Saval
ದೇಶದಲ್ಲಿ 19,673 ಮಂದಿಗೆ ಕೋವಿಡ್ ಪಾಸಿಟಿವ್
ನವದೆಹಲಿ (New Delhi): ದೇಶದಲ್ಲಿ ಕೋವಿಡ್-19 ಸೋಂಕು ಪ್ರಸರಣ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 19,673 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ.
45 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಆ ಪೈಕಿ...
ಕಾಮನ್ ವೆಲ್ತ್ ಗೇಮ್ಸ್ : ಚಿನ್ನ ಗೆದ್ದ ಮೀರಾಬಾಯಿ ಚಾನು
ಬರ್ಮಿಂಗ್ ಹ್ಯಾಮ್ (Birmingham Ham): ಕಾಮನ್‌ವೆಲ್ತ್ ಗೇಮ್ಸ್ 2022 ನಲ್ಲಿ ಭಾರತ ಪದಕ ಬೇಟೆ ಮುಂದುವರೆಸಿದೆ. ಶನಿವಾರ ಒಂದೇ ದಿನ ವೇಟ್‌ಲಿಫ್ಟಿಂಗ್ ನಲ್ಲಿ ಚಿನ್ನ ಸೇರಿದಂತೆ ಮೂರು ಪದಕಗಳನ್ನು ಗೆದ್ದುಕೊಂಡಿದೆ.
ಟೋಕಿಯೊ ಒಲಂಪಿಕ್ ನಲ್ಲಿ...
ಜನನ ಮರಣ ಕಾಯಿದೆ ತಿದ್ದುಪಡಿ ಸಂಬಂಧಿಸಿದಂತೆ ಚಳವಳಿಗೆ ವಕೀಲ ಎಸ್.ಉಮೇಶ್ ಒತ್ತಾಯ
ಮೈಸೂರು: ಜನನ ಮರಣ ಕಾಯಿದೆ ತಿದ್ದುಪಡಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯದ ಎಲ್ಲಾ ವಕೀಲರ ಸಂಘವು ಒಂದು ದಿನ ಒಟ್ಟಾಗಿ ಚಳವಳಿ ಮಾಡುವಂತೆ ತೀರ್ಮಾನ ಕೈಗೊಳ್ಳಬೇಕಾಗಿದೆ, ಈ ಸಂಬಂಧ ಚರ್ಚಿಸಿ ಆದಷ್ಟು ಬೇಗ ತೀರ್ಮಾನ...
ನಾಯಕ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮುಸ್ಲಿಂ ಯುವಕ ವಶ
ಬೆಂಗಳೂರು(Bengaluru): ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಕಾಸರಗೋಡಿನ ತೆಲಸೇರಿಯ ಮುಸ್ಲಿಂ ಯುವಕನನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಶಕ್ಕೆ ಪಡೆದಿರುವ ಶಂಕಿತ ಮುಸ್ಲಿಂ ಯುವಕ ತೆಲಸೇರಿಯಲ್ಲಿ ಚಿಕನ್...
ಪತಿ ನಿಮಗೆ ಸಮಯ ನೀಡುತ್ತಿಲ್ಲವೇ ? ಅವರನ್ನು ಸರಿಯಾದ ದಾರಿಗೆ ತರಲು ಇಲ್ಲಿದೆ ಟಿಪ್ಸ್.
ನಿಮಗೆ ಗೊತ್ತಿರಬಹುದು ಅನೇಕ ಗಂಡಂದಿರು ತಮ್ಮ ಪತ್ನಿಯರಿಗೆ ಸಮಯವನ್ನೇ ನೀಡುವುದಿಲ್ಲ. ಇಡೀ ದಿನ ಆಫೀಸ್‌ನಲ್ಲಿ ಬ್ಯುಸಿಯಾದ್ರೆ ಮನೆಗೆ ಬಂದ ಮೇಲೂ ಆಫೀಸ್ ಕೆಲಸದಲ್ಲಿ ಬ್ಯುಸಿಯಾಗಿರುತ್ತಾರೆ. ಹೆಂಡತಿ ಮಕ್ಕಳೊಂದಿಗೆ ಪ್ರೀತಿಯಿಂದ ಮಾತನಾಡುವುದಾಗಲೀ, ಅವರನ್ನು ಹೊರಗಡೆ...
ಸಿಎಂ ನಿವಾಸದ ಮುಂದೆಯೂ ಬಿಗಿ ಪೊಲೀಸ್ ಬಂದೋಬಸ್ತ್
ಬೆಂಗಳೂರು(Bengaluru): ಸಿಎಂ ನಿವಾಸದ ಮುಂದೆಯೂ ಪ್ರತಿಭಟನೆಯಾಗುವ ಸಾಧ್ಯತೆ ಇರುವುದರಿಂದ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಗೃಹ ಕಚೇರಿ ಕೃಷ್ಣದಲ್ಲಿ ಎರಡು ಕೆಎಸ್ಆರ್ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್...
ಮೈಸೂರಿನ ಮಣಿಪಾಲ್ ಆಸ್ಪತ್ರೆಯಿಂದ ಕರ್ತವ್ಯಲೋಪ: ₹30 ಸಾವಿರ ಪರಿಹಾರಕ್ಕೆ ಆದೇಶ
ರೋಗಿಯೊಬ್ಬರ ಹಣೆಯಲ್ಲಿನ ಗಡ್ಡೆಯನ್ನು ಶಸ್ತ್ರಚಿಕಿತ್ಸೆಯ ಮೂಲಕ ತೆಗೆದು ಅದರ ಅಂಗಾಂಶ ಪರೀಕ್ಷೆ (ಬಯಾಪ್ಸಿ) ನೀಡುವುದಕ್ಕೂ ಮುನ್ನ ಗಡ್ಡೆ ಮಾದರಿಯನ್ನು ವಿಸರ್ಜಿಸುವ ಮೂಲಕ ಕರ್ತವ್ಯ ಲೋಪ ಎಸಗಿರುವ ಮೈಸೂರಿನ ಪ್ರತಿನಿಷ್ಠಿತ ಮಣಿಪಾಲ್ ಆಸ್ಪತ್ರೆ ಮತ್ತು...
ಶೀಘ್ರದಲ್ಲಿ ಮೈಸೂರು – ತಿರುಪತಿ ನಡುವೆ ವಿಮಾನ ಹಾರಾಟ ಆರಂಭ
ಮೈಸೂರು(Mysuru): ಸಾಂಸ್ಕೃತಿಕ ನಗರಿಯಿಂದ ತಿರುಪತಿಗೆ ನೇರ ವಿಮಾನ ಹಾರಾಟ ನಡೆಸಲು ಸಿದ್ದತೆ ನಡೆಯುತ್ತಿದ್ದು, ಈ ಬಗ್ಗೆ ಇಂಡಿಗೋ ವಿಮಾನಯಾನ ಸಂಸ್ಥೆಯ ಜೊತೆ ಮಾತುಕತೆ ನಡೆಸಲಾಗಿದೆ
ಮೈಸೂರು ವಿಮಾನ ನಿಲ್ದಾಣದ ನಿರ್ದೇಶಕ ಆರ್ ಮಂಜುನಾಥ್ ಈ...
ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ – ಸಿದ್ದರಾಮಯ್ಯ ಭೇಟಿ
ತಮಿಳುನಾಡು(Tamilnadu): ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಂದು ಡಾ.ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ ಸ್ವೀಕರಿಸಲು ಚನ್ನೈಗೆ ತೆರಳಿದ ಸಂದರ್ಭದಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರನ್ನು ಭೇಟಿ ಮಾಡಿ ಉಭಯ ಕುಶಲೋಪರಿ ವಿಚಾರಿಸಿದ್ದಾರೆ.
ಈ ವೇಳೆ ಸ್ಟಾಲಿನ್...
ಜು. 31 ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ: ಎಲ್ಲರೂ ಸದುಪಯೋಗಪಡಿಸಿಕೊಳ್ಳಿ
ಮೈಸೂರು(Mysuru): ಮಾನವ ಹಕ್ಕುಗಳ ರಕ್ಷಣೆ ಹಾಗೂ ಭ್ರಷ್ಟಚಾರ ನಿರ್ಮೂಲನಾ ಸಂಸ್ಥೆ, ಹಾಗೂ ಶ್ರೀ ಪ್ರಸನ್ನ ಸಾಯಿ ಡಯಾಗ್ನೋಸ್ಟಿಕ್ & ಹೆಲ್ತ್ ಕೇರ್ ಸೆಂಟರ್ ಹಾಗೂ ದಿ ರಿವೈವ್ ಆಸ್ಪತ್ರೆ ಸಹಯೋಗದಲ್ಲಿ ಉಚಿತ ಆರೋಗ್ಯ...





















