Saval
ಬಸವರಾಜ ಬೊಮ್ಮಾಯಿಯೇ ಮುಖ್ಯಮಂತ್ರಿಗಳಾಗಿ ಮುಂದುವರೆಯುತ್ತಾರೆ: ಬಿಎಸ್’ವೈ
ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರೇ ಮುಂದುವರಿಯುತ್ತಾರೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.ರಾಜ್ಯದಲ್ಲಿ ಮೂರನೇ ಸಿಎಂ ಬರ್ತಾರೆಂದು ಕಾಂಗ್ರೆಸ್ ಮಾಡಿದ್ದ ಟ್ವೀಟ್ ಸಂಬಂಧ ಮಂತ್ರಾಲಯಕ್ಕೂ ತೆರಳುವ ಮುನ್ನ ಮಾತನಾಡಿದ ಅವರು, ಸಿಎಂ...
ಸಚಿವ ಸೋಮಶೇಖರ್ ಅವರಿಂದ ಮೂಗೂರು ತ್ರಿಪುರ ಸುಂದರಮ್ಮ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ
ತಿ.ನರಸೀಪುರ(T.Narasipura): ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಟಿ.ನರಸೀಪುರ ತಾಲೂಕು ಮೂಗೂರು ಗ್ರಾಮದ ತ್ರಿಪುರ ಸುಂದರಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ ಮಾಡಿದರು.ಆಗಸ್ಟ್ 21ರಂದು ಮುಖ್ಯಮಂತ್ರಿ...
ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್
ಪಟ್ನಾ: ಜೆಡಿ(ಯು) ನಾಯಕ ನಿತೀಶ್ ಕುಮಾರ್ 8ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣವಚನ ಸ್ವೀಕರಿಸಿದರು.
ಇಲ್ಲಿನ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ನಿತೀಶ್ ಕುಮಾರ್ ಅವರಿಗೆ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದರು. ಆರ್‌ಜೆಡಿ ನಾಯಕ...
‘ಸುಳ್ಳು ದಾಖಲೆ ಸೃಷ್ಟಿಯ ಶೂರ’ ಹೆಚ್.ಡಿ.ಕುಮಾರಸ್ವಾಮಿ ಆರೋಪ ಮಾಡುವ ಬದಲು ಸಾಕ್ಷಿ ಬಹಿರಂಗಪಡಿಸಲಿ: ಡಾ.ಸಿ.ಎನ್....
ಬೆಂಗಳೂರು(Bengaluru): ಸುಳ್ಳು ದಾಖಲೆ ಸೃಷ್ಟಿಯ ಶೂರ' ನನ್ನ ಮೇಲೆ ವಿನಾಕಾರಣ ಆರೋಪ ಮಾಡುವ ಬದಲು ಸಾಕ್ಷಿ ಇದ್ದರೆ ಬಹಿರಂಗಪಡಿಸಲಿ. ಗಾಳಿಯಲ್ಲಿ ಗುಂಡು ಹಾರಿಸುವುದು, ಗಾಜಿನ ಮನೆಯಲ್ಲಿ ಕುಳಿತು ಕಲ್ಲು ಹೊಡೆಯುವುದು, ಹಿಟ್ ಎಂಡ್...
ಸಿಎಂ ರೇಸ್ ನಲ್ಲಿ ನಾನಿಲ್ಲ: ಸಚಿವ ಎಸ್.ಟಿ ಸೋಮಶೇಖರ್
ಮೈಸೂರು(Mysuru): ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಮತ್ತೆ ಚರ್ಚೆಗೆ ಬಂದಿದ್ದು, ಈ ಸಂಬಂಧ ರಾಜ್ಯ ಕಾಂಗ್ರೆಸ್ ಮಾಡಿದ್ಧ ಟ್ವಿಟ್ ಗೆ ತಿರುಗೇಟು ನೀಡಿರುವ ಬಿಜೆಪಿ ನಾಯಕರು ಸಿಎಂ ಬದಲಾವಣೆಯ ವಿಚಾರವನ್ನು ತಳ್ಳಿ ಹಾಕಿದ್ದಾರೆ.
ಈ...
ಸುಳ್ಯ: ತಲ್ವಾರ್ ಹಿಡಿದು ಓಡಾಡಿದ ಯುವಕನ ಬಂಧನ
ಸುಳ್ಯ(ದಕ್ಷಿಣ ಕನ್ನಡ): ತಾಲ್ಲೂಕಿನ ಕನಕಮಜಲು ಗ್ರಾಮದ ಸುಣ್ಣಮೂಲೆ ಬಳಿ ತಲ್ವಾರ್ ಹಿಡಿದು ಓಡಾಡುತ್ತಿದ್ದ ಯುವಕನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.
ಸಂದೀಪ್ ಎಂಬ ಯುವಕ ತಲವಾರು ಹಿಡಿದುಕೊಂಡು ಹೋಗುತ್ತಿದ್ದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,...
ಪ್ರಿಯಕರನೊಂದಿಗೆ ಪರಾರಿಯಾಗಿದ್ದ ನವವಧು ಆತ್ಮಹತ್ಯೆ
ಮೈಸೂರು(Mysuru) : ಆಷಾಢ ಮಾಸದಲ್ಲಿ ತವರು ಮನೆಗೆ ಬಂದಿದ್ದ ನವವಧು ತನ್ನ ಪ್ರಿಯಕರನೊಂದಿಗೆ ಪರಾರಿಯಾಗಿದ್ದಳು. ಬಳಿಕ ಆತನಿಂದ ಬೇರ್ಪಟ್ಟ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ.ಮೃತಳನ್ನು ವರ್ಷಿತಾ...
ಬೆಂಗಳೂರು ಗಲಭೆ ಪ್ರಕರಣ: ಪೊಲೀಸರತ್ತ ಪೆಟ್ರೋಲ್ ತುಂಬಿದ ಬಾಟಲಿ ದಾಳಿಯು ಭಯೋತ್ಪಾದನಾ ಕೃತ್ಯ: ಹೈಕೋರ್ಟ್
ಬೆಂಗಳೂರು(Bengaluru): ಪೊಲೀಸ್ ಸಿಬ್ಬಂದಿ ಮತ್ತು ಪೊಲೀಸ್ ಠಾಣೆಗಳ ಮೇಲೆ ಪೆಟ್ರೋಲ್ ತುಂಬಿದ ಬಾಟಲಿಗಳನ್ನು ಬಳಸಿ ದಾಳಿ ನಡೆಸಿರುವುದು ಮೇಲ್ನೋಟಕ್ಕೆ ಕಾನೂನುಬಾಹಿರ ಚಟುವಟಿಕೆ (ನಿಯಂತ್ರಣ) ಕಾಯಿದೆ (ಯುಎಪಿಎ) ಸೆಕ್ಷನ್ 15ರ ಅಡಿ ‘ಭಯೋತ್ಪಾದನಾ ಕೃತ್ಯ’ ಎನಿಸುತ್ತದೆ...
ಪಿಎಸ್‌ಐ ಹಗರಣ: ಜಾಮೀನು ಕೋರಿ ಸೆಷನ್ಸ್ ನ್ಯಾಯಾಲಯದ ಕದ ತಟ್ಟಿದ ಪೌಲ್; ಆಕ್ಷೇಪಣೆ ಸಲ್ಲಿಸಲು...
ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದ ಪ್ರಮುಖ ಆರೋಪಿ, ಅಮಾನತುಗೊಂಡಿರುವ ಪೊಲೀಸ್ ನೇಮಕಾತಿ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಮೃತ್ ಪೌಲ್ ಅವರು ಸಲ್ಲಿಸಿರುವ ಜಾಮೀನು ಮನವಿಗೆ ಆಕ್ಷೇಪಣೆ ಸಲ್ಲಿಸಲು ಬೆಂಗಳೂರು ನಗರ...
ದಾವಣಗೆರೆಯಲ್ಲಿ ಖಾಸಗಿ ಬಸ್ ಪಲ್ಟಿ: 9ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
ದಾವಣಗೆರೆ(Davanagere): ಬೆಂಗಳೂರು ಕಡೆಯಿಂದ ವಿಜಯಪುರ ಜಿಲ್ಲೆಯ ಸಿಂದಗಿ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿದ್ದು, 9ಕ್ಕೂ ಹೆಚ್ಚು ಮಂದಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ದೊಣ್ಣೆಹಳ್ಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ...




















