Saval
ಗಾಳಿಪಟ 2 ಸಿನಿಮಾ ಭಾಗವಾಗಿರುವುದು ದೇವರ ಅನುಗ್ರಹ: ಶರ್ಮಿಳಾ ಮಾಂಡ್ರೆ
ಯೋಗರಾಜ್ ಭಟ್ ಸಿನಿಮಾದಲ್ಲಿ ಕೆಲಸ ಮಾಡಿದ್ದು ನನ್ನ ವೃತ್ತಿ ಜೀವನದಲ್ಲಿ ಒಂದು ಮೈಲಿಗಲ್ಲು ಎಂದು ಶರ್ಮಿಳಾ ಮಾಂಡ್ರೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಾನು ನಿರ್ದೇಶಕರ ಹಿಂದಿನ ಚಿತ್ರ ಗಾಳಿಪಟದಲ್ಲಿ ಕೆಲಸ ಮಾಡುವ ಅವಕಾಶ ಸಿಕ್ಕಿತ್ತು, ಆದರೆ...
ನವೆಂಬರ್ ೧೧ ರಿಂದ ೧೩ ರವರೆಗೆ ೮೬ನೇ ಅಖಿಲ ಕನ್ನಡ ಸಾಹಿತ್ಯ ಸಮ್ಮೇಳನ: ಮಹೇಶ್...
ಬೆಂಗಳೂರು : 86 ನೇ ಅಖಿಲ ಕನ್ನಡ ಸಾಹಿತ್ಯ ಸಮ್ಮೇಳನವು ನವೆಂಬರ್ ೧೧, ೧೨ ಮತ್ತು ೧೩ ರಂದು ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಹೇಶ್ ಜೋಶಿ ತಿಳಿಸಿದ್ದಾರೆ.ಇಂದು ನಡೆದ ಅಖಿಲ...
ಸರಗಳ್ಳತನ ಮತ್ತು ದ್ವಿಚಕ್ರ ವಾಹನ ಕಳ್ಳರ ಬಂಧನ: ೫ ಲಕ್ಷ ರೂ.ಮೌಲ್ಯದ ಚಿನ್ನಾಭರಣ, ೩...
ಮೈಸೂರ(Mysuru): ಸರಗಳ್ಳತನ ಮತ್ತು ದ್ವಿ ಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಮೂರು ಜನ ಆರೋಪಿಗಳನ್ನು ನರಸಿಂಹರಾಜ ವಿಭಾಗದ ಎಸಿಪಿ ಸ್ಕ್ವಾಡ್ ಮತ್ತು ನರಸಿಂಹರಾಜ ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದು, ರೂ. 5 ಲಕ್ಷ...
ಮಳೆಗಾಲದಲ್ಲಿ ಕಾಡುವ ಅಲರ್ಜಿಗೆ ಈ ಆಹಾರಗಳು ಒಳ್ಳೆಯದು
ತಂಪಾದ ವಾತಾವರಣ ನಮ್ಮ ದೇಹಕ್ಕೆ ಬೇಗನೆ ಸೋಂಕನ್ನು ತಗುಲುವಂತೆ ಮಾಡಬಹುದು. ಹೀಗಾಗಿ ಮಳೆಗಾಲದಲ್ಲಿ ನಮ್ಮಆಹಾರ ಶೈಲಿ, ಜೀವನಶೈಲಿ ಉತ್ತಮವಾಗಿರಬೇಕು. ಅಲರ್ಜಿಯನ್ನು ತಡೆಯಲು ಯಾವ ರೀತಿಯ ಆಹಾರ ಸೇವಿಸಬೇಕು ಎನ್ನುವ ಮಾಹಿತಿ ಇಲ್ಲಿದೆ ನೋಡಿ.
ಮಳೆಗಾಲ...
ಕರಾಮುವಿ ಕುಲಪತಿಗಳ ವಿಶೇಷಾಧಿಕಾರಿಯನ್ನು ಕರ್ತವ್ಯದಿಂದ ಬಿಡುಗಡೆಗೊಳಿಸುವಂತೆ ಮನವಿ
ಮೈಸೂರು(Mysuru): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ, ವಿದ್ಯಾಶಂಕರ್ ಅವರ ವಿಶೇಷಾಧಿಕಾರಿಯಾಗಿರುವ ದೇವರಾಜು ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸುವಂತೆ ಕರಾಮುವಿ ಖಾಯಂ ಅಧ್ಯಾಪಕರ ಸಂಘ ಮನವಿ ಮಾಡಿದೆ.
ಈ ಸಂಬಂಧ ಕರಾಮುವಿ ಕುಲಸಚಿವರಿಗೆ ಪತ್ರ...
ವಾರ್ಡ್ ಗೆ ಒಂದೇ ಗಣೇಶ ಕೂರಿಸಬೇಕು: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
ಬೆಂಗಳೂರು(Bengaluru): ಕಳೆದ ಬಾರಿಯಂತೆ ಈ ಬಾರಿಯೂ ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ವಾರ್ಡ್ ಗೆ ಒಂದೇ ಗಣೇಶ ಕೂರಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ತಿಳಿಸಿದ್ದಾರೆ.
ಗೌರಿ- ಗಣೇಶ ಹಬ್ಬ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ...
ಸಂಬಂಧ ಗಟ್ಟಿಯಾಗಿರಲು ಈ ಪ್ರಶ್ನೆಗಳನ್ನು ಸಂಗಾತಿಯಲ್ಲಿ ಕೇಳಬೇಡಿ
ಪ್ರೀತಿಯ ಬಲೆಯಲ್ಲಿ ಬಿದ್ದ ನಂತರ ಗಂಡು ಹೆಣ್ಣು ಈ ಕೆಲವೊಂದು ವಿಷ್ಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಇಲ್ಲವಾದರೆ ಸಂಬಂಧದಲ್ಲಿ ಬಿರುಕು ಮೂಡುವುದು.
ನಿಮ್ಮ ಸಂಗಾತಿಯೊಂದಿಗಿನ ನಿಮ್ಮ ಸಂಬಂಧವನ್ನು ಗಟ್ಟಿಯಾಗಿ ಇರಿಸಿಕೊಳ್ಳಲು ನೀವು ಬಯಸಿದರೆ, ಪಾಲುದಾರರ ಭಾವನೆಗಳನ್ನು ನೋಡಿಕೊಳ್ಳುವುದು...
ದಸರಾ ಮಹೋತ್ಸವ: ಗಜಪಡೆಗಳ ಮಾಹಿತಿಯ ಪೋಸ್ಟರ್ ಬಿಡುಗಡೆ
ಮೈಸೂರು(Mysuru): ನಾಡಹಬ್ಬ ದಸರಾದಲ್ಲಿ ಪಾಲ್ಗೊಳ್ಳಲಿರುವ ಗಜಪಡೆಗಳ ಮಾಹಿತಿಯನ್ನು ಒಳಗೊಂಡ ಪೋಸ್ಟರ್ ಅನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಶಾಸಕರುಗಳಾದ ಹರ್ಷವರ್ಧನ್, ತನ್ವೀರ್ ಸೇಠ್, ಸಾ.ರಾ.ಮಹೇಶ್,...
ಕಬಿನಿ ಜಲಾಶಯದಿಂದ ಹೊರ ಹರಿವು ಹೆಚ್ಚಳ: ಶ್ರೀ ಪರಶುರಾಮ ದೇವಾಲಯಕ್ಕೆ ನುಗ್ಗಿದ ನೀರು
ಮೈಸೂರು(Mysuru): ಕಬಿನಿ ಜಲಾಶಯದಿಂದ ಹೆಚ್ಚುವರಿ ನೀರನ್ನು ಕಪಿಲ ನದಿಗೆ ಹರಿಸಲಾಗುತ್ತಿದ್ದು, . ಪುರಾತನ ಪ್ರಸಿದ್ಧ ಶ್ರೀ ಪರಶುರಾಮ ದೇವಾಲಯಕ್ಕೆ ಪ್ರವಾಹದ ನೀರು ನುಗ್ಗಿದ ಹಿನ್ನೆಲೆ ಶ್ರಾವಣ ಮಾಸದ ಪೂಜೆ ರದ್ದಾಗಿದೆ.
ಕೇರಳದ ವಯನಾಡಿನಲ್ಲಿ ಎಡೆಬಿಡದೆ...
ಪೆನ್ಷನ್ ಹಣ, ದಾನ ಮಾಡಿ ಮಾನವೀಯತೆ ಮೆರೆದ ಓಂಕಾರ್ ರಾಮಾಚಾರ್ !: ಇವರು ಸರ್ಕಾರಿ...
"ಸರ್ಕಾರ ತಮಗಾಗಿ ಮತ್ತು ತಮ್ಮ ಕುಟುಂಬಕ್ಕಾಗಿ ಎಷ್ಟೆಲ್ಲ ಉಪಕಾರ ಮಾಡಿದೆ ನಾನೂ ಅದಕ್ಕೆ ಪ್ರತ್ಯುಪಕಾರ ಮಾಡಬೇಕು "
ಎಂದು ಯೋಚಿಸುತ್ತ ಕರ್ನಾಟಕ ದಲ್ಲಿ ನೆರೆ, ಪ್ರವಾಹ, ಭೂಕಂಪ, ಚಂಡಮಾರುತ ಹಾಗೂ ಇನ್ನಿತರ ಪ್ರಕೃತಿ ವಿಕೋಪ...





















