Saval
ಮೈಸೂರು: ರಾಜ್ಯೋತ್ಸವ ಮೆರವಣಿಗೆ ವೇಳೆ ದಿಢೀರ್ ಪ್ರತಿಭಟನೆ
ಮೈಸೂರು(Mysuru): ರಾಜ್ಯೋತ್ಸವ ಮೆರವಣಿಗೆ ನಡೆಯುತ್ತಿದ್ದ ವೇಳೆ ಏಕಲವ್ಯ ನಗರ ನಿವಾಸಿಗಳು ದಿಢೀರ್ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಮಂಗಳವಾರ...
ಮೈಸೂರು: ಚಿರತೆ ದಾಳಿಗೆ ಯುವಕ ಬಲಿ
ಮೈಸೂರು(Mysuru): ತಿ.ನರಸೀಪುರ ತಾಲ್ಲೂಕಿನ ಮದ್ಗಾರ್ ಲಿಂಗಯ್ಯನಹುಂಡಿ ಗ್ರಾಮದ ಮಲ್ಲಪ್ಪನ ಬೆಟ್ಟದ ಸಮೀಪವಿರುವ ಮುದ್ದು ಮಾರಮ್ಮ ದೇವಾಲಯಕ್ಕೆ ಸ್ನೇಹಿತರೊಂದಿಗೆ ಪೂಜೆಗೆಂದು ಹೋಗಿದ್ದ ಯುವಕ ಚಿರತೆ ದಾಳಿಗೆ ಬಲಿಯಾಗಿದ್ದಾರೆ.
ಮಹಾರಾಜ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದ ಮಂಜುನಾಥ್...
ಚುನಾವಣಾ ಆಯೋಗಕ್ಕೆ ಸುಳ್ಳು ಪ್ರಮಾಣ ಪತ್ರ: ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲು
ಬೆಂಗಳೂರು(Bengaluru): ಚುನಾವಣಾ ಆಯೋಗಕ್ಕೆ ಶಾಸಕ ರಮೇಶ ಜಾರಕಿಹೊಳಿ ಅವರು ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದು, ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನಾಯಕರು ಆಯೋಗಕ್ಕೆ ದೂರು ನೀಡಿದ್ದಾರೆ.
ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ...
ಸ್ಟೀಲ್ ಮ್ಯಾನ್ ಆಫ್ ಇಂಡಿಯಾ ಖ್ಯಾತಿಯ ಜಮ್ಶೆಡ್ ಜೆ ಇರಾನಿ ನಿಧನ
ನವದೆಹಲಿ(Newdelhi): ಸ್ಟೀಲ್ ಮ್ಯಾನ್ ಆಫ್ ಇಂಡಿಯಾ ಖ್ಯಾತಿಯ ಜಮ್ಶೆಡ್ ಜೆ ಇರಾನಿ ಅವರು ಸೋಮವಾರ ರಾತ್ರಿ ನಿಧನರಾದರು ಎಂದು ಟಾಟಾ ಸ್ಟೀಲ್ ತಿಳಿಸಿದೆ.
ಇರಾನಿ ಅವರಿಗೆ 86 ವರ್ಷ ವಯಸ್ಸಾಗಿತ್ತು.
ಈ ಕುರಿತು ಹೇಳಿಕೆ ಬಿಡುಗಡೆ...
ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿಯಲ್ಲಿ ಉದ್ಯೋಗಾವಕಾಶ
ನ್ಯಾಷನಲ್ ಫಿಶೆರೀಸ್ ಡೆವಲಪ್ಮೆಂಟ್ ಬೋರ್ಡ್ (NFDB), ಹೈದೆರಾಬಾದ್, ಇಲ್ಲಿನ ಹಣಕಾಸು ವಿಭಾಗ, ಆಡಳಿತ ವಿಭಾಗ, ತಾಂತ್ರಿಕ ವಿಭಾಗಗಳಲ್ಲಿ ಅಗತ್ಯ ಇರುವ ಎಕ್ಸಿಕ್ಯೂಟಿವ್ ಅಸಿಸ್ಟಂಟ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಈ...
ಈ ರಾಶಿಯವರನ್ನು ಇಂಪ್ರೆಸ್ ಮಾಡೋದು ತುಂಬಾ ಕಷ್ಟ..!
ಎಲ್ಲರ ಸ್ವಭಾವವೂ ಒಂದೇ ರೀತಿ ಇರದು.ಕೆಲವರು ಇತರರನ್ನು ಮೆಚ್ಚಿಸಲು ನಾನಾ ಪ್ರಯತ್ನಗಳನ್ನು ಮಾಡುತ್ತಾರೆ. ಅದು ಹೊಗಳಿಕೆಗೆ ಆಗಿರಬಹುದು ಅಥವಾ ಅನುಕಂಪ ಗಿಟ್ಟಿಸಿಕೊಳ್ಳು ಅಥವಾ ಇನ್ಯಾವುದೋ ಕಾರಣಕ್ಕಾದರೂ ಆಗಿರಬಹುದು. ಆದರೆ ಕೆಲವರ ನಿರೀಕ್ಷೆಗಳು ಉನ್ನತಮಟ್ಟದ್ದಾಗಿರುತ್ತದೆ....
ರಾತ್ರಿ ಊಟದ ಬಳಿಕ ಸುಖಾಸನ ಹಾಗೂ ವಜ್ರಾಸನ ಮಾಡಿ
ಅಜೀರ್ಣ ಸಮಸ್ಯೆಯು ಇಂದಿನ ದಿನಗಳಲ್ಲಿ ಹೆಚ್ಚಿನ ಜನರಿಗೆ ದೊಡ್ಡ ಸಮಸ್ಯೆಯಾಗಿ ಕಾಡುತ್ತಲಿದ್ದು, ಇದರಿಂದಾಗಿಯೇ ಹಲವಾರು ಅನಾರೋಗ್ಯಗಳು ಮುಂದೆ ಬರಬಹುದು. ಜೀವನಶೈಲಿ, ಆಹಾರ ಕ್ರಮ ಇತ್ಯಾದಿಗಳು ಕೂಡ ಜೀರ್ಣಕ್ರಿಯೆಯಲ್ಲಿ ಪ್ರಮುಖ ಪಾತ್ರ ವಹಿಸುವುದು.
ರಾತ್ರಿ ಊಟವಾದ...
ಪಿಳ್ಳಂಗೋವಿಯ ಚೆಲುವ ಕೃಷ್ಣನ ಎಲ್ಲಿ ನೋಡಿದಿರಿ ರಂಗನ ಎಲ್ಲಿ ನೋಡಿದಿರಿ
ಪಿಳ್ಳಂಗೋವಿಯ ಚೆಲುವ ಕೃಷ್ಣನ ಎಲ್ಲಿ ನೋಡಿದಿರಿ ರಂಗನ ಎಲ್ಲಿ ನೋಡಿದಿರಿಎಲ್ಲಿ ನೋಡಿದರಲ್ಲಿ ತನಿಲ್ಲ ದಿಲ್ಲವೆಂದು ಬಲ್ಲ ಜಾಣರು
https://open.spotify.com/track/4R8BForCVSjz6bd9ZmwzR6?si=f3d67b40c6af416c
ನಂದಗೋಪನ ಮಂದಿರಗಳ ಸಂದುಗೊಂದಿನಲಿಚಂದ ಚಂದದ ಗೋಪ ಬಾಲರ ವೃಂದ ವೃಂದದಲಿಸುಂದರಾಂಗದ ಸುಂದರೀಯರ ಹಿಂದು ಮುಂದಿನಲಿಅಂದದಾಕಳ ಕಂದ...
ಚಾಮರಾಜನಗರ: ಜಿಂಕೆ ಬೇಟೆಯಾಡಿದ್ದ ವ್ಯಕ್ತಿಯ ಬಂಧನ
ಚಾಮರಾಜನಗರ(Chamarajangara): ಜಿಂಕೆ ಬೇಟೆಯಾಡಿ ಮಾಂಸ ಹೊತ್ತುಕೊಂಡು ಬರುತ್ತಿದ್ದ ವ್ಯಕ್ತಿಯನ್ನು ಅರಣ್ಯಾಧಿಕಾರಿಗಳು ಬಂಧಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯಲ್ಲಿ ನಡೆದಿದೆ.
ಮದ್ದೂರು ಕಾಲೋನಿಯ ಷಣ್ಮುಖ(35) ಬಂಧಿತ ಆರೋಪಿ....
ಕಾಮಗಾರಿಗಳು ಮುಗಿದ ತಕ್ಷಣವೇ ಬಿಲ್ ಬಿಡುಗಡೆ ಮಾಡಿ: ಗುತ್ತಿಗೆದಾರರ ಮನವಿ
ಮೈಸೂರು(Mysuru): ಕಾಮಗಾರಿಗಳು ಮುಗಿದ ತಕ್ಷಣವೇ ಬಿಲ್ ಬಿಡುಗಡೆ ಮಾಡದೇ ವಿಳಂಬ ಧೋರಣೆ ತಾಳುತ್ತಿರುವುದರಿಂದ ಸಮಸ್ಯೆಯುಂಟಾಗಿದ್ದು, ಆದಷ್ಟು ಬೇಗ ಸಮಸ್ಯೆ ಬಗೆಹರಿಸುವಂತೆ ಗುತ್ತಿಗೆದಾರರು ಮನವಿ ಮಾಡಿದರು.
ಮಹಾನಗರಪಾಲಿಕೆಯ ಹಳೆಯ ಕೌನ್ಸಿಲ್ ಸಭಾಂಗಣದಲ್ಲಿ ಮೇಯರ್ ಶಿವಕುಮಾರ್ ಅಧ್ಯಕ್ಷತೆಯಲ್ಲಿ...























