Saval
ಪರಿಶಿಷ್ಟ ಪಂಗಡಕ್ಕೆ ನ್ಯಾಯಯುತ ಮೀಸಲಾತಿ ಕೊಡಲಾಗದಿದ್ದರೆ ಎಲ್ಲ ವರ್ಗದ ಮೀಸಲಾತಿಯನ್ನು ರದ್ದುಗೊಳಿಸಿ: ಶಾಸಕ ಜಿ.ಟಿ.ದೇವೇಗೌಡ
ಬೆಂಗಳೂರು (Bengaluru): ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯನ್ನು ಜಾರಿಗೊಳಿಸುವಂತೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇ.7.5 ರಷ್ಟು ಮೀಸಲಾತಿ ಕಲ್ಪಿಸಬೇಕೆಂದು ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಶ್ರೀ ಪ್ರಸನ್ನಾನಂದಪುರಿ ಮಹಾಸ್ವಾಮೀಜಿಗಳು ನಡೆಸುತ್ತಿರುವ...
ಮಣಿಪುರದಲ್ಲಿ 5 ದಿನ ಇಂಟರ್ ನೆಟ್ ಸೇವೆ ಸ್ಥಗಿತ
ಇಂಫಾಲ (Imphal): ಬಿಷ್ಣುಪುರ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಸಂಘಟನೆಯೊಂದು ಶನಿವಾರ ಕರೆ ನೀಡಿದ್ದ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದಿದೆ. ಈ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯದಾದ್ಯಂತ 5 ದಿನಗಳವರೆಗೆ ಇಂಟರ್‌ನೆಟ್...
ಇಸ್ರೋದಿಂದ ಎಸ್ಎಸ್ಎಲ್ ವಿ-ಡಿ1 ಮೊದಲ ಹಂತದ ಹಾರಾಟ ಪೂರ್ಣ
ಶ್ರೀಹರಿಕೋಟ (Sriharikota): ಭೂಮಿಯ ವೀಕ್ಷಣಾ ಉಪಗ್ರಹ ಇಒಎಸ್-02 (EOS-02)ವನ್ನು ಎಸ್ಎಸ್ಎಲ್ ವಿ-ಡಿ1 ಉಡಾವಣಾ ವಾಹಕ ಮೂಲಕ ಯಶಸ್ವಿಯಾಗಿ ಉಡಾಯಿಸಿದೆ.
ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಇಸ್ರೋ ಸಂಸ್ಥೆ ಉಪಗ್ರಹವನ್ನು ಉಡಾಯಿಸಿದೆ. ಇದರ ಜೊತೆಗೆ ವಿದ್ಯಾರ್ಥಿಗಳು ನಿರ್ಮಿಸಿರುವ...
ಅಂಕನಾಲ್ ನಲ್ಲಿ ಕಲುಷಿತ ನೀರು ಸೇವಿಸಿ 50ಕ್ಕೂ ಹೆಚ್ಚು ಗ್ರಾಮಸ್ಥರು ಅಸ್ವಸ್ಥ
ಬಳ್ಳಾರಿ (Ballari): ಕಲುಷಿತ ನೀರು ಕುಡಿದು 50ಕ್ಕೂ ಹೆಚ್ಚು ಗ್ರಾಮಸ್ಥರು ಅಸ್ವಸ್ಥರಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ಅಂಕನಾಲ್ ಗ್ರಾಮದಲ್ಲಿ ನಡೆದಿದೆ.
ಗೋಣಲ್ ಪ್ರಕರಣದ ನಂತರ ಜಿಲ್ಲಾಡಳಿತ ಇಂತಹ ಘಟನೆ ಮರುಕಳಿಸದಂತೆ ಕ್ರಮಗಳನ್ನು...
ಹುಣಸೂರು ತಾಲೂಕು ಕಚೇರಿ ದುರಸ್ತಿಗೆ ಹಣ ಬಿಡುಗಡೆಗೆ ಸಚಿವ ಎಸ್.ಟಿ.ಸೋಮಶೇಖರ್ ಸೂಚನೆ
ಹುಣಸೂರು (Hunsur): ಹುಣಸೂರು ತಾಲೂಕು ಕಚೇರಿ ದುರಸ್ತಿಗೆ ಹಣ ಬಿಡುಗಡೆ ಮಾಡುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಹೇಳಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದರು.
ತಾಲೂಕು...
ಮಾಗಡಿಯಲ್ಲಿ ದನದ ಕೊಟ್ಟಿಗೆಯ ಗೋಡೆ ಕುಸಿದು ಇಬ್ಬರು ಮಕ್ಕಳು ಮೃತ
ರಾಮನಗರ (Ramnagar): ದನದ ಕೊಟ್ಟಿಗೆಯ ಗೋಡೆಯು ಪಕ್ಕದ ಶೆಡ್ ಮೇಲೆ ಕುಸಿದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಮಾಗಡಿ ತಾಲ್ಲೂಕಿನ ಕೂಡ್ಲೂರು ಕ್ರಾಸ್ ಬಳಿ ಭಾನುವಾರ ಮುಂಜಾನೆ ನಡೆದಿದೆ.
ಫರ್ವೀನ್ (4) ಹಾಗೂ ಇಷಿಕಾ...
ವಕೀಲಿಕೆ ವೃತ್ತಿಯಿಂದ 5 ವರ್ಷ ದೂರವಿದ್ದರೆ ಮತ್ತೆ ಎಐಬಿಇ ಪರೀಕ್ಷೆ ಎದುರಿಸುವುದು ಕಡ್ಡಾಯ
ವೃತ್ತಿಪರ ವಕೀಲರು ವಕೀಲ ವೃತ್ತಿಯಿಂದ ದೂರು ಉಳಿಯುವ ವಕೀಲರಿಗೆ ಕಹಿ ಸುದ್ದಿಯೊಂದಿದೆ. ನಿರಂತರ 5 ವರ್ಷಗಳಿಗಿಂತ ಹೆಚ್ಚು ಕಾಲ ವಕೀಲಿಕೆ ನಡೆಸದಿದ್ದರೆ ಅಂಥವರು ಭಾರತೀಯ ವಕೀಲರ ಪರಿಷತ್ತು ನಡೆಸುವ ಎಐಬಿಇ ಪರೀಕ್ಷೆ ಎದುರಿಸುವುದು...
ದಸರಾ ಗಜಪಯಣಕ್ಕೆ ಚಾಲನೆ: ಸಾಂಸ್ಕೃತಿಕ ನಗರಿ ಮೈಸೂರಿನತ್ತ ಗಜಪಡೆ
ನಾಗರಹೊಳೆ (Nagarhole):ನಾಡಹಬ್ಬ ಮೈಸೂರು ದಸರಾ 2022ಕ್ಕೆ ಮುನ್ನುಡಿ ಬರೆಯುವ ಗಜಪಯಣಕ್ಕೆ ಇಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹಾಗೂ ಅರಣ್ಯ ಸಚಿವ ಉಮೇಶ್ ಕತ್ತಿ ಅವರು ಚಾಲನೆ ನೀಡಿದರು.
ಮೈಸೂರು...
ದೇಶದಲ್ಲಿ 18,738 ಹೊಸ ಕೋವಿಡ್ ಪ್ರಕರಣ
ನವದೆಹಲಿ (New Delhi): ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 18,738 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 40 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 4,41,45,732...
ಭಾರತದ ನೂತನ ಉಪರಾಷ್ಟ್ರಪತಿಯಾಗಿ ಜಗದೀಪ್ ಧನಕರ್ ಆಯ್ಕೆ
ನವದೆಹಲಿ (New Delhi): ಭಾರತದ ನೂತನ ಉಪರಾಷ್ಟ್ರಪತಿಯಾಗಿ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್ ಅವರು ಆಯ್ಕೆಯಾಗಿದ್ದಾರೆ. ಈ ಮೂಲಕ ಜಗದೀಪ್ ಧನಕರ್ ಅವರು ಭಾರತದ 14ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಜಗದೀಪ್...





















