಕೋರ್ಟ್’ಗಳಲ್ಲಿ ವಿವಿಧ ವಿಭಾಗಗಳಡಿ ಬಾಕಿ ಇರುವ ಪ್ರಕರಣಗಳ ಮಾಹಿತಿ
ರಾಷ್ಟ್ರೀಯ ನ್ಯಾಯಾಂಗ ದತ್ತಾಂಶ ಗ್ರಿಡ್ (ಎನ್’ಜೆಡಿಜಿ) ಪ್ರಕಾರ ಡಿಸೆಂಬರ್ 13, 2022ರವರೆಗೆ ಸಂವಿಧಾನ ಪೀಠದ 498 ಪ್ರಕರಣಗಳು ಸುಪ್ರೀಂ ಕೋರ್ಟ್’ನಲ್ಲಿ ಬಾಕಿ ಉಳಿದಿವೆ. ಅಂತೆಯೇ ಡಿಸೆಂಬರ್ 14, 2022ರ ಹೊತ್ತಿಗೆ, 959 ಚುನಾವಣಾ...
ಸಿರವಾರ ಪೊಲೀಸ್ ಠಾಣೆಯ ಪಿಎಸ್’ಐ ಗೀತಾಂಜಲಿ ಶಿಂಧೆ ಅಮಾನತು
ರಾಯಚೂರು(Raichuru): ಕರ್ತವ್ಯ ಲೋಪದ ಆರೋಪದ ಮೇಲೆ ಸಿರವಾರ ಪೊಲೀಸ್ ಠಾಣೆಯ ಪಿಎಸ್’ಐ ಗೀತಾಂಜಲಿ ಶಿಂಧೆ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಆದೇಶ ಹೊರಡಿಸಿದ್ದಾರೆ.
ಇತ್ತೀಚೆಗೆ ಓರ್ವ ಯುವಕ ಡೆತ್’ನೋಟ್ ನಲ್ಲಿ...
ಶಿವಮೊಗ್ಗ: ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆಗೆ ಯತ್ನ: ಆರೋಪಿ ಕಾಲಿಗೆ ಗುಂಡೇಟು
ಶಿವಮೊಗ್ಗ(Shivamogga): ಶಿವಮೊಗ್ಗದಲ್ಲಿ ಮತ್ತೆ ಪೊಲೀಸರ ಗುಂಡಿನ ಸದ್ದು ಮೊಳಗಿದೆ. ರೌಡಿಶೀಟರ್ ಪ್ರವೀಣ್ ಅಲಿಯಾಸ್ ಮೋಟು ಕಾಲಿಗೆ ಪೊಲೀಸರು ಗುಂಡೇಟು ಹೊಡೆದಿದ್ದಾರೆ.
ಪ್ರಕರಣವೊಂದರಲ್ಲಿ ಬಂಧನಕ್ಕೆ ತೆರಳಿದ್ದ ವೇಳೆ ಗ್ರಾಮಾಂತರ ಠಾಣೆ ಪೊಲೀಸ್ ಕ್ರೈಂ ಸಿಬ್ಬಂದಿ ಶಿವರಾಜ್...
ವಿಧಾನಸಭೆಯಲ್ಲಿ ವೀರ ಸಾವರ್ಕರ್ ಭಾವಚಿತ್ರ ಅನಾವರಣ: ಸುವರ್ಣಸೌಧ ಮೆಟ್ಟಿಲುಗಳ ಮೇಲೆ ಕಾಂಗ್ರೆಸ್ ಧರಣಿ
ಬೆಳಗಾವಿ(Belagavi): ರಾಜ್ಯ ಸರ್ಕಾರ ಸುವರ್ಣಸೌಧದ ವಿಧಾನಸಭೆಯಲ್ಲಿ ವೀರ ಸಾವರ್ಕರ್ ಭಾವಚಿತ್ರವನ್ನು ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಅನಾವರಣ ಮಾಡಲಾಗಿದೆ.
ಸಾವರ್ಕರ್ ಜೊತೆಗೆ ಮಹಾತ್ಮ ಗಾಂಧೀಜಿ, ಅಂಬೇಡ್ಕರ್, ನೇತಾಜಿ, ಸರ್ದಾರ್...
ಇನ್ಲೈನ್ ಸ್ಪೀಡ್ ಸ್ಕೇಟಿಂಗ್ ಸ್ಪರ್ಧೆ: ಒನ್ ಲ್ಯಾಪ್ ರೇಸ್’ನಲ್ಲಿ ಚಿನ್ನದ ಪದಕ ಗೆದ್ದ ಮೈಸೂರಿನ...
ಮೈಸೂರು(Mysuru): ಬೆಂಗಳೂರಿನಲ್ಲಿ ನಡೆಯುತ್ತಿರುವ ೬೦ನೇ ವರ್ಷದ ರಾಷ್ಟ್ರೀಯ ಮಟ್ಟದ ಇನ್ಲೈನ್ ಸ್ಪೀಡ್ ಸ್ಕೇಟಿಂಗ್ ಸ್ಪರ್ಧೆಯ ಒನ್ ಲ್ಯಾಪ್ ರೇಸ್’ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಆರವ್ ಕಿರಣ್ ಚಿನ್ನದ ಪದಕ ಗೆದ್ದಿದ್ದಾರೆ.
ಜಿಲ್ಲೆಯ ಕೊಡಗಹಳ್ಳಿ ನಿವಾಸಿಯಾದ...
ಮಂಡ್ಯ: ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ
ಮಂಡ್ಯ(Mandya): ಕಳೆದ ಹಲವು ದಿನಗಳಿಂದ ಸುತ್ತಮುತ್ತಲ ಗ್ರಾಮಸ್ಥರಲ್ಲಿ ಆತಂಕ ಉಂಟು ಮಾಡಿದ್ದ ಚಿರತೆ ಇಂದು ಮುಂಜಾನೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ.
ತಾಲೂಕಿನ ಲೋಕಸರ ಗ್ರಾಮದಲ್ಲಿ ಹಲವು ದಿನಗಳ ಹಿಂದೆ ಚಿರತೆ ಕಾಣಿಸಿಕೊಂಡಿದ್ದು,...
ಮೈಸೂರು: ಯುವಕನ ಮೇಲೆ ಚಿರತೆ ದಾಳಿ
ಮೈಸೂರು(Mysuru): ಚಿರತೆ ಯುವಕನ ಮೇಲೆ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ಬನ್ನೂರಿನ ನುಗ್ಗಹಳ್ಳಿ ಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸತೀಶ್ ಎಂಬಾತ ಭಾನುವಾರ ಸಂಜೆ ಜಮೀನಿಗೆ ತೆರಳುವ ವೇಳೆ ಈ ಘಟನೆ ನಡೆದಿದೆ. ಚಿರತೆ...












