Saval
ಚಾಣಕ್ಯ ಖಾಸಗಿ ವಿಶ್ವವಿದ್ಯಾಲಯಕ್ಕೆ ₹50 ಕೋಟಿಗೆ 116 ಎಕರೆ ಭೂಮಿ ಮಂಜೂರು: ರಾಜ್ಯ ಸರ್ಕಾರಕ್ಕೆ...
ಬೆಂಗಳೂರಿನ ದೇವನಹಳ್ಳಿ ಸಮೀಪ ನೂರಾರು ಕೋಟಿ ರೂಪಾಯಿ ಬೆಲೆಬಾಳುವ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಗೆ (ಕೆಐಎಡಿಬಿ) ಸೇರಿದ ಭೂಮಿಯನ್ನು ಚಾಣಕ್ಯ ಖಾಸಗಿ ವಿಶ್ವವಿದ್ಯಾಲಯ ಆರಂಭಿಸಲು ₹50 ಕೋಟಿಗೆ ಶೈಕ್ಷಣಿಕ ಮತ್ತು ಸಾಮಾಜಿಕ ಅಧ್ಯಯನ...
ಸಿದ್ಧರಾಮೋತ್ಸವ: ಮೂರು ಪುಸ್ತಕಗಳ ಬಿಡುಗಡೆ
ದಾವಣಗೆರೆ(Davanagere): ಸಿದ್ದರಾಮಯ್ಯ ಕುರಿತ ಮೂರು ಪುಸ್ತಕಗಳನ್ನು ಇಂದು ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಾಗಿದೆ.
ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬ ಆಚರಣೆ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ದಾವಣಗೆರೆಯ ಎಸ್ ಎಸ್ ಮೈದಾನದಲ್ಲಿ...
ಜನರು ಸಂಕಷ್ಟದಲ್ಲಿರುವಾಗ ಸಿದ್ದರಾಮೋತ್ಸವ ಆಚರಣೆ ಬೇಕಿತ್ತಾ?: ಬಿಜೆಪಿ ವಕ್ತಾರ ರವಿ ಕುಮಾರ್ ಟೀಕೆ
ಬೆಂಗಳೂರು(Bengaluru): ರಾಜ್ಯದ ಜನರು ಸಂಕಷ್ಟದಲ್ಲಿರುವಾಗ ಕಾಂಗ್ರೆಸ್ ನವರಿಗೆ ಸಿದ್ದರಾಮೋತ್ಸವ ಆಚರಣೆ ಬೇಕಿತ್ತಾ? ಎಂದು ಬಿಜೆಪಿ ವಕ್ತಾರ ರವಿ ಕುಮಾರ್ ಪ್ರಶ್ನಿಸಿದ್ದಾರೆ.
ಸಿದ್ಧರಾಮಯ್ಯ ಅವರ 75ನೇ ವರ್ಷದ ಹುಟ್ಟಹಬ್ಬದ ಅಂಗವಾಗಿ ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ಧರಾಮೋತ್ಸವ ಕಾರ್ಯಕ್ರಮವನ್ನು...
ಶ್ರವಣಬೆಳಗೊಳ ಬೆಟ್ಟದಲ್ಲಿ ತಡೆಗೋಡೆ ಕುಸಿತ
ಹಾಸನ(Hassan): ಧಾರಾಕಾರವಾಗಿ ಸುರಿದ ಮಳೆಯಿಂದ ಇತಿಹಾಸ ಪ್ರಸಿದ್ದವಾದ ಶ್ರವಣಬೆಳಗೊಳ ಬೆಟ್ಟದಲ್ಲಿ ತಡೆಗೋಡೆ ಕುಸಿದು ಬಿದ್ದಿದೆ.
ವಿಂಧ್ಯ ಗಿರಿ ಬೆಟ್ಟದ ಮೇಲಿನ ಕಲ್ಲಿನ ಗೋಡೆಯು ಕುಸಿದು ಬಿದ್ದ ಪರಿಣಾಮ ಬಂಡೆಕಲ್ಲೊಂದು ಮೆಟ್ಟಿಲ ಮೇಲೆ ಉರುಳಿಬಿದ್ದಿದೆ. ಅಲ್ಲದೇ...
841 ಸರ್ಕಾರಿ ವಕೀಲರನ್ನು ವಜಾಗೊಳಿಸಿದ ಉತ್ತರ ಪ್ರದೇಶ ಸರ್ಕಾರ
ತಕ್ಷಣದಿಂದಲೇ ಜಾರಿಗೆ ಬರುವಂತೆ 841 ಸರ್ಕಾರಿ ವಕೀಲರನ್ನು ಉತ್ತರ ಪ್ರದೇಶ ಸರ್ಕಾರ ವಜಾಗೊಳಿಸಿ ಆದೇಶಿಸಿದ್ದು, ಸಮರ್ಪಕವಾಗಿ ಕೆಲಸ ಮಾಡಿಲ್ಲ ಎಂಬ ಕಾರಣಕ್ಕೆ ಸರ್ಕಾರ ಈ ಕಠಿಣ ನಿರ್ಧಾರಕ್ಕೆ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಉತ್ತರ...
ಕರಾಮುವಿ ಕುಲಪತಿ ವಿರುದ್ಧ ಹಲ್ಲೆ ಆರೋಪ: ಪ್ರತಿದೂರು ದಾಖಲು
ಮೈಸೂರು(Mysuru): ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಕುಲಪತಿ ಪ್ರೊ. ವಿದ್ಯಾ ಶಂಕರ್ ಸಹಾಯಕ ಕುಲಸಚಿವ (ಪರೀಕ್ಷಾಂಗ ವಿಭಾಗ) ಎಸ್.ಪ್ರದೀಪ್ ಗಿರಿ ಅವರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೂರು ದಾಖಲಾದ ಬೆನ್ನಲ್ಲೇ...
ಚಿತ್ರದುರ್ಗ: ಮುರುಘಾ ಮಠಕ್ಕೆ ರಾಹುಲ್ ಗಾಂಧಿ ಭೇಟಿ
ಚಿತ್ರದುರ್ಗ(Chitradurga): ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬುಧವಾರ ಮುರುಘಾ ಮಠಕ್ಕೆ ಭೇಟಿ ನೀಡಿ, ಶಿವಮೂರ್ತಿ ಮುರುಘಾ ಶರಣರ ಆಶೀರ್ವಾದ ಪಡೆದು ಮಾಠಾಧೀಶರೊಂದಿಗೆ ಸಂವಾದ ನಡೆಸಿದರು.
ರಾಜ್ಯದ ವಿವಿಧೆಡೆಯಿಂದ ಆಗಮಿಸಿದ 20ಕ್ಕೂ ಹೆಚ್ಚು ಮಠಾಧೀರು ಸಂವಾದದಲ್ಲಿ...
ಗೂಗಲ್ ಮ್ಯಾಪ್ ಒದಗಿಸಲಿದೆ ವೇಗದ ಮಿತಿ ಮಾಹಿತಿ
ಗೂಗಲ್ ನಕ್ಷೆಗಳು ಹೆಚ್ಚು ಬಳಸುವ ಅಪ್ಲಿಕೇಶನ್‌ಗಳಲ್ಲಿ ಒಂದಾಗಿದೆ. ಗೂಗಲ್ ನಕ್ಷೆಗಳು ಬಳಕೆದಾರರಿಗೆ ತೊಂದರೆಯಿಲ್ಲದೆ ಪ್ರಯಾಣಿಸಲು ಸಹಾಯ ಮಾಡುತ್ತದೆ. ಸ್ಟ್ರೀಟ್ ವ್ಯೂ, ಟೋಲ್, ಆಗಮನದ ಸಮಯ ಮುಂತಾದ ಕಾರ್ಯಗಳು ಇದರಲ್ಲಿ ಲಭ್ಯವಿವೆ. ಇದಲ್ಲದೆ, ಗೂಗಲ್...
ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಕ್ಷಣಗಣನೆ
ಬೆಂಗಳೂರು/ದಾವಣಗೆರೆ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಜನ್ಮದಿನದ ಪ್ರಯುಕ್ತ ಆಯೋಜಿಸಲಾಗಿರುವ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ.
ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಇತರ ಗಣ್ಯರು ಭಾಗವಹಿಸಲಿದ್ದು,ರಾಜ್ಯದ ಜಿಲ್ಲೆಗಳಿಂದ ಸಾವಿರಾರು ಮಂದಿ...
ವಿಶಾಖಪಟ್ಟಣದ ಕಾರ್ಖಾನೆಯೊಂದರಲ್ಲಿ ಅನಿಲ ಸೋರಿಕೆ: 50ಕ್ಕೂ ಹೆಚ್ಚು ಮಹಿಳೆಯರು ಅಸ್ವಸ್ಥ
ವಿಶಾಖಪಟ್ಟಣ(Vishakha pattana): ಬ್ರಾಂಡಿಕ್ಸ್ ಎಸ್‌ಇಝೆಡ್‌ನಲ್ಲಿರುವ ಕಾರ್ಖಾನೆಯ ಉಡುಪು ತಯಾರಿಕಾ ಘಟಕದಲ್ಲಿ ಅನಿಲ ಸೋರಿಕೆ ಉಂಟಾಗಿದ್ದು, 50ಕ್ಕೂ ಅಧಿಕ ಮಹಿಳಾ ಕಾರ್ಮಿಕರು ಅಸ್ವಸ್ಥರಾಗಿರುವ ಘಟನೆ ಆಂದ್ರಪ್ರದೇಶದಲ್ಲಿ ನಡೆದಿದೆ.
ಉಡುಪು ತಯಾರಿಕಾ ಘಟಕದಲ್ಲಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದ...




















