Saval
ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ ‘ವಿಕ್ರಾಂತ್ ರೋಣ’
ಬೆಂಗಳೂರು (Bengaluru): ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದೆ.ಸಿನಿಮಾ ಮೊದಲ ದಿನ ಭಾರತದಲ್ಲೇ 20-22 ಕೋಟಿ ರೂ. ಗಳಿಸಿದೆ. ಕರ್ನಾಟಕದಲ್ಲಿ 13 ಕೋಟಿ ರೂ. ಕಲೆಕ್ಷನ್ ಆಗಿದೆ.ಅನೂಪ್...
ಮೈಸೂರಿನಲ್ಲಿ ಯುದ್ಧ ಸ್ಮಾರಕ ನಿರ್ಮಾಣ ಒಂದು ವಿಶೇಷ- ಎಲ್.ನಾಗೇಂದ್ರ
ಮೈಸೂರು(Mysuru): ಮೈಸೂರಿನಲ್ಲಿ ಯುದ್ಧ ಸ್ಮಾರಕ ಆಗುತ್ತಿರುವುದು ಒಂದು ವಿಶೇಷ ಎಂದು ಕ್ಷೇತ್ರದ ವಿಧಾನಸಭಾ ಸದಸ್ಯರಾದ ನಾಗೇಂದ್ರ ಅವರು ಹೇಳಿದರು.ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸೃತಿ ಇಲಾಖೆ ಹಾಗೂ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ...
ಮಕ್ಕಳಲ್ಲಿ ಹಲ್ಲಿನ ಹುಳುಕು ತಡೆಯುವುದು ಹೇಗೆ? ಇಲ್ಲಿದೆ ಮಾಹಿತಿ
ಮಕ್ಕಳಲ್ಲಿ ಹಲ್ಲಿನ ಹುಳುಕು ಕಾಣಿಸಿಕೊಳ್ಳುತ್ತದೆ. ಅದಕ್ಕೆ ಕಾರಣಗಳೇನು? ಹೇಗೆ ತಡೆಯಬಹುದು ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಮಕ್ಕಳಲ್ಲಿ ಹಲ್ಲಿಗೆ ಸಂಬಂಧಿಸಿದ ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. 6 ನೇ ತಿಂಗಳಿನಿಂದ ಮಗುವಿಗೆ...
ವೈಫಲ್ಯ ಮುಚ್ಚಿಕೊಳ್ಳಲು ಬೊಮ್ಮಾಯಿ ʼಬುಲ್ಡೋಜರ್ʼ ಜಪ: ಹೆಚ್.ಡಿ. ಕುಮಾರಸ್ವಾಮಿ ಟೀಕೆ
ಬೆಂಗಳೂರು: ಮಂಗಳೂರು ಸರಣಿ ಕೊಲೆಗಳಿಗೆ ಸಂಬಂಧಿಸಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಡುತ್ತಿರುವ ತಪ್ಪು ಹೆಜ್ಜೆಗಳ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಟೀಕಾಪ್ರಹಾರ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಹೆಚ್...
ಪ್ರವೀಣ್ ಅಂತಿಮಯಾತ್ರೆ ವೇಳೆ ಲಾಠಿಚಾರ್ಜ್ ಮಾಡಿದ ಇಬ್ಬರು ಪೊಲೀಸರ ವರ್ಗಾವಣೆ
ಮಂಗಳೂರು(Mangalore): ಬಿಜೆಪಿ ಕಾರ್ಯಕರ್ತ ಪ್ರವೀಣ್ ಅಂತಿಮಯಾತ್ರೆಯ ಮೆರವಣಿಗೆ ವೇಳೆಯಲ್ಲಿ ಲಾಠಿಚಾರ್ಜ್ ಮಾಡಿದ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ಅವರು ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ...
ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ದೇಶೀಯ ಶಿಕ್ಷಣ ನೀತಿ ಜಾರಿ ಸರ್ಕಾರದ ಆದ್ಯತೆ: ಬಿ.ಸಿ.ನಾಗೇಶ್
ಮೈಸೂರು(Mysuru): ಶಿಕ್ಷಣ ವ್ಯವಸ್ಥೆ ಸುಧಾರಿಸಲು ದೇಶೀಯವಾದ ಶಿಕ್ಷಣ ನೀತಿ ಜಾರಿ ಸರ್ಕಾರದ ಆದ್ಯತೆಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಬೋಗಾದಿಯ ಬಾಪೂಜಿ ಬಡಾವಣೆಯಲ್ಲಿ ಶುಕ್ರವಾರ ಜೆಎಸ್‌ಎಸ್ ಬಾಲಕಿಯರ...
ತಂದೆ- ಮಗನ ಪ್ರವಾಸಕ್ಕೆ ಯೋಗ್ಯವಾದ ತಾಣಗಳು
ತಂದೆಯ ಜೊತೆ ಪ್ರವಾಸ ಮಾಡುವಾಗ ಯಾವೆಲ್ಲಾ ತಾಣಗಳು ಪ್ರವಾಸ ಪಟ್ಟಿಯಲ್ಲಿರಬೇಕು. ತಂದೆ ಮಗನ ಪ್ರೀತಿಯು ಮತ್ತಷ್ಟು ಗಟ್ಟಿಯಾಗಲು ಅಥವಾ ನಿಮ್ಮ ತಂದೆಯನ್ನು ಸಂತೋಷ ಪಡಿಸಲು ಕೆಲವು ತಾಣಗಳಿಗೆ ಭೇಟಿ ನೀಡಿ. ನಿಮ್ಮ ನಿಜವಾದ...
ಭಕ್ತನಿಗೆ ಲಾಡು ಪ್ರಸಾದದೊಂದಿಗೆ 2.91 ಲಕ್ಷ ರೂ.ಹಣ ನೀಡಿದ ಮಹದೇಶ್ವರ ಬೆಟ್ಟದ ಸಿಬ್ಬಂದಿ
ಚಾಮರಾಜನಗರ(Chamarajanagara): ಮಲೆ ಮಹದೇಶ್ವರ ಸ್ವಾಮಿ ದೇವಾಲಯದ ಸಿಬ್ಬಂದಿ ಎಡವಟ್ಟಿನಿಂದಾಗಿ ಭಕ್ತನಿಗೆ ಲಾಡು ಪ್ರಸಾದದ ಜೊತೆಗೆ 2.91 ಲಕ್ಷ ಹಣವು ದೊರೆತಿದೆ.
ಭೀಮನ ಅಮಾವಾಸ್ಯೆಯ ದಿನವಾಗ ಗುರುವಾರ ಈ ಘಟನೆ ನಡೆದಿದ್ದು, ಮಹದೇಶ್ವರಬೆಟ್ಟದ ರಾಜಗೋಪುರ ಬಳಿ...
ಆಗಸ್ಟ್ 2 ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮನ
ಬೆಂಗಳೂರು(Bengaluru): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಆಗಸ್ಟ್ 2ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ.
ಅಂದು ದೆಹಲಿಯಿಂದ ನೇರವಾಗಿ ಹುಬ್ಬಳ್ಳಿಗೆ ಬರಲಿರುವ ರಾಹುಲ್ ಗಾಂಧಿ ಹುಬ್ಬಳ್ಳಿಯಲ್ಲಿ ರಾತ್ರಿ ಉಳಿದುಕೊಂಡು ನಂತರ ಮರುದಿನ ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮೋತ್ಸವದಲ್ಲಿ ಭಾಗಿಯಾಗಲಿದ್ದಾರೆ.
ಅದಕ್ಕೂ ಮೊದಲು...
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಸಿದ್ದರಾಮಯ್ಯ
ಮೈಸೂರು(Mysuru): ರಾಜ್ಯದಲ್ಲಿ ಸರ್ಕಾರವೇ ಇಲ್ಲ, ಸರ್ಕಾರ ಸತ್ತು ಹೋಗಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು.
ಮಂಗಳೂರಿನಲ್ಲಿ ನಡೆದಿರುವ ಹತ್ಯೆ ಪ್ರಕರಣಗಳ ಕುರಿತು ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ...




















