Saval
ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಪ್ರಕಟ
ಬರ್ಮಿಂಗ್‌ಹ್ಯಾಮ್ (Birmingham): ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಇದೇ ಮೊದಲ ಬಾರಿ ಮಹಿಳಾ ಟಿ20 ಕ್ರಿಕೆಟ್ ಟೂರ್ನಿಯನ್ನು ಸೇರಿಸಲಾಗಿದ್ದು, ಪದಕ ಗೆಲ್ಲುವ ಫೇವರಿಟ್ ತಂಡಗಳಾದ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಇದೀಗ ಸೆಮಿಫೈನಲ್ ಕದನದಲ್ಲಿ...
ಆ.7 ರಂದು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನೀತಿ ಆಯೋಗದ ಸಭೆ
ನವದೆಹಲಿ (New Delhi): ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಆ.7ರಂದು ನೀತಿ ಆಯೋಗದ ಏಳನೇ ಆಡಳಿತ ಮಂಡಳಿ ಸಭೆ ನಡೆಯಲಿದೆ.
ಇದು ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಹಯೋಗದ ಹೊಸ ಯುಗಕ್ಕೆ ನಾಂದಿ ಹಾಡಲಿದೆ...
ಸೆ.30 ರಂದು ತೋತಾಪುರಿ ಸಿನಿಮಾ ರಿಲೀಸ್
ಬೆಂಗಳೂರು (Bengaluru): ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ‘ತೋತಾಪುರಿʼ ಸಿನಿಮಾದ ಚಿತ್ರತಂಡ ಪೋಸ್ಟರ್ ಬಿಡುಗಡೆ ಮಾಡಿ ಸಿನಿಮಾ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಸೆ. 30 ರಂದು ಸಿನಿಮಾ ತೆರೆಗೆ ಬರಲಿದೆ.
ಈಗಾಗಲೇ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು,...
ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ: ನಾಳೆ ಶಾಲೆಗಳಿಗೆ ರಜೆ
ಮಡಿಕೇರಿ (Madikeri): ರಾಜ್ಯದ ಹಲವೆಡೆ ಸೇರಿದಂತೆ ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿದೆ.
ಅಲ್ಲದೆ, ರೆಡ್ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ...
ಮೂಳೆಗಳ ಆರೋಗ್ಯಕ್ಕೆ ಮುಖ್ಯವಾಗಿರುವ ಕ್ಯಾಲ್ಸಿಯಂಗಾಗಿ ಈ ಆಹಾರ ಸೇವಿಸಿ
ಮೂಳೆಗಳು ಆರೋಗ್ಯವಾಗಿರಬೇಕಾದರೆ ಕ್ಯಾಲ್ಸಿಯಂ ಅಗತ್ಯ. ಇಲ್ಲವಾದರೆ ಮೂಳೆಗಳು ದುರ್ಬಲಗೊಳ್ಳುತ್ತವೆ. ಅದಕ್ಕಾಗಿ ಕ್ಯಾಲ್ಸಿಯಂನಿಂದ ಕೂಡಿರುವ ಆಹಾರಗಳನ್ನು ಸೇವಿಸುವುದು ಮುಖ್ಯ. ಮೂಳೆಗಳನ್ನು ಆರೋಗ್ಯಕರವಾಗಿಡಲು ನಿಮಗೆ ಮುಖ್ಯವಾಗಿ ಸಾಕಷ್ಟು ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ ಅಗತ್ಯವಿರುತ್ತದೆ. ಸಮತೋಲಿತ...
ಕೌಟುಂಬಿಕ ಕಲಹ: ಪತ್ನಿ, ಮಗನಿಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನ
ಮಳವಳ್ಳಿ(Malavalli): ಕೌಟುಂಬಿಕ ಕಲಹದಿಂದ ಕೋಪಗೊಂಡ ಪತಿಯೇ ತನ್ನ ಪತ್ನಿ ಮತ್ತು ಮಗನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿರುವ ಘಟನೆ ತಾಲ್ಲೂಕಿನ ನೆಟ್ಕಲ್ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸಿದ್ದೇಗೌಡ ಎಂಬುವವರೇ ಪತ್ನಿ ಮತ್ತು ಮಗನಿಗೆ ಹಚ್ಚಿದ...
“ನಮ್ಮ ಕ್ಲಿನಿಕ್” ಲೋಗೊ ಡಿಸೈನ್ ಮಾಡಿ, ಪ್ರಶಸ್ತಿ ಗೆಲ್ಲಿ
ಬೆಂಗಳೂರು(Bengaluru): ರಾಜ್ಯದ ಜನತೆಯ ಆರೋಗ್ಯ ಸೇವೆಗೆ ರಾಜ್ಯ ಸರ್ಕಾರ ಶ್ರೀಘ್ರದಲ್ಲೇ ನಮ್ಮ ಕ್ಲಿನಿಕ್ ಅನ್ನು ಆರಂಭ ಮಾಡಲಿದೆ. ಆದರೆ ಅದಕ್ಕೂ ಮುನ್ನವೇ ನಮ್ಮ ಕ್ಲಿನಿಕ್ ಜೊತೆ ಕೈ ಜೋಡಿಸಲು ಆರೋಗ್ಯ ಇಲಾಖೆ ಸುವರ್ಣಾವಕಾಶ...
ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೆ ತೆರಳಿ ರಾಜ್ಯಪಾಲರಿಂದ ಸನ್ಮಾನ
ಬೆಂಗಳೂರು(Bengaluru): ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಗರದ ಇಬ್ಬರು ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೆ ತೆರಳಿ ಹಿರಿಯ ಚೇತನರನ್ನು ಸನ್ಮಾನಿಸಲಿದ್ದಾರೆ.
ಬ್ರಿಟೀಷರೇ ಭಾರತ ಬಿಟ್ಟು ತೊಲಗಿ ಸಂಸ್ಮರಣಾ...
ತಂಜಾವೂರಿಗೆ ಪ್ರಯಾಣ ಬೆಳೆಸಿದರೆ ತಪ್ಪದೇ ಈ ಪ್ರದೇಶಗಳಿಗೆ ಭೇಟಿ ನೀಡಿ
ತಮಿಳುನಾಡಿನ ತಂಜಾವೂರು ಅತ್ಯಂತ ಹಳೆಯ ನಗರಗಳಲ್ಲಿ ಒಂದಾಗಿದೆ. ದ್ರಾವಿಡ ಇತಿಹಾಸ ಮತ್ತು ವಾಸ್ತುಶಿಲ್ಪವನ್ನು ನೀವು ಮನಸಾರೆ ಕಂಡು ಆನಂದಿಸಬಹುದು. ವಿಜಯನಗರದ ಆಳ್ವಿಕೆಯ ಸಮಯದಲ್ಲಿ ತಂಜಾವೂರು ಅವರ ಅಧೀನದಲ್ಲಿತ್ತು.
ನಂತರದ ದಿನಗಳಲ್ಲಿ ಮರಾಠರ ಕೈಗೆ ಸೇರಿತು....
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಾಲತಾಣದಿಂದ ಹಿಂದಿ ಕಿತ್ತೊಗೆದು, ಕನ್ನಡಿಗರ ಸ್ವಾಭಿಮಾನ ಉಳಿಸಿ: ಸಿದ್ದರಾಮಯ್ಯ
ಬೆಂಗಳೂರು(Bengaluru): ರಾಜ್ಯದ ಬಿಜೆಪಿ ಸರ್ಕಾರ ತನ್ನತನವನ್ನು ಅಡವಿಟ್ಟು ಹಿಂದಿ ಭಾಷೆಗೆ ಸಂಪೂರ್ಣ ಶರಣಾಗತವಾಗಿದೆ ಎಂಬುದಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾಲತಾಣವೇ ಸಾಕ್ಷಿ. ಮೊದಲು ಈ ಜಾಲತಾಣದಿಂದ ಹಿಂದಿಯನ್ನು ಕಿತ್ತೊಗೆದು, ಕನ್ನಡಿಗರ ಸ್ವಾಭಿಮಾನ...




















