ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
41338 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಪಠ್ಯದ ಜತೆಗೆ ಮಾನವೀಯ ಮೌಲ್ಯಗಳನ್ನು ಕಲಿಸುವುದು ನಿಜವಾದ ಶಿಕ್ಷಣ: ಡಾ. ಸುಧಾಮೂರ್ತಿ

0
ಬೆಂಗಳೂರು(Bengaluru): ಶಿಕ್ಷಣ ಎಂದರೆ ಪುಸ್ತಕದಲ್ಲಿರುವುದನ್ನು ಓದಿ ಹೇಳುವುದಷ್ಟೇ ಅಲ್ಲ. ಶಿಕ್ಷಣ ಎಂದರೆ ಹೆಚ್ಚಿನ ಅಂಕಗಳಿಸುವುದಷ್ಟೇ ಅಲ್ಲ. ಮಕ್ಕಳಲ್ಲಿ ಮಾನವೀಯ ಮೌಲ್ಯಗಳಾದ ಆತ್ಮವಿಶ್ವಾಸ, ಮನೋಬಲ, ಸಮಸ್ಯೆಗಳನ್ನು ನಿಭಾಯಿಸುವುದಕ್ಕಿಂತ ಅವುಗಳಿಗೆ ಪರಿಹಾರ ಕಂಡುಕೊಳ್ಳುವ ಸಾಮರ್ಥ್ಯ, ವಿನಯವನ್ನು...

ಬಿಪಿ ಲೋ ಆದಾಗ ಈ ಮನೆ ಮದ್ದು ಟ್ರೈ ಮಾಡಿ

0
ರಕ್ತದ ಒತ್ತಡ ಯಾರಿಗೆ ಯಾವಾಗ ಬೇಕಾದರೂ ಏರುಪೇರು ಆಗಬಹುದು. ಅಧಿಕ ರಕ್ತದ ಒತ್ತಡ ಒಂದು ಕಡೆಯಾದರೆ ಕಡಿಮೆ ರಕ್ತದ ಒತ್ತಡ ಇನ್ನೊಂದು ಕಡೆ. ಆದರೆ ಎರಡು ಕೂಡ ತುಂಬಾ ಡೇಂಜರ್. ನಾವೆಲ್ಲ ಇದುವರೆಗೂ...

ವೀಲಿಂಗ್, ಶೋಕಿಗಾಗಿ ಬೈಕ್ ಕಳ್ಳತನ: ಇಬ್ಬರ ಬಂಧನ

0
ಬೆಂಗಳೂರು(Bengaluru): ವೀಲಿಂಗ್ ಹಾಗೂ ಶೋಕಿಗಾಗಿ ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇನ್ಸ್’ಪೆಕ್ಟರ್ ಸುಂದರ್ ನೇತೃತ್ವದ ತಂಡ ಆರೋಪಿಗಳಾದ ಶೇಕ್ ನಿಸಾರ್ (20), ಸಾಹಿಲ್ ಪಾಷಾ (27), ಶೇಕ್...

ಸಚಿವ ಎಂಟಿಬಿ ನಾಗರಾಜ್ ಬಾಮೈದನ ನಿವಾಸದ ಮೇಲೆ ಐಟಿ ದಾಳಿ: ದಾಖಲೆ ಪರಿಶೀಲನೆ

0
ಬೆಂಗಳೂರು(Bengaluru):  ಪೌರಾಡಳಿತ ಸಚಿವ ಎಂ.ಟಿ.ಬಿ ನಾಗರಾಜ್ ಬಾಮೈದ ಚಂದ್ರಶೇಖರ್ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಚಂದ್ರಶೇಖರ್  ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದು, ಇಂದು ಕಗ್ಗದಾಸಪುರದಲ್ಲಿರುವ ಚಂದ್ರಶೇಖರ್ ನಿವಾಸದ ಮೇಲೆ ...

ಸಮಾಜ ಘಾತುಕ ಕೃತ್ಯಗಳಲ್ಲಿ ಭಾಗಿ: 12 ಮಂದಿ ಆರೋಪಿಗಳ ಗಡಿಪಾರು

0
ಬೆಳಗಾವಿ(Belagavi): ಸಮಾಜ ಘಾತುಕ ಕೃತ್ಯಗಳಲ್ಲಿ ಭಾಗಿಯಾಗಿದ್ದ 12 ಮಂದಿ ಆರೋಪಿಗಳನ್ನು ಗಡಿಪಾರು ಮಾಡಲಾಗಿದೆ ಎಂದು ಬೆಳಗಾವಿ ಎಸ್​​ಪಿ ಡಾ.ಸಂಜೀವ್ ಪಾಟೀಲ ಮಾಹಿತಿ ನೀಡಿದರು. ಬೆಳಗಾವಿ ಜಿಲ್ಲೆಯ ಅಥಣಿ ಉಪವಿಭಾಗದಲ್ಲಿ ಮದಬಾವಿ ಗ್ರಾಮದ ಮೀರಸಾಬ್ ಬಾಗಡಿ,...

ಮೈಸೂರು: ನ.4 ರಂದು ನೂತನ ವಿದ್ಯಾರ್ಥಿನಿಲಯದ ಉದ್ಘಾಟನಾ ಸಮಾರಂಭ

0
ಮೈಸೂರು(Mysuru): ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಆರ್ಯ ಈಡಿಗರ ಸಂಘದಿಂದ ವಿಜಯನಗರದಲ್ಲಿ ನೂತನವಾಗಿ ನಿರ್ಮಿಸಿರುವ ವಿದ್ಯಾರ್ಥಿನಿಲಯದ ಉದ್ಘಾಟನಾ ಸಮಾರಂಭವನ್ನು ನ.4 ರಂದು ಬೆಳಿಗ್ಗೆ 10.15ಕ್ಕೆ ಏರ್ಪಡಿಸಲಾಗಿದೆ ಎಂದು ಅಧ್ಯಕ್ಷ ಎಂ.ಕೆ.ಪೋತರಾಜು ತಿಳಿಸಿದರು. ಇಂದು ಸುದ್ದಿಗೋಷ್ಟಿಯನ್ನುದ್ದೇಶಿಸಿ...

ಸಿಜೆಐ ಆಗಿ ನ್ಯಾ. ಡಿ.ವೈ.ಚಂದ್ರಚೂಡ್ ಪ್ರಮಾಣ ವಚನ ಸ್ವೀಕರಿಸದಂತೆ ತಡೆಕೋರಿದ್ದ ಅರ್ಜಿ ವಜಾ

0
ನವದೆಹಲಿ((Newdelhi): ನವೆಂಬರ್ 9 ರಂದು ಹಿರಿಯ ನ್ಯಾಯಾಧೀಶ ಜಸ್ಟಿಸ್ ಡಿ.ವೈ.ಚಂದ್ರಚೂಡ್ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸದಂತೆ ತಡೆಯಬೇಕೆಂದು ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ. ಇಡೀ ಅರ್ಜಿಯು ತಪ್ಪು ಗ್ರಹಿಕೆಗಳಿಂದ...

ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಗಳ ಬಂಧನ

0
ಹುಬ್ಬಳ್ಳಿ(Hubballi): 36 ವರ್ಷದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಇಲ್ಲಿನ ಕಸಬಾ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಮಂಗಳವಾರ ಪ್ರಕರಣ ದಾಖಲಾಗಿತ್ತು.ಸ್ಥಳೀಯ ನಿವಾಸಿಗಳಾದ ಉಲ್ಪಥ್‌ ನಾಮ್‌, ಮಲಿಕ್‌ ಮತ್ತು ಮುಬಾರಕ್‌ ಬಂಧಿತ...

ಮುಳುಗುತ್ತಿದ್ದ ತಮ್ಮನ ರಕ್ಷಣೆಗೆ ಧಾವಿಸಿದ ಸಹೋದರಿಯರು ನೀರು ಪಾಲು

0
ಹರಪನಹಳ್ಳಿ: ಕೆರೆ ನೋಡಲು ಹೋಗಿದ್ದ  ವೇಳೆ ತಮ್ಮ ಕಾಲು ಜಾರಿ ಬಿದ್ದಿದ್ದು, ಆತನನ್ನು ರಕ್ಷಿಸಲು ಹೋದ ಸಹೋದರಿಯರು ಸೇರಿದಂತೆ ನಾಲ್ವರು ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಚನ್ನಹಳ್ಳಿ ತಾಂಡದಲ್ಲಿ ಬುಧವಾರ ನಡೆದಿದೆ. ನಂದಿಬೇವೂರು...

ಅಯೋಧ್ಯಾ-ಬಾಬರಿ ಮಸೀದಿ ತೀರ್ಪಿನ ವಿರುದ್ಧ ಪ್ರತಿಭಟನೆ: ಪೂರ್ವಾನುಮತಿ ಇಲ್ಲ ಎಂದು ಪ್ರಕರಣ ರದ್ದುಪಡಿಸಿದ ಹೈಕೋರ್ಟ್

0
 “ಅಯೋಧ್ಯಾ-ಬಾಬ್ರಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಪ್ರತಿಭಟನೆ ನಡೆಸುವುದು ಧರ್ಮದ ಆಧಾರದ ಮೇಲೆ ಎರಡು ಗುಂಪುಗಳ ನಡುವೆ ದ್ವೇಷ ಬಿತ್ತುವ ಪ್ರಯತ್ನವಲ್ಲದೆ ಬೇರೇನೂ ಅಲ್ಲ. ಇಂತಹ ವಿಚಾರಗಳನ್ನು...

EDITOR PICKS