ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38583 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಬಿಜೆಪಿ ವಿಲಕ್ಷಣ, ವಿಕೃತ ಪಕ್ಷ: ಹೆಚ್.ಡಿ.ಕುಮಾರಸ್ವಾಮಿ ಟೀಕೆ

0
ಬೆಂಗಳೂರು(Bengaluru): ಬಿಜೆಪಿ ವಿಲಕ್ಷಣ, ವಿಕೃತ ಪಕ್ಷ. ಭೀಭತ್ಸ ಬಿಜೆಪಿ.  ಅಪರೇಷನ್‌ ಕಮಲವನ್ನೇ ನೆಚ್ಚಿಕೊಂಡ ವಿನಾಶಕಾರಿ ಪಕ್ಷ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಇಂದು ಸರಣಿ ಟ್ವೀಟ್ ಮಾಡಿರುವ ಅವರು,...

ಫಾಝಿಲ್ ಹತ್ಯೆ ಪ್ರಕರಣ: ಆರು ಮಂದಿಯ ಬಂಧನ

0
ಮಂಗಳೂರು(Mangalore): ಸುರತ್ಕಲ್ ನ ಕಾಟಿಪಳ್ಳ ಮಂಗಳಪೇಟೆ ನಿವಾಸಿ ಫಾಝಿಲ್ ಹತ್ಯೆ ಸಂಬಂಧ ಮತ್ತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುಹಾಸ್ ಶೆಟ್ಟಿ, ಮೊಹನ್, ಗಿರಿಧರ್, ಅಭಿಷೇಕ್, ಶ್ರೀನುವಾಸ್, ದೀಕ್ಷಿತ್ ಬಂಧಿತರು ಎಂದು ನಗರ ಪೊಲೀಸ್...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇನ್ನಿಬ್ಬರು ಆರೋಪಿಗಳ ಬಂಧನ

0
ಮಂಗಳೂರು(Mangalore): ಬಿಜೆಪಿ  ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಸದ್ದಾಂ ಮತ್ತು ಹ್ಯಾರೀಸ್ ಬಂಧಿತ ಆರೋಪಿಗಳು. ಇಬ್ಬರು ಆರೋಪಿಗಳು ಪ್ರವೀಣ್ ಕೊಲೆ ಸಂಚಿನಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಪ್ರವೀಣ್...

ನಾಗರಪಂಚಮಿಯ ಪಂಚ್

0
ಮನೆಯ ಮುಂದೆ ಬಂದ ಹಾವಾಡಿಗ ಬುಟ್ಟಿಯಿಂದ ಹಾವು ತೆಗೆಯುತ್ತ ಬೇಡಿದ “ನಾಗರಪಂಚಮಿಯಿಂದು ಹಾವಿಗೊಂದಿಷ್ಟು ಹಾಲು ಸ್ವಲ್ಪ ದಕ್ಷಿಣೆ ಹಣ ಕೊಡಿ” ಮಹಾಜಿಪುಣಿ ಮನೆಯೊಡತಿ ಮುಖಸಿಂಡರಿಸಿ ನುಡಿದಳು.. “ಹಲ್ಲುಕಿತ್ತ ಹಾವಿಗೆ ಹಾಲನು ಕೊಟ್ಟು ಪೂಜಿಸುವ ಪದ್ದತಿ ನಮ್ಮನೆಯಲಿಲ್ಲ ಮುಂದೆನಡಿ.” ತಲೆಯಾಡಿಸಿ ಮುಗುಳ್ನಗುತ ಹಾವಾಡಿಗ ಮೆಲ್ಲ ನುಡಿದ.. “ಸರಿ ಅರ್ಥವಾಯಿತು ಬಿಡಿ..” ಮನೆಯೊಡತಿ ಕೋಪದಲಿ ಮುಖಗಂಟಿಕ್ಕಿ ಕೇಳಿದಳು.. “ಏನು...

ಭಾರಿ ಮಳೆ: ಕೆಆರ್ ಎಸ್ ಜಲಾಶಯದ ಒಳ ಹರಿವು ಹೆಚ್ಚಳ

0
ಮಂಡ್ಯ(Mnadya): ಕಾವೇರಿ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್‌ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯದ ನೀರಿನ ಮಟ್ಟ ಗರಿಷ್ಠ ಮಟ್ಟ (124.80 ಅಡಿ) ತಲುಪಿದ್ದು,  ಬಂದಷ್ಟೇ ನೀರನ್ನು ನದಿಗೆ...

ಮೈದುಂಬಿ ಹರಿಯುತ್ತಿರುವ ಪಯಸ್ವಿನಿ ನದಿ: ಹಲವು ಮನೆಗಳಿಗೆ ನೀರು

0
ಮಡಿಕೇರಿ(Madikeri): ಜಿಲ್ಲೆಯಲ್ಲಿ ಸೋಮವಾರ ರಾತ್ರಿಯಿಡಿ ಸುರಿದ ಭಾರಿ ಮಳೆಯಿಂದಾಗಿ ಇಲ್ಲಿನ ಪಯಸ್ವಿನಿ ನದಿ ಮೈದುಂಬಿ ಹರಿಯುತ್ತಿದೆ. ನದಿಯ ಕಲ್ಮಕಾರು, ಕಲ್ಲುಗುಂಡಿ ಪ್ರದೇಶಗಳು ದ್ವೀಪಗಳಂತಾಗಿದೆ. ಕಿಂಡಿ ಅಣೆಕಟ್ಟೆಗೆ ಮರದ ದಿಮ್ಮಿಗಳು ಸಿಲುಕಿ ಹಲವು ಮನೆಗಳಿಗೆ ನೀರು...

ನೌಕರರರ ರಾಜ್ಯ ವಿಮಾ ನಿಗಮದಲ್ಲಿ ವಿವಿಧ ಹುದ್ದೆಗಳಿಗೆ ವಾಕ್ ಇನ್ ಇಂಟರ್ವ್ಯೂ

0
ನೌಕರರ ರಾಜ್ಯ ವಿಮಾ ನಿಗಮದಲ್ಲಿ ವಿವಿಧ ಹುದ್ದೆಗಳಿಗೆ ವಾಕ್​ ಇನ್​ ಇಂಟರ್​ವ್ಯೂಗೆ ಅರ್ಜಿ ಆಹ್ವಾನಿಸಲಾಗಿದೆ. ಸೀನಿಯರ್​ ರೆಸಿಡೆಂಟ್​, ಪಾರ್ಟ್​ ಟೈಮ್​ ಸ್ಪೆಷಲಿಸ್ಟ್​ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 12 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಕಂಚಿನ ಪದಕ ಗೆದ್ದ ಹರ್‌ಜಿಂದರ್ ಕೌರ್‌

0
ಬರ್ಮಿಂಗ್‌ಹ್ಯಾಮ್‌ (Birmingham): ಕಾಮನ್‌ವೆಲ್ತ್ ಕ್ರೀಡಾಕೂಟದ ಮಹಿಳೆಯರ 71 ಕೆಜಿ ವೇಟ್‌ಲಿಫ್ಟಿಂಗ್‌ನಲ್ಲಿ ಭಾರತದ ಹರ್‌ಜಿಂದರ್ ಕೌರ್‌ ಕಂಚಿನ ಪದಕ ಗೆದ್ದಿದ್ದಾರೆ. ಹರ್‌ಜಿಂದರ್ ಕೌರ್‌ ಅವರು ಒಟ್ಟು 212 ಕೆ.ಜಿ. ಭಾರ ಎತ್ತಿದ್ದಾರೆ. ಮೊದಲ ಯತ್ನದಲ್ಲಿ 90...

ಇಂದಿನ ಚಿನ್ನ-ಬೆಳ್ಳಿ ದರದ ವಿವರ

0
ನವದೆಹಲಿ (New Delhi): ಇಂದು ಬೆಳಗಿನ ವೇಳೆಗೆ ದೇಶದಲ್ಲಿ 1 ಗ್ರಾಂ (24 ಕ್ಯಾರಟ್‌) ಬಂಗಾರದ ಬೆಲೆ 5,138 ರೂ. ದಾಖಲಾಗಿದೆ. ಬೆಂಗಳೂರಿನಲ್ಲಿ 1 ಗ್ರಾಂ (24 ಕ್ಯಾರಟ್‌) ಬಂಗಾರಕ್ಕೆ 5143 ರೂಪಾಯಿ...

ರಾಜ್ಯದಲ್ಲಿ ಇಂದು ಭಾರಿ ಮಳೆ ಸಾಧ್ಯತೆ: 19 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌

0
ಬೆಂಗಳೂರು (Bengaluru): ರಾಜ್ಯದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, 19 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್‌ ಘೋಷಿಸಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಒಳನಾಡಿನ...

EDITOR PICKS