Saval
ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್’ಮುಖ್’ಗೆ ಜಾಮೀನು ನೀಡಿ, ತಕ್ಷಣ ತಡೆ ಹಿಡಿದ...
ಮುಂಬೈ(Mumbai): ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್’ಮುಖ್ ಅವರಿಗೆ ಬಾಂಬೆ ಹೈಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿ, ತಕ್ಷಣವೇ ತನ್ನ ಆದೇಶವನ್ನು 10 ದಿನಗಳವರೆಗೆ ತಡೆ ಹಿಡಿದಿದೆ.
ಎನ್’ಸಿಪಿ...
ಮಾನ್ವಿಯಲ್ಲಿ ಶಂಕಿತ ಝಿಕಾ ವೈರಸ್ ಜ್ವರ ಪತ್ತೆ
ಮಾನ್ವಿ(Manvi): ತಾಲ್ಲೂಕಿನ ನೀರಮಾನ್ವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಳಿ ಕ್ಯಾಂಪ್’ನಲ್ಲಿ ಶಂಕಿತ ಝಿಕಾ ವೈರಸ್ ಜ್ವರ ಪತ್ತೆಯಾಗಿದ್ದು, ಆರೋಗ್ಯ ಇಲಾಖೆ ಸಿಬ್ಬಂದಿ ಜಾಗೃತಿ ಮೂಡಿಸಲಾಗುತ್ತಿದೆ.
ಕೋಳಿ ಕ್ಯಾಂಪ್ ನಿವಾಸಿ ನಾಗರಾಜ ಎಂಬುವರ ಪುತ್ರಿ ಪವಿತ್ರಾ(5)...
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ದೀಪಂಕರ್ ದತ್ತಾ ಅವರಿಗೆ ಪದೋನ್ನತಿ: ಕೇಂದ್ರ ಸರ್ಕಾರದ ಅಧಿಸೂಚನೆ
ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.
ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿರುವ ದತ್ತಾ ಅವರಿಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ...
ಮೂಡಿಗೆರೆ: ಕಾಡಾನೆ ಬೈರ ಸೆರೆ- ನಿಟ್ಟುಸಿರು ಬಿಟ್ಟ ಜನತೆ
ಮೂಡಿಗೆರೆ(Mudigere): ತಾಲ್ಲೂಕಿನಲ್ಲಿ ಕಳೆದ ಕೆಲವು ತಿಂಗಳುಗಳಿಂದ ದಾಂದಲೆ ನಡೆಸುತ್ತಿದ್ದ ಕಾಡಾನೆ ‘ಬೈರ’ನೆ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದು, ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.
ಈ ಹಿಂದೆ ಬೈರನ ಸೆರೆಗೆ ಸರ್ಕಾರ ಆದೇಶ ನೀಡಿದರೂ...
ಅತ್ಯಾಚಾರ ಎಂಬುದು ಕಾನೂನು ಪದ; ವೈದ್ಯಾಧಿಕಾರಿ ಮಾಡುವ ರೋಗ ನಿರ್ಣಯವಲ್ಲ: ಬಾಂಬೆ ಹೈಕೋರ್ಟ್
ಅತ್ಯಾಚಾರ ಕಾನೂನು ಪದವಾಗಿದ್ದು ಅದು ವೈದ್ಯಕೀಯ ಅಧಿಕಾರಿ ಮಾಡುವ ರೋಗ ನಿರ್ಣಯವಲ್ಲ ಎಂದು ಇತ್ತೀಚೆಗೆ ಅಪ್ರಾಪ್ತ ಸಂಬಂಧಿಯ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯ ಶಿಕ್ಷೆ ಎತ್ತಿಹಿಡಿಯುವ ಸಂದರ್ಭವೊಂದರಲ್ಲಿ, ಬಾಂಬೆ ಹೈಕೋರ್ಟ್’ನ ನಾಗಪುರ ಪೀಠ...
ಮಂಡ್ಯದಲ್ಲಿ ಭೀಕರ ಅಪಘಾತ: ಐದು ಮಂದಿ ದಾರುಣ ಸಾವು
ಮಂಡ್ಯ(Mandya): ಎರಡು ಕಾರುಗಳು ಮುಖಾಮುಖಿಯಾಗಿ ಡಿಕ್ಕಿಯಾಗಿ ಸ್ಥಳದಲ್ಲಿ ಐದು ಮಂದಿ ಸಾವನ್ನಪ್ಪಿರುವ ಘಟನೆ ನಾಗಮಂಗಲ ತಾಲ್ಲೂಕಿನ ಬೆಂಗಳೂರು-ಮಂಗಳೂರು ಹೆದ್ದಾರಿಯ ಎ.ನಾಗತಿಹಳ್ಳಿ ಗ್ರಾಮದ ಬಳಿ ಭಾನುವಾರ ರಾತ್ರಿ ಸಂಭವಿಸಿದೆ.
ಇನ್ನೊವಾ ಹಾಗೂ ಸ್ವಿಫ್ಟ್ ಕಾರುಗಳ ನಡುವೆ...
ಪಕ್ಷ ಸೂಚಿಸಿದರೆ ಸಿದ್ದರಾಮಯ್ಯ ವಿರುದ್ಧ ಕಣಕ್ಕಿಳಿಯಲು ಸಿದ್ದ: ಬಿ.ವೈ.ವಿಜಯೇಂದ್ರ
ಮೈಸೂರು(Mysuru): ವಿಪಕ್ಷ ನಾಯಕ ಸಿದ್ದರಾಮಯ್ಯ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವುದಾದರೆ ಅವರ ವಿರುದ್ಧ ಕಣಕ್ಕಿಳಿಯುವಂತೆ ಪಕ್ಷ ಸೂಚಿಸಿದರೆ ನಾನು ಸಿದ್ಧ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭಾನುವಾರ ಹೇಳಿದರು.
ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ...
ಪಿಕ್’ನಿಕ್ ಮುಗಿಸಿ ಮರಳುತ್ತಿದ್ದ ಶಾಲಾ ಬಸ್ ಅಪಘಾತ: ಇಬ್ಬರು ವಿದ್ಯಾರ್ಥಿಗಳ ಸಾವು, 47 ಮಂದಿಗೆ...
ಮುಂಬೈ(Mumbai): ಪಿಕ್’ನಿಕ್ ಮುಗಿಸಿ ಮರಳುತ್ತಿದ್ದ ಶಾಲಾ ಬಸ್’ವೊಂದು ಅಪಘಾತಕ್ಕೀಡಾದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 47 ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖೊಪೊಲಿ ಪಟ್ಟಣದ ಪರ್ವತ ಪ್ರದೇಶದಲ್ಲಿ ನಡೆದಿದೆ.
ಬ್ರೇಕ್ ವೈಫಲ್ಯದಿಂದಾಗಿ...
ಅನೈತಿಕ ಸಾಗಣೆ ತಡೆ ಕಾಯಿದೆಯಡಿ ವೇಶ್ಯಾಗೃಹದ ಗ್ರಾಹಕರನ್ನು ಬಂಧಿಸಬಹುದು: ಕೇರಳ ಹೈಕೋರ್ಟ್
ಅನೈತಿಕ ಸಾಗಣೆ ಅಥವಾ ಲೈಂಗಿಕ ಶೋಷಣೆಯನ್ನು ಗ್ರಾಹಕರಿಲ್ಲದೆ ನಡೆಸಲಾಗುವುದಿಲ್ಲವಾದ್ದರಿಂದ ಅನೈತಿಕ ಸಾಗಣೆ (ತಡೆ) ಕಾಯಿದೆ- 1956ರ ಸೆಕ್ಷನ್ 7ರ ಅಡಿಯಲ್ಲಿ ವೇಶ್ಯಾಗೃಹದ 'ಗ್ರಾಹಕರ' ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬಹುದು ಎಂದು ಕೇರಳ ಹೈಕೋರ್ಟ್...
ಐಡಿಬಿಐ ಬ್ಯಾಂಕ್’ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಭಾರತದ ಜೀವ ವಿಮಾ ನಿಗಮ ಮತ್ತು ಭಾರತ ಸರ್ಕಾರದ ಮಾಲೀಕತ್ವದ ಅಡಿಯಲ್ಲಿ ಬರುವ ಅಭಿವೃದ್ಧಿ ಹಣಕಾಸು ಸಂಸ್ಥೆಯಾದ ಐಡಿಬಿಐ ಬ್ಯಾಂಕ್ ಲಿಮಿಟೆಡ್’ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ...











