ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
41338 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಪುಲ್ವಾಮಾ ದಾಳಿಗೆ ಬೆಂಬಲ: ಎಂಜಿನಿಯರಿಂಗ್ ವಿದ್ಯಾರ್ಥಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್ಐಎ...

0
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿಯಿಂದ 40 ಸಿಆರ್ಪಿಎಫ್ ಪೊಲೀಸರು ಹುತಾತ್ಮರಾಗಿದ್ದಕ್ಕೆ ಸಂಬಂಧಿಸಿದಂತೆ ಫೇಸ್ಬುಕ್ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ಬೆಂಗಳೂರಿನ ಕಾಚರಕನಹಳ್ಳಿಯ ಎಂಜಿನಿಯರಿಂಗ್ ವಿದ್ಯಾರ್ಥಿ ಫೈಜ್ ರಶೀದ್’ಗೆ ಬೆಂಗಳೂರಿನ ರಾಷ್ಟ್ರೀಯ ತನಿಖಾ...

ಸೂಚನಾ ಫಲಕಕ್ಕೆ ಬೈಕ್ ಡಿಕ್ಕಿ: ಪಾನಮತ್ತರಾಗಿದ್ದ ಇಬ್ಬರು ಯುವಕರು ಸಾವು

0
ಬೆಂಗಳೂರು(Bengaluru): ಪಾನಮತ್ತರಾಗಿ ಬೈಕ್ ಚಲಾಯಿಸುತ್ತಿದ್ದ ಇಬ್ಬರು ಯುವಕರು ರಸ್ತೆಯ ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದಿರುವ ಘಟನೆ ರಾಜಾಜಿನಗರ ಸಂಚಾರಿ ಠಾಣಾ ವ್ಯಾಪ್ತಿಯ ಲಗ್ಗೆರೆ ಮೇಲ್ಸೇತುವೆ ಬಳಿ ಭಾನುವಾರ ರಾತ್ರಿ ನಡೆದಿದೆ. ಅಪಘಾತದಲ್ಲಿ  ಇಬ್ಬರು ಯುವಕರು...

ನ್ಯೂನತೆಗಳನ್ನು ಸರಿಪಡಿಸದಿದ್ದರೆ 4 ವಾರಗಳಲ್ಲಿ 1,000 ಮೊಕದ್ದಮೆಗಳನ್ನು ವಜಾಗೊಳಿಸಲಿರುವ ಸುಪ್ರೀಂ ಕೋರ್ಟ್

0
2014ರಿಂದ 2020ರ ನಡುವೆ ಹೂಡಲಾದ 1,000 ಮೊಕದ್ದಮೆಗಳನ್ನು 4 ವಾರಗಳಲ್ಲಿ ಸರಿಪಡಿಸಬೇಕು ಇಲ್ಲದಿದ್ದರೆ ಅವುಗಳನ್ನು ವಜಾಗೊಳಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ಎಚ್ಚರಿಕೆ ನೀಡಿದೆ. . ಅಕ್ಟೋಬರ್ 20 ರಂದು ನಡೆದ ನ್ಯಾಯಮೂರ್ತಿಗಳ ಕೋಣೆಯಲ್ಲಿ ನಡೆದ...

ಚಾಮರಾಜನಗರ: ವೀರಭದ್ರೇಶ್ವರ ಸ್ವಾಮಿ ದೇವಾಲಯದ ರಥೋತ್ಸವದ ವೇಳೆ ರಥ ಪಲ್ಟಿ

0
ಚಾಮರಾಜನಗರ(Chamarajanagar): ತಾಲ್ಲೂಕಿನ ಅಮಚವಾಡಿ-ಚೆನ್ನಪ್ಪನಪುರ ಗ್ರಾಮದ ವೀರಭದ್ರೇಶ್ವರ ಸ್ವಾಮಿ ದೇವಾಲಯದಲ್ಲಿ ಮಂಗಳವಾರ ನಡೆದ ರಥೋತ್ಸವ ಸಂದರ್ಭದಲ್ಲಿ ರಥ ಪಲ್ಟಿಯಾಗಿದ್ದು, ಅದೃಷ್ಟವಶಾತ್ ಸಾವು- ನೋವು ಸಂಭವಿಸಿಲ್ಲ. ಆರು ಶತಮಾನಗಳಿಂತಲೂ ಹಳೆಯದಾದ ವೀರಭದ್ರೇಶ್ವರ ಸ್ವಾಮಿ ದೇವಾಲಯದಲ್ಲಿ ಎರಡು ವರ್ಷಗಳ...

ಪೊಲೀಸ್ ನೇಮಕಾತಿ: ವಯೋಮಿತಿ ಹೆಚ್ಚಿಸುವ ಕುರಿತು ಚಿಂತನೆ ನಡೆದಿದೆ- ಆರಗ ಜ್ಞಾನೇಂದ್ರ

0
ತುಮಕೂರು(Tumkur): ಪೊಲೀಸರ ನೇಮಕಾತಿಯಲ್ಲಿ ವಯೋಮಿತಿ ಹೆಚ್ಚಳ ಮಾಡುವಂತೆ ಸಾಕಷ್ಟು ಒತ್ತಡಗಳು ಬಂದಿವೆ. ಈ ಕುರಿತು ಚಿಂತನೆ ನಡೆದಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಂಗಳವಾರ ಹೇಳಿದರು. ನಗರದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ...

ವಿದ್ಯುತ್ ಸ್ಪರ್ಶದಿಂದ ವನ್ಯಜೀವಿ, ಜನ ಸಾಮಾನ್ಯರ ಮರಣ ತಪ್ಪಿಸಲು ಮಾರ್ಗಸೂಚಿ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

0
ರಾಜ್ಯದಲ್ಲಿ ವಿದ್ಯುತ್ ಸ್ಪರ್ಶದಿಂದ ವನ್ಯಜೀವಿಗಳು ಹಾಗೂ ಜನ ಸಾಮಾನ್ಯರು ಸಾವನ್ನಪ್ಪುವುದನ್ನು ತಪ್ಪಿಸಲು ಸೂಕ್ತ ಮಾರ್ಗಸೂಚಿ ರೂಪಿಸಿ ಜಾರಿಗೊಳಿಸುವುದಕ್ಕೆ ಉನ್ನತ ಮಟ್ಟದ ಸಮಿತಿ ರಚಿಸುವ ಕುರಿತು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಸೋಮವಾರ ನೋಟಿಸ್...

ಉಡುಪಿ: ಆರು ಅಂಗಡಿಗಳ ಬೀಗ ಮುರಿದು ನಗದು ದೋಚಿದ ಕಳ್ಳರು

0
ಉಡುಪಿ(Udupi) : ಕಳ್ಳರು ಆರು ಅಂಗಡಿಗಳ ಬೀಗ ಮುರಿದು ಅಲ್ಲಿದ್ದ ನಗದು ದೋಚಿರುವ ಘಟನೆ ಉಡುಪಿ, ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ಮಣಿಪಾಲ ಠಾಣೆ ವ್ಯಾಪ್ತಿಯ ದೊಡ್ಡಣಗುಡ್ಡೆಯ ಒಂದು ಬಟ್ಟೆ ಮಳಿಗೆ ಮತ್ತು ಮೂರು...

ದೆಹಲಿಯ ಪಾದರಕ್ಷೆ ಕಾರ್ಖಾನೆಯಲ್ಲಿ ಬೆಂಕಿ: ಇಬ್ಬರು ಸಾವು, ಹಲವರಿಗೆ ಗಾಯ

0
ನವದೆಹಲಿ(Newdelhi): ದೆಹಲಿಯ ನರೆಲಾ ಕೈಗಾರಿಕಾ ಪ್ರದೇಶದಲ್ಲಿರುವ ಪಾದರಕ್ಷೆ ತಯಾರಿಕೆ ಕಾರ್ಖಾನೆಯಲ್ಲಿ ಮಂಗಳವಾರ ಬೆಂಕಿ ಅವಘಡ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಗುರುತು ಪತ್ತೆಹಚ್ಚಲಾಗುತ್ತಿದೆ ಎಂದು ದೆಹಲಿ...

ಕನ್ನಡ ನಾಡಿಗೆ ಭಾರತದ ಭವಿಷ್ಯ ಬರೆಯುವ ಶಕ್ತಿ ಇದೆ: ಸಿಎಂ ಬೊಮ್ಮಾಯಿ

0
ಬೆಂಗಳೂರು(Bengaluru):  ಕನ್ನಡ ನಾಡಿಗೆ ಭಾರತ ಭವಿಷ್ಯ ಬರೆಯುವ ಶಕ್ತಿ ಇದೆ. ವಿಶಾಲತೆ ಕನ್ನಡಿಗರ ಹುಟ್ಟುಗುಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ವ್ಯಕ್ತಪಡಿಸಿದರು. ಕಂಠೀರವ ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು,...

ವಾಣಿಜ್ಯ ಬಳಕೆಯ ಎಲ್’ಪಿಜಿ ಸಿಲಿಂಡರ್ ಬೆಲೆ ಇಳಿಕೆ

0
ನವದೆಹಲಿ(Newdelhi): ಗಗನಕ್ಕೇರಿದ್ದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಇಳಿಕೆಯಾಗಿದೆ. ಇಂದಿನಿಂದ ಪ್ರತಿ ಸಿಲಿಂಡರ್‌ಗೆ 115.50 ರೂ.ಯಷ್ಟು ಕಡಿಮೆಯಾಗಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 19 ಕೆ.ಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಈಗ 1,744...

EDITOR PICKS