Saval
ಗಡಿ ಭದ್ರತಾ ಪಡೆಯು 1312 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಅಧಿಸೂಚನೆ
ಗಡಿ ಭದ್ರತಾ ಪಡೆಯು 1312 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಿದೆ. ಈ ಹುದ್ದೆಗಳನ್ನು ರೇಡಿಯೋ ಆಪರೇಟಿಂಗ್ ಮತ್ತು ರೇಡಿಯೋ ಮೆಕ್ಯಾನಿಕಲ್ ವಿಭಾಗಗಳಲ್ಲಿ ನೇಮಕ ಮಾಡಲಾಗುತ್ತದೆ. ಒಟ್ಟು ಹುದ್ದೆಗಳ ಪೈಕಿ...
ಜಮ್ಮು-ಕಾಶ್ಮೀರದ ರಔರಿಯಲ್ಲಿ ಉಗ್ರರಿಂದ ಆತ್ಮಹುತಿ ದಾಳಿ: ಮೂವರು ಯೋಧರು ಹುತಾತ್ಮ, ಇಬ್ಬರು ಉಗ್ರರ ಸಾವು
ಶ್ರೀನಗರ(ಜಮ್ಮು-ಕಾಶ್ಮೀರ): ಉಗ್ರರು ನಡೆಸಿದ ಆತ್ಮಹುತಿ ದಾಳಿಯಲ್ಲಿ ಮೂವರು ಯೋಧರು ಹುತಾತ್ಮರಾಗಿ, ಇಬ್ಬರುಉಗ್ರಗಾಮಿಗಳು ಮೃತಪಟ್ಟಿದ್ದಾರೆ.
ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಘಟನೆ ನಡೆದಿದೆ. ರಜೌರಿ ಜಿಲ್ಲೆಯಿಂದ 25 ಕಿಲೋ ಮೀಟರ್ ದೂರದಲ್ಲಿ ಉಗ್ರರು ಸೇನಾ ಕಾರ್ಯಾಚರಣೆ ಶಿಬಿರವನ್ನು ಗುರಿಯಾಗಿಟ್ಟುಕೊಂಡು...
ಮೈಸೂರು, ಮಂಡ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿರುವ ಸಿಎಂ ಬೊಮ್ಮಾಯಿ
ಬೆಂಗಳೂರು (Bengaluru): ಕೋವಿಡ್ ನಿಂದ ಗುಣಮುಖರಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಂದಿನಂತೆ ತಮ್ಮ ಕೆಲಸ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ. ಇಂದು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲು ಮೈಸೂರು, ಮಂಡ್ಯ ಜಿಲ್ಲೆಗಳ ಪ್ರವಾಸ...
ಇಂದಿನ ಹವಾಮಾನ ವರದಿ
ಬೆಂಗಳೂರು (Bengaluru): ರಾಜ್ಯದಲ್ಲಿ ಇಂದು ಸಾಧಾರಣ ಮಳೆಯಾಗಲಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಬೀದರ್, ಕಲಬುರಗಿ, ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ...
ಇಂದಿನ ದಿನದ ಚಿನ್ನ-ಬೆಳ್ಳಿ ದರದ ವಿವರ
ನವದೆಹಲಿ (New Delhi): ಇಂದು ಬೆಳಗಿನ ವೇಳೆಗೆ ದೇಶದಲ್ಲಿ 1 ಗ್ರಾಂ (24 ಕ್ಯಾರಟ್) ಬಂಗಾರದ ಬೆಲೆ 5,165 ರೂ. ದಾಖಲಾಗಿದೆ. ಬೆಂಗಳೂರಿನಲ್ಲಿ 1 ಗ್ರಾಂ (24 ಕ್ಯಾರಟ್) ಬಂಗಾರಕ್ಕೆ 5,171 ರೂ....
ಇಂದಿನ ರಾಶಿ ಭವಿಷ್ಯ
ನಿಮ್ಮ ರಾಶಿಯ ಫಲಾಫಲ ಈ ದಿನ ಹೇಗಿರುತ್ತದೆ ಎಂಬುದನ್ನು ರಾಶಿ ಭವಿಷ್ಯ ನೋಡಿ ತಿಳಿದುಕೊಳ್ಳಿ.
ಮೇಷ ರಾಶಿ
ಮೇಷ ರಾಶಿಯವರಿಗೆ ಇಂದು ಅತ್ಯಂತ ಶುಭ ದಿನವಾಗಿರಬಹುದು. ಇಂದು ಯೋಜನೆಗಳನ್ನು ಸಂಪೂರ್ಣವಾಗಿ ಕಾರ್ಯಗತಗೊಳಿಸಬಹುದು ಮತ್ತು ಅವು ನಿಮಗೆ...
ಮುಚ್ಚಿಟ್ಟಿದ್ದ ಸುಮಾರು 5 ಸಾವಿರ ಕೋಟಿ ರೂ. ಮೌಲ್ಯದ ಮುಡಾದ ಆಸ್ತಿ ಪತ್ತೆ
ಬೆಂಗಳೂರು (Bengaluru): ಮೈಸೂರು ನಗರಾಭಿ ವೃದ್ಧಿಪ್ರಾಧಿಕಾರದ (ಮುಡಾ) ವ್ಯಾಪ್ತಿಯಲ್ಲಿ ಅಧಿಕಾರಿಗಳು ಮುಚ್ಚಿಟ್ಟಿದ್ದ ಸುಮಾರು 5 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ ಮಾಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ತಿಳಿಸಿದ್ದಾರೆ.
ಈ ಬಗ್ಗೆ...
ಕ್ಯಾಲೋರಿ ಕರಗಿಸಲು ವ್ಯಾಯಾಮಗಳು
ಹೆಚ್ಚು ಕ್ಯಾಲೋರಿಗಳನ್ನು ಸುಡಲು ಸಹಕಾರಿಯಾಗುವ 5 ವ್ಯಾಯಾಮಗಳ ಮಾಹಿತಿ ಇಲ್ಲಿದೆ. ಈ ವ್ಯಾಯಾಮಗಳನ್ನು ಮಾಡಿ ಕ್ಯಾಲೋರಿಗಳನ್ನು ಕರಗಿಸಿ ಆರೋಗ್ಯವಾಗಿರಿ.
ಜಂಪಿಂಗ್ ಲಂಗ್ಸ್
ನಿಂತು ಮಾಡುವ ವ್ಯಾಯಾಮ ಕೂಡ ಹೆಚ್ಚಿನ ಕ್ಯಾಲೋರಿಯನ್ನು ಸುಡುತ್ತದೆ. ಅವುಗಳಲ್ಲಿ ಈ...
ರಾಜ್ಯದಲ್ಲಿ 1680 ಮಂದಿಗೆ ಕೋವಿಡ್ ಸೋಂಕು
ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1,680 ಕೋವಿಡ್ ಹೊಸ ಪ್ರಕರಣ ಪತ್ತೆಯಾಗಿದ್ದು, ಸೋಂಕಿನಿಂದ ಒಂದೇ ದಿನ ಐವರು ಮೃತಪಟ್ಟಿದ್ದಾರೆ.
ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 40,24,394ಕ್ಕೆ ಏರಿಕೆಯಾಗಿದ್ದು, ಮೃತಪಟ್ಟವರ ಸಂಖ್ಯೆ 40,128ಕ್ಕೆ...
ಸಾಯಿನಾಥ ಅಷ್ಟಕಂ
ಪತ್ರಿಗ್ರಾಮ ಸಮುದ್ಭೂತಂ ದ್ವಾರಕಾಮಾಯಿ ವಾಸಿನಂಭಕ್ತಾಭೀಷ್ಟಪ್ರದಂ ದೇವಂ ಸಾಯಿನಾಥಂ ನಮಾಮ್ಯಹಮ್ || 1 ||
ಮಹೋನ್ನತ ಕುಲೇಜಾತಂ ಕ್ಷೀರಾಂಬುಧಿ ಸಮೇ ಶುಭೇದ್ವಿಜರಾಜಂ ತಮೋಘ್ನಂ ತಂ ಸಾಯಿನಾಥಂ ನಮಾಮ್ಯಹಮ್ || 2 ||
ಜಗದುದ್ಧಾರಣಾರ್ಥಂ ಯೋ ನರರೂಪಧರೋ ವಿಭುಃಯೋಗಿನಂ...





















