ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
41338 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಹೈಕೋರ್ಟ್ ಅಂಗಳಕ್ಕೆ ಜಾಮಿಯಾ ಮಸೀದಿ ವಿವಾದ: ಮೂಡಲಬಾಗೀನ ಆಂಜನೇಯಸ್ವಾಮಿಯೇ ಪಿರ್ಯಾದುದಾರ

0
ಮಂಡ್ಯ(Mandya): ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಮಸೀದಿ ತೆರವುಗೊಳಿಸಿ ಹಿಂದುಗಳ ವಶಕ್ಕೆ ನೀಡುವಂತೆ ಹೈಕೋರ್ಟ್’ಗೆ ಅರ್ಜಿ ಸಲ್ಲಿಕೆಗೆ ನಿರ್ಧಾರ ಮಾಡಲಾಗಿದೆ. ಬೆಂಗಳೂರಿನ ಹೈ ಕೋರ್ಟ್ ವಕೀಲ ರವಿಶಂಕರ್ ಮೂಲಕ ಅರ್ಜಿ...

ಅಂಜನಾದ್ರಿಯಲ್ಲಿ ಅಭಿವೃದ್ಧಿ ಕಾಮಗಾರಿ: ಕಾಂಕ್ರೀಟ್ ಮಯವಾಗದಿರಲಿ ಎಂದ ರಾಜವಂಶಸ್ಥ ಶ್ರೀಕೃಷ್ಣದೇವರಾಯ

0
ಗಂಗಾವತಿ : ಅಂಜನಾದ್ರಿಯಲ್ಲಿ ಸರ್ಕಾರ ಕೈಗೊಳ್ಳುತ್ತಿರುವ ಅಭಿವೃದ್ಧಿ ಕೇವಲ ಕಾಂಕ್ರೀಟ್ ಮಯವಾಗದಿರಲಿ. ಇದರ ಬದಲಿಗೆ ನೈಸರ್ಗಿಕ ಮತ್ತು ಪಾರಂಪರಿಕ ಕಟ್ಟಡಗಳ ನಿರ್ಮಾಣಕ್ಕೆ ಆದ್ಯತೆ ನೀಡಬೇಕು ಎಂದು ರಾಜವಂಶಸ್ಥ ಶ್ರೀಕೃಷ್ಣದೇವರಾಯ ಮನವಿ ಮಾಡಿದ್ದಾರೆ. ಗಂಗಾವತಿ ತಾಲೂಕಿನ...

ಮೈಸೂರು:  67ನೇ ಕನ್ನಡ ರಾಜ್ಯೋತ್ಸವ ಆಚರಣೆ

0
ಮೈಸೂರು(Mysuru): ಅಖಿಲ ಕರ್ನಾಟಕ ಒಕ್ಕಲಿಗರ ಮಹಾಸಭಾ ವತಿಯಿಂದ 67ನೇ ಕನ್ನಡ ರಾಜ್ಯೋತ್ಸವವನ್ನು ಸಂಘದ ಕಚೇರಿಯಲ್ಲಿ ವಿಧಾನ ಪರಿಷತ್ ಸದಸ್ಯ  ಸಿ.ಎನ್. ಮಂಜೇಗೌಡರು ಜೈ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ...

ಸಕಾರಣವಿಲ್ಲದೇ ರಜೆ ಕೇಳಿದರೆ ಶಿಸ್ತುಕ್ರಮ: ಡಿಸಿಪಿ ಆದೇಶಕ್ಕೆ ಪೊಲೀಸ್ ವಲಯದಲ್ಲಿ ಅಸಮಧಾನ

0
ಬೆಂಗಳೂರು(Bengaluru): ಸಕಾರಣವಿಲ್ಲದೆ ರಜೆ ಕೇಳಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಆಗ್ನೇಯ ವಿಭಾಗದ ಡಿಸಿಪಿ‌ ಸಿ.ಕೆ. ಬಾಬಾ ಆದೇಶ ಹೊರಡಿಸಿರುವುದಕ್ಕೆ ಪೊಲೀಸ್ ವಲಯದಲ್ಲಿ ತೀವ್ರ ಅಸಮಧಾನ ವ್ಯಕ್ತವಾಗಿದೆ. ತಮ್ಮ ವ್ಯಾಪ್ತಿಯಲ್ಲಿರುವ ಲಿಪಿಕ ಸಿಬ್ಬಂದಿ,...

ಮದ್ಯವ್ಯಸನಿ ಮಗನನ್ನು ಕೊಲ್ಲಲು ಪೋಷಕರಿಂದಲೇ ಸುಪಾರಿ

0
ಹೈದರಾಬಾದ್(Hyderabad): ಮದ್ಯವ್ಯಸನಿಯಾಗಿದ್ದ ನಿರುದ್ಯೋಗಿ ಮಗನ ಕಿರುಕುಳದಿಂದ ಬೇಸರಗೊಂಡಿದ್ದ ಪೋಷಕರು ತಮ್ಮ ಮಗನನ್ನು ಕೊಲ್ಲಲು 8 ಲಕ್ಷ ರೂ ಸುಪಾರಿ ನೀಡಿರುವ  ಘಟನೆ ತೆಲಂಗಾಣದಲ್ಲಿ ನಡೆದಿದೆ. ಸರ್ಕಾರಿ ಶಾಲೆಯ ಪ್ರಾಂಶುಪಾಲ ಶಾಲೆ ಪ್ರಿನ್ಸಿಪಾಲ್ ಕ್ಷತ್ರಿಯ ರಾಮ್...

ಮತಾಂತರ ಆರೋಪ: ಕ್ರೈಸ್ತ ದಂಪತಿ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿದ ಪೊಲೀಸರು

0
ರಾಮನಗರ(Ramnagar): ಮತೀಯ ಭಾವನೆಗೆ ಧಕ್ಕೆ ಹಾಗೂ ಮತಾಂತರಕ್ಕೆ ಯತ್ನಿಸಿದ ಆರೋಪದ ಮೇಲೆ ಕನಕಪುರದ ಕ್ರೈಸ್ತ ಧರ್ಮ ಪ್ರಚಾರಕ ಹಾಗೂ ಅವರ ಪತ್ನಿ ವಿರುದ್ಧ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಬರ್ನಾಬಸ್ ಮತ್ತು...

ರಸ್ತೆ ಅಪಘಾತದಲ್ಲಿ ಮಿದುಳು ನಿಷ್ಕ್ರಿಯ: ಯುವಕನ ಅಂಗಾಂಗ ದಾನ

0
ಬೆಂಗಳೂರು ಗ್ರಾಮಾಂತರ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಿದುಳು ನಿಷ್ಕ್ರಿಯವಾಗಿದ್ದ ಯುವಕನ ಅಂಗಾಂಗಗಳನ್ನು ಅವರ ಕುಟುಂಬಸ್ಥರು ದಾನ ಮಾಡಿದ್ದಾರೆ. ಹೋಬಳಿಯ ವಿಜಯಪುರ-ದಂಡಿಗಾನಹಳ್ಳಿ ರಸ್ತೆಯಲ್ಲಿ ಅ.23ರಂದು ನಡೆದ ಅಪಘಾತದಲ್ಲಿ ಹಾರೋಹಳ್ಳಿಯ ಯುವಕ ರಾಜು ಎಲ್(22) ಅವರ...

ರಾಜ್ಯಗಳು ಪ್ರಗತಿ ಸಾಧಿಸಿದರೆ ದೇಶ ಅಭಿವೃದ್ಧಿ: ಪ್ರಧಾನಿ ಮೋದಿ

0
ಬೆಂಗಳೂರು(Bengaluru): ರಾಜ್ಯಗಳು ಪ್ರಗತಿ ಸಾಧಿಸಿದರೆ ದೇಶವೂ ಅಭಿವೃದ್ಧಿ ಹೊಂದುತ್ತದೆ. ಈ ದಿಸೆಯಲ್ಲಿ ಜಾಗತಿಕ ಹೂಡಿಕೆದಾರರ ಸಮ್ಮೇಳನವು ಹೆಚ್ಚು ಅನುಕೂಲಕಾರಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ನಗರದ ಬೆಂಗಳೂರು ಅರಮನೆ ಆವರಣದಲ್ಲಿ ಬುಧವಾರ ಆರಂಭವಾದ...

ಜಾಗತಿಕ  ಬಂಡವಾಳ ಹೂಡಿಕೆದಾರರ ಸಮಾವೇಶ : ವರ್ಚುಯಲ್ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಪ್ರಧಾನಿ ಮೋದಿ

0
ಬೆಂಗಳೂರು(Bengaluru): ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಪ್ರಧಾನಿ ನರೇಂದ್ರ ಮೋದಿ ವರ್ಚುಯಲ್ ಮೂಲಕ ಉದ್ಘಾಟಿಸಿದರು. ಬಿಲ್ಡ್ ಫಾರ್ ದಿ ವರ್ಲ್ಡ್ ಘೋಷಣೆಯೊಂದಿಗೆ ನಡೆಯುತ್ತಿರುವ ಈ ಸಮಾವೇಶ ನಡೆಯುತ್ತಿರುವ ಕಾರ್ಯಕ್ರಮಕ್ಕೆ...

ನೂತನ ಸ್ಮಾರ್ಟ್‌’ಫೋನ್ ಬಿಡುಗಡೆ ಮಾಡಿದ ನೋಕಿಯಾ

0
ನವದೆಹಲಿ: ಎಚ್‌ಎಂಡಿ ಗ್ಲೋಬಲ್ ಒಡೆತನದ ನೋಕಿಯಾ, ನೂತನ ಸ್ಮಾರ್ಟ್‌’ಫೋನ್ ಬಿಡುಗಡೆ ಮಾಡಿದೆ. ಜಿ ಸರಣಿಯಲ್ಲಿ ಹೊಸದಾಗಿ ನೋಕಿಯಾ G60 5G ಮಾರುಕಟ್ಟೆಗೆ ಲಗ್ಗೆ ಇರಿಸಿದ್ದು, 5G ತಂತ್ರಜ್ಞಾನವನ್ನು ಬೆಂಬಲಿಸಲಿದೆ. ಮೂರು ಪ್ರಮುಖ ಓಎಸ್ ಅಪ್‌’ಗ್ರೇಡ್, ಮೂರು...

EDITOR PICKS