ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38595 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಚಲಿಸುವ ಲಗೇಜು ಆಟೋಗೆ ವಿದ್ಯುತ್ ತಂತಿ ತಗುಲಿ ಚಾಲಕ ಸಾವು

0
ಕಲಬುರಗಿ(Kalburgi): ಕಬ್ಬಿಣದ ಪೈಪ್  ತುಂಬಿಕೊಂಡು ಹೋಗುತ್ತಿದ್ದ ಲಗೇಜು ಆಟೋಗೆ ವಿದ್ಯುತ್ ತಂತಿ ತಗುಲಿ ಚಾಲಕ ಸಾವನ್ನಪ್ಪಿರುವ ಘಟನೆ ಆಳಂದ ಚೆಕ್ ಪೋಸ್ಟ್ ಬಳಿ ನಡೆದಿದೆ‌. ಮೃತ ಚಾಲಕನನ್ನು ಶೇಖ್ ರೋಜಾ ಬಡಾವಣೆ ನಿವಾಸಿ ಪ್ರಭುಲಿಂಗ...

ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಪಕ್ಷ ತೀರ್ಮಾನ: ಬಿ.ವೈ.ವಿಜಯೇಂದ್ರ

0
ಶಿಕಾರಿಪುರ(Shikaripura): ನಾನು ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಪಕ್ಷ ನಿರ್ಧಾರ ಕೈಗೊಳ್ಳಲಿದೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು. ಪಟ್ಟಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನ ಮುಖಂಡರು ಹಾಗೂ ಕಾರ್ಯಕರ್ತರ...

ನವೆಂಬರ್ ನಲ್ಲಿ ಟಿಇಟಿ ಪರೀಕ್ಷೆ: ಬಿ.ಸಿ.ನಾಗೇಶ್

0
ಬೆಂಗಳೂರು(Bengaluru):  ಶಿಕ್ಷಕರ ನೇಮಕ ಪರೀಕ್ಷೆ ಫಲಿತಾಂಶ ಇದೇ ತಿಂಗಳಲ್ಲಿ ಪ್ರಕಟಿಸಲಾಗುತ್ತದೆ ಹಾಗೂ ನವೆಂಬರ್ ತಿಂಗಳಲ್ಲಿ ಟಿಇಟಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದರು. ಈ ಕುರಿತು ಟ್ವಿಟ್ಟರ್ ನಲ್ಲಿ ಮಾಹಿತಿ...

 ಸ್ವಾತಂತ್ರ್ಯ ಹೋರಾಟಕ್ಕೆ ಸಿದ್ದಸೂತ್ರದಾರನ ಕೊಡುಗೆ ಏನು?: ಹೆಚ್ ಡಿಕೆ ಪ್ರಶ್ನೆ

0
ಬೆಂಗಳೂರು(Bengaluru):   ಸ್ವಾತಂತ್ರ್ಯ ಹೋರಾಟಕ್ಕೆ ಈ ಸೋಗಲಾಡಿ ಸಿದ್ದಸೂತ್ರದಾರನ ಕೊಡುಗೆ ಏನು? ಎಂಬುದನ್ನು  ಸ್ವಯಂಘೋಷಿತ ಸಂವಿಧಾನ ರಕ್ಷಕ ಸಿದ್ದರಾಮಯ್ಯ  ಉತ್ತರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಜೆಡಿಎಸ್ ಪಕ್ಷ ಸ್ವಾತಂತ್ರ್ಯ ಹೋರಾಟಕ್ಕೆ ನೀಡಿದ ಕೊಡುಗೆ...

ಹಾಸನ: ಕಾಡಾನೆ ದಾಳಿಗೆ ಬಲಿಯಾದ ರೈತ

0
ಹಾಸನ(Hassan): ಗದ್ಧೆ ಕೆಲಸಕ್ಕೆ ತೆರಳುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ ನಡೆಸಿದ್ದು ರೈತ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಸುಳ್ಳಕ್ಕಿ ಮೇಲಕೆರೆ ಗ್ರಾಮದಲ್ಲಿ ನಡೆದಿದೆ. ಕೆಂಪಣ್ಣ ಆನೆ ದಾಳಿಗೆ ಮೃತಪಟ್ಟಿರುವ...

ಅಧಿಕೃತ ಪತ್ರಕರ್ತರಿಗೆ ಗುರುತಿನ ಚೀಟಿ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

0
ಬೆಳಗಾವಿ(Belagavi):  ಜಿಲ್ಲೆಯ ಹಲವು ಇತ್ತೀಚೆಗೆ ಯೂಟ್ಯೂಬ್ ಚಾನೆಲ್ ಮತ್ತು ಅನಧಿಕೃತ ಪತ್ರಕರ್ತರ ಹಾವಳಿ ಹೆಚ್ಚಾಗುತ್ತಿದೆ ಎಂಬ ದೂರುಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ವಾರ್ತಾ ಇಲಾಖೆಯ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳ ವತಿಯಿಂದ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ...

ಆಂಧ್ರಪ್ರದೇಶ: ನಿಂತ ಟ್ರಕ್​ಗೆ ಕಾರು ಡಿಕ್ಕಿ- ಐವರ ಸಾವು

0
ಆಂಧ್ರಪ್ರದೇಶ(Andrapradesh): ನಿಂತ ಟ್ರಕ್​ನ ಹಿಂಬದಿಗೆ ಕಾರೊಂದು ಬಲವಾಗಿ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪ್ರಕಾಶಂ  ಜಿಲ್ಲೆಯ ಕಂಭಂ ಬಳಿ ನಡೆದಿದೆ. ಮೃತರನ್ನು ಪಲ್ನಾಡು ಜಿಲ್ಲೆಯ ವೆಲ್ದುರ್ತಿ ತಾಲೂಕಿನ ಸಿರಿಗಿರಿಪಾಡು ನಿವಾಸಿಗಳಾದ...

ಕೇಂದ್ರ ಸರ್ಕಾರದ ಬಿಐಎಸ್ನಲ್ಲಿ 100 ಹುದ್ದೆಗಳಿಗೆ ಅರ್ಜಿ ಆಹ್ವಾನ

0
ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್    ಗ್ರಾಜುಯೇಟ್ ಇಂಜಿನಿಯರ್ (Graduate Engineer)  ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಿದೆ. ಒಟ್ಟು 100 ಹುದ್ದೆಗಳ ಭರ್ತಿಗೆ ನೇಮಕಾತಿ ಹೊರಡಿಸಲಾಗಿದೆ. ಕೇಂದ್ರ ಸರ್ಕಾರದ ಈ ಹುದ್ದೆಯನ್ನು ಕಾರ್ಯ ನಿರ್ವಹಿಸಲು...

ಕಾಮನ್ ವೆಲ್ತ್ ಗೇಮ್ಸ್: ಬೆಳ್ಳಿಗೆ ತೃಪ್ತಿಪಟ್ಟುಕೊಂಡ ಭಾರತ ವನಿತೆಯರ ಕ್ರಿಕೆಟ್‌ ತಂಡ

0
ಬರ್ಮಿಂಗ್ ಹ್ಯಾಮ್ (Birmingham): ಕಾಮನ್ ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತ ವನಿತೆಯರ ಕ್ರಿಕೆಟ್ ತಂಡ ಫೈನಲ್ ಪಂದ್ಯದಲ್ಲಿ ಎಡವಿದ್ದು, ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ. ಪ್ರಬಲ ಆಸ್ಟ್ರೇಲಿಯಾ ತಂಡದ ವಿರುದ್ಧದ ಫೈನಲ್ ಪಂದ್ಯದಲ್ಲಿ ಭಾರತ...

ರಾಜ್ಯದಲ್ಲಿ ಇನ್ನು ಎರಡು ದಿನ ಮಳೆ

0
ಬೆಂಗಳೂರು (Bengaluru): ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಅಲ್ಲದೆ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗೆ...

EDITOR PICKS