Saval
೩ನೇ ಸಿಎಂ ಕೂಗು ಬಿಜೆಪಿ ವಲಯದಲ್ಲೇ ಕೇಳಿಬಂದಿದೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು(Bengaluru): 3ನೇ ಸಿಎಂ ಕೂಗು ಬಿಜೆಪಿ ವಲಯದಲ್ಲೇ ಕೇಳಿ ಬಂದಿದೆ. ಕಾಂಗ್ರೆಸ್ ಪಾಳಯದಲ್ಲಿ ಅಲ್ಲ. ನಿಮ್ಮ ಪಕ್ಷದವರೇ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಹರಿಹಾಯ್ದಿದ್ದಾರೆ.ಆಗಸ್ಟ್ 15 ಮುಂಚೆ ಬದಲಾವಣೆ ಎಂದು...
ದಸರಾ ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಸ್ವಾಗತ ಕೋರಿದ ಸಚಿವ ಸೋಮಶೇಖರ್
ಮೈಸೂರು(Mysuru): ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾದ ಗಜಪಡೆಗೆ ಸಹಕಾರ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಸ್ವಾಗತಿಸಿದರು.
ಅರಮನೆ ಆವರಣದಲ್ಲಿನ...
ಮೈಸೂರು: ಶೂನಲ್ಲಿ ಅವಿತು ಕುಳಿತಿದ್ದ ಬೃಹತ್ ನಾಗರಹಾವು ರಕ್ಷಣೆ
ಮೈಸೂರು(Mysuru): ಗೋಕುಲಂ ಬಡಾವಣೆಯ ಮನೆ ಮಾಲೀಕ ಸತ್ಯನಾರಾಯಣ್ ಮನೆಯ ಹೊರಗಡೆ ಇಟ್ಟಿದ್ದ ಚಪ್ಪಲಿ ಸ್ಟ್ಯಾಂಡ್ ನಲ್ಲಿ ಬೃಹತ್ ಗಾತ್ರದ ನಾಗರಹಾವು ಕಂಡುಬಂದಿದ್ದು, ಹಾವನ್ನು ರಕ್ಷಣೆ ಮಾಡಿ ಕಾಡಿಗೆ ಬಿಡಲಾಗಿದೆ.
ಈ ವೇಳೆ ಮನೆ ಮಾಲೀಕ...
ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ನಕಲಿ ಸರ್ಟಿಫಿಕೇಟ್ ಶೂರ : ಹೆಚ್’ಡಿಕೆ ವಾಗ್ದಾಳಿ
ಬೆಂಗಳೂರು(Bengaluru): ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ನಕಲಿ ಸರ್ಟಿಫಿಕೇಟ್ ರಾಜʼ @ ನಕಲಿ ಸರ್ಟಿಫಿಕೇಟ್ ಶೂರʼ ನನ್ನನ್ನು ಹುಡುಕುತ್ತಿದ್ದಾರೆ! ಎಲ್ಲಿದ್ಯಪ್ಪ ಕುಮಾರಸ್ವಾಮಿ? ಎಂದು ಕೇಳಿದ್ದಾರೆ. ಸದನದಲ್ಲೂ ಕಾಣಿಸಿಲ್ಲವಂತೆ, ರಾಮನಗರದಲ್ಲೂ ಕಂಡಿಲ್ಲವಂತೆ!! ಕಣ್ಣಿಗೆ ಕಾಮಾಲೆಯಾದರೂ ಬಂದಿರಬೇಕು,...
ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸುವ ಬಗ್ಗೆ ಮಾಹಿತಿಯನ್ನು ನ್ಯಾಯವ್ಯಾಪ್ತಿಯ ಮ್ಯಾಜಿಸ್ಟ್ರೇಟ್‌ಗೆ ನೀಡಬೇಕು: ಮದ್ರಾಸ್ ಹೈಕೋರ್ಟ್
ಸಾಲದ ವಂಚನೆಯ ತನಿಖೆಯ ಅನುಸಾರವಾಗಿ ವಶಪಡಿಸಿಕೊಂಡ ಖಾತೆಯನ್ನು ಡಿ-ಫ್ರೀಜ್ ಮಾಡಲು ಆದೇಶಿಸಿದಾಗ, ಮದ್ರಾಸ್ ಹೈಕೋರ್ಟ್ ಸಿಆರ್‌ಪಿಸಿಯ ಸೆಕ್ಷನ್ 102 (3) ರ ಅತ್ಯಗತ್ಯ ಅಗತ್ಯವಾಗಿದ್ದು, ವಶಪಡಿಸಿಕೊಂಡ ಮಾಹಿತಿಯನ್ನು ಸರಿಯಾಗಿ ಮ್ಯಾಜಿಸ್ಟ್ರೇಟ್‌ಗೆ ವರದಿ ಮಾಡಬೇಕು...
ಸ್ವಾತಂತ್ರ್ಯ ದಿನದಂದು ಸಾಂವಿಧಾನಿಕ ಮೌಲ್ಯಗಳನ್ನು ಪೂರೈಸುವಲ್ಲಿ ಪ್ರಗತಿಯ ಬಗ್ಗೆ ವಿಮರ್ಶಾತ್ಮಕವಾಗಿ ಆತ್ಮಾವಲೋಕನ ಮಾಡಿ: ನ್ಯಾಯಮೂರ್ತಿ...
ಭಾರತದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ನಾವು ಸಂವಿಧಾನದ ಆದರ್ಶಗಳನ್ನು ಹೇಗೆ ಮುಂದುವರಿಸಿದ್ದೇವೆ ಎಂಬುದರ ಕುರಿತು ಆತ್ಮಾವಲೋಕನ ಮಾಡಿಕೊಳ್ಳಬೇಕೆಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಇತ್ತೀಚೆಗೆ ಕರೆ ನೀಡಿದರು.
ಸ್ವಾತಂತ್ರ್ಯದ ನಂತರ...
ಜಮ್ಮು ಕಾಶ್ಮೀರದಲ್ಲಿ ಮೂವರು ಉಗ್ರರ ಬಂಧನ
ಶ್ರೀನಗರ(Shreenagar): ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಬುಧವಾರ ಮುಂಜಾನೆ ಲಷ್ಕರ್–ಎ–ತಯಬಾ (ಎಲ್‌ಇಟಿ) ಸಂಘಟನೆಗೆ ಸೇರಿದ ಮೂವರು ಉಗ್ರರನ್ನು ಭದ್ರತಾ ಪಡೆಗಳು ಬಂಧಿಸಿವೆ.
ಬುದ್ಗಾಮ್‌ನ ವಾಟರ್‌ಹೇಲ್ ಪ್ರದೇಶದಲ್ಲಿ ಉಗ್ರರು ನೆಲೆಗೊಂಡಿದ್ದಾರೆ ಎಂಬ ಖಚಿತ ಮಾಹಿತಿ...
ಎನ್ಐಟಿಕೆಯಲ್ಲಿ 14 ಬೋಧಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮಂಗಳೂರಿನ ಸುರತ್ಕಲ್ನಲ್ಲಿರುವ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಬೋಧಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 14 ತಾತ್ಕಾಲಿಕ ಫ್ಯಾಕಲ್ಟಿ ಹುದ್ದೆಗೆ ನೇಮಕಾತಿ ಆದೇಶ ಹೊರಡಿಸಲಾಗಿದೆ. ಈ ಹುದ್ದೆಯನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು....
ಮೂಡಿಗೆರೆ: ಮಳೆಯಿಂದ ಮರ ಬಿದ್ದು ತಾಯಿ-ಮಗಳು ಸಾವು
ಮೂಡಿಗೆರೆ (Mudigere): ಧಾರಾಕಾರ ಮಳೆಯಿಂದಾಗಿ ಮರ ಬಿದ್ದು ತಾಯಿ ಮತ್ತು ಮಗಳು ಮೃಪಟ್ಟಿರುವ ಘಟನೆ ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ನಡೆದಿದೆ.
ಚಂದ್ರಮ್ಮ (55), ಸರಿತಾ (37) ಮೃತಪಟ್ಟ ದುರ್ದೈವಿಗಳು. ಮೂಡಿಗೆರೆ ತಾಲ್ಲೂಕಿನ ಕೆ.ತಲಗೂರು ಗ್ರಾಮದಲ್ಲಿ ಕಳೆದ...
ಇಂದು ನಿತೀಶ್ ಕುಮಾರ್ ಮತ್ತೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ
ಪಾಟ್ನಾ (Patna): ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ನಿತೀಶ್ ಕುಮಾರ್ ಇಂದು ಮತ್ತೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಆರ್‌ಜೆಡಿ ನೇತೃತ್ವದ ಮಹಾಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಹಕ್ಕು ಮಂಡಿಸಿರುವ ಅವರು, ಇಂದು ಮಧ್ಯಾಹ್ನ...





















