Saval
4ನೇ ಮಹಡಿಯಿಂದ ಮಗುವನ್ನೆಸೆದು ಹತ್ಯೆಗೈದ ತಾಯಿ: ಬಂಧನ
ಬೆಂಗಳೂರು(Begaluru): ಹೆತ್ತತಾಯಿಯೇ ಮಾತು ಬಾರದ ತನ್ನ ಮಗುವನ್ನು 4 ಅಂತಸ್ತಿನ ಕಟ್ಟಡದಿಂದ ಎಸೆದು ಹತ್ಯೆ ಮಾಡಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನ ಸಂಪಂಗಿರಾಮನಗರದ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.
ದ್ವಿತಿ(5) ಸಾವನ್ನಪ್ಪಿದ ಮಗುವಾಗಿದ್ದು, ಸುಷ್ಮಾ ಹತ್ಯೆಗೈದ ತಾಯಿಯಾಗಿದ್ದಾಳೆ.
ಮಗುವನ್ನು...
ಚುಂಚನಕಟ್ಟೆಯ ಕೋದಂಡರಾಮ ದೇವಾಲಯ
ಕೃಷ್ಣರಾಜನಗರಕ್ಕೆ ಸಮೀಪದಲ್ಲೇ ಕಾವೇರಿ ನದಿಯ ಬಲ ದಂಡೆಯ ಮೇಲಿರುವ ಪುಣ್ಯಕ್ಷೇತ್ರ ಚುಂಚನಕಟ್ಟೆ. ತ್ರೇತಾಯುಗ ಪುರುಷ ಶ್ರೀರಾಮಚಂದ್ರನ ಪಾದದೂಳಿಯಿಂದ ಪಾವನವಾದ ಇಲ್ಲಿ ಚಾಲುಕ್ಯರು ರಾಮ ದೇವಾಲಯ ಕಟ್ಟಿಸಿದರೆಂದು ಹೇಳಲಾಗುತ್ತಾದರೂ ಅದಕ್ಕೆ ಯಾವುದೇ ಆಧಾರವಿಲ್ಲ.ಆದರೆ ಮೈಸೂರು...
ತಾಂತ್ರಿಕೇತರ ಕೋರ್ಸ್‌ಗಳ ವಿದ್ಯಾರ್ಥಿಗಳಿಗೆ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ ನೀಡಲು ಕೆಎಸ್‌ಒಯುಗೆ ಹೈಕೋರ್ಟ್ ಆದೇಶ
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ (ಕೆಎಸ್‌ಒಯು) 2013-14 ಮತ್ತು 2014-15ನೇ ಸಾಲಿನ ಇನ್-ಹೌಸ್ ಸಿಸ್ಟಂ (ವಿಶ್ವವಿದ್ಯಾಲಯಯಿಂದಲೇ ವಿದ್ಯಾರ್ಥಿಗಳಿಗೆ ನೇರ ಪ್ರವೇಶಾತಿ) ಅಡಿಯಲ್ಲಿ ವಿವಿಧ ತಾಂತ್ರಿಕೇತರ ಕೋರ್ಸ್‌ಗಳಿಗೆ ನೋಂದಣಿಯಾಗಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಿಗೆ...
ಚಿರತೆ ದಾಳಿ: ವ್ಯಕ್ತಿಗೆ ತೀವ್ರ ಗಾಯ
ಬೆಳಗಾವಿ(Belagavi): ನಗರದ ಜನವಸತಿ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಕಟ್ಟಡ ಕಾರ್ಮಿಕನ ಮೇಲೆ ದಾಳಿ ನಡೆಸಿರುವ ಘಟನೆ ಶುಕ್ರವಾರ ಜಾಧವ ನಗರದಲ್ಲಿ ನಡೆದಿದೆ.
ಜಾಧವ ನಗರದಲ್ಲಿ ಕಟ್ಟಡ ಕೆಲಸ ಮಾಡುತ್ತಿದ್ದ ಖನಗಾವಿ ಗ್ರಾಮದ ನಿವಾಸಿ ಸಿದರಾಯಿ...
ಅವೈಜ್ಞಾನಿಕವಾಗಿ ರೈಲ್ವೆ ಮೇಲ್ಸೇತುವೆ ನಿರ್ಮಾಣ: ಸಮಸ್ಯೆ ಸರಿಪಡಿಸುವಂತೆ ಒತ್ತಾಯಿಸಿ ಪ್ರತಿಭಟನೆ
ಮೈಸೂರು(Mysuru): ನಗರದಿಂದ ಕೆಆರ್‌ಎಸ್‌ಗೆ ಸಾಗುವ ಮಾರ್ಗದಲ್ಲಿರುವ ರಿಂಗ್ ರಸ್ತೆಯ ಬಲಭಾಗದಿಂದ ಮಣಿಪಾಲ್ ಆಸ್ಪತ್ರೆಗೆ ಸಾಗುವ ಮಾರ್ಗದಲ್ಲಿ ಮೂರು ಕಡೆ ರೈಲ್ವೆ ಮೇಲ್ಸೇತುವೆಗಳನ್ನು ಅವೈಜ್ಞಾನಿಕವಾಗಿ ನಿರ್ಮಾಣ ಮಾಡಲಾಗಿದ್ದು, ಸಮಸ್ಯೆಯನ್ನು ಸರಿಪಡಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.
ಶುಕ್ರವಾರ...
ಮಹಿಳೆಯರ ತುಂಡರಿಸಿದ ದೇಹ ಪತ್ತೆ ಪ್ರಕರಣ: ಮಹಿಳೆ ಸೇರಿದಂತೆ ಇಬ್ಬರ ಬಂಧನ
ಮಂಡ್ಯ(Mandya): ಇಬ್ಬರು ಮಹಿಳೆಯರ ದೇಹಗಳನ್ನು ತುಂಡರಿಸಿ ಎಸೆದಿದ್ದ ಜಿಲ್ಲೆಯ ಎರಡು ಪ್ರತ್ಯೇಕ ಪ್ರಕರಣವನ್ನು ಭೇದಿಸಿ, ಮಹಿಳೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ.
ರಾಮನಗರ ಜಿಲ್ಲೆ ಮಾಗಡಿ ತಾಲೂಕು ಕುದೂರು ಹೋಬಳಿ ಕೋಡಿ...
ನ. 1 ರಂದು ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ:...
ಬೆಂಗಳೂರು(Bengaluru): ಚಿತ್ರನಟ ಡಾ.ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನವೆಂಬರ್ 1 ರಂದು ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತೋಟಗಾರಿಕೆ ಇಲಾಖೆ...
ಮಗುವನ್ನು ಅಕ್ರಮವಾಗಿ ಕರೆದೊಯ್ದ ತಾಯಿ: ನಾಸಿಕ್ ಪೊಲೀಸರ ಸಹಾಯದಿಂದ ಮಗು ಹಾಜರುಪಡಿಸಲು ಹೈಕೊರ್ಟ್ ಸೂಚನೆ
ಬೆಂಗಳೂರು(Bengaluru): ಮಗುವನ್ನು ಕರೆದೊಯ್ದು ಮಹಾರಾಷ್ಟ್ರದ ನಾಸಿಕ್‌ನಲ್ಲಿ ನೆಲೆಸಿರುವ ಪತ್ನಿ ವಿರುದ್ಧ ಪತಿ ಸಲ್ಲಿಸಿರುವ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಗುರುವಾರ ಪರಿಗಣಿಸಿರುವ ಹೈಕೋರ್ಟ್, ನಾಸಿಕ್ ಪೊಲೀಸ್ ಆಯುಕ್ತರ ಸಹಾಯದಿಂದ ಮಗು ಮತ್ತು ತಾಯಿಯನ್ನು ನ್ಯಾಯಾಲಯದ ಮುಂದೆ...
ಜಾನುವಾರು ಮೇಯಿಸುತ್ತಿದ್ದ ವ್ಯಕ್ತಿ ಮೇಲೆ ಹುಲಿ ದಾಳಿ: ಗಾಯಗೊಂಡ ಯುವಕ
ಮೈಸೂರು(Mysuru): ನಂಜನಗೂಡು ತಾಲೂಕಿನ ಹಾದನೂರು ಒಡೆಯನಪುರದಲ್ಲಿ ಜಾನುವಾರು ಮೇಯಿಸುತ್ತಿದ್ದ ವ್ಯಕ್ತಿ ಮೇಲೆ ಹುಲಿ ದಾಳಿ ನಡೆಸಿ ದ್ದು, ಯುವಕ ಗಾಯಗೊಂಡಿದ್ದಾನೆ.
ಪ್ರಸನ್ನ ಕುಮಾರ್ ಹುಲಿ ದಾಳಿಯಿಂದ ಗಾಯಗೊಂಡ ಯುವಕ.
ಈತ ದನ ಮೇಯಿಸುತ್ತಿದ್ದಾಗ ಹಠಾತ್ ಹುಲಿ...
ಸತ್ಯದ ಪರ ಧ್ವನಿ ಎತ್ತಿದವರನ್ನು ಜೈಲಿಗೆ ಹಾಕಲಾಗುತ್ತಿದೆ: ರಾಹುಲ್ ಗಾಂಧಿ
ನವದೆಹಲಿ(New Delhi): ಯಾರಾದರೂ ಸರ್ವಾಧಿಕಾರದ ವಿರುದ್ಧ ಮಾತನಾಡಿದರೆ ಅವರ ವಿರುದ್ಧ ಆಕ್ರಮಣ ಮಾಡಲಾಗುತ್ತದೆ. ಸತ್ಯದ ಪರ ಧ್ವನಿ ಎತ್ತಿದವರನ್ನ ಥಳಿಸಿ, ಬಂಧಿಸಿ, ಜೈಲಿಗೆ ಹಾಕಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆಕ್ರೋಶ...




















