Saval
ರಾಜ್ಯದಲ್ಲಿ 5 ದಿನ ಮಳೆ ಸಾಧ್ಯತೆ: ಹಲವೆಡೆ ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು (Bengaluru): ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಭಾಗಗಳಲ್ಲಿ ಇಂದಿನಿಂದ ನಾಲ್ಕು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮತ್ತೊಂದೆಡೆ ಬೀದರ್ ನಲ್ಲಿ...
ಶ್ರೀ ಗುರು ರಾಘವೇಂದ್ರ ರಾಯರ 351ನೇ ಆರಾಧನಾ ಮಹೋತ್ಸವಕ್ಕೆ ಮಂತ್ರಾಲಯ ಸಜ್ಜು : ಇಂದಿನಿಂದ...
ರಾಯಚೂರು (Raichur): ಶ್ರೀ ಕ್ಷೇತ್ರ ಮಂತ್ರಾಲಯದ ಶ್ರೀ ಗುರು ರಾಘವೇಂದ್ರರ 351ನೇ ಆರಾಧನಾ ಮಹೋತ್ಸವಕ್ಕೆ ಮಂತ್ರಾಲಯ ಕ್ಷೇತ್ರ ಸಜ್ಜುಗೊಂಡಿದೆ.
ಕೋವಿಡ್ ಕಳೆದ ನಂತರ ನಡೆಯುತ್ತಿರುವ ರಾಯರ ಆರಾಧನೆ ಇದಾಗಿದೆ. ಹೀಗಾಗಿ ಲಕ್ಷಾಂತರ ಭಕ್ತರು ಆರಾಧನೆಗೆ...
ಇಂದಿನ ರಾಶಿ ಭವಿಷ್ಯ
ಯಾವ ರಾಶಿಚಕ್ರ ಚಿಹ್ನೆಗಳಿಗೆ ಶುಭವಾಗಲಿದೆ. ನಿಮ್ಮ ರಾಶಿ ಚಿಹ್ನೆ ಯಾವುದು. ನಿಮ್ಮ ರಾಶಿಯ ಫಲಾಫಲ ಹೇಗಿರಲಿದೆ ಎಂಬುದನ್ನು ಇಂದಿನ ರಾಶಿ ಭವಿಷ್ಯ ನೋಡಿ ತಿಳಿದುಕೊಳ್ಳಿ.
ಮೇಷ ರಾಶಿ
ಮೇಷ ರಾಶಿಯವರಿಗೆ ಇಂದು ಶುಭ ದಿನವಾಗಿದ್ದು...
ಪಶ್ಚಿಮ ಬಂಗಾಳದಲ್ಲಿ ಬಸ್, ಆಟೋ ನಡುವೆ ಡಿಕ್ಕಿ: 9 ಮಂದಿ ದುರ್ಮರಣ, ಪರಿಹಾರ ಘೋಷಿಸಿದ...
ಬಿರ್ ಭೂಮ್ (Birbhum): ರಾಜ್ಯ ಸಾರಿಗೆ ಸಂಸ್ಥೆ ಬಸ್ ಮತ್ತು ಆಟೋ ನಡುವೆ ಡಿಕ್ಕಿ ಸಂಭವಿಸಿ 9 ಮಂದಿ ಮೃತಪಟ್ಟಿರುವ ಘಟನೆ ಪಶ್ಚಿಮ ಬಂಗಾಳದ ಬಿರ್ ಭೂಮ್ ಜಿಲ್ಲೆಯಲ್ಲಿ ನಡೆದಿದೆ.
ರಾಮ್ ಪುರಹತ್ ನ...
ಶ್ವಾಸಕೋಸದ ಆರೋಗ್ಯಕ್ಕೆ ಯೋಗಾಸನ
ದೇಹದ ಪ್ರಮುಖ ಅಂಗವಾದ ಶ್ವಾಸಕೋಶದ ಆರೋಗ್ಯ ಕಾಪಾಡಿಕೊಳ್ಳಲು ಯೋಗಾಸನಗಳು ಹೆಚ್ಚು ಸಹಕಾರಿಯಾಗಿವೆ. ಹಾಗಾದರೆ ಯಾವೆಲ್ಲಾ ಆಸನಗಳು ಉಸಿರಾಟವನ್ನು ಸರಾಗವಾಗಿಡಲು ಸಹಾಯ ಮಾಡುತ್ತದೆ ಎಂಬುದರ ಮಾಹಿತಿ ಇಲ್ಲಿದೆ.
ಸುಖಾಸನ
ಶ್ವಾಸಕೋಶದ ಅನಾರೋಗ್ಯದ ಸಂದರ್ಭದಲ್ಲಿ ಸುಖಾಸನ ಹೆಚ್ಚು ಸಹಾಯಕವಾಗಿದೆ....
ರಾಜ್ಯದಲ್ಲಿ 1,608 ಮಂದಿಗೆ ಕೋವಿಡ್ ಪಾಸಿಟಿವ್
ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಕರ್ನಾಟಕದಲ್ಲಿ 1,608 ಕೋವಿಡ್ ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 40,22,714ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಸೋಂಕಿನಿಂದ ಇಬ್ಬರು ಸಾವನ್ನಪ್ಪಿದ್ದು, ಆ...
ವಿಷ್ಣು ಶಾಂತಾಕಾರಂ ಮಂತ್ರ
ಶಾಂತಾಕಾರಂ ಭುಜಗಶಯನಂ ಪದ್ಮನಾಭಂ ಸುರೇಶಂವಿಶ್ವಧಾರಂ ಗಗನಸದ್ರಿಶಂ, ಮೇಘವರ್ಣಂ ಶುಭಾಂಗಂಲಕ್ಷ್ಮಿಂಕಾತಂ ಕಮಲಾನಯನಂ, ಯೋಗಿಭಿರ್ಧ್ಯಾನಗಮ್ಯಂವಂದೇ ವಿಷ್ಣುಂ ಭವಭಯಹರಂ, ಸರ್ವಲೋಕೈಕನಾಥಂ
ಉಪಯೋಗ: ಈ ಮಂತ್ರವನ್ನು ನಿಯಮಿತವಾಗಿ ಜಪಿಸುವುದರಿಂದ ಆ ವ್ಯಕ್ತಿಯಲ್ಲಿನ ಭಯವು ನಾಶವಾಗುತ್ತದೆ. ಆ ವ್ಯಕ್ತಿಯು ನಿರ್ಭಯನಾಗುತ್ತಾನೆ. ಈ...
ಬೈಕ್‍ಗಳನ್ನು ಕದ್ದು ಮಾರುತ್ತಿದ್ದ ಇಬ್ಬರು ಆರೋಪಿಗಳ ಬಂಧನ
ಹನೂರು(Hanur): ವಿವಿಧೆಡೆ ಬೈಕ್‍ಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹನೂರು ಪೊಲೀಸರು ಬಂಧಿಸಿದ್ದಾರೆ.
ಮೈಸೂರು ಅಜೀಜ್‍ಸೇಠ್ ನಗರದ ಅಖ್ತಾರ್‍ಖಾನ್ (23) ಆಲಿಯಾಸ್ ಅಖ್ತಾರ್ ಹಾಗೂ ಕೆಸರೆಯ ದಸ್ತಗೀರ್ ಆಹಮದ್ ಖಾನ್ ಆಲಿಯಾಸ್ ಅರ್ಮಾನ್...
ಕಾರು ಅಪಘಾತದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಅಂಪೈರ್ ರೂಡಿ ಕರ್ಟ್ಜೆನ್ ನಿಧನ
ದಶಕಗಳ ಕಾಲ ಕ್ರಿಕೆಟ್ ಮೈದಾನದಲ್ಲಿ ಅಂಪೈರ್ ಕಾರ್ಯ ನಿರ್ವಹಿಸಿದ್ದ ದಕ್ಷಿಣ ಆಫ್ರಿಕಾದ ಅಂಪೈರ್ ರೂಡಿ ಕರ್ಟ್ಜೆನ್ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ರಿವರ್ಸ್‌ಡೇಲ್‌ನಲ್ಲಿ ಮಂಗಳವಾರ ಅಪಘಾತ ಸಂಭವಿಸಿದ್ದು, 73 ವರ್ಷದ ಕರ್ಟ್ಜೆನ್ ನೆಲ್ಸನ್ ಮಂಡೇಲಾ...
ಮೈಸೂರು ವಿಶ್ವವಿದ್ಯಾನಿಲಯ: ಆ.11ರಂದು ಯುವಜನ ಮಹೋತ್ಸವ
ಮೈಸೂರು(Mysuru): ಮೈಸೂರು ವಿಶ್ವವಿದ್ಯಾನಿಲಯದ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 11ರಂದು ಯುವಜನ ಮಹೋತ್ಸವ ಮತ್ತು ವಿವಿ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರು ವಿವಿ...





















