Saval
ಕರ್ತವ್ಯ ನಿರತ ಪೊಲೀಸ್ ಠಾಣೆ ಹೆಡ್ ಕಾನ್ಸ್ ಟೇಬಲ್ ಜಗನ್ನಾಥ್ ಹೃದಯಾಘಾತದಿಂದ ನಿಧನ
ಮಂಗಳೂರು(Mangalore): ಕರ್ತವ್ಯ ನಿರತರಾಗಿದ್ದಾಗಲೇ ಹೃದಯಾಘಾತದಿಂದ ಕೊಣಾಜೆ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಜಗನ್ನಾಥ (44) ಅವರು ಶನಿವಾರ ನಿಧನರಾಗಿದ್ದಾರೆ.
ಜಗನ್ನಾಥ್ ಗೆ ಕರ್ತವ್ಯದ ವೇಳೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಅವರನ್ನು ಕಣಚೂರು ಆಸ್ಪತ್ರೆಗೆ ಚಿಕಿತ್ಸೆಗಾಗಿ...
ಹಿಂದಿ ರಾಷ್ಟ್ರಭಾಷೆ ಎಂಬ ಭ್ರಮೆಯಿಂದ ಹೊರ ಬನ್ನಿ: ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ಸಲಹೆ
ಬೆಂಗಳೂರು(Bengaluru): ಬಿಜೆಪಿ ನಾಯಕರೇ, ನಾನೊಬ್ಬ ಕನ್ನಡಿಗ ಎಂಬ ಸ್ವಾಭಿಮಾನವನ್ನು ನೀವೇ ಬೆಳೆಸಿಕೊಳ್ಳಬೇಕು. ನಾವು ಹೇಳಿ ಬರುವಂಥದ್ದಲ್ಲ. ಹಿಂದಿ ರಾಷ್ಟ್ರಭಾಷೆ ಎಂಬ ಭ್ರಮೆಯಿಂದ ಹೊರಬನ್ನಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು...
ದುರುದ್ದೇಶಿತ ದೂರುಗಳು ಬಂದಾಗ ನ್ಯಾಯಾಂಗದ ಅಧಿಕಾರಿಗಳು ಮಂಪರು ಪರೀಕ್ಷೆಗೆ ಮುಂದಾಗಬೇಕು: ನ್ಯಾ. ಕೃಷ್ಣ ಭಟ್
ನ್ಯಾಯಾಂಗದ ಸಮಗ್ರತೆಯನ್ನು ಎತ್ತಿಹಿಡಿಯಲು, ನ್ಯಾಯಾಧೀಶರನ್ನು ದುರುದ್ದೇಶಪೂರಿತ ಮತ್ತು ಸುಳ್ಳು ಆರೋಪಗಳಿಂದ ರಕ್ಷಿಸಲು ಕಠಿಣ ಮತ್ತು ನವೀನ ಕ್ರಮಗಳ ಅಗತ್ಯವಿದ್ದು, ನ್ಯಾಯಮೂರ್ತಿಗಳು ಮತ್ತು ದೂರುದಾರರನ್ನು ಮಂಪರು ಪರೀಕ್ಷೆಗೆ ಒಳಪಡಿಸುವ ಅಗತ್ಯವಿದೆ ಎಂದು ನಿರ್ಗಮಿತ ನ್ಯಾಯಮೂರ್ತಿ ಪಿ...
ಅಪ್ಪು ವ್ಯಕ್ತಿತ್ವದ ಮುಂದೆ ನಾವೆಲ್ಲರೂ ಸಣ್ಣವರು: ನಟ ಪ್ರಕಾಶ್ ರಾಜ್
ಮೈಸೂರು(Mysuru): ಅಪ್ಪು ಅವರ ಅಗಲಿಕೆಯ ನೋವನ್ನು ಮಾಗಿಸುವ ಕೆಲಸವಾಗಿ ಈ ಸೇವಾ ಕಾರ್ಯದಲ್ಲಿ ತೊಡಗಿದ್ದೇನೆ. ಈ ಮೂಲಕ, ಜನಪರ ಕಾರ್ಯ ಮಾಡಿದ ಅಪ್ಪುಗೆ ಧನ್ಯವಾದ ಅರ್ಪಿಸುತ್ತಿದ್ದೇನೆ. ಆ ವ್ಯಕ್ತಿತ್ವದ ಮುಂದೆ ನಾವೆಲ್ಲರೂ ಸಣ್ಣವರು...
ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಹುಟ್ಟುಹಬ್ಬ ಆಚರಣೆ
ಮೈಸೂರು(Mysuru): ಕೆಪಿಸಿಸಿ ಮಾಜಿ ಅಧ್ಯಕ್ಷ, ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಹುಟ್ಟು ಹಬ್ಬವನ್ನು ಅಭಿಮಾನಿ ಬಳಗದಿಂದ ಆಚರಿಸಲಾಯಿತು.
ನಗರದ ಅರಮನೆ ಕೋಟೆ ಆಂಜನೇಯ ದೇವಸ್ಥಾನ ಮುಂಭಾಗ ಪೂಜೆ ಸಲ್ಲಿಸಿದ ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್...
ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್: ತ್ರಿಪಲ್ ಜಂಪ್ ನಲ್ಲಿ ಬೆಳ್ಳಿ ಗೆದ್ದ ಸೆಲ್ವ ಪಿ. ತಿರುಮಾರನ್
ಕೊಲಂಬಿಯಾ(Colombia): ಕಾಲಿ ಯಲ್ಲಿ ನಡೆಯುತ್ತಿರುವ 20 ವರ್ಷದೊಳಗಿನವರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನ ತ್ರಿಪಲ್ ಜಂಪ್ ಸ್ಪರ್ಧೆಯಲ್ಲಿ ಭಾರತದ ಸೆಲ್ವ ಪಿ. ತಿರುಮಾರನ್ ಬೆಳ್ಳಿ ಪದಕ ಜಯಿಸಿದ್ದಾರೆ. ವೈಯಕ್ತಿಕ ಅತ್ಯುತ್ತಮ ಪ್ರದರ್ಶನ ತೋರಿದ 17...
ಕೆಆರ್ ಎಸ್ ನಿಂದ ನದಿಗೆ ಭಾರಿ ಪ್ರಮಾಣದ ನೀರು ಬಿಡುಗಡೆ: ದೋಣಿ ವಿಹಾರ ಕೇಂದ್ರ...
ಮಂಡ್ಯ(Mandya): ಕಾವೇರಿ ನದಿ ಪಾತ್ರದ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಕೆ.ಆರ್.ಎಸ್ ಜಲಾಶಯದ ಒಳಹರಿವು ಹೆಚ್ಚಾಗಿದ್ದು, ನದಿಗೆ ಅಪಾರ ಪ್ರಮಾಣದ ನೀರನ್ನು ಹರಿಸಲಾಗುತ್ತಿದೆ.
ಕೊಡಗು, ಮೈಸೂರು ಭಾಗದಲ್ಲಿ ಹೆಚ್ಚಿನ ಮಳೆಯಾಗಿರುವುದರಿಂದ ಕೆಆರ್ ಎಸ್ ಜಲಾಶಯಕ್ಕೆ ಅಪಾರ...
ರಾಜ್ಯದಲ್ಲಿ ಮಂಕಿ ಫಾಕ್ಸ್ ಪ್ರಕರಣ ಕಂಡುಬಂದಿಲ್ಲ: ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು(Bengaluru): ರಾಜ್ಯದಲ್ಲಿ ಈವರೆಗೆ ಮಂಕಿ ಫಾಕ್ಸ್ ಪ್ರಕರಣ ಕಂಡುಬಂದಿಲ್ಲ. ಆರಂಭದಿಂದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದರು.
ವಿಶ್ವ ವ್ಯಾಸ್ಕ್ಯುಲರ್ ದಿನ ಪ್ರಯುಕ್ತ, ವ್ಯಾಸ್ಕ್ಯುಲರ್ ಸರ್ಜನ್ಸ್...
ವಿದ್ಯುತ್ ಸ್ಪರ್ಶದಿಂದ ಸಾವು, ವೈಕಲ್ಯ: 1.28 ಕೋಟಿ ಪರಿಹಾರ ಪಾವತಿಸಲು ಕೆಪಿಟಿಸಿಎಲ್, ಬೆಸ್ಕಾಂಗೆ ಹೈಕೋರ್ಟ್...
ವಿದ್ಯುತ್ ಸ್ಪರ್ಶದಿಂದ ಅಸುನೀಗಿದ ಒಬ್ಬ ವ್ಯಕ್ತಿಯ ಪತ್ನಿ ಹಾಗೂ ಗಾಯಾಳುಗಳಾಗಿರುವ ಇಬ್ಬರು ಅಪ್ರಾಪ್ತ ಸಂತ್ರಸ್ತರಿಗೆ ನೆರವಿಗೆ ಧಾವಿಸಿರುವ ಕರ್ನಾಟಕ ಹೈಕೋರ್ಟ್, 2017-18ರ ಅವಧಿಯಲ್ಲಿ ನಡೆದಿರುವ ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು ₹1.28 ಕೋಟಿ ಪರಿಹಾರ...
ಉಪರಾಷ್ಟ್ರಪತಿ ಚುನಾವಣೆ: ಪ್ರಧಾನಿ ಮೋದಿ ಮತ ಚಲಾವಣೆ
ನವದೆಹಲಿ(New Delhi): ಉಪರಾಷ್ಟ್ರಪತಿ ಆಯ್ಕೆಗಾಗಿ ಇಂದು ಮತದಾನ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಮತ ಚಲಾವಣೆ ಮಾಡಿದ್ದಾರೆ.
ಇಂದು ಬೆಳಿಗ್ಗೆ 10 ಗಂಟೆಗೆ ಆರಂಭವಾಗಿರುವ ಮತದಾನ ಸಂಜೆ 5 ಗಂಟೆಯವರೆಗೆ ನಡೆಯಲಿದ್ದು, ನಂತರ ಮತ...




















