Saval
ಎನ್.ಟಿ. ರಾಮರಾವ್ 4ನೇ ಮಗಳು ಸಾವು: ಆತ್ಮಹತ್ಯೆ ಶಂಕೆ
ಹೈದರಾಬಾದ್ (Hyderabad): ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ತೆಲುಗಿನ ಖ್ಯಾತ ನಟ, ದಿವಂಗತ ಎನ್.ಟಿ. ರಾಮರಾವ್ ಅವರ ನಾಲ್ಕನೇ ಮಗಳು ಉಮಾ ಮಹೇಶ್ವರಿ ಮೃತಪಟ್ಟಿದ್ದಾರೆ.
ಉಮಾ ಮಹೇಶ್ವರಿ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಹೈದರಾಬಾದ್‌ನ...
ಮಧ್ಯಪ್ರದೇಶದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 10 ಮಂದಿ ಸಾವು
ಭೋಪಾಲ್ (Bhopal): ಮಧ್ಯಪ್ರದೇಶದ ಜಬಲ್‌ಪುರದ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿ 10 ಮಂದಿ ಮೃತಪಟ್ಟಿದ್ದಾರೆ.
ಜಬಲ್ ಪುರದ ದಾಮೋಹ್ ನಾಕಾ ಪ್ರದೇಶದ ಸಮೀಪವಿರುವ ನ್ಯೂ ಲೈಫ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಧ್ಯಾಹ್ನ ಬೆಂಕಿ...
ಕಿರುತೆರೆ ನಟ ಚಂದನ್ ಮೇಲೆ ಹಲ್ಲೆ
ಬೆಂಗಳೂರು (Bengaluru): ಲಕ್ಷ್ಮೀ ಬಾರಮ್ಮ ಧಾರಾವಾಹಿ ಖ್ಯಾತಿಯ ಕಿರುತೆರೆ ನಟ ಚಂದನ್ ಅವರ ಮೇಲೆ ಹಲ್ಲೆಯಾಗಿದೆ. ಹೈದರಾಬಾದ್ ನಲ್ಲಿ ಈ ಘಟನೆ ನಡೆದಿದೆ.
‘ಸಾವಿತ್ರಮ್ಮಗಾರು ಅಬ್ಬಾಯಿ’ ಎಂಬ ತೆಲುಗು ಧಾರಾವಾಹಿಯ ಶೂಟಿಂಗ್ ವೇಳೆ ತಂತ್ರಜ್ಞರ...
ಕುಂಬಾರಕೊಪ್ಪಲಿನಲ್ಲಿ ಪಾದಯಾತ್ರೆ ನಡೆಸಿ ಕುಂದುಕೊರತೆ ಆಲಿಸಿದ ಶಾಸಕ ಎಲ್.ನಾಗೇಂದ್ರ
ಮೈಸೂರು (Mysuru): ಇಂದು ಚಾಮರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುಂಬಾರಕೊಪ್ಪಲಿನಲ್ಲಿ ಶಾಸಕ ಎಲ್.ನಾಗೇಂದ್ರ ಅವರು ಪಾದಯಾತ್ರೆ ನಡೆಸಿ ಸಾರ್ವಜನಿಕರಿಂದ ಕುಂದು ಕೊರತೆಗಳನ್ನು ಆಲಿಸಿದರು.
ಕುಂಬಾರಕೊಪ್ಪಲಿನ ಮಹದೇಶ್ವರ ದೇವಸ್ಥಾನದ ಬಳಿಯಿಂದ ಪಾದಯಾತ್ರೆ ಪ್ರಾರಂಭಿಸಿ ಕುಂಬಾರಕೊಪ್ಪಲು ಬಡಾವಣೆಯಾದ್ಯಂತ...
ಲಿವರ್ ಆರೋಗ್ಯಕ್ಕೆ ಈ ಆಹಾರ ಸೇವನೆ ಒಳ್ಳೆಯದು
ಲಿವರ್ ಅಥವಾ ಪಿತ್ತಜನಕಾಂಗ ನಮ್ಮ ಆರೋಗ್ಯಕ್ಕೆ ಎಷ್ಟು ಮುಖ್ಯ ಎನ್ನುವುದು ನಮಗೆಲ್ಲಾ ಗೊತ್ತೇ ಇದೆ. ಪಿತ್ತರಸ, ಪ್ರೋಟೀನ್ ಮತ್ತು ಕೊಲೆಸ್ಟ್ರಾಲ್ ಅನ್ನು ಉತ್ಪಾದಿಸುವುದರಿಂದ ಹಿಡಿದು ಕಾರ್ಬೋಹೈಡ್ರೇಟ್, ಜೀವಸತ್ವಗಳು ಮತ್ತು ಖನಿಜಗಳನ್ನು ಸಂಗ್ರಹಿಸುವವರೆಗೆ ಆಹಾರ,...
ದುಶ್ಚಟಗಳಿಗೆ ದಾಸರಾಗಬೇಡಿ ಉತ್ತಮ ಜೀವನ ರೂಪಿಸಿಕೊಳ್ಳಿ: ಡಾ. ಬಿ.ಎಸ್. ಮಂಜುನಾಥ ಸ್ವಾಮಿ
ಮೈಸೂರು(Mysuru): ವಿದ್ಯಾರ್ಥಿಗಳು ದುಶ್ಚಟಗಳಿಗೆ ದಾಸರಾಗಬೇಡಿ, ಒಳ್ಳೆಯ ವಿಧ್ಯಾಭ್ಯಾಸ ಮಾಡಿ ಉತ್ತಮ ಜೀವನ ರೂಪಿಸಿಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ.ಬಿ.ಎಸ್ ಮಂಜುನಾಥ್ ಸ್ವಾಮಿ ಅವರು ಸಲಹೆ ನೀಡಿದರು.
ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮದ್ಯಪಾನ...
ಮದ್ಯಪಾನದ ಕಾರಣಕ್ಕೆ ಶಿಸ್ತುಕ್ರಮ: ಕರ್ತವ್ಯದಿಂದ ಬಿಡುಗಡೆಯಾಗಿದ್ದ ಯೋಧನಿಗೆ ಅಂಗವೈಕಲ್ಯ ಪಿಂಚಣಿ ನೀಡಿ: ಸುಪ್ರೀಂ
ಮದ್ಯಪಾನಕ್ಕೆ ಆತುಕೊಂಡ ಕಾರಣಕ್ಕಾಗಿ ಶಿಸ್ತುಕ್ರಮ ಎದುರಿಸಿ ಕರ್ತವ್ಯದಿಂದ ಬಿಡುಗಡೆಯಾಗಿದ್ದ ಕಾರ್ಗಿಲ್ ಸಮರ ಯೋಧನೊಬ್ಬನಿಗೆ ಅಂಗವೈಕಲ್ಯ ಪಿಂಚಣಿ ನೀಡುವುದನ್ನು ಪರಿಗಣಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಸರ್ಕಾರಕ್ಕೆ ಕಿವಿಮಾತು ಹೇಳಿದೆ.
.
ಪಿಂಚಣಿ ಮಂಜೂರು ಮಾಡುವುದರ ವಿರುದ್ಧ...
ಮಹಾಶಿವರಾತ್ರಿ ಹಬ್ಬ ಹುಟ್ಟಿದ ಕುರಿತು ಮಾಹಿತಿ
ಸ್ನೇಹಿತರೆ, ಹಿಂದೂ ಮೈಥಾಲಜಿಯ ಪ್ರಕಾರ ಈ ಭೂಮಂಡಲದಲ್ಲಿ ಅನೇಕ ಪ್ರಳಯಗಳು ಸಂಭವಿಸಿದೆ. ಅಂತಹ ಪ್ರಳಯಗಳಲ್ಲಿ ಕೊನೆಯ ಪ್ರಳಯ ಸಂಭವಿಸಿದಾಗ ಶ್ರೀಮಹಾವಿಷ್ಣು ಆದಿಶೇಷನ ಮೇಲೆ ಯೋಗ ನಿದ್ರೆಯಲ್ಲಿ ಇರುತ್ತಾರೆ. ಅಲ್ಲಿಗೆ ಬ್ರಹ್ಮದೇವರು ಆಗಮಿಸುತ್ತಾರೆ ಆದರೆ...
ಹೊಸ ಭಾರತದ ಉದಯಕ್ಕೆ ಸಂಸ್ಕೃತ ಅಡಿಪಾಯ: ಸುಬ್ರಮಣಿಯನ್ ಸ್ವಾಮಿ
ಮೈಸೂರು(Mysuru): ಹೊಸ ಭಾರತದ ಉದಯಕ್ಕೆ ಸಂಸ್ಕೃತವೇ ಅಡಿಪಾಯವಾಗಲಿದೆ. ಆದ್ದರಿಂದ, ಮಾತೃಭಾಷೆಯ ಜೊತೆಗೆ 10ನೇ ತರಗತಿವರೆಗೆ ಸಂಸ್ಕೃತವನ್ನು ಕಲಿಸಬೇಕು ಎಂದು ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಪ್ರತಿಪಾದಿಸಿದರು.
ಮಾನಸಗಂಗೋತ್ರಿಯ ಪ್ರಾದೇಶಿಕ ಶಿಕ್ಷಣ ಸಂಸ್ಥೆಯಲ್ಲಿ ಸೋಮವಾರ ನಡೆದ...
ಅಂಜನಾದ್ರಿ ಕ್ಷೇತ್ರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿ: ಸಿಎಂ ಬೊಮ್ಮಾಯಿ
ಅಂಜನಾದ್ರಿ(Anjanadri): ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಕ್ಷೇತ್ರವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಪರ್ವತಕ್ಕೆ ಸೋಮವಾರ ಭೇಟಿ ನೀಡುವ ಮೊದಲು ಇಲ್ಲಿ ಸುದ್ದಿಗಾರರ ಜೊತೆ...




















