Saval
ಮುಸ್ಲಿಮೇತರ ಮಕ್ಕಳಿಗೆ ಪ್ರವೇಶ ನೀಡುತ್ತಿರುವ ಮದರಸಾಗಳ ಬಗ್ಗೆ ತನಿಖೆಗೆ ಎನ್’ಸಿಪಿಸಿಆರ್ ಸೂಚನೆ
ನವದೆಹಲಿ(Newdelhi): ಮುಸ್ಲಿಮೇತರ ಮಕ್ಕಳಿಗೆ ಪ್ರವೇಶ ನೀಡುತ್ತಿರುವ ಎಲ್ಲಾ ಸರ್ಕಾರಿ ಅನುದಾನಿತ/ಮಾನ್ಯತೆ ಪಡೆದ ಮದರಸಾಗಳ ಬಗ್ಗೆ ಸೂಕ್ತ ತನಿಖೆ ನಡೆಸಲು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್’ಸಿಪಿಸಿಆರ್) ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.
ಮಕ್ಕಳ...
ಬಿಡಬ್ಲ್ಯುಎಫ್ ವಿಶ್ವ ಟೂರ್ ಫೈನಲ್ಸ್ ಬ್ಯಾಡ್ಮಿಂಟನ್ ಟೂರ್ನಿ: ಭಾರತದ ಎಚ್.ಎಸ್. ಪ್ರಣಯ್’ಗೆ ಜಯ
ಬ್ಯಾಂಕಾಕ್(Bangkok): ಭಾರತದ ಎಚ್.ಎಸ್. ಪ್ರಣಯ್ ಅವರು ಬಿಡಬ್ಲ್ಯುಎಫ್ ವಿಶ್ವ ಟೂರ್ ಫೈನಲ್ಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಅಂತಿಮವಾಗಿ ಜಯ ಗಳಿಸಿದ್ದಾರೆ.
ಶುಕ್ರವಾರ ಪ್ರಣಯ್ 14–21, 21–17, 21–18ರಿಂದ ವಿಶ್ವ ಕ್ರಮಾಂಕದಲ್ಲಿ ಅಗ್ರಸ್ಥಾನದಲ್ಲಿರುವ, ಒಲಿಂಪಿಕ್ ಚಾಂಪಿಯನ್ ವಿಕ್ಟರ್...
ಮೈಸೂರಿನಲ್ಲಿ ಸಾಕ್ಷ್ಯಚಿತ್ರೋತ್ಸವ ಆಯೋಜಿಸಲು ಸರ್ಕಾರಕ್ಕೆ ಪ್ರಸ್ತಾವ: ಅಶೋಕ್ ಕಶ್ಯಪ್
ಮೈಸೂರು(Mysuru): ‘ಬಹುರೂಪಿ ರಾಷ್ಟ್ರೀಯ ರಂಗೋತ್ಸವ’ ಪ್ರಯುಕ್ತ ಶುಕ್ರವಾರ ‘ಭಾರತೀಯ ಚಲನಚಿತ್ರೋತ್ಸವ’ಕ್ಕೆ ನಟ ದೊಡ್ಡಣ್ಣ ಚಾಲನೆ ನೀಡಿದರು.
ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಅಶೋಕ್ ಕಶ್ಯಪ್, ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ...
ಚಳಿಗಾಲದಲ್ಲಿ ಮನೆಯ ಹಿರಿಯ ಸದಸ್ಯರ ಬಗ್ಗೆ ವಿಶೇಷ ಕಾಳಜಿ ವಹಿಸಿ
ಚಳಿಗಾಲದಲ್ಲಿ ವಯಸ್ಸಾದ ವೃದ್ಧರು ಮತ್ತು ಮನೆಯಲ್ಲಿ ಹಿರಿಯ ವ್ಯಕ್ತಿಗಳ ಆರೈಕೆಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಚಳಿಗಾಲದಲ್ಲಿ ಹಿರಿಯ ವ್ಯಕ್ತಿಗಳ ಆರೋಗ್ಯ ಬೇಗ ಹದಗೆಡುತ್ತದೆ. ವಾತಾವರಣದಲ್ಲಿ ಆಗುವ ಬದಲಾವಣೆ ಬೇಗ ಆರೋಗ್ಯದ ಮೇಲೆ ಕೆಟ್ಟ...
ಮಂಡ್ಯದಲ್ಲಿ ಜಾನಪದ ಕಲಾ ವೈಭವಕ್ಕೆ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಚಾಲನೆ
ಮಂಡ್ಯ(Mandya): ಕರ್ನಾಟಕ ಜಾನಪದ ಕಾವ್ಯ, ಕಲೆ, ಸಾಹಿತ್ಯದ ತವರೂರು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಇಂದಿನಿಂದ ಆರಂಭಗೊಂಡ ಎರಡು ದಿನಗಳ ಅಖಿಲ ಭಾರತ ಕರ್ನಾಟಕ...
ಸ್ನೇಹಿತರೊಟ್ಟಿಗೆ ಪ್ರವಾಸ ಮಾಡಲು ಪುದುಚೇರಿ ಬೆಸ್ಟ್
ಪಾಂಡಿಚೇರಿ ಅಥವಾ ಪುದುಚೇರಿ ಗೋವಾದಂತೆ ಹೆಚ್ಚು ಜನಪ್ರಿಯವಾಗಿರುವ ಪಟ್ಟಣ. ಸ್ನೇಹಿತರೊಂದಿಗೆ ಮೋಜು-ಮಸ್ತಿ ಮಾಡಲು, ಏಕಾಂಗಿಯಾಗಿ ಪ್ರವಾಸ ಮಾಡಲು ಪಾಂಡಿಚೇರಿ ಯೋಗ್ಯವಾಗಿದೆ. ನೈಟ್ ಲೈಫ್ ಅಂತ್ಯವಿಲ್ಲದೆ ಜನರು ಎಂಜಾಯ್ ಮಾಡುತ್ತಾರೆ. ಜೊತೆಗೆ ಫ್ರೆಂಚ್ ಶೈಲಿಯ...
ಹರವು ಶ್ರೀ ರಾಮ ದೇವಾಲಯ
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನಲ್ಲಿರುವ ಗ್ರಾಮ ಹರವು. ಈ ಗ್ರಾಮಕ್ಕೆ ಸಾವಿರಾರು ವರ್ಷಗಳ ಇತಿಹಾಸವೇ ಇದೆ. ಕ್ರಿ.ಶ.1369ರಲ್ಲಿ ವಿಜಯನಗರ ಸಾಮ್ರಾಜ್ಯದ ಎರಡನೇ ದೊರೆ ವೀರ ಬಕ್ಕಣ್ಣನಿಂದ ನಿರ್ಮಿತವಾದ ಬೃಹತ್ ಶ್ರೀ ರಾಮ ದೇವರ...
ಕೊಪ್ಪಳ: ಕ್ಯಾಮರಾ ಕಂಡು ದಿಕ್ಕಾಪಾಲಾಗಿ ಓಡಿದ ಆರ್’ಟಿಒ ಅಧಿಕಾರಿಗಳು
ಕೊಪ್ಪಳ(Koppala): ತಾಲ್ಲೂಕಿನ ಕೆರೆಹಳ್ಳಿ ಹತ್ತಿರ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ವಾಹನಗಳ ಚಾಲಕರಿಂದ ಅಕ್ರಮವಾಗಿ ಹಣ ವಸೂಲು ಮಾಡುತ್ತಿದ್ದ ಆರ್’ಟಿಒ ಅಧಿಕಾರಿಗಳು ಮಾಧ್ಯಮಗಳ ಕ್ಯಾಮರಾ ಕಂಡು ದಿಕ್ಕಾಪಾಲಾಗಿ ಓಡಿ ಹೋಗಿರುವ ಘಟನೆ ನಡೆದಿದೆ.
ಗಂಗಾವತಿ ತಾಲ್ಲೂಕಿನ...
ನರ ಹಾಗೂ ಮಾನಸಿಕ ರೋಗಿಗಳ ಸಂಖ್ಯೆ ಹೆಚ್ಚಳ ಕಳವಳಕಾರಿ: ಸಚಿವ ಡಾ. ಕೆ. ಸುಧಾಕರ್
ಬೆಂಗಳೂರು(Bengaluru): ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಮನುಷ್ಯ ಆರೋಗ್ಯವಾಗಿರುತ್ತಾನೆ. ಇತ್ತೀಚಿನ 10 ವರ್ಷಗಳಲ್ಲಿ ನರ ಹಾಗೂ ಮಾನಸಿಕ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಆತಂಕದ ವಿಷಯ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ...
ಚಾಮರಾಜನಗರ: ಗರ್ಭಿಣಿಯಾದ 12 ವರ್ಷದ ಬಾಲಕಿ- ದೂರು ದಾಖಲು
ಚಾಮರಾಜನಗರ(Chamarajanagar): 12 ವರ್ಷದ ಬಾಲಕಿಯೊಬ್ಬಳು ಗರ್ಭಿಣಿಯಾಗಿರುವ ಕಳವಳಕಾರಿ ಘಟನೆ ಗುಂಡ್ಲುಪೇಟೆ ತಾಲೂಕಿನ ಗ್ರಾಮದಲ್ಲಿ ನಡೆದಿದೆ.
12 ವರ್ಷದ ಬಾಲಕಿ 3 ತಿಂಗಳ ಗರ್ಭಿಣಿಯಾಗಿದ್ದು, ಸದ್ಯ ಬಾಲಮಂದಿರದಲ್ಲಿ ಸಂತ್ರಸ್ತೆಯನ್ನು ಇರಿಸಲಾಗಿದೆ.
ಮೊದಮೊದಲು ಚಿಕ್ಕಪ್ಪನ ಸ್ನೇಹಿತ ಇದಕ್ಕೆ ಕಾರಣ...










