Saval
ಜಾಗತಿಕ ಪರಿಸ್ಥಿತಿಗಳು ಭಾರತದ ಆರ್ಥಿಕತೆ ಮೇಲೆ ಪರಿಣಾಮ ಬೀರುತ್ತಿವೆ: ನಿರ್ಮಲಾ ಸೀತಾರಾಮನ್
ನವದೆಹಲಿ (New Delhi): ಜಾಗತಿಕ ಪರಿಸ್ಥಿತಿಗಳು ಭಾರತದ ಆರ್ಥಿಕತೆ ಮೇಲೆ ಪರಿಣಾಮ ಬೀರುತ್ತಿವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ರಾಜ್ಯಸಭೆಯಲ್ಲಿ ಮಂಗಳವಾರ ಬೆಲೆ ಏರಿಕೆ ಕುರಿತಾದ ಅಲ್ಪಾವಧಿ ಚರ್ಚೆಯಲ್ಲಿ ಮಾತನಾಡಿದ...
ಮಂಕಿಪಾಕ್ಸ್ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ: ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು (Benagluru): ಮಂಕಿಪಾಕ್ಸ್ ಬಗ್ಗೆ ರಾಜ್ಯದ ಜನತೆ ಆತಂಕ ಪಡಬೇಕಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ತಾಂತ್ರಿಕ ಸಲಹಾ ಸಮಿತಿ ಜೊತೆ...
ಕಾಮನ್ ವೆಲ್ತ್ ಗೇಮ್ಸ್: ಲಾನ್ ಬೌಲ್ಸ್ ನಲ್ಲಿ ಭಾರತಕ್ಕೆ ಚಿನ್ನ
ಬರ್ಮಿಂಗ್ ಹ್ಯಾಮ್ (Barmingham): ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದೂವರೆದಿದ್ದು, ಐದನೇ ದಿನವಾದ ಮಂಗಳವಾರ ಅಪರೂಪದ ಕ್ರೀಡೆಯಾದ ಲಾನ್ ಬೌಲ್ಸ್ ನಲ್ಲಿ ಭಾರತದ ಮಹಿಳೆಯರ ತಂಡ ಮೊದಲ ಬಾರಿ ಚಿನ್ನ ಗೆಲ್ಲುವ ಮೂಲಕ...
ಮುಖ್ಯ ಆಯುಕ್ತರ ನಡೆ ವಲಯದ ಕಡೆ: ಪೂರ್ವ ವಲಯ ವ್ಯಾಪ್ತಿಯಲ್ಲಿ ಅಹವಾಲು ಸ್ವೀಕಾರ
ಬೆಂಗಳೂರು (Bengaluru): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ಅವರು ಇಂದು ಪೂರ್ವವಲಯ ವ್ಯಾಪ್ತಿಯ ವಸಂತನಗರದ ಸರ್ದಾರ್ ಪಟೇಲ್ ಭವನದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ಬೃಹತ್ ಬೆಂಗಳೂರು...
ಏಷ್ಯಾ ಕಪ್ ಟಿ-20 ವೇಳಾಪಟ್ಟಿ ಪ್ರಕಟ
ದುಬೈ (Dubai): ಏಷ್ಯಾ ಕಪ್ ಟಿ–20 ಕ್ರಿಕೆಟ್ ಟೂರ್ನಿಯ ವೇಳಾಪಟ್ಟಿ ಪ್ರಕಟವಾಗಿದೆ. ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಆಗಸ್ಟ್ 28ರಂದು ಸೆಣಸಲಿವೆ.
ಏಷ್ಯಾ ಕಪ್‌ಗೆ ಆಯ್ಕೆ ಮಾಡಲಾಗುವ ಭಾರತ ತಂಡದಲ್ಲಿ ಯಾವುದೇ...
ಕರಾಮುವಿ ಕುಲಪತಿ ಮೇಲೆ ಹಲ್ಲೆ ಆರೋಪ
ಮೈಸೂರು (Mysuru): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ವಿದ್ಯಾಶಂಕರ್ ಹಾಗೂ ಅವರ ಆಪ್ತ ಸಹಾಯಕ ದೇವರಾಜು ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ.
ಮುಕ್ತ ವಿವಿಯ ಅಸಿಸ್ಟೆಂಟ್ ರಿಜಿಸ್ಟ್ರಾರ್ ಪ್ರದೀಪ್ ಗಿರಿ ಮೇಲೆ...
ತಡವಾಗಲಿದೆ ಆ್ಯಕ್ಷನ್ ಪ್ರಿನ್ಸ್ ಅಭಿನಯದ ಮಾರ್ಟಿನ್ ಸಿನಿಮಾ ರಿಲೀಸ್
ಬೆಂಗಳೂರು (Bengaluru): ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ 'ಮಾರ್ಟಿನ್' ಸಿನಿಮಾ ಸೆಪ್ಟೆಂಬರ್ 30ಕ್ಕೆ ರಿಲೀಸ್ ಮಾಡುವುದಾಗಿ ಚಿತ್ರತಂಡ ಪ್ರಕಟಿಸಿತ್ತು. ಆದರೆ ಇದೀಗ ರಿಲೀಸ್ ದಿನಾಂಕ ಮುಂದೂಡುವ ಸಾಧ್ಯತೆ ಹೆಚ್ಚಾಗಿದೆ.
ಚಿತ್ರದ ಬಹುತೇಕ ಶೂಟಿಂಗ್...
ಭಟ್ಕಳದಲ್ಲಿ ಗುಡ್ಡ ಕುಸಿದು ನಾಲ್ವರ ಸಾವು: ಮೃತದೇಹ ಹೊರತೆಗೆದ ಎನ್ ಡಿಆರ್ ಎಫ್ ಸಿಬ್ಬಂದಿ
ಭಟ್ಕಳ (Bhatkal): ಉತ್ತರ ಕನ್ನಡದಲ್ಲಿ ಎಡಬಿಡದೆ ಸುರಿದ ಮಳೆಯಿಂದಾಗಿ ಮುಟ್ಟಳ್ಳಿಯ ಮನೆಯೊಂದರ ಮೇಲೆ ಗುಡ್ಡ ಕುಸಿದಿದ್ದು ಅವಶೇಷಗಳಡಿಯಲ್ಲಿ ಸಿಲುಕಿದ್ದ ನಾಲ್ವರ ಮೃತದೇಹಗಳನ್ನು ಎನ್ ಡಿಆರ್ ಎಫ್ ಸಿಬ್ಬಂದಿ ಹೊರ ತೆಗೆದಿದ್ದಾರೆ.
ಲಕ್ಷ್ಮೀ ನಾರಾಯಣ ನಾಯ್ಕ್,...
ಸಕ್ಕರೆ ಕಾಯಿಲೆ ಇರುವವರು ಸೀತಾಫಲ ಹಣ್ಣು ಸೇವಿಸಬಹುದೇ?
ಸೀತಾಫಲ ಹಣ್ಣು ಆರೋಗ್ಯಕರ ಎಂದು ಹೇಳುತ್ತಾರೆ. ಆದರೆ ಈ ಹಣ್ಣಿನ ಸೇವನೆಯ ಬಗ್ಗೆ ಕೆಲವು ಗೊಂದಲಗಳಿವೆ.ಸೀತಾಫಲ ಹಣ್ಣು ಯಾರು ಬೇಕಾದರೂ ತಿನ್ನಬಹುದು.ಇದರಲ್ಲಿ ನೈಸರ್ಗಿಕವಾದ ಸಿಹಿ ಅಂಶ ಇರುತ್ತದೆ ಜೊತೆಗೆ ಇನ್ನಿತರ ಪೌಷ್ಟಿಕ ಸತ್ವಗಳು...
ಗೃಹ ಸಚಿವ ಸ್ಥಾನಕ್ಕೆ ಆರಗ ಜ್ಞಾನೇಂದ್ರ ಅಸಮರ್ಥ: ಹೆಚ್’ಡಿಕೆ
ರಾಮನಗರ(Ramnagar): ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದುಬಿದ್ದಿದೆ. ಸರಣಿ ಕೊಲೆಗಳು, ಅಪರಾಧಗಳಿಂದ ಇಡೀ ರಾಜ್ಯ ತತ್ತರಿಸಿದ್ದು, ಜನರು ಭಯದಲ್ಲಿ ಬದುಕುತ್ತಿದ್ದಾರೆ. ಈ ಬಗ್ಗೆ ಚರ್ಚೆ ನಡೆಸಲು ರಾಜ್ಯ ಸರಕಾರ ಕೂಡಲೇ ವಿಧಾನಮಂಡಲ ಅಧಿವೇಶನ...




















