Saval
ಅಮಾನತುಗೊಂಡಿರುವ ಐಎಎಸ್ ಅಧಿಕಾರಿ ಮಂಜುನಾಥ್ ಜಾಮೀನು ಮನವಿ ವಜಾ ಮಾಡಿದ ಕರ್ನಾಟಕ ಹೈಕೋರ್ಟ್
ಲಂಚ ಪ್ರಕರಣದಲ್ಲಿ ಬಂಧಿತರಾಗಿ ಅಮಾನತುಗೊಂಡಿರುವ ಬೆಂಗಳೂರು ನಗರದ ಹಿಂದಿನ ಜಿಲ್ಲಾಧಿಕಾರಿ ಜೆ ಮಂಜುನಾಥ್ ಅವರ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ ವಜಾಗೊಳಿಸಿತು.
ಆಗಸ್ಟ್ 1ರಂದು ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಕೆ ನಟರಾಜನ್ ಅವರ ನೇತೃತ್ವದ ಏಕಸದಸ್ಯ...
ದೈಹಿಕ, ಮಾನಸಿಕವಾಗಿ ಸದೃಡವಾಗಿರುವವರೆಗೆ ರಾಜಕೀಯದಲ್ಲಿರುತ್ತೇನೆ: ಸಿದ್ದರಾಮಯ್ಯ
ದಾವಣಗೆರೆ(Davanagere): ತಾವೂ ಮಾನಸಿಕವಾಗಿ, ದೈಹಿಕವಾಗಿ ಸದೃಢವಾಗಿರುವವರೆಗೂ ರಾಜಕೀಯದಲ್ಲಿರುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ದಾವಣಗೆರೆಯಲ್ಲಿ ಸಿದ್ದರಾಮಯ್ಯ ಹಿತೈಷಿಗಳು ಆಯೋಜಿಸಿರುವ ತಮ್ಮ75ನೇ ಜನ್ಮದಿನ ಅಮೃತ ಮಹೋತ್ಸವ ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,
ಪ್ರಜಾತಂತ್ರ ವ್ಯವಸ್ಥೆಯಲ್ಲಿ...
ಬಿಜೆಪಿ ಸರ್ಕಾರಕ್ಕೆ ಜನರ ಜೀವನದ ಬಗ್ಗೆ ಬದ್ಧತೆ ಇಲ್ಲ: ರಾಹುಲ್ ಗಾಂಧಿ
ದಾವಣಗೆರೆ(Davanagere): ರಾಜ್ಯ ಬಿಜೆಪಿ ಸರ್ಕಾರಕ್ಕೆ ಜನರ ಜೀವನದ ಬಗ್ಗೆ ಬದ್ಧತೆ ಇಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.
ಸಿದ್ದರಾಮಯ್ಯ ಅವರ 75ನೇ ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ...
ಕರ್ತವ್ಯದ ವೇಳೆ ಮೊಬೈಲ್ ಫೋನ್‌ನಲ್ಲಿ ಮಾತನಾಡುವುದು, ಬ್ರೌಸ್ ಮಾಡುವುದು ಕಂಡು ಬಂದ ಟ್ರಾಫಿಕ್ ಪೊಲೀಸರ...
ತುರ್ತು ಅಥವಾ ಅಧಿಕೃತ ಕರೆಗಳ ಹೊರತು ಕರ್ತವ್ಯದ ವೇಳೆ ಮೊಬೈಲ್ ಫೋನ್ ಬಳಸುತ್ತಿರುವ ಸಂಚಾರಿ ಪೊಲೀಸ್ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೊಚ್ಚಿಯ ಪೊಲೀಸ್ ಆಯುಕ್ತರಿಗೆ ಕೇರಳ ಹೈಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ.
.
ಕರ್ತವ್ಯದಲ್ಲಿರುವಾಗ...
ಸಶಸ್ತ್ರ ಪಡೆಯ ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆ
ಚೆನ್ನೈ(Chennai): ಸಶಸ್ತ್ರ ಪಡೆಯ ಪೊಲೀಸ್ ಕಾನ್ಸ್ಟೇಬಲ್ವೊಬ್ಬರು ಅಂತಾರಾಷ್ಟ್ರೀಯ ಚೆಸ್ ಒಲಿಂಪಿಯಾಡ್ ಫೈನಲ್ಗೆ ಸಿದ್ಧತೆ ನಡೆಸುತ್ತಿರುವ ವೇಳೆಯಲ್ಲಿ ತಮ್ಮ ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚೆನ್ನೈನ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ಈ ಘಟನೆ ಸಂಭವಿಸಿದ್ದು,...
ಮಹಾನಗರ ಪಾಲಿಕೆ ಆಶ್ರಯ ಶಾಖೆಗೆ ಎಲ್.ನಾಗೇಂದ್ರ ಭೇಟಿ, ಪರಿಶೀಲನೆ
ಮೈಸೂರು(Mysuru): ನಗರದ ವಿ.ವಿ.ಮೊಹಲ್ಲಾದಲ್ಲಿರುವ ಮೈಸೂರು ಮಹಾನಗರ ಪಾಲಿಕೆ ಆಶ್ರಯ ಶಾಖೆಗೆ ಶಾಸಕ ಎಲ್.ನಾಗೇಂದ್ರ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಇಂದು ಚಾಮರಾಜ ವಿಧಾನ ಸಭಾ ಕ್ಷೇತ್ರದ ಆಶ್ರಯ ಸಮಿತಿ ಸದಸ್ಯರೊಂದಿಗೆ ಆಶ್ರಯ ಶಾಖೆಗೆ...
ಸಿದ್ದರಾಮೋತ್ಸವ ಆಚರಣೆ: ರಾಜ್ಯದ ಜನತೆಯ ಕಣ್ಣೀರಿಗೆ ಮಾಡುತ್ತಿರುವ ಅವಮಾನ- ಬಿಜೆಪಿ ವಾಗ್ದಾಳಿ
ಬೆಂಗಳೂರು(Bengaluru): ನಾಡಿನಾದ್ಯಂತ ಕಂಡು ಕೇಳರಿಯದ ಮಳೆಯಾಗಿ ಅಪಾರ ಸಾವು-ನೋವುಗಳುಂಟಾಗಿರುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವೇ ಮುಂದೆ ನಿಂತು ಅದ್ದೂರಿ ಹುಟ್ಟುಹಬ್ಬ ಆಚರಣೆ ಮಾಡುತ್ತಿರುವುದು ರಾಜ್ಯದ ಜನತೆಯ ಕಣ್ಣೀರಿಗೆ ಮಾಡುತ್ತಿರುವ ಅವಮಾನ ಎಂದು ಬಿಜೆಪಿ ವಾಗ್ದಾಳಿ...
ರಾಜಕೀಯ ಪಕ್ಷಗಳ ಉಚಿತ ಕೊಡುಗೆಯಿಂದ ಆರ್ಥಿಕ ಅನಾಹುತ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ
ರಾಜಕೀಯ ಪಕ್ಷಗಳ ಉಚಿತ ಕೊಡುಗೆಗಳು ಮತ್ತು ಜನಪ್ರಿಯ ಭರವಸೆಗಳು ಆರ್ಥಿಕತೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದ್ದು ಆಗಾಗ್ಗೆ ಆರ್ಥಿಕ ವಿಪತ್ತುಗಳಿಗೆ ಕಾರಣವಾಗುತ್ತವೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಬುಧವಾರ ತಿಳಿಸಿದೆ.
ಕೇಂದ್ರ ಸರ್ಕಾರದ...
ಜಿರಳೆ ಔಷಧಿ ಸಿಂಪಡಣೆ: ಅಸ್ವಸ್ಥಗೊಂಡ ಬಾಲಕಿ ಸಾವು
ಬೆಂಗಳೂರು(Bengaluru): ಜಿರಳೆ ಕಾಟದಿಂದ ಬೇಸತ್ತ ಮಾಲೀಕ ಬಾಡಿಗೆ ಮನೆಗಳಿಗೆ ಜಿರಳೆ ಔಷಧಿ ಸಿಂಪಡಿಸಿದ ಪರಿಣಾಮ ಅಸ್ವಸ್ಥಗೊಂಡ ಬಾಲಕಿ ಅಹನಾ (8) ಮಂಗಳವಾರ ಸಾವನ್ನಪ್ಪಿರುವ ಘಟನೆ ವಸಂತನಗರದಲ್ಲಿ ನಡೆದಿದೆ.ಲ
ಬಾಲಕಿಯ ತಂದೆ ವಿನೋದ್ ಮತ್ತು ತಾಯಿ...
‘ಹರ್ ಘರ್ ತಿರಂಗಾ’ ಬೈಕ್ ರ‍್ಯಾಲಿಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಚಾಲನೆ
ನವದೆಹಲಿ(New Delhi): 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಕೇಂದ್ರ ಸರ್ಕಾರ "ಹರ್ ಘರ್ ತಿರಂಗಾ" ಕಾರ್ಯಕ್ರಮ ಹಿನ್ನೆಲೆಯಲ್ಲಿ ಏರ್ಪಡಿಸಲಾಗಿರುವ ಹರ್ ಘರ್ ತಿರಂಗ ಬೈಕ್ ರ‍್ಯಾಲಿಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಚಾಲನೆ ನೀಡಿದರು.
ಬೈಕ್ ರ್ಯಾಲಿಯು...



















