Saval
ಉಕ್ಕಿ ಹರಿಯುತ್ತಿರುವ ಪಯಸ್ವಿನಿ ನದಿ: ಮಂಗಳೂರು-ಮೈಸೂರು ಹೆದ್ದಾರಿ ಬಂದ್
ಮಂಗಳೂರು: ಸುಳ್ಯ ತಾಲ್ಲೂಕಿನಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪಯಸ್ವನಿ ಉಕ್ಕಿ ಹರಿಯುತ್ತಿರುವುದರಿಂದ ಮೈಸೂರು–ಮಂಗಳೂರು ಹೆದ್ದಾರಿ ಬಂದ್ ಆಗಿದ್ದು, ನೂರಾರು ವಾಹನಗಳು ರಸ್ತೆಯಲ್ಲಿ ಸಿಲುಕಿವೆ.
ಪೇರಾಜೆ ಹಾಗೂ ಆರಂಬೂರು ಬಳಿ ಹೆದ್ದಾರಿಯಲ್ಲಿ ಭಾರಿ ಪ್ರಮಾಣದಲ್ಲಿ ನೀರು...
ಪ್ರವಾಸೋದ್ಯಮ ಸಂಸ್ಥೆಯಲ್ಲಿ ವಿವಿಧ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ
ಭಾರತೀಯ ಪ್ರವಾಸೋದ್ಯಮ ಮತ್ತು ಪ್ರಯಾಣ ನಿರ್ವಹಣೆ ಸಂಸ್ಥೆ ವಿವಿಧ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಪ್ರವಾಸೋದ್ಯಮ ವ್ಯವಸ್ಥಾಪಕ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆ ಸೇರಿದಂತೆ ಒಟ್ಟು 31 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರವಾಸೋದ್ಯಮದಲ್ಲಿ...
ಸಿದ್ದರಾಮೋತ್ಸವಕ್ಕೆ ತೆರಳುತ್ತಿದ್ದ ಕ್ರೂಸರ್ ಪಲ್ಟಿ: ಓರ್ವ ಸಾವು
ಬಾಗಲಕೋಟೆ (Bagalkot): ದಾವಣಗೆರೆಯಲ್ಲಿ ನಡೆಯಲಿರುವಸಿದ್ದರಾಮೋತ್ಸವಕ್ಕೆ ಹೊರಟಿದ್ದ ಕ್ರೂಸರ್ ವೊಂದು ಮಂಗಳವಾರ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಹೊಲಗೇರಿ ಕ್ರಾಸ್ ಬಳಿ ಅಪಘಾತಕ್ಕೀಡಾಗಿ ಒಬ್ಬರು ಮೃತಪಟ್ಟಿದ್ದಾರೆ.
ಬೀಳಗಿ ತಾಲೂಕಿನ ಚಿಕ್ಕ ಆಲಗುಂಡಿ ಗ್ರಾಮದ ಪ್ರಕಾಶ್ ಬಡಿಗೇರ್(35)...
ರಾಜ್ಯದಲ್ಲಿ ನಾಲ್ಕು ದಿನ ಭಾರಿ ಮಳೆ ಸಾಧ್ಯತೆ
ಬೆಂಗಳೂರು (Bengaluru): ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ಮುಂದಿನ ನಾಲ್ಕು ದಿನಗಳು ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೈರುತ್ಯ ಮುಂಗಾರು ದಕ್ಷಿಣ ಒಳನಾಡಿನಲ್ಲಿ ತೀವ್ರವಾಗಿದ್ದು, ಉತ್ತರ ಒಳನಾಡಿನಲ್ಲಿ...
ಬಾಲ ಮಂದಿರದಿಂದ 119 ಮಕ್ಕಳು ನಾಪತ್ತೆ
ಬೆಂಗಳೂರು (Bengaluru): ರಾಜ್ಯದ ಸರ್ಕಾರಿ ಮಕ್ಕಳ ಆರೈಕೆ ಕೇಂದ್ರ(ಬಾಲ ಮಂದಿರ)ಗಳಿಂದ ಈವರೆಗೆ 484 ಮಕ್ಕಳು ಕಾಣೆಯಾಗಿದ್ದಾರೆ. ಆ ಪೈಕಿ ಇನ್ನೂ 119 ಮಕ್ಕಳು ಪತ್ತೆಯಾಗಿಲ್ಲ.
ಈ ಬಗ್ಗೆ ಸರ್ಕಾರ ಹೈಕೋರ್ಟ್ ಗೆ ಸಲ್ಲಿಸಿರುವ ಹೇಳಿಕೆಯಲ್ಲಿ...
ಇಂದಿನ ರಾಶಿ ಭವಿಷ್ಯ
ನಿಮಗಿಂದು ಶುಭ ದಿನವೇ ಅಥವಾ ಅಶುಭ ದಿನವೇ, ನಿಮ್ಮ ರಾಶಿಯ ಫಲಾಫಲ ಈ ದಿನ ಹೇಗಿರುತ್ತದೆ ಎಂಬುದನ್ನು ರಾಶಿ ಭವಿಷ್ಯ ನೋಡಿ ತಿಳಿದುಕೊಳ್ಳಿ.
ಮೇಷ ರಾಶಿ
ಮೇಷ ರಾಶಿಯ ಜನರು ಇಂದು ಆರ್ಥಿಕ ಬಲವನ್ನು ಪಡೆಯುತ್ತಾರೆ....
ರಾಜ್ಯದಲ್ಲಿ 1736 ಮಂದಿಗೆ ಕೋವಿಡ್ ಪಾಸಿಟಿವ್
ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1736 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,10,386ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಸೋಂಕಿನಿಂದ ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ...
ಸಂತಾನಭಾಗ್ಯ ಕರುಣಿಸುವ ಯೋಗಾಸನಗಳು
ಯೋಗಾಭ್ಯಾಸದಿಂದ ಹಲವು ಸಮಸ್ಯೆಗಳು ಪರಿಹಾರವಾಗುತ್ತವೆ. ಮಹಿಳೆಯರ ಫಲವತ್ತತೆ ಸಮಸ್ಯೆ ಕೂಡ ಕೆಲವೊಂದು ಯೋಗದ ಅಭ್ಯಾಸಗಳನ್ನು ಪ್ರಯತ್ನ ಪಡುವುದರಿಂದ ಪರಿಹಾರ ಮಾಡಿಕೊಳ್ಳ ಬಹುದಾಗಿದೆ. ಮಹಿಳೆಯರು ವಾರಕ್ಕೆ ಕನಿಷ್ಠ 45 ನಿಮಿಷ ಬಿಡುವು ಮಾಡಿಕೊಂಡು ಯೋಗಾಭ್ಯಾಸ ಟ್ರೈ...
ಕಾಮನ್ ವೆಲ್ತ್ ಕ್ರೀಡಾಕೂಟ: ಟೇಬಲ್ ಟೆನ್ನಿಸ್ ನಲ್ಲಿ ಚಿನ್ನ, ಬೆಳ್ಳಿ ಗೆದ್ದ ವಿಕಾಸ್
ಬರ್ಮಿಂಗ್ ಹ್ಯಾಂ (Birmingham): ಕಾಮನ್‌ವೆಲ್ತ್ ಗೇಮ್ಸ್ 2022ರಲ್ಲಿ ಭಾರತದ ಪದಕ ಬೇಟೆ ಮುಂದೂವರೆದಿದ್ದು, ಟೇಬಲ್ ಟೆನ್ನಿಸ್ ನಲ್ಲಿ ಭಾರತ ಪುರುಷರ ತಂಡ ಚಿನ್ನದ ಪದಕ ಗೆದ್ದುಕೊಂಡಿದೆ. ವೇಯ್ಟ್ ಲಿಫ್ಟಿಂಗ್ ನಲ್ಲಿ ವಿಕಾಸ್ ಠಾಕೂರ್ ಬೆಳ್ಳಿ...
ಶ್ರೀ ವಿಷ್ಣು ಸಹಸ್ರನಾಮ
ಶುಕ್ಲಾಂಬರಧರಂ ವಿಷ್ಣುಂ ಶಶಿವರ್ಣಂ ಚತುರ್ಭುಜಮ್ |ಪ್ರಸನ್ನವದನಂ ಧ್ಯಾಯೇತ್ ಸರ್ವವಿಘ್ನೋಪಶಾಂತಯೇ || 1 ||
ಯಸ್ಯ ದ್ವಿರದವಕ್ತ್ರಾದ್ಯಾಃ ಪಾರಿಷದ್ಯಾಃ ಪರಶ್ಶತಮ್ |ವಿಘ್ನಂ ನಿಘ್ನನ್ತಿ ಸತತಂ ವಿಷ್ವಕ್ಸೇನಂ ತಮಾಶ್ರಯೇ || 2 ||
ವ್ಯಾಸಂ ವಸಿಷ್ಠನಪ್ತಾರಂ ಶಕ್ತೇಃ ಪೌತ್ರಮಕಲ್ಮಷಮ್...




















