ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
41338 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ತೊರೆದು ಜೀವಿಸಬಹುದೇ ಹರಿ ನಿನ್ನ ಚರಣಗಳ

0
ತೊರೆದು ಜೀವಿಸಬಹುದೇ ಹರಿ ನಿನ್ನ ಚರಣಗಳಬರಿದೇ ಮಾತೇಕಿನ್ನು ಅರಿತು ಪೇಳುವೆನಯ್ಯ !!…. ತಾಯಿ ತಂದೆಯ ಬಿಟ್ಟು ತಪವು ಮಾಡಲು ಬಹುದುದಾಯಾದಿ ಬಂದುಗಳ ಬಿಡಲು ಬಹುದುರಾಯ ತಾ ಮುನಿದರೆ ರಾಜ್ಯವನೇ ಬಿಡಬಹುದುಕಾಯ ಜಾಪಿತ ನಿನ್ನಡಿಯ ಬಿಡಲಾಗದು...

ಡಿಸೆಂಬರ್ 18ರಂದು ಸಿಎಲ್ಎಟಿ- 2023 ಪರೀಕ್ಷೆ

0
2023- 2024ನೇ ಶೈಕ್ಷಣಿಕ ಸಾಲಿನ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (ಸಿಎಲ್ಎಟಿ) ಈ ವರ್ಷ ಡಿಸೆಂಬರ್ 18ರಂದು ನಡೆಯಲಿರುವುದಾಗಿ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳ ಒಕ್ಕೂಟ (ಎನ್ಎಲ್ಯು) ತಿಳಿಸಿದೆ. ಮುಂಬರುವ ಶೈಕ್ಷಣಿಕ ವರ್ಷಕ್ಕೆ ಕೇವಲ ಒಮ್ಮೆ...

ಜನವರಿಯಲ್ಲಿ ಹಂಪಿ, ಆನೆಗೊಂದಿ ಉತ್ಸವ: ಸಚಿವ ಆನಂದ ಸಿಂಗ್

0
ಕೊಪ್ಪಳ: ಜನವರಿಯಲ್ಲಿ ಹಂಪಿ, ಆನೆಗೊಂದಿ ಉತ್ಸವ ಎರಡನ್ನೂ ಮಾಡಲಿದ್ದೇವೆ ಎಂದು ಉಸ್ತುವಾರಿ ಸಚಿವ ಆನಂದ ಸಿಂಗ್‌ ಹೇಳಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಂಪಿ-ಆನೆಗೊಂದಿ ಒಂದಕ್ಕೊಂದು...

ಪತ್ನಿ ಸಾವು: ಮಗನನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ

0
ಬಳ್ಳಾರಿ: ಪತ್ನಿಯ ಸಾವಿನಿಂದ ಮನನೊಂದಿದ್ದ ಪತಿ ಮಗನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಬಳ್ಳಾರಿ ತಾಲೂಕಿನ ಕೊಳಗಲ್ ಗ್ರಾಮದಲ್ಲಿ ನಡೆದಿದೆ. ಯೆಂಕಪ್ಪ ಈಡಿಗೇರ್ (32) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ತನ್ನ...

ನಮ್ಮ ಭಾಷೆಯನ್ನು ಪ್ರೀತಿಸಿ, ಪೋಷಿಸಬೇಕು: ಪ್ರೊ.ಜಿ.ಹೇಮಂತ್ ಕುಮಾರ್

0
ಮೈಸೂರು(Mysuru):  ಬೇರೆ ಭಾಷೆಯನ್ನು ಗೌರವಿಸಬೇಕು. ಆದರೆ ನಮ್ಮ ಭಾಷೆಯನ್ನು ಪ್ರೀತಿಸಿ, ಪೋಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ತಿಳಿಸಿದ್ದಾರೆ. ಮಾನಸ ಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ವತಿಯಿಂದ...

ಟಿ20 ವಿಶ್ವಕಪ್ : ಅಫ್ಘಾನಿಸ್ತಾನ ಮಣಿಸಿದ ಶ್ರೀಲಂಕಾ

0
ಬ್ರಿಸ್ಬೇನ್‌: ಟಿ20 ವಿಶ್ವಕಪ್ ಕ್ರಿಕೆಟ್‌ ಟೂರ್ನಿಯ ಹಣಾಹಣಿಯಲ್ಲಿ ಅಫ್ಗಾನಿಸ್ತಾನ ತಂಡವನ್ನು ಶ್ರೀಲಂಕಾ ತಂಡವು ಆರು ವಿಕೆಟ್‌’ಗಳಿಂದ ಮಣಿಸಿದೆ. ಮಂಗಳವಾರ ಇಲ್ಲಿಯ ಗಾಬಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆಲ್‌’ರೌಂಡರ್‌ ವನಿಂದು ಹಸರಂಗ (13ಕ್ಕೆ 3) ಬೌಲಿಂಗ್...

ಮೊರ್ಬಿ ತೂಗು ಸೇತುವೆ ದುರಂತ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ: ರಕ್ಷಣಾ ಕಾರ್ಯಾಚರಣೆ ವೀಕ್ಷಣೆ

0
ಮೊರ್ಬಿ: ತೂಗು ಸೇತುವೆ ದುರಂತ ನಡೆದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಭೇಟಿ ನೀಡಿ, ಶೋಧ ಮತ್ತು ರಕ್ಷಣಾ ಕಾರ್ಯಚರಣೆಯನ್ನು ವೀಕ್ಷಿಸಿದರು. ಇದಕ್ಕೂ ಮುನ್ನ ಮೊದಲು ಪ್ರಧಾನಿ ಮೋದಿ ಅವರು ವೈಮಾನಿಕ...

ನಟ ಪುನೀತ್ ರಾಜ್ ಕುಮಾರ್’ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ

0
ಬೆಂಗಳೂರು(Bengaluru): ದಿವಂಗತ ಪುನೀತ್ ರಾಜ್‌ಕುಮಾರ್ ಅವರಿಗೆ ಸೂಪರ್‌ಸ್ಟಾರ್ ರಜನಿಕಾಂತ್ ಅವರು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಿದರು. ವಿಧಾನಸೌಧದ ಮುಂದೆ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಜೂನಿಯರ್ ಎನ್‌’ಟಿಆರ್ , ರಾಜಕುಮಾರ್ ಅವರ...

ಮಳೆ: ಜೆಡಿಎಸ್ ಪಂಚರತ್ನ ರಥಯಾತ್ರೆ ಒಂದು ವಾರ ಮುಂದೂಡಿಕೆ

0
ಮುಳಬಾಗಿಲು: ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಕೋಲಾರ ಜಿಲ್ಲೆಯಲ್ಲಿ ಭಾರೀ ಮಳೆ ಆಗುತ್ತಿದ್ದು, ಇಂದಿನಿಂದ ಆರಂಭವಾದ ಜೆಡಿಎಸ್ ಪಂಚರತ್ನ ಯಾತ್ರೆಯನ್ನು ಒಂದು ವಾರದ ಮಟ್ಟಿಗೆ  ಮುಂದೂಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ....

ಮೈಸೂರು: ಉಚಿತ ಆರೋಗ್ಯ ತಪಾಸಣಾ ಶಿಬಿರ

0
ಮೈಸೂರು(Mysuru): ನೇಸರ ಚಾರಿಟಬಲ್ ಟ್ರಸ್ಟ್ (ರಿ) ಹಾಗೂ ಸ್ಪರ್ಶ ಕಣ್ಣಿನ ಆಸ್ಪತ್ರೆ ವತಿಯಿಂದ ತಾಲೂಕಿನ ಹೊಸಹುಂಡಿ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಮಂಗಳವಾರ ಏರ್ಪಡಿಸಲಾಗಿತ್ತು. ಶಿಬಿರವನ್ನು ಟ್ರಸ್ಟ್’ನ ಅಧ್ಯಕ್ಷ ಮಾದಪ್ಪ  (ಮಿಲ್ಟ್ರಿ) ಕಾರ್ಯಕ್ರಮ...

EDITOR PICKS