Saval
ದಾಸನ ಮಾಡಿಕೊ ಎನ್ನ
ಸ್ವಾಮಿ ಸಾಸಿರನಾಮದ ವೆಂಕಟರಮಣ || ಪ ||
ದುರ್ಬುದ್ಧಿಗಳನೆಲ್ಲ ಬಿಡಿಸೊ
ನಿನ್ನ ಕರುಣಕವಚವ ಎನ್ನ ಹಣೆಗೆ ತೊಡಿಸೊ |
ಚರಣಸೆವೆ ಎನಗೆ ಕೊಡಿಸೊ
ಕರಪುಷ್ಪವ ಎನ್ನ ಶಿರದಲ್ಲಿ ಮೂಡಿಸೊ || ೧ || ದಾಸನ ||
ದೃಢಭಕ್ತಿ ನಿನ್ನಲ್ಲಿ ಬೇಡಿ
ನಾ...
ಅತ್ಯಾಚಾರಿಗಳ ಬಿಡುಗಡೆ ಪ್ರಶ್ನಿಸಿ ಬಿಲ್ಕಿಸ್ ಬಾನೋ ರಿಟ್ ಅರ್ಜಿ: ವಿಚಾರಣೆಯಿಂದ ಹಿಂದೆ ಸರಿದ ನ್ಯಾ....
ಗುಜರಾತ್ ಕೋಮುಗಲಭೆ ವೇಳೆ ತನ್ನ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ತನ್ನ ಕುಟುಂಬದ ಸದಸ್ಯರನ್ನು ಕೊಂದ 11 ಅಪರಾಧಿಗಳ ಶಿಕ್ಷೆ ತಗ್ಗಿಸಿ, ಬಿಡುಗಡೆಗೊಳಿಸಿರುವ ಗುಜರಾತ್ ಸರ್ಕಾರದ ನಡೆ ಪ್ರಶ್ನಿಸಿ ಬಿಲ್ಕಿಸ್ ಬಾನೋ ಅವರು ಸಲ್ಲಿಸಿದ್ದ...
ಹಾಸನ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ- ಮೂವರ ಬಂಧನ
ಹಾಸನ(Hassan): ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಗ್ರಾಮವೊಂದರಲ್ಲಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಮೂವರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ.
ಬಾಲಕಿ ಗರ್ಭಿಣಿಯಾದ ನಂತರ ಘಟನೆ ಬೆಳಕಿಗೆ ಬಂದಿರುವುದು ದುರಾದೃಷ್ಟಕರ ಎಂದು...
ಚಿತ್ರದುರ್ಗದ ಮುರುಘಾ ಮಠದ ಟ್ರಸ್ಟ್ ಮತ್ತು ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿಯಾಗಿ ಪಿ.ಎಸ್.ವಸ್ತ್ರದ್ ನೇಮಕ
ಬೆಂಗಳೂರು(Bengaluru): ಚಿತ್ರದುರ್ಗದ ಮುರುಘಾ ಮಠದ ಟ್ರಸ್ಟ್ ಮತ್ತು ಶಿಕ್ಷಣ ಸಂಸ್ಥೆಗೆ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್.ವಸ್ತ್ರದ್ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.
ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿ, ಅವರು...
ಗಡಿ ಭಾಗದ ಸಮಗ್ರ ಅಭಿವೃದ್ಧಿ ನಮ್ಮ ಹೊಣೆ: ಡಾ. ಸಿ ಸೋಮಶೇಖರ್
ಮೈಸೂರು(Mysuru): ಗಡಿ ಭಾಗದ ಸಮಗ್ರ ಅಭಿವೃದ್ದಿ ನಮ್ಮ ಹೊಣೆ, ಮೂಲಭೂತ ಸೌಕರ್ಯಗಳ ಕೊರತೆಯಿಂದ ಗಡಿಭಾಗದ ಜನರು ಬೇರೆಡೆ ಹೋಗಿ ಜೀವನ ಕಟ್ಟಿಕೊಳ್ಳಲು ಮನಸು ಮಾಡಬಾರದು, ಈ ನಿಟ್ಟಿನಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು ತಮ್ಮ ತಮ್ಮ...
ಐಪಿಎಲ್ 2023: ಹರಾಜಿಗೆ ಲಭ್ಯರಿರುವ ಆಟಗಾರರ ಪಟ್ಟಿ ಬಿಡುಗಡೆ
ನವದೆಹಲಿ(Newdelhi): ಐಪಿಎಲ್ 2023ರ ಆವೃತ್ತಿಯ ಹರಾಜಿಗೆ ಲಭ್ಯರಿರುವ 405 ಆಟಗಾರರ ಪಟ್ಟಿಯನ್ನು ಬಿಸಿಸಿಐ ಮಂಗಳವಾರ ಬಿಡುಗಡೆ ಮಾಡಿದೆ.
ಡಿಸೆಂಬರ್ 23 ರಂದು ಕೊಚ್ಚಿಯಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ.
ಆರಂಭದಲ್ಲಿ 991 ಆಟಗಾರರಿದ್ದ ಪಟ್ಟಿ ಸದ್ಯ 405ಕ್ಕೆ...
‘ಸಿದ್ಧಗಂಗಾಶ್ರೀ’ ಪ್ರಶಸ್ತಿಗೆ ಡಾ.ಸಿ.ಎನ್.ಮಂಜುನಾಥ್ ಆಯ್ಕೆ
ತುಮಕೂರು(Tumkur): 2022ನೇ ಸಾಲಿನ ‘ಸಿದ್ಧಗಂಗಾಶ್ರೀ’ ಪ್ರಶಸ್ತಿಗೆ ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರನ್ನು ಆಯ್ಕೆ ಮಾಡಲಾಗಿದೆ.
ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದಿಂದ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಪ್ರಶಸ್ತಿಯು ₹1...
ಗ್ಯಾಂಗ್’ಸ್ಟರ್ ಆಗಿ ತೆರೆ ಮೇಲೆ ಬರಲು ಸಜ್ಜಾದ ರವಿಚಂದ್ರನ್ ಪುತ್ರ
‘ತ್ರಿವಿಕ್ರಮ’ ಚಿತ್ರದ ಮೂಲಕ ಚಂದನವನಕ್ಕೆ ಹೆಜ್ಜೆ ಇಟ್ಟಿದ್ದ ಕ್ರೇಜಿ ಸ್ಟಾರ್ ವಿ.ರವಿಚಂದ್ರನ್ ಅವರ ಪುತ್ರ ವಿಕ್ರಮ್ ಹೊಸ ಪ್ರಾಜೆಕ್ಟ್ ಕೈಗೆತ್ತಿಕೊಂಡಿದ್ದು, ಗ್ಯಾಂಗ್’ಸ್ಟರ್ ಆಗಿ ತೆರೆ ಮೇಲೆ ಬರಲು ಸಜ್ಜಾಗಿದ್ದಾರೆ.
ಸಹನಾಮೂರ್ತಿ ಆ್ಯಕ್ಷನ್ ಕಟ್ ಹೇಳಿದ್ದ...
ದೇಶಕ್ಕೆ ಸಕಾರಾತ್ಮಕ ರಾಜಕಾರಣದ ಅಗತ್ಯವಿದೆ: ಸಿಎಂ ಬೊಮ್ಮಾಯಿ
ಚಾಮರಾಜನಗರ(Chamarajanagara): ದೇಶಕ್ಕೆ ಸಕಾರಾತ್ಮಕ ರಾಜಕಾರಣದ ಅಗತ್ಯವಿದೆ. ಇದರಿಂದ ಜನರಿಗೆ ಅನುಕೂಲವಾಗಲಿದೆ. ಪ್ರಜಾಪ್ರಭುತ್ವವೂ ಯಶಸ್ವಿಯಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಹೇಳಿದರು.
ನಗರದಲ್ಲಿ ಚಾಮರಾಜನಗರ ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ...
ಪ್ರತಿದಿನ ಕ್ಯಾರೆಟ್ ಸೇವಿಸುವುದು ದೃಷ್ಟಿಗೆ ಮಾತ್ರವಲ್ಲ, ಬಿಪಿ, ಹೃದ್ರೋಗಕ್ಕೂ ಒಳ್ಳೆಯದು
ಹಿಂದೆಲ್ಲಾ ವಯಸ್ಸಾದವರಿಗೆ ಮಾತ್ರ ಕಣ್ಣುಗಳು ದುರ್ಬಲವಾಗುತ್ತಿದ್ದವು, ಆದರೆ ಈಗ ಬಾಲ್ಯದಲ್ಲಿಯೇ ಕನ್ನಡಕವನ್ನು ಬಳಸುವಂತಾಗಿದೆ. ಕಣ್ಣುಗಳ ಬಗ್ಗೆ ಕಾಳಜಿ ವಹಿಸದಿದ್ದರೆ, ದೃಷ್ಟಿ ತುಂಬಾ ದುರ್ಬಲವಾಗಬಹುದು ಮತ್ತು ಸ್ವಲ್ಪ ಸಮಯದ ನಂತರ ಅದು ಅಸ್ಪಷ್ಟವಾಗಿ ಕಾಣುತ್ತದೆ.
ದೃಷ್ಟಿ...












