ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
42220 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಬಾಲಕಿ ತಾಯಿ ಸೇರಿದಂತೆ ಮೂವರಿಗೆ ಶಿಕ್ಷೆ, ಬಾಲಕಿಗೆ 5...

0
ಮಂಗಳೂರು(Mangalore): ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಅಪರಾಧಿಗಳಿಗೆ ಜೈಲು ಶಿಕ್ಷೆ ವಿಧಿಸಿ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು ಎಫ್‌ಟಿಎಸ್‌ಸಿ-2 (ಪೊಕ್ಸೋ) ನ್ಯಾಯಾಲಯ ತೀರ್ಪು ನೀಡಿದೆ. ಕೋಟೆಕಾರಿನ ಡೆರ್ವಿನ್ ಡಿಸೋಜಾ, ಸಂತ್ರಸ್ತ ಬಾಲಕಿ ತಾಯಿ...

ನಿರೀಕ್ಷೆಗೂ ಮೀರಿ ಗುಜರಾತ್ ಜನತೆ ಬಿಜೆಪಿಗೆ ಮತ ನೀಡಿದ್ದಾರೆ: ಸಚಿವ ಕೆ.ಗೋಪಾಲಯ್ಯ

0
ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಗುಜರಾತಿನ  ಜನತೆ ಭಾರತೀಯ ಜನತಾ ಪಾರ್ಟಿಯನ್ನು ಒಪ್ಪಿಕೊಂಡಿದ್ದಾರೆ.ನಿರೀಕ್ಷೆಗೂ ಮೀರಿ ಗುಜರಾತ್ ಜನತೆ ಭಾರತೀಯ ಜನತಾ ಪಕ್ಷಕ್ಕೆ ಮತ ನೀಡಿದ್ದಾರೆ ಎಂದು ಅಬಕಾರಿ ಸಚಿವರು...

ಹಿಮಾಚಲಪ್ರದೇಶದಲ್ಲಿ ಬಿಜೆಪಿಗೆ 2 ಕ್ಷೇತ್ರಗಳಲ್ಲಿ ಜಯ: ಹಾಲಿ ಸಿಎಂ ಜೈರಾಮ್​ ಠಾಕೂರ್​ ಗೆಲುವು

0
ಹಿಮಾಚಲಪ್ರದೇಶ: ಹಿಮಾಚಲಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಜಿದ್ದಾಜಿದ್ದಿನ ಪೈಪೋಟಿ ಮಧ್ಯೆಯೂ ಬಿಜೆಪಿ 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಸೆರಾಜ್​ ಕ್ಷೇತ್ರದಿಂದ ಮುಖ್ಯಮಂತ್ರಿ ಜೈರಾಮ್​ ಠಾಕೂರ್​ ಗೆಲುವು ಸಾಧಿಸಿದರೆ, ಮಂಡಿ ಜಿಲ್ಲೆಯ ಸುಂದರನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ...

ಆಮ್‌ ಆದ್ಮಿ ಪಕ್ಷ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದೆ: ಮನೀಶ್‌ ಸಿಸೋಡಿಯಾ

0
ನವದೆಹಲಿ(Newdelhi): ಗುಜರಾತ್‌’ನಲ್ಲಿ ಆಮ್‌ ಆದ್ಮಿ ಪಕ್ಷ ಗಳಿಸಿರುವ ಮತಗಳು ನಮ್ಮನ್ನು ರಾಷ್ಟ್ರೀಯ ಪಕ್ಷವಾಗಿ ಗುರುತಿಸಿಕೊಳ್ಳುವಂತೆ ಮಾಡಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಹೇಳಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ಮೊದಲ ಸಲ...

ಗನ್’ಮ್ಯಾನ್ ಜೊತೆಗಿದ್ದರು ಜವಳಿ ಉದ್ಯಮಿ ಹತ್ಯೆ

0
ಪಂಜಾಬ್​​: ಗನ್ ಮ್ಯಾನ್’ಗಳು ಜೊತೆಯಲ್ಲಿದ್ದರು ಜವಳಿ ಉದ್ಯಮಿ ಟಿಮ್ಮಿ ಚಾವ್ಲಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಜಲಂಧರ್’ನಲ್ಲಿ ನಡೆದಿದೆ. ಕಳೆದ ಕೆಲವು ದಿನಗಳ ಹಿಂದೆ ಜವಳಿ ಉದ್ಯಮಿಗೆ 20 ಲಕ್ಷ ಲಂಚದ ಹಣಕ್ಕೆ...

ಗಡಿವಿವಾದ ಬಗೆಹರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ: ಸಿದ್ದರಾಮಯ್ಯ

0
ಬೆಂಗಳೂರು(Bengaluru): ಕರ್ನಾಟಕ –ಮಹಾರಾಷ್ಟ್ರ ನಡುವೆ ಉದ್ಭವಿಸಿರುವ ಗಡಿ ವಿವಾದವನ್ನು ಬಗೆಹರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಗಡಿ ವಿಚಾರ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಅವರು,...

ಮಹಿಳಾ ಹಾಸ್ಟೆಲ್ ನಿರ್ಬಂಧಿಸುವ ಬದಲು ಪುರುಷರನ್ನು ಅಂಕೆಯಲ್ಲಿಡಿ, ತೊಂದರೆಯಾಗುತ್ತಿರುವುದು ಅವರಿಂದ: ಕೇರಳ ಹೈಕೋರ್ಟ್

0
ಶಿಕ್ಷಣ ಸಂಸ್ಥೆಗಳ ಮಹಿಳಾ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿನಿಯರ ರಾತ್ರಿ ಓಡಾಟವನ್ನು ನಿರ್ಬಂಧಿಸುವುದು ಅವರ ಸುರಕ್ಷತೆಗಾಗಿ ಎನ್ನುವುದಾದ ಪಕ್ಷದಲ್ಲಿ ಪುರುಷರನ್ನೇ ಬಂಧಿಸಿಡಬೇಕು ಎಂದು ಕೇರಳ ಹೈಕೋರ್ಟ್‌ ಬುಧವಾರ ಅಭಿಪ್ರಾಯಪಟ್ಟಿತು.  . ಮಹಿಳಾ ಹಾಸ್ಟೆಲ್‌ಗೆ ಕರ್ಫ್ಯೂ ವಿಧಿಸುವುದರಿಂದ ಯಾವುದೇ ಉಪಯೋಗವಿಲ್ಲ...

ಗುಜರಾತ್’ನಲ್ಲಿ ಮುನ್ನಡೆ ಸಾಧಿಸಿದ ಬಿಜೆಪಿ

0
ಗುಜರಾತ್‌, ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ ಮತ ಎಣಿಕೆ ಪ್ರಾರಂಭಗೊಂಡಿದ್ದು, ನಿರೀಕ್ಷೆಯಂತೆ ಗುಜರಾತಿನಲ್ಲಿ ಆಡಳಿತಾರೂಢ ಬಿಜೆಪಿ ಮುನ್ನಡೆ ಸಾಧಿಸಿದೆ. ಪ್ರಾಥಮಿಕ ಸುತ್ತಿನ ಮತ ಎಣಿಕೆಯಲ್ಲಿ(9 ಗಂಟೆವರೆಗೆ) ಗುಜರಾತ್‌’ನ 182 ಸ್ಥಾನಗಳ ಪೈಕಿ ಬಿಜೆಪಿ 131...

ಎಚ್’ಎಂಟಿ ಮೆಷಿನ್ ಟೂಲ್ಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆರ್ಜಿ ಆಹ್ವಾನ

0
ಎಚ್’ಎಂಟಿ ಮೆಷಿನ್ ಟೂಲ್ಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 1 ಎಕ್ಸ್ರೇ ಟೆಕ್ನಿಷಿಯನ್ (X-Ray Technician) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಆಯ್ಕೆಯಾಗುವ...

ಇಂದಿನ ಸವಾಲುಗಳನ್ನು ಎದುರಿಸಲು  ಸಂವಿಧಾನದಲ್ಲಿ  ಪರಿಹಾರವಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

0
ಬೆಂಗಳೂರು:ಇಂದಿನ ಸವಾಲುಗಳನ್ನು ಎದುರಿಸಲು ಸರ್ಕಾರ ಸಂವಿಧಾನದ ಆಶ್ರಯದಲ್ಲಿ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ. ಈ ನಿಟ್ಟಿನಲ್ಲಿ  ನಮ್ಮ ಸರ್ಕಾರ ರಾಜ್ಯದಲ್ಲಿ ಕೆಲಸ ಮಾಡುತ್ತಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ  ತಿಳಿಸಿದರು. ಬಾಬಾ ಸಾಹೇಬ್ ಅಂಬೇಡ್ಕರ್...

EDITOR PICKS