Saval
ದನ ಮೇಯಿಸುವಾಗ ಹುಲಿ ದಾಳಿಗೆ ರೈತ ಬಲಿ
ಮೈಸೂರು : ದನ ಮೇಯಿಸಲು ಹೋಗಿದ್ದ ರೈತ ಹುಲಿ ದಾಳಿಗೆ ಬಲಿಯಾಗಿರುವ ಘಟನೆ ಸರಗೂರು ತಾಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ನಡೆದಿದೆ. ರಾಜಶೇಖರ (58) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಇವರು ಜಮೀನಿನಲ್ಲಿ ದನ...
ಏರಿಯಾದಲ್ಲಿ ಮತ್ತೆ ರೌಡಿಸಂ – ಪಂಚಾಯಿತಿ ಸದಸ್ಯನ ಮೇಲೆ ಗುಂಡಿನ ದಾಳಿ
ನೆಲಮಂಗಲ : ಇಸ್ಲಾಂಪುರ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯನ ಮೇಲೆ ಗುಂಡಿನ ದಾಳಿ ನಡೆದಿದೆ. ಗ್ರಾಮದಲ್ಲಿ ರೌಡಿಸಂ ತಣ್ಣಗಾಗಿ, ನೆಲಮಂಗಲದಲ್ಲಿ ಏನೂ ಸಮಸ್ಯೆ ಇಲ್ಲ ಎಲ್ಲವೂ ಸರಿಯಾಗಿದೆ, ಎನ್ನೂವಾಗಲೇ ಮತ್ತೆ ಆ ಗ್ರಾಮದಲ್ಲಿ...
ಎರಡು ದುರಂತ – ಅಮೆರಿಕ ನೌಕಾಪಡೆಯ ಹೆಲಿಕಾಪ್ಟರ್, ಫೈಟರ್ ಜೆಟ್ ಪತನ
ವಾಷಿಂಗ್ಟನ್/ಬೀಜಿಂಗ್ : ದಕ್ಷಿಣ ಚೀನಾ ಸಮುದ್ರದಲ್ಲಿ ಸಂಭವಿಸಿದ 2 ಪ್ರತ್ಯೇಕ ಅಪಘಾತಗಳಲ್ಲಿ ಅಮೆರಿಕ ನೌಕಾಪಡೆಯ ಒಂದು ಹೆಲಿಕಾಪ್ಟರ್, ಒಂದು ಫೈಟರ್ ಜೆಟ್ ಪತನಗೊಂಡಿದೆ. ಈ ಘಟನೆಯಲ್ಲಿ ಎಲ್ಲಾ ಐವರು ಸೇನಾ ಸಿಬ್ಬಂದಿಯನ್ನು ರಕ್ಷಣೆ...
ಬ್ರಿಟನ್‌ನಲ್ಲಿ ಭಾರತೀಯ ಮೂಲದ ಯುವತಿ ಮೇಲೆ ಅತ್ಯಾಚಾರ
ಲಂಡನ್ : ಬ್ರಿಟನ್‌ನಲ್ಲಿ ಭಾರತೀಯ ಮೂಲದ 20 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬ್ರಿಟನ್‌ನ ವೆಸ್ಟ್ ಮಿಡ್‌ಲ್ಯಾಂಡ್ಸ್‌ನಲ್ಲಿ ನಡೆದಿದೆ. ಈ ಪ್ರಕರಣವನ್ನು ಪೊಲೀಸರು ಜನಾಂಗೀಯ ಪ್ರೇರಿತ ಎಂದು ಹೇಳಿದ್ದಾರೆ.
ಆಕೆಯ ಜನಾಂಗೀನ...
ಪತಿಯ ಚಿತ್ರಹಿಂಸೆ ತಾಳಲಾರದೇ ಮಹಡಿಯಿಂದ ಜಿಗಿದ ಪತ್ನಿ
ಬೆಂಗಳೂರು : ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬಳು ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪತಿಯ ಹಿಂಸೆಯಿಂದ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಪ್ರಿಯಾ ಎಂದು ಗುರುತಿಸಲಾಗಿದೆ.
ಆಕೆಯ ಬೆನ್ನುಮೂಳೆ...
ಉತ್ತರ ಪ್ರದೇಶದಲ್ಲಿ ಐ ಲವ್ ಮುಹಮ್ಮದ್ ಘೋಷಣೆ ಬರೆದು – ದೇವಾಲಯಗಳಿಗೆ ಹಾನಿ
ಉತ್ತರ ಪ್ರದೇಶ : ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯ 2 ಗ್ರಾಮಗಳ ಹಲವಾರು ದೇವಾಲಯಗಳ ಗೋಡೆಗಳ ಮೇಲೆ “ಐ ಲವ್ ಮುಹಮ್ಮದ್” ಘೋಷಣೆಯನ್ನು ಬರೆಯಲಾಗಿದೆ. ಆ ದುಷ್ಕರ್ಮಿಗಳು ದೇವಾಲಯವನ್ನು ವಿರೂಪಗೊಳಿಸಿದ ನಂತರ ಉತ್ತರ...
ಹೈಕಮಾಂಡ್ ಅಂಗಳಕ್ಕೆ ಉತ್ತರಾಧಿಕಾರಿ ಯುದ್ಧ; ನೋಟಿಸ್ ಬಂದಾಗ ನೋಡೋಣ – ಯತೀಂದ್ರ
ಬೆಂಗಳೂರು : ಕಾಂಗ್ರೆಸ್ ಕೋಟೆಯಲ್ಲಿ ಉತ್ತರಾಧಿಕಾರಿ ಯುದ್ಧ ತಾರಕ್ಕಕೇರಿದೆ. ಅಕ್ಟೋಬರ್ ಮುಗಿದು ನವೆಂಬರ್ ಆರಂಭಕ್ಕೆ ದಿನ ಹತ್ತಿರವಾಗ್ತಿದ್ದಂತೆ ತೆರೆಮರೆಯ ಆಟಗಳು ಜೋರಾಗಿವೆ. ಸಿಎಂ ಸಿದ್ದರಾಮಯ್ಯ ನಂತರ ಜವಾಬ್ದಾರಿ ವಹಿಸಿಕೊಳ್ಳಲು ಸಚಿವ ಸತೀಶ್ ಜಾರಕಿಹೊಳಿಗೆ...
ಶತಕ ಸಿಡಿಸಿ ಕ್ರಿಕೆಟ್ ದಾಖಲೆ ಸರಿಗಟ್ಟಿದ ಶರ್ಮಾ – ಕೊಹ್ಲಿ ದಾಖಲೆ ಉಡೀಸ್
ಸಿಡ್ನಿ : ಆಸ್ಟ್ರೇಲಿಯಾ ವಿರುದ್ಧ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿಂದು ಮಾಜಿ ನಾಯಕ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿದ್ದಾರೆ. ಕೊನೆಯವರೆಗೂ ವಿಕೆಟ್ ಬಿಟ್ಟುಕೊಡದ ಶರ್ಮಾ 125 ಎಸೆತಗಳಲ್ಲಿ...
ಬಿಹಾರದ ರೈಲುಗಳಲ್ಲಿ ರಶ್ – ಎನ್‌ಡಿಎ ಸರ್ಕಾರವನ್ನು ಟೀಕಿಸಿದ ರಾಹುಲ್ ಗಾಂಧಿ
ನವದೆಹಲಿ : ದೀಪಾವಳಿ ಹಬ್ಬಗಳಿಗೆ ಬಿಹಾರಕ್ಕೆ ಜನರನ್ನು ಸಾಗಿಸಲು ಸಾಮರ್ಥ್ಯ ಮೀರಿ ಓಡುವ ರೈಲುಗಳ ಬಗ್ಗೆ ಕಾಂಗ್ರೆಸ್ ನಾಯಕ ಮತ್ತು ಲೋಕಸಭಾ ಸಂಸದ ರಾಹುಲ್ ಗಾಂಧಿ ಇಂದು ಎನ್‌ಡಿಎ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು....
ಕರಾವಳಿಯಲ್ಲಿ ಬಿರುಗಾಳಿ ಸಹಿತ ಮಳೆ – ಮುಳುಗಿದ ರಸ್ತೆ, ಕುಸಿದ ಗುಡ್ಡ
ಕಾರವಾರ : ಕರಾವಳಿ ಭಾಗದಲ್ಲಿ ಅಬ್ಬರದ ಮಳೆ ಸುರಿಯುತ್ತಿದೆ. ಗಾಳಿ, ಮಳೆಯ ಆರ್ಭಟಕ್ಕೆ ಕರ್ನಾಟಕ ಕರಾವಳಿ ಹಾಗೂ ಗೋವಾ ಕರಾವಳಿ ಭಾಗದಲ್ಲಿ ಹಲವು ಅನಾಹುತ ತಂದೊಡ್ಡಿದೆ.
ರಾಜ್ಯದಲ್ಲೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗಿದೆ....




















