Saval
ನೂತನ ಕಂಪ್ಯೂಟರ್ ಮಾನಿಟರ್ ಪರಿಚಯಿಸಿದ ಒನ್’ಪ್ಲಸ್
ಬೆಂಗಳೂರು(Bengaluru): ದೇಶದ ಗ್ಯಾಜೆಟ್ ಮಾರುಕಟ್ಟೆಗೆ ಒನ್’ಪ್ಲಸ್ ನೂತನ ಕಂಪ್ಯೂಟರ್ ಮಾನಿಟರ್ ಪರಿಚಯಿಸಿದೆ.
ಒನ್’ಪ್ಲಸ್ ಎಕ್ಸ್ ಮತ್ತು ಇ ಸರಣಿಯಲ್ಲಿ ನೂತನ ಮಾನಿಟರ್ ಮಾರುಕಟ್ಟೆಗೆ ಲಗ್ಗೆ ಇರಿಸಿದೆ. ಒನ್’ಪ್ಲಸ್ X27 ಎನ್ನುವುದು 27 ಇಂಚಿನ ಗೇಮಿಂಗ್...
ಐವರು ನ್ಯಾಯಮೂರ್ತಿಗಳನ್ನು ಸುಪ್ರೀಂ ಕೋರ್ಟ್’ಗೆ ಶಿಫಾರಸ್ಸು ಮಾಡಿದ ಕೊಲಿಜಿಯಂ
ವಿವಿಧ ಹೈಕೋರ್ಟ್’ಗಳ ಐವರು ನ್ಯಾಯಮೂರ್ತಿಗಳನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲು ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರ ನೇತೃತ್ವದ ಕೊಲಿಜಿಯಂ ಮಂಗಳವಾರ ಶಿಫಾರಸ್ಸು ಮಾಡಿದೆ.
1. ನ್ಯಾ. ಪಂಜಕ್...
ವಿಮಾನ ಪ್ರಯಾಣಿಕರ ರಕ್ಷಣೆ : ಅಣಕು ಪ್ರದರ್ಶನ
ಮೈಸೂರು(Mysuru): ವಿಮಾನಗಳು ವೈಮಾನಿಕ ಹಾರಾಟ ನಡೆಸುವಾಗ ತುರ್ತು ಭೂ ಸ್ಪರ್ಶಗೊಂಡು, ಆಗಬಹುದಾದ ಸಂಭವನೀಯ ಅವಘಡಗಳ ಬಗ್ಗೆ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ರಕ್ಷಣೆಯ ಬಗ್ಗೆ ಅಣುಕು ಪ್ರದರ್ಶನ ನಡೆಸಲಾಯಿತು.
ಅವಘಡಗಳು ನಡೆದಾಗ ರಕ್ಷಣಾ...
ಬಿಪಿಎಲ್ ಕಾರ್ಡುದಾರರಿಗೆ ಪಡಿತರ ಸರಬರಾಜು ಮಾಡದಿರುವುದು ಗಂಭೀರ ಪೀಡನೆಯಾಗಿದೆ: ಹೈಕೋರ್ಟ್
ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ (ಪಿಡಿಎಸ್) ಪಡಿತರ ಸರಬರಾಜು ಮಾಡದಿರುವುದು ಗಂಭೀರ ಸ್ವರೂಪದ ಪೀಡನೆಯಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಈಚೆಗೆ ಹೇಳಿದೆ.
ಹೆಚ್ಚಿನ ಬೆಲೆಗೆ ಪಡಿತರ...
ಲವ್ ಜಿಹಾದ್ ತಡೆಗೆ ರಾಜ್ಯದಲ್ಲಿ ಪ್ರತ್ಯೇಕ ಕಾನೂನಿನ ಅಗತ್ಯವಿಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ
ಚಿತ್ರದುರ್ಗ(Chitradurga): ಲವ್ ಜಿಹಾದ್ ತಡೆಗೆ ರಾಜ್ಯದಲ್ಲಿ ಪ್ರತ್ಯೇಕ ಕಾನೂನು ರೂಪಿಸುವ ಹಾಗೂ ವಿಶೇಷ ಕಾರ್ಯಪಡೆ ರಚಿಸುವ ಅಗತ್ಯ ಇಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲವ್...
ಬಂಡೀಪುರದಲ್ಲಿ ಲಾರಿ ಡಿಕ್ಕಿಯಾಗಿ ಹೆಣ್ಣಾನೆ ಸಾವು: ಅರಣ್ಯ ಇಲಾಖೆ ವಿರುದ್ಧ ಪರಿಸರ ವಾದಿಗಳ ಆಕ್ರೋಶ
ಚಾಮರಾಜನಗರ(Chamarajanagar): ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ವಾಹನ ಸಂಚಾರ ನಿಷೇಧಿಸಿದ್ದರೂ, ವೇಗವಾಗಿ ಬಂದ ಲಾರಿ ಡಿಕ್ಕಿಯಾಗಿ ಹೆಣ್ಣಾನೆ ಸ್ಥಳದಲ್ಲೇ ಮೃತಪಟ್ಟಿದೆ.
ಈ ಸಂಬಂಧ ಪ್ರಕರಣ ದಾಖಲಿಸಿರುವ ಪೊಲೀಸರು ಲಾರಿ, ಚಾಲಕನನ್ನು...
ನವ ಮಂಗಳೂರು ಬಂದರು ಟ್ರಸ್ಟ್ ನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ
ನವ ಮಂಗಳೂರು ಬಂದರು ಟ್ರಸ್ಟ್ ನಲ್ಲಿ 1 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆ ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವ ಆಸಕ್ತರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಅಭ್ಯರ್ಥಿಗಳು ತಡಮಾಡದೇ ಈ...
ವಿಭಿನ್ನ ಶೈಲಿಯ ಪಂಚಮೇಲಾ ದಾಲ್ ರೆಸಿಪಿ
ವಿಶೇಷವಾಗಿ ಐದು ಧಾನ್ಯಗಳಿಂದ ತಯಾರಿಸಲಾಗು ದಾಲ್ ಪಾಕವಿಧಾನಕ್ಕೆ ಪಂಚಮೇಲಾ ಪಾಕವಿಧಾನ ಎಂದು ಕರೆಯುವರು. ಇದು ಅದ್ಭುತ ರುಚಿ ಹಾಗೂ ಆರೋಗ್ಯಕರ ಗುಣಗಳನ್ನು ಹೊಂದಿರುತ್ತದೆ. ರಾಜಸ್ಥಾನದ ವಿಶೇಷ ಕಾಪವಿಧಾನಗಳಲ್ಲಿ ಒಂದು.ಇದನ್ನು ದೇಶದಾದ್ಯಂತ ವ್ಯಾಪಕವಾಗಿ ತಯಾರಿಸುವರು....
ಹೊಸ ವರ್ಷದಂದು ಈ ಐದು ವಸ್ತುಗಳನ್ನು ಮನೆಗೆ ತಂದರೆ ಸಂತೋಷ ಸಮೃದ್ಧಿ
ಹೊಸ ವರ್ಷದಂದು ಈ ವಸ್ತುಗಳನ್ನು ಮನೆಗೆ ತರುವುದರಿಂದ, ನಿಮ್ಮ ಆದಾಯವು ಹೆಚ್ಚಾಗುತ್ತದೆ ಮತ್ತು ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ ಹೆಚ್ಚಾಗುತ್ತದೆ ಮತ್ತು ಕುಟುಂಬದಲ್ಲಿ ಸಂತೋಷವು ನೆಲೆಸುತ್ತದೆ. ಈ ವಸ್ತುಗಳು ಯಾವುವು ಮತ್ತು ಅವುಗಳನ್ನು...
ಈ ಯೋಗಾಸನಗಳು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತವೆ
ಮೆದುಳಿನ ರಕ್ತನಾಳ ಹೆಪ್ಪುಗಟ್ಟಿ ಅದು ಒಡೆದು ಅದರಿಂದಾಗುವ ನರಮಂಡಲದ ಮೇಲಿನ ಪರಿಣಾಮವನ್ನು ಪಾರ್ಶ್ವವಾಯು ಅಥವಾ ಸ್ಟ್ರೋಕ್ ಎಂದು ಕರೆಯುತ್ತೇವೆ. ಮಧುಮೇಹ, ರಕ್ತದೊತ್ತಡ, ಅತಿಯಾದ ಮಾನಸಿಕ ಒತ್ತಡ ಹೀಗೆ ಅನೇಕ ಕಾರಣಗಳಿಂದ ಸ್ಟ್ರೋಕ್ ಸಂಭವಿಸುತ್ತದೆ....











