Saval
ದನ ಮೇಯಿಸುವಾಗ ಹುಲಿ ದಾಳಿಗೆ ರೈತ ಬಲಿ ಪ್ರಕರಣ – ಖಂಡ್ರೆಗೆ ರೈತರಿಂದ ಘೇರಾವ್
ಮೈಸೂರು : ದನ ಮೇಯಿಸುವಾಗ ಹುಲಿ ದಾಳಿಯಿಂದಾಗಿ ರೈತ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ರೈತನನ್ನು ನೋಡಲು ಶವಾಗಾರಕ್ಕೆ ಆಗಮಿಸಿದ್ದ ಸಚಿವ ಈಶ್ವರ್ ಖಂಡ್ರೆಗೆ ರೈತರು ಘೇರಾವ್ ಹಾಕಿದ ಘಟನೆ ಮೈಸೂರಿನ ಕೆ.ಆರ್...
ಪಾಕ್ ಜೊತೆಗಿನ ಸಂಬಂಧ ಭಾರತದ ಸ್ನೇಹಕ್ಕೆ ಧಕ್ಕೆ ತರುವುದಿಲ್ಲ – ಮಾರ್ಕೊ ರೂಬಿಯೊ
ವಾಷಿಂಗ್ಟನ್ : ಪಾಕಿಸ್ತಾನದ ಜೊತೆಗಿನ ಸಂಬಂಧ ಬಲಪಡಿಸಲು ಅಮೆರಿಕ ಪ್ರಯತ್ನಿಸುತ್ತಿದೆ. ಆದರೆ ಇದು ಭಾರತದೊಂದಿಗಿನ ಸ್ನೇಹಕ್ಕೆ, ಐತಿಹಾಸಿಕ ಸಂಬಂಧಗಳಿಗೆ ಧಕ್ಕೆ ಉಂಟು ಮಾಡುವುದಿಲ್ಲ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಹೇಳಿದ್ದಾರೆ.
ಭಾರತ...
ಮುನಿಯಪ್ಪ ಸಿಎಂ ಆದ್ರೆ ನಾನೂ ಸಂತೋಷ ಪಡ್ತೇನೆ – ಜಿ.ಪರಮೇಶ್ವರ್
ಬೆಂಗಳೂರು : ಕೆ.ಹೆಚ್ ಮುನಿಯಪ್ಪ ಸಿಎಂ ಆದರೆ ನಾನೂ ಸಂತೋಷ ಪಡ್ತೇನೆ ಅಂತಾ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮುನಿಯಪ್ಪ ಪರ ಕಾರ್ಯಕರ್ತರು ಸಿಎಂ ಘೋಷಣೆ ಕೂಗಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು,...
ಹಂಪಿ ವಿರೂಪಾಕ್ಷ ದೇಗುಲದ ಆವರಣದಲ್ಲಿ ನಿಂತ ಮಳೆ ನೀರು
ಬಳ್ಳಾರಿ : ವಿಜಯನಗರ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆಯಾಗುತ್ತಿದೆ. ಇದರಿಂದ ಹಂಪಿಯ ವಿರೂಪಾಕ್ಷ ದೇವಾಲಯದ ಆವರಣದಲ್ಲಿ ಮಳೆ ನೀರು ನಿಂತಿದ್ದು, ಜನರು ಹೈರಾಣಾಗುತ್ತಿದ್ದಾರೆ.
ಐತಿಹಾಸಿಕ ಹಂಪಿಯ ಶ್ರೀ ವಿರೂಪಾಕ್ಷ ದೇಗುಲದ ಆವರಣದಲ್ಲಿ...
ಬೀದಿ ನಾಯಿಗಳ ವಿಚಾರದಲ್ಲಿ ಪ್ರತಿಕ್ರಿಯೆ ಸಲ್ಲಿಸದ ರಾಜ್ಯಗಳಿಗೆ ಸುಪ್ರೀಂ ಚಾಟಿ
ನವದೆಹಲಿ : ಬೀದಿ ನಾಯಿಗಳ ಸಮಸ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರತಿಕ್ರಿಯೆ ದಾಖಲಿಸದ ರಾಜ್ಯಗಳನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಅಫಿಡವಿಟ್‌ಗಳನ್ನು ಸಲ್ಲಿಸಲು ವಿಫಲವಾದ ಕಾರಣ ಪಶ್ಚಿಮ ಬಂಗಾಳ, ದೆಹಲಿ ಮತ್ತು ತೆಲಂಗಾಣ ಹೊರತುಪಡಿಸಿ ಎಲ್ಲಾ...
ನಕಲಿ ʻಲೋಕಾಯುಕ್ತ ಜಸ್ಟೀಸ್ʼ ಹಾವಳಿಗೆ ಬೆಚ್ಚಿಬಿದ್ದ ಅಧಿಕಾರಿಗಳು
ಬೆಂಗಳೂರು : ಹಣ ಮಾಡೋದಕ್ಕೆ ಅಡ್ಡದಾರಿ ಹಿಡಿಯೋ ಸೈಬರ್ ವಂಚಕರು ಈ ಬಾರಿ ಬಳಸಿದ್ದು ನ್ಯಾಯಾಧೀಶರ ಹೆಸರನ್ನ. ಅಚ್ಚರಿ ಅನಿಸಿದ್ರೂ ಇದು ನಿಜ. ಲೋಕಾಯುಕ್ತ ಜಸ್ಟೀಸ್ ಹೆಸರಲ್ಲಿ ಅಧಿಕಾರಿಗಳಿಗೆ ಫೋನ್ ಮಾಡಿ ಬೆದರಿಕೆ...
ಮುಂದಿನ ತಿಂಗಳಿಂದಲೇ ಭಾರತ್ ಟ್ಯಾಕ್ಸಿ ಶುರು – ಖಾಸಗಿ ಕ್ಯಾಬ್ ಹಾವಳಿಗೆ ಬ್ರೇಕ್..!
ಬೆಂಗಳೂರು : ಓಲಾ, ಊಬರ್ ಸೇರಿದಂತೆ ಕೆಲ ಅಗ್ರಿಗೇಟರ್ ಕಂಪನಿಗಳು ಜನರಿಂದ ವಸೂಲಿಗಿಳಿದಿದ್ದವು. ಖಾಸಗಿ ಕ್ಯಾಬ್ ಸೇವೆಗಳ ಹಾವಳಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಭಾರತ್ ಟ್ಯಾಕ್ಸಿ ನವೆಂಬರ್‌ನಿಂದ ಆರಂಭವಾಗ್ತಿದೆ. ಕೇಂದ್ರದ ಸಹಕಾರದಿಂದ ಆರಂಭವಾಗ್ತಿರೋ...
ಮಧುಮೇಹ ನಿಯಂತ್ರಣಕ್ಕೆ ಬೆಂಡೆಕಾಯಿ ಸೂಪ್
ಬೆಂಡೆಕಾಯಿಯಲ್ಲಿ ಮಧುಮೇಹ ನಿಯಂತ್ರಣದ ಅಂಶಗಳಿದ್ದು, ಮಧುಮೇಹ ನಿಯಂತ್ರಣಕ್ಕೆ ಸಹಕಾರಿಯಾಗಿದೆ. ಈ ಮೂಲಕ ರಕ್ತದಲ್ಲಿನ ಸಕ್ಕರೆ ಪ್ರಮಾಣ ಕೂಡ ನಿಯಂತ್ರಣದಲ್ಲಿರುತ್ತದೆ. ಬೆಂಡೆಕಾಯಿಯನ್ನು ಸುಲಭವಾಗಿ ಸೂಪ್ ಮಾಡಿ ಸೇವಿಸಬಹುದು.
ಬೆಂಡೆಕಾಯಿ ಸೂಪ್‌ಗೆ ಬೇಕಾಗಿರುವ ಸಾಮಗ್ರಿಗಳು - 1...
ದೇಶಾದ್ಯಂತ SIR – ಮೊದಲ ಹಂತದ ರಾಜ್ಯಗಳ ವೇಳಾಪಟ್ಟಿ ಇಂದು ಪ್ರಕಟ
ನವದೆಹಲಿ : ದೇಶಾದ್ಯಂತ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಕೈಗೊಳ್ಳಲು ಕೇಂದ್ರ ಚುನಾವಣಾ ಆಯೋಗ ಸಜ್ಜಾಗಿದೆ. ಈ ನಿಟ್ಟಿನಲ್ಲಿ SIR ಕೈಗೊಳ್ಳುವ ಮೊದಲ 10-15 ರಾಜ್ಯಗಳ ವೇಳಾಪಟ್ಟಿಯನ್ನು ಇಂದು ಪ್ರಕಟಿಸಲಿದೆ.
ಇಂದು ಸಂಜೆ...
ನಾಲೆಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಿಸಿ ತಾವೇ ಜಲಸಮಾಧಿಯಾದ ಸಹೋದರರು
ಮೈಸೂರು : ನೀರಿನಲ್ಲಿ ಜಲ ಸಮಾಧಿ ಆಗ್ತಿದ್ದ ಬಾಲಕನನ್ನು ರಕ್ಷಣೆ ಮಾಡಲು ನೀರಿಗೆ ಇಳಿದ ಸಹೋದರರು ಬಾಲಕನನ್ನು ಬದುಕಿಸಿ ತಾವೇ ಜಲಸಮಾಧಿ ಆಗಿರುವ ದುರಂತ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ವರುಣಾ ನಾಲೆಯಲ್ಲಿ ಈ...




















