ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38583 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಖಾಸಗಿ ಶಾಲಾ ಬಸ್ ಅಪಘಾತ: ಪ್ರಾಣಾಪಾಯದಿಂದ ವಿದ್ಯಾರ್ಥಿಗಳು ಪಾರು

0
ರಾಮನಗರ(Ramnagar): ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಶಾಲೆಯ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದ್ದು, ಅದೃಷ್ಟವಶಾತ್ ಬಸ್ ನಲ್ಲಿದ್ದ 25ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ. ಮಾಗಡಿ ತಾಲೂಕಿನ ಕುದೂರು ಹೋಬಳಿಯ...

ಮಹಾರಾಜ ಟ್ರೋಫಿ ಕೆಎಸ್ ಸಿಎ ಟಿ-20 ಟೂರ್ನಿ ಉದ್ಘಾಟಿಸಿದ ನಟ ಸುದೀಪ್

0
ಮೈಸೂರು(Mysuru): ನಗರದ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಿದ್ದ ಮಹಾರಾಜ ಟ್ರೋಫಿ ಕೆಎಸ್ ಸಿಎ ಟಿ-20 ಟೂರ್ನಿಯನ್ನು ನಟ ಸುದೀಪ್ ಉದ್ಘಾಟಿಸಿದರು. ಟ್ರೋಫಿ ಕೆಎಸ್ ಸಿಎ ಟಿ-20 ಟೂರ್ನಿಯ ಕಪ್ ಅನಾವರಣ ಮಾಡಿದ ನಟ ಸುದೀಪ್...

ರಾಯಚೂರು: ಮಳೆಯ ನೀರಿನಲ್ಲಿ ಕೊಚ್ಚಿ ಹೋದ ರೈತ

0
ರಾಯಚೂರು(Raichur): ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ತುಂಬಿ ಹರಿಯುತ್ತಿರುವ ಹಳ್ಳದ ನೀರಿನಲ್ಲಿ ರೈತ ಕೊಚ್ಚಿಕೊಂಡು ಹೋಗಿರುವ ಘಟನೆ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಕೊಚ್ಚಿ ಹೋದ ರೈತ ವೆಂಕಟೇಶ (36) ಎಂದು...

ಕೇಂದ್ರ ಗೃಹ ಸಚಿವ ಅಮಿತ್ ಶಾ ರನ್ನು ಭೇಟಿಯಾದ ಸಿಎಂ ಬಸವರಾಜ ಬೊಮ್ಮಾಯಿ

0
ಬೆಂಗಳೂರು(Bengaluru): ಇಂದು ಪಕ್ಷದ ಹಿರಿಯ ನಾಯಕ, ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರು ಭೇಟಿ ಮಾಡಿದರು. ಬೆಂಗಳೂರಿನಲ್ಲಿ ನಡೆಯಲ್ಲಿರುವ 3ನೇ ಆವೃತ್ತಿಯ ’ಸಂಕಲ್ಪದಿಂದ ಸಿದ್ಧಿ’...

ಬಾಲಿವುಡ್ ನಟ ಮಿತಿಲೇಶ್ ಚತುರ್ವೇದಿ ನಿಧನ

0
ಮುಂಬೈ(Mumbai): ಬಾಲಿವುಡ್‌ ನಲ್ಲಿ ಪೋಷಕ ಪಾತ್ರದಲ್ಲಿ ಹೆಸರುವಾಸಿಯಾದ ನಟ ಮಿತಿಲೇಶ್ ಚತುರ್ವೇದಿ ನಿಧನರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಲಖನೌದಲ್ಲಿ ಮಕ್ಕಳ ಜತೆ ವಾಸವಾಗಿದ್ದರು ಎಂದು ತಿಳಿದುಬಂದಿದೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬುಧವಾರ...

ಮಡಿಕೇರಿ: ಗುಡ್ಡದಿಂದ ಕೆಳಗಿಳಿಯುತ್ತಿರುವ ನೀರು- ತೆರವು ಕಾರ್ಯಾಚರಣೆಗೆ ಅಡ್ಡಿ

0
ಮಡಿಕೇರಿ(Madikeri): ಭಾಗಮಂಡಲದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಕೆಲವೆಡೆ ಮಣ್ಣು ಕುಸಿತ ಉಂಟಾಗಿದ್ದು,  ತೆರವು ಕಾರ್ಯಾಚರಣೆಗೆ ಗುಡ್ಡದಿಂದ  ಕೆಳಗಿಳಿಯುತ್ತಿರುವ ಕೆಸರು ಅಡ್ಡಿಯುಂಟುಮಾಡಿದೆ. ಭಾಗಮಂಡಲ, ಕರಿಕೆ, ತಣ್ಣಿಮಾಣಿ ರಸ್ತೆಗಳಲ್ಲಿ ಬಿದ್ದ ಮಣ್ಣು, ಕಲ್ಲು ಹಾಗೂ ಮರದ ದಿಮ್ಮಿಗಳ...

ಮೈಸೂರು ಮಹಾನಗರ ಪಾಲಿಕೆಯಿಂದ ಜು.15 ರಿಂದ ಬಡ್ಡಿ ನಿಶ್ಚಲ’  ಯೋಜನೆ ಜಾರಿ

0
ಮೈಸೂರು(Mysuru):  ನೀರಿನ ಬಡ್ಡಿ ಉಳಿಸಿಕೊಂಡಿರುವವರಿಗೆ ಮೈಸೂರು ಮಹಾನಗರ ಪಾಲಿಕೆ ಹೊಸ ಯೋಜನೆಯನ್ನು ಪರಿಚಯಿಸಿದ್ದು, ಜು.15 ರಿಂದ  ‘ಬಡ್ಡಿ ನಿಶ್ಚಲ’ ಯೋಜನೆ ಜಾರಿಗೊಳಿಸಿದೆ. ಈ ಯೋಜನೆ 6 ತಿಂಗಳವರೆಗೆ ಜಾರಿಯಲ್ಲಿ ಇರಲಿದೆ ಈ ಕುರಿತು ಪಾಲಿಕೆ...

ವೈಯಕ್ತಿಕ ದತ್ತಾಂಶ ರಕ್ಷಣಾ ಮಸೂದೆ ಮಸೂದೆ ಹಿಂಪಡೆದ ಕೇಂದ್ರ ಸರ್ಕಾರ

0
ಜಂಟಿ ಸಂಸದೀಯ ಸಮಿತಿಯು (ಜೆಸಿಯು) ನೂತನ ಶಿಫಾರಸ್ಸುಗಳನ್ನು ಮಾಡಿರುವ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಮಂಡನೆಗೆ ಬಾಕಿ ಉಳಿದಿದ್ದ ವೈಯಕ್ತಿಕ ದತ್ತಾಂಶ ರಕ್ಷಣಾ ಮಸೂದೆ 2019 (ಪಿಡಿಪಿ ಮಸೂದೆ) ಅನ್ನು ಕೇಂದ್ರ ಸರ್ಕಾರವು ಬುಧವಾರ ಹಿಂಪಡೆದಿದೆ. ವ್ಯಕ್ತಿಗತವಾಗಿ...

ಮೈಸೂರು- ಬೆಂಗಳೂರು ಮಾರ್ಗದ 8 ರೈಲುಗಳ ಸಂಚಾರ ರದ್ದು

0
ಮೈಸೂರು(Mysuru): ಭಾರಿ ಮಳೆ ಹಾಗೂ ಮಳೆಯಿಂದ ಉಂಟಾಗಿರುವ ಅವಾಂತರದ ಕಾರಣದಿಂದಾಗಿ ಮೈಸೂರು-ಬೆಂಗಳೂರು ಮಾರ್ಗದ 8 ರೈಲುಗಳ ಸಂಚಾರವನ್ನು ರದ್ದುಮಾಡಲಾಗಿದೆ. ಮೈಸೂರು ನೈರುತ್ಯ ರೈಲ್ವೆ ವಿಭಾಗ ಈ ಕುರಿತು ಪ್ರಕಟಣೆ ಹೊರಡಿಸಿದ್ದು,  ಮೈಸೂರಿನಿಂದ ಬೆಂಗಳೂರು ಮುಖ್ಯ...

ವಂಚನೆಯ ಅಪರಾಧ / ಕ್ರಿಮಿನಲ್ ನಂಬಿಕೆಯ ಉಲ್ಲಂಘನೆಯನ್ನು ಸ್ಥಾಪಿಸದ ಹೊರತು ಕ್ರಿಮಿನಲ್ ಕಾನೂನನ್ನು ‘ಹಣ...

0
ವಂಚನೆ ಅಥವಾ ಕ್ರಿಮಿನಲ್ ನಂಬಿಕೆಯ ಉಲ್ಲಂಘನೆಯ ಅಪರಾಧವನ್ನು ಸ್ಥಾಪಿಸದ ಹೊರತು ಒಪ್ಪಂದದ ಅಡಿಯಲ್ಲಿ ಪಾವತಿಸಿದ ಹಣವನ್ನು ವಸೂಲಿ ಮಾಡಲು ಕ್ರಿಮಿನಲ್ ಕಾನೂನನ್ನು ಜಾರಿಗೆ ತರಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ನ್ಯಾಯಮೂರ್ತಿ ಎಂ...

EDITOR PICKS