Saval
ಮೈಸೂರು & ಚಾ.ನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಲ್ಲಿ ನೇರ ನೇಮಕಾತಿ ಅಕ್ರಮ:...
ಮೈಸೂರು(Mysuru): ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ. ಮಾಡಿಕೊಳ್ಳಲಾಗಿರುವ ೨೦೧೭-೧೮ನೇ ಸಾಲಿನ ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಂಸಿಡಿಸಿಸಿ ಬ್ಯಾಂಕ್‌ನ...
ದಕ್ಷಿಣ ಕನ್ನಡ ಜಿಲ್ಲೆಯ 3 ಹತ್ಯೆಯ ಹಿಂದೆ ಯಾವುದೇ ಸಂಘಟನೆಗಳಿದ್ದರೂ ನಿರ್ದಾಕ್ಷಿಣ್ಯ ಕ್ರಮ: ಡಿಜಿಪಿ...
ಮಂಗಳೂರು(Mangalore): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಮೂರು ಹತ್ಯೆಗಳ ಹಿಂದೆ ಯಾವುದೇ ಸಂಘಟನೆಗಳಿದ್ದರೂ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದಾಗಿ ಡಿಜಿಪಿ ಪ್ರವೀಣ್ ಸೂದ್ ಸ್ಪಷ್ಟಪಡಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಹತ್ಯೆಗಳ ಹಿನ್ನೆಲೆಯಲ್ಲಿ...
ಪೆನ್ಸಿಲ್, ರಬ್ಬರ್ ಬೆಲೆ ಏರಿಕೆ: ಪ್ರಧಾನಿಗೆ ಪತ್ರ ಬರೆದ 1ನೇ ತರಗತಿ ವಿದ್ಯಾರ್ಥಿನಿ
ಲಖನೌ(Lucknow): 1ನೇ ತರಗತಿಯಲ್ಲಿ ಓದುತ್ತಿರುವ ಬಾಲಕಿಯೊಬ್ಬಳು ಹಣದುಬ್ಬರದಿಂದ ತಾನು ಎದುರಿಸುತ್ತಿರುವ ‘ಕಷ್ಟಗಳ’ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಗಮನ ಸೆಳೆದಿದ್ದಾಳೆ.
ಉತ್ತರ ಪ್ರದೇಶದ ಕನೌಜ್ ಜಿಲ್ಲೆಯ ಛಿಬರ್‌ಮವು ಪಟ್ಟಣದ ಆರು...
ಹತ್ಯೆಗೀಡಾದ ಪ್ರವೀಣ್ ನೆಟ್ಟಾರು, ಮಸೂದ್, ಫಾಝಿಲ್ ಕುಟುಂಬಗಳಿಗೆ ಸಾಂತ್ವನ ಹೇಳಿದ ಹೆಚ್.ಡಿ.ಕುಮಾರಸ್ವಾಮಿ
ಮಂಗಳೂರು(Mangalore): ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಹತ್ಯೆಗೆ ಗುರಿಯಾಗಿದ್ದ ಪ್ರವೀಣ್ ನೆಟ್ಟಾರು ಹಾಗೂ ಮಸೂದ್ ಅವರ ಮನೆಗಳಿಗೆ ಇಂದು ಬೆಳಗ್ಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು, ದುಃಖತಪ್ತ ಎರಡೂ...
ಅಕ್ರಮ ಆಸ್ತಿ ಗಳಿಕೆ: ದೆಹಲಿ ನ್ಯಾಯಾಧೀಶೆ ರಚನಾ ಲಖನ್‌ಪಾಲ್ ಅವರನ್ನು ಬಂಧಿಸಿದ ಸಿಬಿಐ
ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಧೀಶೆ ರಚನಾ ತಿವಾರಿ ಲಖನ್‌ಪಾಲ್ ಮತ್ತು ಅವರ ಪತಿ ಅಲೋಕ್ ಲಖನ್‌ಪಾಲ್ ಅವರನ್ನು ಸಿಬಿಐ ಬಂಧಿಸಿದೆ.
ಭ್ರಷ್ಟಾಚಾರ ತಡೆ ಕಾಯಿದೆಯಡಿ ಸಾರ್ವಜನಿಕ ಸೇವಕರು ಕ್ರಿಮಿನಲ್ ದುಷ್ಕೃತ್ಯ...
ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ: ದಸರಾ ಬಹಿಷ್ಕರಿಸಿ ಪ್ರತಿಭಟಿಸಲು ಆನೆ ಮಾವುತ, ಕವಾಡಿಗರ ಸಂಘ...
ಕುಶಾಲನಗರ(Kushalnagar): ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಈ ಬಾರಿ ದಸರಾ ಬಹಿಷ್ಕರಿಸಿ ಪ್ರತಿಭಟಿಸಲು ಸಾಕಾನೆ ಮಾವುತ, ಕವಾಡಿಗರ ಸಂಘ ನಿರ್ಧರಿಸಿದೆ.
ವೇತನ ತಾರತಮ್ಯ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಲವು ವರ್ಷಗಳಿಂದ ಮನವಿ...
ನ್ಯಾಯಾಂಗ ಸಂಸ್ಥೆಗಳು ತಂತ್ರಜ್ಞಾನದ ಬಳಕೆಗೆ ಇರುವ ಅಡೆತಡೆಗಳನ್ನು ತೊಡೆದುಹಾಕಬೇಕು: ನ್ಯಾ. ಡಿ ವೈ ಚಂದ್ರಚೂಡ್
ನ್ಯಾಯಾಂಗ ಸಂಸ್ಥೆಗಳು ಮತ್ತು ನ್ಯಾಯಾಧೀಶರು ತಂತ್ರಜ್ಞಾನ ಬಳಕೆ ಹೆಚ್ಚಿಸಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಕರೆ ನೀಡಿದರು.
ನವದೆಹಲಿಯಲ್ಲಿ ಭಾನುವಾರ ಸಮಾರೋಪಗೊಂಡ ಅಖಿಲ ಭಾರತ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಗಳ ಸಮಾವೇಶದಲ್ಲಿ ಅವರು...
ಲಂಚಕ್ಕೆ ಬೇಡಿಕೆ: ಬೆಸ್ಕಾಂ ಸಹಾಯಕ ಅಭಿಯಂತರ ಎಸಿಬಿ ಬಲೆಗೆ
ಬೆಂಗಳೂರು(Bengaluru): ಅಪಾರ್ಟ್‌ಮೆಂಟ್‌ಗೆ ವಿದ್ಯುತ್ ಸಂಪರ್ಕ ಪಡೆಯಲು ವಿದ್ಯುತ್ ಗುತ್ತಿಗೆದಾರನಿಂದ 1.30 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಸಹಾಯಕ ಅಭಿಯಂತರ ಭ್ರಷ್ಟಾಚಾರ ನಿಗ್ರಹ ದಳದ(ಎಸಿಬಿ) ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಬೆನ್ಸನ್ ಟೌನ್ ಕಚೇರಿ ಎಇ...
ಪತ್ನಿ ಕೊಲೆ ಆರೋಪದಡಿ ಪತಿಗೆ ಜೈಲು: ಪತ್ನಿ ಜೀವಂತ ಪತ್ತೆ
ಉತ್ತರಪ್ರದೇಶ (Uttar pradesh): ಮಹಿಳೆ ಕೊಲೆ ಆರೋಪದಲ್ಲಿ ಪತಿಗೆ 10 ವರ್ಷ ಶಿಕ್ಷೆ ಪ್ರಕಟವಾದ ನಂತರ ಕೊಲೆಗೀಡಾದ ಮಹಿಳೆ ಆಕೆಯ ಸಹೋದರಿಯ ಮನೆಯಲ್ಲಿ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಬಹ್ರೈಚ್ ನಲ್ಲಿ ನಡೆದಿದೆ.
ಏನಿದು...
ವಾಣಿಜ್ಯ ಬಳಕೆಯ ಎಲ್’ಪಿಜಿ ಸಿಲಿಂಡರ್ ದರ ಇಳಿಕೆ
ನವದೆಹಲಿ(New delhi): ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರವನ್ನು ಸೋಮವಾರ 36 ರೂ. ಇಳಿಕೆ ಮಾಡಲಾಗಿದೆ.
ಇದರಿಂದಾಗಿ ವಾಣಿಜ್ಯ ಬಳಕೆಯ 19 ಕೆ.ಜಿ. ಎಲ್‌ಪಿಜಿ ಸಿಲಿಂಡರ್ ದರ 2012.50 ರೂ.ಗಳ ಬದಲಾಗಿ 1,976 ರೂ....




















