Saval
ಮಾಟ-ಮಂತ್ರದಂತಹ ಮೂಡನಂಬಿಕೆಗಳ ಬಗ್ಗೆ ಮಾತನಾಡಿ ಜನರ ದಾರಿ ತಪ್ಪಿಸದಿರಿ: ಪ್ರಧಾನಿಗೆ ರಾಹುಲ್ ಗಾಂಧಿ ತಿರುಗೇಟು
ನವದೆಹಲಿ(New Delhi): ಪ್ರಧಾನ ಮಂತ್ರಿ ಅವರೇ ನಿಮ್ಮ ಕರಾಳತನವನ್ನು ಮಚ್ಚಿಕೊಳ್ಳಲು ಮಾಟ-ಮಂತ್ರದಂತಹ ಮೂಢನಂಬಿಕೆಗಳ ಬಗ್ಗೆ ಮಾತನಾಡುತ್ತ ರಾಷ್ಟ್ರದ ಜನತೆಯ ದಾರಿ ತಪ್ಪಿಸುವುದನ್ನು ನಿಲ್ಲಿಸಿ. ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಪ್ರಧಾನಿ ಹುದ್ದೆಯ ಗೌರವ...
ಶಿರಸಿಯಲ್ಲಿ ಕರಡಿ ದಾಳಿಗೆ ರೈತ ಸಾವು
ಶಿರಸಿ (Shirasi): ಕರಡಿ ದಾಳಿಗೆ ರೈತರೊಬ್ಬರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ದೇವನಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸುಂಡಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಸುಂಡಳ್ಳಿ ಗ್ರಾಮದ ಓಂಕಾರ ಪದ್ಮನಾಭ ಜೈನ್ (52) ಮೃತಪಟ್ಟ ರೈತ. ಮೃತ...
ಉಡುಪಿ: ಕಾಲು ಸಂಕ ದಾಟುವಾಗ ನೀರಿಗೆ ಬಿದ್ದಿದ್ದ ವಿದ್ಯಾರ್ಥಿನಿ ಮೃತದೇಹ ಪತ್ತೆ
ಉಡುಪಿ (Udupi): ಆಗಸ್ಟ್ 8 ರಂದು ಕಾಲು ಸಂಕ ದಾಟುವಾಗ ಕಾಲು ಜಾರಿ ನೀರಿಗೆ ಬಿದ್ದಿದ್ದ ವಿದ್ಯಾರ್ಥಿನಿ ಸನ್ನಿಧಿಯ ಮೃತದೇಹ ಇಂದು ಪತ್ತೆಯಾಗಿದೆ.
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದಲ್ಲಿ ನೀರುಪಾಲಾಗಿದ್ದ ಬಾಲಕಿ ಸನ್ನಿಧಿಯ ಮೃತದೇಹ...
ಬುದ್ಗಾಮ್ ನಲ್ಲಿ ಎನ್ ಕೌಂಟರ್: ಮೂವರು ಉಗ್ರರ ಹತ್ಯೆ
ಬುದ್ಗಾಮ್ (Budgam): ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಲಷ್ಕರ್-ಎ-ತೊಯ್ಬಾ(ಎಲ್‌ಇಟಿ) ಉಗ್ರರನ್ನು ಹೊಡೆದುರುಳಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ನ ಖಾನ್‌ಸಾಹಿಬ್ ಪ್ರದೇಶದ ವಾಟರ್‌ಹೇಲ್‌ನಲ್ಲಿ ಉಗ್ರರು ಅಡಗಿ ಕುಳಿತಿದ್ದರು. ಈ ಬಗ್ಗೆ ದೊರೆತ ಖಚಿತ...
ಆಯುಷ್ಮಾನ್ ಯೋಜನೆಯಡಿ ಕುಟುಂಬಕ್ಕೆ 5 ಲಕ್ಷ ರೂ.ವಿಮೆ: ಶಾಸಕ ಎಲ್.ನಾಗೇಂದ್ರ
ಮೈಸೂರು (Mysuru): ಕರ್ನಾಟಕ ಸರ್ಕಾರ ಆಯುಷ್ಮಾನ್ ಯೋಜನೆಯಲ್ಲಿ ಸುಮಾರು 60 ರಿಂದ 70 ಕೋಟಿ ಜನರಿಗೆ ಪ್ರತಿ ಕುಟುಂಬಕ್ಕೂ 5 ಲಕ್ಷ ರೂ. ವಿಮೆಯನ್ನು ಮಾಡಿಕೊಟ್ಟಿದೆ ಎಂದು ಶಾಸಕರಾದ ಎಲ್.ನಾಗೇಂದ್ರ ಅವರು ತಿಳಿಸಿದರು.
ಜಿಲ್ಲಾ...
ಏಷ್ಯಾ ಕಪ್ ಟೂರ್ನಿ: ಫಿಟ್ನೆಸ್ ಸಾಬೀತು ಪಡಿಸಬೇಕಿರುವ ಕೆ.ಎಲ್.ರಾಹುಲ್
ಬೆಂಗಳೂರು (Bengaluru): ಆಗಸ್ಟ್ 28ರಂದು ನಡೆಯಲಿರುವ ಏಷ್ಯಾ ಕಪ್ 2022 ಟೂರ್ನಿಯಲ್ಲಿನ ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಟೀಂ ಇಂಡಿಯಾದ ಸ್ಟಾರ್ ಆಟಗಾರ ಕೆ.ಎಲ್.ರಾಹುಲ್ ಕಮ್ ಬ್ಯಾಕ್ ಮಾಡಲಿದ್ದಾರೆ. ಆದರೆ, ಈ ಟೂರ್ನಿಗೂ ಮುನ್ನ...
ದೇಶದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಉದಯ್ ಉಮೇಶ್ ಲಲಿತ್ ನೇಮಕ
ನವದೆಹಲಿ (New Delhi): ದೇಶದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಉದಯ್ ಉಮೇಶ್ ಲಲಿತ್ ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತಂತೆ ಕೇಂದ್ರ ಕಾನೂನು ಸಚಿವಾಲಯ ಮಾಹಿತಿ ನೀಡಿದೆ. ಶೀಘ್ರವೇ ಹಾಲಿ ಸಿಜೆಐ ಎನ್.ವಿ.ರಮಣ ಅವರ...
ರಕ್ಷಾ ಬಂಧನ: ಮಾರುಕಟ್ಟೆಗೆ ಲಗ್ಗೆಯಿಟ್ಟ ʻಅಪ್ಪು ರಾಖಿʼ
ಬೆಂಗಳೂರು (Bengaluru): ನಾಳೆ (ಆ.11) ರಕ್ಷಾ ಬಂಧನ. ಸಹೋದರತೆಯ ಸಂಕೇತವಾದ ರಕ್ಷಾ ಬಂಧನವನ್ನು ಎಲ್ಲೆಡೆ ಸಂಭ್ರಮ ಸಡಗರದಿಂದ ಆಚರಿಸಲಿದ್ದಾರೆ. ಈ ಬಾರಿ ಹಬ್ಬದ ಸಂಭ್ರಮಕ್ಕೆ ನಮ್ಮೆಲ್ಲರ ಅಚ್ಚುಮೆಚ್ಚಿನ ಪವರ್ ಸ್ಟಾರ್ ಪುನೀತ್ ರಾಜ್...
ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಸಾವು
ಮಡಿಕೇರಿ (Madikeri): ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕರೊಬ್ಬರು ಸಾವನ್ನಪ್ಪಿರುವ ಘಟನೆ ಮಡಿಕೇರಿ ತಾಲೂಕಿನ ಚೆಟ್ಟಳ್ಳಿಯಲ್ಲಿ ನಡೆದಿದೆ.
ಚೆಟ್ಟಳ್ಳಿ ಸಮೀಪದ ಮಲ್ಕೋಡ್ ಗ್ರಾಮದ ನಿವಾಸಿ ಮಹಮ್ಮದ್ (60) ಮೃತಪಟ್ಟಿರುವ ವ್ಯಕ್ತಿ. ಮೊಹಮ್ಮದ್ ಕೆಲಸಕ್ಕೆಂದು ಕಂದಕೆರೆ ಗ್ರಾಮಕ್ಕೆ...
ಉತ್ತಮ ಆರೋಗ್ಯಕ್ಕೆ ಒಂದೆಲಗ ಮನೆಮದ್ದು
ಮನೆಯಂಗಳದಲ್ಲಿ ಹರಡಿಕೊಳ್ಳುವ ಪುಟ್ಟ ಮೂಲಿಕೆ ಒಂದೆಲಗ. ಇದರಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳನ್ನು ಪಡೆಯಬಹುದು.
ಹಿತ್ತಲ ಗಿಡ ಮದ್ದಲ್ಲ ಎನ್ನುತ್ತಾರೆ. ಆದರೆ ಹಿತ್ತಲಿನಲ್ಲಿ ಇರುವ ಕೆಲವು ಅಪರೂಪದ ಮೂಲಿಕೆಗಳು ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳನ್ನು ನೀಡುತ್ತವೆ. ಜೊತೆಗೆ...





















