Saval
ಆ.15ರಿಂದ ಬೆಂಗಳೂರು- ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿ ಬಳಕೆಗೆ ಭಾಗಶಃ ಮುಕ್ತ
ರಾಮನಗರ(Ramnagar): ಬೆಂಗಳೂರು– ಮೈಸೂರು ನಡುವಿನ ದಶಪಥ ರಾಷ್ಟ್ರೀಯ ಹೆದ್ದಾರಿಯು ಆಗಸ್ಟ್ 15ರಿಂದ ಪ್ರಯಾಣಿಕರ ಬಳಕೆಗೆ ಭಾಗಶಃ ಮುಕ್ತವಾಗಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶ್ರೀಧರ್ ಈ ಮಾಹಿತಿ ನೀಡಿದರು.
ಜಿಲ್ಲಾ ಉಸ್ತುವಾರಿ...
ಕಾಮನ್‌ವೆಲ್ತ್: ರಾಜೇಶ್ವರಿ ಗಾಯಕ್ವಾಡ್ ಗೆ 15 ಲಕ್ಷ ರೂ. ನಗದು ಬಹುಮಾನ
ಬೆಂಗಳೂರು(Bengaluru): ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗಳಿಸಿರುವ ಭಾರತ ಮಹಿಳಾ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಿದ್ದ ಕನ್ನಡತಿ ರಾಜೇಶ್ವರಿ ಗಾಯಕ್ವಾಡ್ ಅವರಿಗೆ ರಾಜ್ಯ ಸರ್ಕಾರ ₹ 15 ಲಕ್ಷ ನಗದು ಬಹುಮಾನವನ್ನು ಘೋಷಿಸಿದೆ.
ಈ...
28ನೇ ವಿಶ್ವ ಆದಿವಾಸಿ ದಿನಾಚರಣೆ
ಹುಣಸೂರು(Hunsur): ಪ್ರಕೃತಿ ಆದಿವಾಸಿ ಫೌಂಡೇಶನ್ ಟ್ರಸ್ಟ್ ಓಲ್ಡ್ ಏಜ್ ಹೋಮ್ ಸಹಯೋಗದೊಂದಿಗೆ ಮೈಸೂರು ವಿಶ್ವವಿದ್ಯಾನಿಲಯ ಕಾನೂನು ವಿಭಾಗ ಸಹಯೋಗದೊಂದಿಗೆ 28ನೇ ವಿಶ್ವ ಆದಿವಾಸಿ ದಿನಾಚರಣೆಯನ್ನು ಮಂಗಳೂರು ಮಾಳ ಮತ್ತು ಬೀರನ ತಮ್ಮಡಹಳ್ಳಿ ಹಾಡಿಯಲ್ಲಿ ...
ಸ್ಯಾಂಡಲ್ ವುಡ್ ಗೆ ಮಲಯಾಳಂ ನಟ ಫಹಾದ್ ಫಾಸಿಲ್ ಎಂಟ್ರಿ
ವಿಜಯ್ ಕಿರಂಗದೂರು ಒಡೆತನದ ಹೊಂಬಾಳೆ ಪಿಲ್ಮ್ಸ್ ಸದ್ಯ ಪ್ರಭಾಸ್ ಜೊತೆ ಸಲಾರ್, ಪೃಥ್ವಿರಾಜ್ ಜೊತೆ ಟೈಸನ್, ಮತ್ತು ಸುಧಾ ಕೊಂಗರ ಜೊತೆ ಇನ್ನೂ ಹೆಸರಿಡದ ಭಾರೀ ಬಜೆಟ್ ಸಿನಿಮಾ ನಿರ್ಮಾಣ ಮಾಡುತ್ತಿದೆ.
ಮಲಯಾಳಂ ನಟ...
ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ ಪ್ರಕರಣ: ಅಪ್ರಾಪ್ತ ಮಗನಿಂದಲೇ ಕೃತ್ಯ
ಮೈಸೂರು(Mysuru): ಸಾಂಸ್ಕೃತಿಕ ನಗರಿ ಮೈಸೂರಿನ ಬೃಂದಾವನ ಬಡಾವಣೆಯಲ್ಲಿ ನಡೆದಿದ್ಧ ರಿಯಲ್ ಎಸ್ಟೇಟ್ ಉದ್ಯಮಿ ಸಂಪತ್ ಕುಮಾರ್ ಹತ್ಯೆ ಪ್ರಕರಣಕ್ಕೆ ಮಹತ್ವದ ಟ್ವಿಸ್ಟ್ ಸಿಕ್ಕಿದ್ದು, ಅವರ ಅಪ್ರಾಪ್ತ ವಯಸ್ಸಿನ ಮಗನೇ ಹತ್ಯೆ ಮಾಡಿದ್ದಾನೆಂಬ ಮಾಹಿತಿ ದೊರಕಿದೆ.ಮನೆಯಲ್ಲಿದ್ದ...
ಫಾಝಿಲ್ ಹತ್ಯೆ ಪ್ರಕರಣ: 7 ಮಂದಿ ಬಂಧನ
ಮಂಗಳೂರು(Mangalore): ಇತ್ತೀಚಿಗೆ ಸುರತ್ಕಲ್‌ನಲ್ಲಿ ನಡೆದ ಮಹಮ್ಮದ್ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಏಳು ಮಂದಿಯನ್ನು ಬಂಧಿಸಲಾಗಿದ್ದು, ಪೊಲೀಸ್ ಕಸ್ಟಡಿಯಲ್ಲಿರುವ ಅವರಿಂದ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್....
ಅಮೃತಬಳ್ಳಿಯನ್ನು ಹೇಗೆ ಸೇವನೆ ಮಾಡಬೇಕು ? ಇಲ್ಲಿದೆ ಮಾಹಿತಿ
ನೈಸರ್ಗಿಕ ಗಿಡಮೂಲಿಕೆಯಾದ ಅಮೃತಬಳ್ಳಿ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳನ್ನು ನೀಡುತ್ತದೆ. ಅಮೃತಬಳ್ಳಿಯನ್ನು ಹೇಗೆ ಸೇವನೆ ಮಾಡಬೇಕು, ಏನೆಲ್ಲಾ ಉಪಯೋಗ ಪಡೆಯಬಹುದು ಎನ್ನುವ ಬಗ್ಗೆ ಆಯುರ್ವೇದ ವೈದ್ಯರ ಮಾಹಿತಿ ಇಲ್ಲಿದೆ.
ನಮ್ಮ ಸುತ್ತಲಿನ ಪ್ರಕೃತಿ ಆರೋಗ್ಯಕ್ಕೆ ಅನುಕೂಲಕರವಾಗಿರುವ...
ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ
ಪಟ್ನಾ: ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಜತೆ ರಾಜಭವನಕ್ಕೆ ತೆರಳಿದ ಇಂದು ಸಂಜೆ ರಾಜೀನಾಮೆ ನೀಡಿದ್ದಾರೆ.
ಬಳಿಕ ಮಾಧ್ಯಮದವರ ಜತೆ ಮಾತನಾಡಿ, ಎನ್‌ಡಿಎ ಸರ್ಕಾರದ ಮುಖ್ಯಮಂತ್ರಿ ಸ್ಥಾನಕ್ಕೆ...
ತೊಂದರೆ ಇರುವುದು ನಿಮ್ಮಲ್ಲಿಯೇ, ಬೇರೆಲ್ಲೂ ಅಲ್ಲ!
ಕರಿಯರ್‌ನಲ್ಲಿ ಪ್ರಗತಿ ಕಾಣಲು ನಿಮ್ಮಲ್ಲಿರುವ ತೊಂದರೆಗಳನ್ನು ಸರಿಪಡಿಸಿಕೊಳ್ಳಿ ಒಂದು ಕತೆಯಿಂದ ಆರಂಭಿಸೋಣ ಒಂದೂರಲ್ಲಿ ಗಂಡ-ಹೆಂಡತಿ ಅನ್ಯೋನ್ಯವಾಗಿದ್ದರು...
ಒಂದು ಕತೆಯಿಂದ ಆರಂಭಿಸೋಣ. ಒಂದೂರಲ್ಲಿ ಗಂಡ-ಹೆಂಡತಿ ಅನ್ಯೋನ್ಯವಾಗಿದ್ದರು. ಇಬ್ಬರೂ ಮಧ್ಯವಯಸ್ಕರು. ಇತ್ತೀಚೆಗೆ ಗಂಡನಿಗೆ 'ನನ್ನ ಹೆಂಡತಿಗೆ ಕಿವಿ...
ಜೆಎಸ್’ಎಸ್ ಮಹಿಳಾ ಕಾಲೇಜಿನ ಉಪನ್ಯಾಸಕಿ ಆತ್ಮಹತ್ಯೆ
ಚಾಮರಾಜನಗರ(Chamrajanagar): ನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನ ಉಪನ್ಯಾಸಕಿಯೊಬ್ಬರು ಆಕೆಯ ಹುಟ್ಟುಹಬ್ಬದಂದೇ ಕಾಲೇಜಿನ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪದವಿ ಕಾಲೇಜಿನಲ್ಲಿ ಜೀವ ವಿಜ್ಞಾನ ವಿಷಯ ಬೋಧನೆ ಮಾಡುತ್ತಿದ್ದ ಚಂದನಾ (26) ಆತ್ಮಹತ್ಯೆ ಮಾಡಿಕೊಂಡ ಉಪನ್ಯಾಸಕಿ.
ಯಳಂದೂರು ತಾಲ್ಲೂಕಿನ...





















