Saval
ಕಾಮನ್ ವೆಲ್ತ್ ಗೇಮ್ಸ್ : 200 ಮೀ. ಓಟದಲ್ಲಿ ಸೆಮಿಫೈನಲ್ ಪ್ರವೇಶಿಸಿದ ಹಿಮಾ ದಾಸ್
ಬರ್ಮಿಂಗ್‌ಹ್ಯಾಮ್ (Birmingham): ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತದ ಹಿಮಾ ದಾಸ್ ಅವರು ಮಹಿಳೆಯರ 200 ಮೀ. ಓಟದಲ್ಲಿ ಸೆಮಿಫೈನಲ್ ಪ್ರವೇಶಿಸಿದರು.
ಇಂದು ನಡೆದ ಹೀಟ್ಸ್‌ನಲ್ಲಿ 23.42 ಸೆಕೆಂಡ್...
ಪತಿಯಿಂದ ತಿಂಗಳಿಗೆ 1 ಲಕ್ಷ ರೂ. ಜೀವನಾಂಶ ಕೋರಿದ ಮಹಿಳೆಯ ಮನವಿಯನ್ನು ತಿರಸ್ಕರಿಸಿದ ಮುಂಬೈ...
ತನ್ನ ಪತಿಯಿಂದ ತಿಂಗಳಿಗೆ 1 ಲಕ್ಷ ರೂ. ಮಧ್ಯಂತರ ಜೀವನಾಂಶವನ್ನು ಕೋರಿ ಮಹಿಳೆಯೊಬ್ಬರು ಮಾಡಿದ ಮನವಿಯನ್ನು ಮುಂಬೈ ನ್ಯಾಯಾಲಯವು ತಿರಸ್ಕರಿಸಿದೆ.
ಮುಂಬೈಯಂತಹ ಮಹಾನಗರದಲ್ಲಿ ಸುಲಭವಾಗಿ ಉದ್ಯೋಗಾವಕಾಶಗಳನ್ನು ಹುಡುಕಲು ಸಾಕಷ್ಟು ಅರ್ಹತೆ ಹೊಂದಿದೆ ಎಂಬ ಕಾರಣಕ್ಕಾಗಿ...
ಅಕ್ಟೋಬರ್ 21ಕ್ಕೆ ಕ್ರಾಂತಿ ಸಿನಿಮಾ ತೆರೆಗೆ?
ಬೆಂಗಳೂರು (Bengaluru): 'ರಾಬರ್ಟ್' ಸಿನಿಮಾದ ನಂತರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೈಗೆತ್ತಿಕೊಂಡಿರುವ ಚಿತ್ರ 'ಕ್ರಾಂತಿ'. ಇದು ದರ್ಶನ್ ಅವರ 55ನೇ ಸಿನಿಮಾ. ಈಗಾಗಲೇ ಸಿನಿಮಾದ ಚಿತ್ರದ ಫಸ್ಟ್ ಲುಕ್ ಮತ್ತು ಟೀಸರ್ ಕೂಡ...
3 ದಿನ ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ಭಾರಿ ಮಳೆ
ತಿರುವನಂತಪುರಂ (Thiruvananthapuram): ಮುಂದಿನ ಮೂರು ದಿನಗಳವರೆಗೆ ಕರ್ನಾಟಕ, ತಮಿಳುನಾಡು ಮತ್ತು ಕೇರಳದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಬಂಗಾಳಕೊಲ್ಲಿಯ ತಮಿಳುನಾಡು ಕರಾವಳಿ ಭಾಗದಲ್ಲಿ ಚಂಡಮಾರುತ ಬೀಸುತ್ತಿರುವುದೇ ಮಳೆ ಹೆಚ್ಚಾಗಲು ಕಾರಣ...
ತೂಕ ಇಳಿಕೆಗೆ ಯಾವ ಆಹಾರ ಸೇವನೆ ಉಪಯುಕ್ತ?
ತೂಕ ಇಳಿಸಿಕೊಳ್ಳಲು ಯಾವ ರೀತಿಯ ಆಹಾರವನ್ನು ಕಡಿಮೆ ಸೇವನೆ ಮಾಡಬೇಕು, ಯಾವ ಆಹಾರದ ಬದಲಿಗೆ ಯಾವ ಆಹಾರವನ್ನು ಸೇವಿಸಬೇಕು ಎಂಬುದರ ಮಾಹಿತಿ ಇಲ್ಲಿದೆ.
ಅನ್ನದ ಬಳಕೆ ಕಡಿಮೆಯಿರಲಿ
ಅಕ್ಕಿ ಕೂಡ ಒಂದು ರೀತಿಯ ಧಾನ್ಯವಾಗಿದ್ದರೂ,...
ಕಣ್ವ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಎಚ್.ಡಿ ಕುಮಾರಸ್ವಾಮಿ ದಂಪತಿ
ಚನ್ನಪಟ್ಟಣ(Channapatna): ತಾಲ್ಲೂಕಿನ ಅಬ್ಬೂರು ಗ್ರಾಮದ ಸಮೀಪದಲ್ಲಿರುವ ಕಣ್ವ ಜಲಾಶಯವು ಸತತವಾಗಿ 20 ವರ್ಷಗಳ ಬಳಿಕ ಭರ್ತಿಯಾಗಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ದಂಪತಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು.
ರಾಮನಗರ ಶಾಸಕಿಯೂ ಆಗಿರುವ ಕುಮಾರಸ್ವಾಮಿ ಅವರ...
ಸೆ.14 ರಂದು ದಸಂಸದಿಂದ ಹೊಸ ರಾಜಕೀಯ ಪಕ್ಷದ ಘೋಷಣೆ ಸಮಾರಂಭ
ಮೈಸೂರು(Mysuru): ದಕ್ಷಿಣ ಭಾರತದಲ್ಲಿ ಶೋಷಿತರು, ದಲಿತರು ಹಾಗೂ ಹಿಂದುಳಿದ ವರ್ಗದವರನ್ನು ಒಂದುಗೂಡಿಸುವ ಉದ್ದೇಶದಿಂದ ಮತ್ತು ರಾಜಕೀಯ ಪ್ರಾತಿನಿಧ್ಯಕ್ಕಾಗಿ ಹೊಸ ರಾಜಕೀಯ ಪಕ್ಷ ಸ್ಥಾಪನೆ ಮಾಡಲಾಗುತ್ತಿದೆ ಎಂದು ರಾಜ್ಯ ಸಮಿತಿಯ ಅಧ್ಯಕ್ಷ ಎನ್.ಮೂರ್ತಿ ತಿಳಿಸಿದರು.
ಇಂದು...
ಸುರತ್ಕಲ್ ಗೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ
ಮಂಗಳೂರು(Mangalore): ಸುರತ್ಕಲ್ ಮತ್ತು ಕಾಟಿಪಳ್ಳ ಭಾಗಕ್ಕೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಗುರುವಾರ ಭೇಟಿ ನೀಡಿದರು.
ಮಹಮ್ಮದ್ ಫಾಝಿಲ್ ಹತ್ಯೆ ಪ್ರಕರಣದ ನಂತರ ಸೂಕ್ಷ್ಮ ಪ್ರದೇಶವಾಗಿ ಗುರುತಿಸಿಕೊಂಡಿರುವ ಸುರತ್ಕಲ್ ಪೇಟೆಯಲ್ಲಿ...
ಕರ್ನಾಟಕದಲ್ಲಿ ಆರ್ ಆ್ಯಂಡ್ ಡಿ ನೀತಿಗೆ ಅನುಮೋದನೆ: ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು(Bengaluru): ಕರ್ನಾಟಕದಲ್ಲಿ ಆರ್ ಆ್ಯಂಡ್ ಡಿ ನೀತಿಗೆ ಸಚಿವಸಂಪುಟದ ಅನುಮೋದನೆ ದೊರೆತಿದ್ದು, ಗ್ಯಾರೇಜ್ ಸಂಶೋಧನೆಗಳಿಂದ ಹಿಡಿದು ಸಾಂಸ್ಥಿಕ ಸಂಶೋಧನೆಗಳವರೆಗೆ ಪ್ರೋತ್ಸಾಹ, ಸಹಕಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಸಂಕಲ್ಪದಿಂದ...
ಆಪ್ ಸೇರಿದ ಹಾಸ್ಯ ನಟ ಟೆನ್ನಿಸ್ ಕೃಷ್ಣ
ಬೆಂಗಳೂರು(Bengaluru): ಹಾಸ್ಯ ನಟ ಟೆನ್ನಿಸ್ ಕೃಷ್ಣ ಅವರು ಗುರುವಾರ ಅಧಿಕೃತವಾಗಿ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಸೇರ್ಪಡೆಯಾಗಿದ್ದಾರೆ.
ಪಂಜಾಬ್ ಮತ್ತು ದೆಹಲಿಯಲ್ಲಿ ಸರ್ಕಾರ ರಚನೆ ಮಾಡಿರುವ ಆಪ್ ಗೆ ಟೆನ್ನಿಸ್ ಕೃಷ್ಣರನ್ನು ಪಕ್ಷದ ರಾಜ್ಯಾಧ್ಯಕ್ಷ...




















