ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
42252 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಸಂಸದ ವಿ.ಶ್ರೀನಿವಾಸ ಪ್ರಸಾದ್ ಅಲೆಮಾರಿಗಳ ರಾಜ: ಎ.ಎಚ್.ವಿಶ್ವನಾಥ್

0
ಮೈಸೂರು(Mysuru): ಸಂಸದ ವಿ.ಶ್ರೀನಿವಾಸ ಪ್ರಸಾದ್ ಅಲೆಮಾರಿಗಳ ರಾಜ ಎಂದು ಬಿಜೆಪಿಯ ವಿಧಾನಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್, ವಿ.ಶ್ರೀನಿವಾಸ್ ಪ್ರಸಾದ್ ಅವರಿಗೆ ತಿರುಗೇಟು ನೀಡಿದ್ದಾರೆ. ಇಲ್ಲಿ ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ನನ್ನನ್ನು ಅಲೆಮಾರಿ ಎಂದೆಲ್ಲಾ ಪ್ರಸಾದ್...

ನನ್ನ ಹಾಗೂ ಯಡಿಯೂರಪ್ಪ ಮಧ್ಯೆ ಭಿನ್ನಾಭಿಪ್ರಾಯ ಹಗಲುಗನಸು: ಸಿಎಂ ಬೊಮ್ಮಾಯಿ

0
ಕೊಪ್ಪಳ: ನನ್ನ ಹಾಗೂ ಯಡಿಯೂರಪ್ಪ ಮಧ್ಯೆ ಭಿನ್ನಾಭಿಪ್ರಾಯ ಎನ್ನುವುದು ಹಗಲುಗನಸು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಯಡಿಯೂರಪ್ಪ ನಮ್ಮ ಪರಮೋಚ್ಛ ನಾಯಕರು. ನಮ್ಮಿಬ್ಬರ ನಡುವೆ...

ನನ್ನನ್ನು ಬಿಜೆಪಿ ಹೆಬ್ಬಾಗಿಲಿಗೆ ಕರೆದುಕೊಂಡು ಬಂದು ಕಡಿದವರೇ ಸಂಸದ ವಿ.ಶ್ರೀನಿವಾಸ ಪ್ರಸಾದ್: ಎ.ಎಚ್.ವಿಶ್ವನಾಥ್‌

0
ಮೈಸೂರು(Mysuru): ನನ್ನನ್ನು ಬಿಜೆಪಿ ಹೆಬ್ಬಾಗಿಲಿಗೆ ಕರೆದುಕೊಂಡು ಬಂದು ಕಡಿದವರೇ ಸಂಸದ ವಿ.ಶ್ರೀನಿವಾಸ ಪ್ರಸಾದ್. ವಿಜಯೇಂದ್ರ ಅವರ ಅಪಾರ್ಟ್‌ಮೆಂಟ್’ನಲ್ಲೇ ಮಾತುಕತೆ ನಡೆದಿತ್ತು ಎಂದು ವಿಧಾನಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್ ತಿಳಿಸಿದರು. ಗುರುವಾರ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ನಾನು...

ಖಾಸಗಿ ಹಕ್ಕಿನ ಉಲ್ಲಂಘನೆ: ಮೊಬೈಲ್ ಟವರ್ ಸ್ಥಳದ ಮಾಹಿತಿ ನೀಡಲು ಆದೇಶಿಸಿದ್ದ ಕೌಟುಂಬಿಕ ನ್ಯಾಯಾಲಯದ...

0
ವೈವಾಹಿಕ ಪ್ರಕರಣಗಳಲ್ಲಿ ಮೂರನೇ ವ್ಯಕ್ತಿಯ ಮೊಬೈಲ್ ಟವರ್ ಸ್ಥಳ ಹಾಗೂ ಕರೆಗಳ ಮಾಹಿತಿ ನೀಡಲು ಆದೇಶಿಸಲಾಗದು. ಏಕೆಂದರೆ ಅದು ಪ್ರಕರಣದಲ್ಲಿ ಪಕ್ಷಕಾರರಾಗಿರದ ವ್ಯಕ್ತಿಯ ಖಾಸಗಿತನಕ್ಕೆ ಧಕ್ಕೆ ಉಂಟು ಮಾಡಲಿದೆ ಎಂದು ಕರ್ನಾಟಕ ಹೈಕೋರ್ಟ್...

ಕೆಪಿಸಿಸಿ ಚುನಾವಣಾ ಸಮಿತಿ ರಚನೆ ಮಾಡಿ ಎಐಸಿಸಿ ಆದೇಶ

0
ಬೆಂಗಳೂರು(Bengaluru): 36 ಸದಸ್ಯರನ್ನೊಳಗೊಂಡ ಕೆಪಿಸಿಸಿ ಚುನಾವಣಾ ಸಮಿತಿ ರಚನೆ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ. ಕಾಂಗ್ರೆಸ್ ಚುನಾವಣಾ ಚಟುವಟಿಕೆಗಳ ತೀರ್ಮಾನ ಮಾಡಲಿರುವ ಪ್ರದೇಶ ಚುನಾವಣಾ ಸಮಿತಿ, ಟಿಕೆಟ್ ಹಂಚಿಕೆ ವಿಚಾರದಲ್ಲಿ ಅರ್ಜಿಗಳ ಪರಿಶೀಲನೆ ನಡೆಸಲಿದೆ.ಸಮಿತಿ...

ಲಾಡೆನ್’ಗೆ ಆತಿಥ್ಯ ನೀಡಿದ ಪಾಕಿಸ್ತಾನಕ್ಕೆ ಉಪದೇಶ ನೀಡುವ ಅರ್ಹತೆಯಿಲ್ಲ: ಭಾರತ ಖಡಕ್ ತಿರುಗೇಟು

0
ವಿಶ್ವಸಂಸ್ಥೆ: ವಿಶ್ವಸಂಸ್ಥೆಯಲ್ಲಿ ಮತ್ತೊಮ್ಮೆ ಕಾಶ್ಮೀರ ವಿಷಯ ಪ್ರಸ್ತಾಪಿಸಿದ ಪಾಕಿಸ್ತಾನಕ್ಕೆ ಭಾರತ ಪ್ರಬಲ ತಿರುಗೇಟು ನೀಡಿದೆ. ಅಲ್ ಖೈದಾ ನಾಯಕ ಒಸಾಮಾ ಬಿನ್ ಲಾಡೆನ್’ಗೆ ಆತಿಥ್ಯ ನೀಡಿದ ಮತ್ತು ನೆರೆ ದೇಶದ ಸಂಸತ್ ಮೇಲೆ...

ಬಿಜೆಪಿ ಬಗ್ಗೆ ಮಾತನಾಡುವುದು ಬಿಟ್ಟು, ಕಾಂಗ್ರೆಸ್ ಕಟ್ಟುವ ಕೆಲಸ ಮಾಡಲಿ: ಕೆ.ಎಸ್.ಈಶ್ವರಪ್ಪ

0
ಬಾಗಲಕೋಟೆ(Bagalakote): ಬಿಜೆಪಿ ಬಗ್ಗೆ ಮಾತನಾಡುವುದನ್ನು ಬಿಟ್ಟು ಕಾಂಗ್ರೆಸ್ ಕಟ್ಟುವ ಕೆಲಸ ಮಾಡಲಿ ಎಂದು ಕಾಂಗ್ರೆಸ್ ಮುಖಂಡರಿಗೆ ಶಾಸಕ ಕೆ.ಎಸ್.ಈಶ್ವರಪ್ಪ ಸಲಹೆ ನೀಡಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌’ನ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್...

ಮಂಗಳೂರು: ಹೃದಯಾಘಾತದಿಂದ ಹೆಡ್ ಕಾನ್ ಸ್ಟೇಬಲ್ ಸಾವು

0
ಮಂಗಳೂರು(Mangalore): ಕಾವೂರು ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹನುಮಂತ ಲಮಾಣಿ (38) ಅವರು ತಮ್ಮ ಊರಾದ ಬಾಗಲಕೋಟೆಯಲ್ಲಿ ಗುರುವಾರ ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿಶೇಷ ಕರ್ತವ್ಯದಡಿ ತೆರಳಿದ್ದ ವೇಳೆ ಘಟನೆ ಸಂಭವಿಸಿದೆ....

ಯಾವುದೇ ಭಿನ್ನಾಭಿಪ್ರಾಯ, ಗೊಂದಲಗಳಿಲ್ಲ: ಮಾಜಿ ಸಿಎಂ ಬಿಎಸ್’ವೈ

0
ಬೆಂಗಳೂರು(Bengaluru): ನನಗೆ ನನ್ನದೇ ಆದ ಶಕ್ತಿಯಿದೆ. ನಾನು ಪಕ್ಷ ಕಟ್ಟಿ ಬೆಳೆಸಿದ್ದೇನೆ. ಪಕ್ಷ ಅಧಿಕಾರಕ್ಕೆ ತರಲು ಶ್ರಮ ಹಾಕಿದ್ದೇನೆ. ಇಡೀ ರಾಜ್ಯದ ಜನರಿಗೆ ಗೊತ್ತಿದೆ. ಯಾವುದೇ ಭಿನ್ನಾಭಿಪ್ರಾಯ, ಗೊಂದಲಗಳಿಲ್ಲ ಎಂದು ಮಾಜಿ ಸಿಎಂ...

ನಕಲಿ ವೈದ್ಯರು, ಕ್ಲಿನಿಕ್’ಗಳ ಮಾಹಿತಿ ಕೊಡಿ: ಆಯುಷ್ ಇಲಾಖೆಗೆ ಆರೋಗ್ಯ ಇಲಾಖೆ ಪತ್ರ

0
ಬೆಂಗಳೂರು(Bengaluru): ಕರ್ನಾಟಕ ಆಯುರ್ವೇದಿಕ್ ಮತ್ತು ಯನಾನಿ ವೈದ್ಯ ಮಂಡಳಿಯ (ಕೆಎಯುಪಿಬಿ) ನಕಲಿ ನೋಂದಣಿ ಪ್ರಮಾಣ ಪತ್ರವನ್ನು ಬಳಸಿಕೊಂಡು ಹಾಗೂ ಮೃತ ವೈದ್ಯರ ಪ್ರಮಾಣ ಪತ್ರ ಬಳಸಿಕೊಂಡು ಕ್ಲಿನಿಕ್ ಮತ್ತು ಆಸ್ಪತ್ರೆಗಳಲ್ಲಿ ವೈದ್ಯಕೀಯ ವೃತ್ತಿ...

EDITOR PICKS