Saval
ಇಂದಿನ ರಾಶಿ ಭವಿಷ್ಯ
ನಿಮ್ಮ ರಾಶಿ ಚಿಹ್ನೆ ಯಾವುದು, ನಿಮಗಿಂದು ಶುಭ ದಿನವೇ ಅಥವಾ ಅಶುಭ ದಿನವೇ ಎಂಬುದನ್ನು ರಾಶಿ ಭವಿಷ್ಯ ನೋಡಿ ತಿಳಿದುಕೊಳ್ಳಿ.
ಮೇಷ ರಾಶಿ
ಮೇಷ ರಾಶಿಯವರಿಗೆ ಈ ದಿನ ನಿಮ್ಮ ಪ್ರೇಮ ಜೀವನದಲ್ಲಿ ಹೊಸ...
ಕಾಮನ್‌ವೆಲ್ತ್ ಗೇಮ್ಸ್: ಭಾರತಕ್ಕೆ ಮತ್ತೊಂದು ಚಿನ್ನದ ಪದಕ
ಬರ್ಮಿಂಗ್ ಹ್ಯಾಮ್ (Birmingham): ಕಾಮನ್‌ವೆಲ್ತ್ ಗೇಮ್ಸ್ 2022ರಲ್ಲಿ ಭಾರತಕ್ಕೆ 5ನೇ ಪದಕ ಲಭಿಸಿದೆ. ಅದ್ಭುತ ಪ್ರದರ್ಶನ ನೀಡುವ ಮೂಲಕ ಜೆರೆಮಿ ಲಾಲ್ರಿನ್ನುಂಗಾ ಚಿನ್ನದ ಪದಕವನ್ನು ಗೆದ್ದಿದ್ದಾರೆ.
67ಕೆಜಿ ವಿಭಾಗದ ಭಾರ ಎತ್ತುವ ಸ್ಪರ್ಧೆಯಲ್ಲಿ 19 ವರ್ಷದ ಜೆರೆಮಿ...
ಹಿರಿಯರು ಮಾಡಬಹುದಾದ ಸರಳ ವ್ಯಾಯಾಮಗಳು
ಪ್ರತಿಯೊಬ್ಬರು ಪ್ರತಿನಿತ್ಯ ಕನಿಷ್ಟ ಪಕ್ಷ 30 ನಿಮಿಷಗಳು ವ್ಯಾಯಾಮ ಮಾಡಲೇಬೇಕು. ವ್ಯಾಯಾಮ ಮಾಡುವುದರಿಂದ ದೇಹ ಮತ್ತು ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿಯಾಗಿದೆ. ಹಿರಿಯರು ಸುಲಭವಾಗಿ ಮಾಡಬಹುದಾದ ವ್ಯಾಯಾಮಗಳ ಮಾಹಿತಿ ಇಲ್ಲಿದೆ.
ವಾಕಿಂಗ್
ವಾಕಿಂಗ್ ಸೀನಿಯರ್ ಸಿಟಿಜನ್‌ಗಳಿಗೆ ಅತ್ಯುತ್ತಮವಾದ...
ರಾಜ್ಯದಲ್ಲಿ 1,692 ಮಂದಿಗೆ ಕೋವಿಡ್ ಪಾಸಿಟಿವ್
ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1,692 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,07,363ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40,104ಕ್ಕೆ...
ಶಿವ ಸ್ತೋತ್ರಂ
ನಮಸ್ತೆ ಅಸ್ತು ಭಗವಾನ್ ವಿಶ್ವೇಶ್ವರಾಯ
ಮಹಾದೇವಾಯ ತ್ರಯಂಬಕಾಯ ತ್ರಿಪುರಾಂತಕಾಯ
ತ್ರಿಕಾಲಾಗ್ನಿಕಾಲಾಯ ಕಾಲಾಗ್ನಿರುದ್ರಾಯ
ನೀಲಕಂಠಾಯ ಮೃತ್ಯುಂಜಯಾಯ ಸರ್ವೇಶ್ವರಾಯ ಸದಾಶಿವಾಯ
ಶ್ರೀಮನ್ ಮಹಾದೇವಾಯ ನಮಃ
ಅರ್ಥ: ಓ ದೇವರೇ, ನಿಮಗೆ ಶಿರಬಾಗಿ ನಮಸ್ಕರಿಸುತ್ತೇನೆ, ಓ ದೇವರೇ ವಿಶ್ವದ ಎಲ್ಲಾ ದೇವರುಗಳಲ್ಲೂ ನೀನೇ ಶ್ರೇಷ್ಟ.
ಉಪಯೋಗ: ಮೂರು ಕಣ್ಣುಗಳನ್ನು...
ಪ್ರವೀಣ್ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಶೋಭಾ ಕರಂದ್ಲಾಜೆ
ಸುಳ್ಯ (sulya): ಪ್ರವೀಣ್ ನೆಟ್ಟಾರು ಅವರ ಮನೆಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಈ ವೇಳೆ ಪ್ರವೀಣ್ ಕುಟುಂಬಸ್ಥರು...
ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ
ನವದೆಹಲಿ (New Delhi): ಜಿಂಬಾಬ್ವೆ ವಿರುದ್ಧ ನಡೆಯಲಿರುವ ಮೂರು ಏಕದಿನ ಪಂದ್ಯಗಳ ಕ್ರಿಕೆಟ್ ಸರಣಿಗೆ ಬಿಸಿಸಿಐ ಭಾರತ ತಂಡ ಪ್ರಕಟಿಸಿದೆ.
ಸರಣಿಯಿಂದ ಕೆ.ಎಲ್ ರಾಹುಲ್ ಅವರನ್ನು ಕೈಬಿಡಲಾಗಿದ್ದು, ಶಿಖರ್ ಧವನ್‌ಗೆ ನಾಯಕತ್ವವನ್ನು ವಹಿಸಲಾಗಿದೆ. ಮತ್ತೊಂದು...
ಫಾಜಿಲ್ ಹತ್ಯೆ ಪ್ರಕರಣ: 5 ಮಂದಿಯ ಬಂಧನ
ಮಂಗಳೂರು (Mangalore): ದಕ್ಷಿಣ ಕನ್ನಡದ ಸುರತ್ಕಲ್ನಲ್ಲಿ ನಡೆದ ಫಾಜಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಐದು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಪ್ರಕರಣದ ಮತ್ತೋರ್ವ ಪ್ರಮುಖ ಆರೋಪಿ ಪರಾರಿಯಲ್ಲಿದ್ದು, ಆತನ ಬಂಧನಕ್ಕೆ...
ಕರ್ನಾಟಕ ಸೇರಿದಂತೆ 6 ರಾಜ್ಯಗಳಲ್ಲಿ ಎನ್ ಐಎ ದಾಳಿ: ಇಬ್ಬರು ವಶಕ್ಕೆ
ಕಾರವಾರ (Karwar): ಐಸಿಸ್ ಲಿಂಕ್ ಹಿನ್ನೆಲೆಯಲ್ಲಿರಾಷ್ಟ್ರೀಯ ತನಿಖಾ ದಳ (ಎನ್ಐಎ) ವು ದೇಶಾದ್ಯಂತ ಭಾನುವಾರ 6 ರಾಜ್ಯಗಳ 13 ಕಡೆಗಳಲ್ಲಿ ದಾಳಿ ನಡೆಸಿದ್ದು, ಕೆಲವರನ್ನು ವಶಕ್ಕೆ ಪಡೆದಿದೆ.
ಕರ್ನಾಟಕ ಸೇರಿದಂತೆ ಒಟ್ಟು 6 ರಾಜ್ಯಗಳಲ್ಲಿ...
ಆ.2 ರಿಂದ 15 ರವರೆಗೆ ಪ್ರೊಫೈಲ್ ಚಿತ್ರವಾಗಿ ‘ತಿರಂಗ’ ಬಳಸಿ: ಪ್ರಧಾನಿ ಮೋದಿ
ನವದೆಹಲಿ (New Delhi): ʻಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವ’ ಅಂಗವಾಗಿ ಆಗಸ್ಟ್ 2 ಮತ್ತು 15 ರವರೆಗೆ ದೇಶದ ನಾಗರಿಕರು ತಮ್ಮ ಸಾಮಾಜಿಕ ಮಾಧ್ಯಮಗಳ ಖಾತೆಗಳ ಪ್ರೊಫೈಲ್ ಚಿತ್ರವಾಗಿ 'ತಿರಂಗ'ವನ್ನು ಬಳಸುವಂತೆ ಪ್ರಧಾನಿ ನರೇಂದ್ರ ಮೋದಿ...




















