Saval
ವಿಜಯನಗರ ಉಸ್ತುವಾರಿ ಸಚಿವರಾಗಿ ಆನಂದ್ ಸಿಂಗ ನೇಮಕ: ಸರ್ಕಾರದ ಆದೇಶ
ಹೊಸಪೇಟೆ (ವಿಜಯನಗರ): ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿ ಪ್ರವಾಸೋದ್ಯಮ, ಪರಿಸರ, ಜೀವಿಶಾಸ್ತ್ರ ಸಚಿವ ಆನಂದ್ ಸಿಂಗ್ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ.
ಮುಜರಾಯಿ ಖಾತೆ ಸಚಿವೆ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ಅವರಿಗೆ ಕೊಪ್ಪಳ ಜಿಲ್ಲೆಯ...
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪೊಲೀಸ್ ಕಸ್ಟಡಿಗೆ ಇಬ್ಬರು ಆರೋಪಿಗಳು
ದಕ್ಷಿಣ ಕನ್ನಡ(Dakshina kannada): ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.
ಪ್ರವೀಣ್ ಹತ್ಯೆ ನಡೆದ ಒಂದೇ ದಿನಕ್ಕೆ ಝಾಕಿರ್, ಶಫಿಕ್ ಎಂಬ...
ಜನಸಂಖ್ಯೆಗೆ ಜಿಲ್ಲಾ ನ್ಯಾಯಿಕ ಅಧಿಕಾರಿಗಳು ಪ್ರಥಮ ಸಂಪರ್ಕ ಕೇಂದ್ರ: ನ್ಯಾಯಮೂರ್ತಿ ಎನ್ ವಿ ರಮಣ
ನವದೆಹಲಿ(NewDelhi): ದೇಶದ ಬಹುತೇಕ ಜನಸಂಖ್ಯೆಗೆ ಜಿಲ್ಲಾ ನ್ಯಾಯಿಕ ಅಧಿಕಾರಿಗಳು ಪ್ರಥಮ ಸಂಪರ್ಕ ಕೇಂದ್ರವಾಗಿದ್ದಾರೆ ಎಂದು ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ರವರು ಹೇಳಿದ್ದಾರೆ.
ವಿಜ್ಞಾನ ಭವನದಲ್ಲಿ ಎನ್ಎಎಲ್ಎಸ್ಎ ಆಯೋಜಿಸಿರುವ ಪ್ರಥಮ...
ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ನಿವಾಸಕ್ಕೆ ಎಬಿವಿಪಿ ಕಾರ್ಯಕರ್ತರ ಪ್ರತಿಭಟನೆ
ಬೆಂಗಳೂರು(Bengaluru): ಬೆಂಗಳೂರಿನ ಜಯಮಹಲ್ ನಲ್ಲಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ನಿವಾಸಕ್ಕೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಹಿಂದೂ ಕಾರ್ಯಕರ್ತರ ಸರಣಿ ಹತ್ಯೆ ಖಂಡಿಸಿ ಪಿಎಫ್ ಐ ಮತ್ತು ಎಸ್...
ಸಿಇಟಿ ಫಲಿತಾಂಶ ಪ್ರಕಟ: ಅಪೂರ್ವಗೆ ಫಸ್ಟ್ ರ‍್ಯಾಂಕ್
ಬೆಂಗಳೂರು(Bengaluru): 2021- 22ನೇ ಸಾಲಿನ ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿಯ ಬಾಲಕರು ಮೇಲುಗೈ ಸಾಧಿಸಿದ್ದಾರೆ.
ಇಂದು ಮಲ್ಲೇಶ್ವರಂ ಬಳಿ ಇರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ...
ನೆತ್ತರಧಾರೆ ಹರಿದಷ್ಟೂ ಭರ್ಜರಿ ಮತಧಾರೆ!: ಸರ್ಕಾರದ ವಿರುದ್ಧ ಹೆಚ್’ಡಿಕೆ ಕಿಡಿ
ಬೆಂಗಳೂರು(Bengaluru): ಎರಡು ಕೊಲೆಗಳು ನಡೆದ ಬೆಳ್ಳಾರೆ ಗ್ರಾಮದಲ್ಲಿ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಹೊಣೆಯ ಘನತೆಗೆ ತಕ್ಕಂತೆ ಶಾಂತಿ ರಕ್ಷಣೆ ಬಗ್ಗೆ ಒಂದು ಮಾತನ್ನಾದರೂ ಹೇಳಿದಿರಾ? ಇಲ್ಲ, ಚುನಾವಣೆ ವರ್ಷವಲ್ಲ.. ಕೊಲೆಗಳೇ ಹೆಚ್ಚೆಚ್ಚು...
ಫಾಜಿಲ್ ಹತ್ಯೆ ಪ್ರಕರಣ: 21 ಮಂದಿ ಪೊಲೀಸರ ವಶಕ್ಕೆ
ಮಂಗಳೂರು(Mangalore): ಸುರತ್ಕಲ್ನಲ್ಲಿ ನಡೆದ ಯುವಕನ ಹತ್ಯೆ ಪ್ರಕರಣದ ಸಂಬಂಧ 21 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಏನಿದು ಘಟನೆ ?: ಸುರತ್ಕಲ್ನ ಅಂಗಡಿಯೊಂದರ ಮುಂದೆ ನಿಂತಿದ್ದ ಕಾಟಿಪಳ್ಳ ಮಂಗಳಪೇಟೆ ನಿವಾಸಿ ಫಾಜಿಲ್ ಎಂಬಾತನನ್ನು ಕಾರಿನಲ್ಲಿ...
ಇಂದು ವಿಚಾರಣೆಗೆ ಹಾಜರಾಗುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ನೋಟಿಸ್
ಬೆಂಗಳೂರು(Bengaluru): ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದ ವೇಳೆ ಕೇಳಿಬಂದ ಆರೋಪಗಳಿಗೆ ಸಂಬಂಧಪಟ್ಟಂತೆ ಸರ್ಕಾರದ ಕಾರ್ಯದರ್ಶಿ ಡಾ.ಜೆ.ರವಿಶಂಕರ್ ಅವರು ನೋಟಿಸ್ ನೀಡಿದ್ದು, ಇಂದು ಬೆಳಗ್ಗೆ 11 ಗಂಟೆಗೆ ಖುದ್ದು ಕಚೇರಿಗೆ ಹಾಜರಾಗಿ ಆರೋಪಗಳಿಗೆ...
ರೈಲ್ ಇಂಡಿಯಾದಲ್ಲಿದೆ ಅಪ್ರೆಂಟಿಸ್ ಹುದ್ದೆ; ಇಂದೇ ಅರ್ಜಿ ಸಲ್ಲಿಸಿ
ರೈಲ್ ಇಂಡಿಯಾ ಟೆಕ್ನಿಕಲ್ ಅಂಡ್ ಎಕನಾಮಿಕ್ ಸರ್ವಿಸಸ್ನಲ್ಲಿ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ತಾಂತ್ರಿಕ ಮತ್ತು ತಾಂತ್ರಿಕೇತರ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಒಟ್ಟು 91 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ....
ಮೈಸೂರು– ಚೆನ್ನೈ ಬುಲೆಟ್ ರೈಲು ವಿಸ್ತೃತ ವರದಿ ಸಲ್ಲಿಸಲು ಕೇಂದ್ರ ನಿರ್ದೇಶನ: ಸಚಿವ ವಿ.ಸೋಮಣ್ಣ
ಬೆಂಗಳೂರು (Bengaluru): ಮೈಸೂರು– ಚೆನ್ನೈ ನಡುವೆ ಸಂಚರಿಸಲಿರುವ ರಾಜ್ಯದ ಮೊಟ್ಟಮೊದಲ ಬುಲೆಟ್ ರೈಲು ಯೋಜನೆ ಕುರಿತು ವಿಸ್ತೃತ ಯೋಜನಾ ವರದಿ ಸಲ್ಲಿಸುವಂತೆ ನ್ಯಾಷನಲ್ ಹೈಸ್ಪೀಡ್ ರೈಲ್ವೆ ನಿಗಮಕ್ಕೆ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ.
ಈ...





















