Saval
ಶ್ರೀ ಕ್ಷೇತ್ರ ಗೊರವನಹಳ್ಳಿ: ವಿಶೇಷ ಅಲಂಕಾರದಿಂದ ಕಂಗೊಳಿಸಲಿದ್ದಾಳೆ ಲಕ್ಷ್ಮೀ ದೇವಿ
ತುಮಕೂರು (Tumakuru): ಲಕ್ಷ್ಮೀದೇವಿಗೆ ಇರುವ ಕರುನಾಡಿನ ಏಕೈಕ ಧಾರ್ಮಿಕ ಕ್ಷೇತ್ರ ಎಂಬ ಹಿರಿಮೆಗೆ ಸುಪ್ರಸಿದ್ಧ ಪುಣ್ಯಕ್ಷೇತ್ರ ಗೊರವನಹಳ್ಳಿಯ ಶ್ರೀಮಹಾಲಕ್ಷ್ಮೀ ಸನ್ನಿಧಾನ ಪಾತ್ರವಾಗಿದೆ. ಶ್ರಾವಣ ಮಾಸದ ಮೊದಲ ಹಬ್ಬವಾದ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಮಹಾಲಕ್ಷ್ಮೀ...
ಇಂದಿನ ರಾಶಿ ಭವಿಷ್ಯ
ಇಂದು ಯಾವ ರಾಶಿಚಕ್ರ ಚಿಹ್ನೆಗಳಿಗೆ ಶುಭವಾಗಲಿದೆ ಎಂಬುದನ್ನು ಇಂದಿನ ರಾಶಿ ಭವಿಷ್ಯ ನೋಡಿ ತಿಳಿದುಕೊಳ್ಳಿ.
ಮೇಷ ರಾಶಿ
ಮೇಷ ರಾಶಿಯ ಜನರು ಇಂದು ಅಸಾಧ್ಯವಾದ ಕೆಲಸಗಳನ್ನು ಮಾಡಲು ಪ್ರಯತ್ನಿಸುತ್ತಾರೆ. ಇಂದು ಲಾಭ ಪಡೆಯಲು ವ್ಯಾಪಾರಿಗಳು...
ಪುಲ್ವಾಮಾದಲ್ಲಿ ಉಗ್ರರಿಂದ ಗ್ರೆನೇಡ್ ದಾಳಿ: ಓರ್ವ ಕಾರ್ಮಿಕ ಸಾವು, ಇಬ್ಬರಿಗೆ ಗಾಯ
ಪುಲ್ವಾಮಾ (Pulwama): ಉಗ್ರರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಬಿಹಾರದ ಕಾರ್ಮಿಕರೊಬ್ಬರು ಸಾವನ್ನಪ್ಪಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದಿದೆ.
ಮೃತಪಟ್ಟ ಕಾರ್ಮಿಕನನ್ನು ಬಿಹಾರದ ಸಕ್ವಾ ಪರ್ಸಾ ನಿವಾಸಿ ಮೊಹಮ್ಮದ್ ಮುಮ್ತಾಜ್ ಎಂದು...
ಮೂಡ್ ಆಫ್ ಅನ್ನು ತಡೆಯಲು ಈ ಯೋಗಾಸನಗಳು ಸಹಕಾರಿ
ದೇಹ, ಮನಸ್ಸಿಗೆ ವಿಶ್ರಾಂತಿ ನೀಡುವ ಸುಲಭ ಹಾಗೂ ಆರೋಗ್ಯಯುತ ವಿಧಾನ ಎಂದರೆ ಯೋಗ. ಕೆಲವರಿಗೆ ಸಡನ್ ಮೂಡ್ ಆಫ್ ಆಗಿಬಿಡುತ್ತದೆ. ಮಾನಸಿಕವಾಗಿ ಸ್ಥಿಮಿತ ಕಳೆದುಕೊಳ್ಳುವಂತಹ ಸ್ಥಿತಿ ಎದುರಾಗುತ್ತದೆ. ಅಂತಹ ಸಂದರ್ಭಗಳನ್ನು ಸೂಕ್ತವಾಗಿ ಎದುರಿಸಲು...
ರಾಜ್ಯದಲ್ಲಿ 1,992 ಮಂದಿಗೆ ಕೋವಿಡ್ ಪಾಸಿಟಿವ್
ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1,992 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,14,514ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಸೋಂಕಿನಿಂದ 3 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 40111ಕ್ಕೆ ಏರಿಕೆಯಾಗಿದೆ...
ವರಮಹಾಲಕ್ಷ್ಮಿಯನ್ನು ಪೂಜಿಸುವುದು ಹೇಗೆ? ಇದು ಲಕ್ಷ್ಮಿ ಪೂಜೆಯ 32 ಹಂತಗಳು
ಸದ್ಯದಲ್ಲಿಯೇ ದೇಶದಾದ್ಯಂತ ವರ ಮಹಾಲಕ್ಷ್ಮೀ ವ್ರತ ಪೂಜೆ. ವರಮಹಾಲಕ್ಷ್ಮಿ ಪೂಜೆಯಲ್ಲಿ ನಾನಾ ಹಂತಗಳಿವೆ. 16 ವರಮಹಾಲಕ್ಷ್ಮಿ ಪೂಜಾ ಹಂತಗಳನ್ನು ಒಳಗೊಂಡಿರುವ ಪೂಜೆಯನ್ನು ಶೋಡಶೋಪಚಾರವೆಂದು 32 ಹಂತಗಳನ್ನೊಳಗೊಂಡಿರುವ ವರಮಹಾಲಕ್ಷ್ಮಿ ಪೂಜೆಯನ್ನು ದ್ವಾತ್ರಿಂಶೋಪಚಾರ ಪೂಜೆಯೆಂದು ಕರೆಯಲಾಗುತ್ತದೆ....
ಸಾಂಸ್ಕೃತಿಕ ಕಂಪು ಎಲ್ಲಡೆ ಪಸರಿಸಲಿ: ಕುಲಸಚಿವ ಪ್ರೊ.ಆರ್.ಶಿವಪ್ಪ
ಮೈಸೂರು (Mysuru): ಮಾನಸಯಾನದ ಮೂಲಕ ಕಲೆ, ಸಾಹಿತ್ಯ, ನೃತ್ಯದ ಸಾಂಸ್ಕೃತಿಕ ಕಂಪು ಎಲ್ಲೆಡೆ ಪಸರಿಸಲಿ ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ.ಆರ್.ಶಿವಪ್ಪ ಹೇಳಿದರು.
ಮಾನಸಗಂಗೋತ್ರಿಯ ಕ್ಲಾಕ್ ಟವರ್ ಬಳಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ...
ಆ.7 ದಸರಾ ಗಜ ಪಯಣಕ್ಕೆ ಚಾಲನೆ
ಮೈಸೂರು (Mysuru): ನಾಡಹಬ್ಬ ದಸರಾಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಆಗಸ್ಟ್ 7 ರಂದು ಗಜ ಪಯಣಕ್ಕೆ ಚಾಲನೆ ದೊರೆಯಲಿದೆ.
ಆಗಸ್ಟ್ 7 ರಂದು ಬೆಳಿಗ್ಗೆ 9 ಗಂಟೆಯಿಂದ 9.35 ಗಂಟೆಯವರೆಗೆ ಹುಣಸೂರು ತಾಲೂಕಿನ ವೀರನಹೋಸಳ್ಳಿ...
ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ನಿರ್ಬಂಧ: 45 ನಿಮಿಷದೊಳಗೆ ಆದೇಶ ವಾಪಸ್ ಪಡೆದ ಮಂಗಳೂರು...
ಮಂಗಳೂರು (Mangalore): ಯುವಕರ ಸರಣಿ ಕೊಲೆ ಹಿನ್ನೆಲೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸರು ಗುರುವಾರ ದ್ವಿಚಕ್ರವಾಹನದ ಹಿಂಬದಿಯಲ್ಲಿ ಪುರುಷ ಪ್ರಯಾಣಿಕರನ್ನು ನಿರ್ಬಂಧಿಸಿ ಆದೇಶ ಹೊರಡಿಸಿತ್ತು.
ಈ ಬಗ್ಗೆ ಸಾಮಾಜಿಕ...
ಕೋವಿಡ್ ಉಪಟಳದ ನಿರ್ವಹಣೆಯಲ್ಲಿ ವಿಶ್ವ ನಾಯಕನಾಗಿ ಹೊರಹೊಮ್ಮಿದ ಭಾರತ: ಅಮಿತ್ ಶಾ
ಬೆಂಗಳೂರು (Bengaluru): ಕೋವಿಡ್ ಉಪಟಳದ ನಿರ್ವಹಣೆಯಲ್ಲಿ ಭಾರತವು ವಿಶ್ವ ನಾಯಕನಾಗಿ ಹೊರಹೊಮ್ಮಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಭಾರತ ಸರ್ಕಾರದ ಸಂಸ್ಕೃತಿ ಮಂತ್ರಾಲಯ ಮತ್ತು ಭಾರತೀಯ ಕೈಗಾರಿಕಾ ಒಕ್ಕೂಟ...




















