Saval
ವಿಪತ್ತು ನಿರ್ವಹಣೆ ಕುರಿತು ಅಣಕು ಪ್ರದರ್ಶನ: ಯಶಸ್ವಿ ಕಾರ್ಯಾಚರಣೆ
ಮೈಸೂರು(Mysuru): ಮೈಸೂರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಕಾರ್ಖಾನೆಗಳು, ಬಾಯ್ಲರ್‌ಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ ಸಹಯೋಗದೊಂದಿಗೆ ವಿಪತ್ತು ನಿರ್ವಹಣೆ ಬಗ್ಗೆ ಅಣಕು ಪ್ರದರ್ಶನವು ಇಂದು ಕೆ. ಆರ್. ನಗರ ತಾಲ್ಲೂಕಿನ...
ಈ 19 ಆ್ಯಪ್ಗಳನ್ನು ಬಳಸುವುದು ಸ್ಮಾರ್ಟ್ ಫೋನ್ ಬಳಕೆದಾರರಿಗೆ ಅಪಾಯಕಾರಿ: ಕೂಡಲೇ ಡಿಲೀಟ್ ಮಾಡಿ
ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಹತ್ತಾರು ದುರುದ್ದೇಶಪೂರಿತ ಮಾಲ್‌ವೇರ್ ಮತ್ತು ಟ್ರೋಜನ್ ಅಪ್ಲಿಕೇಶನ್‌ಗಳು ಹೊರಹೊಮ್ಮುತ್ತಿವೆ. ಇತ್ತೀಚೆಗೆ ಮತ್ತೊಂದು ಪಟ್ಟಿ ಹೊರಬಿದ್ದಿದೆ. ಇದರಲ್ಲಿ 19ಕ್ಕೂ ಹೆಚ್ಚು ಆ್ಯಪ್ ಗಳಿವೆ. ಈ ಆ್ಯಪ್ಗಳನ್ನು ಬಳಸುವುದು ಸ್ಮಾರ್ಟ್ ಫೋನ್...
ಕರಾವಳಿ ಈಗ ಕೊಲೆಗಳ ಆಡಂಬೋಲ: ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು(Bengaluru): ಮುಖ್ಯಮಂತ್ರಿ ಮಂಗಳೂರಿನಲ್ಲಿ ಇದ್ದಾಗಲೇ ಮೂರನೇ ಕೊಲೆಯಾಗಿದೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ನೆಲಕಚ್ಚಿದೆ ಎನ್ನುವುದಕ್ಕೆ ಇದಕ್ಕಿಂತಾ ಸಾಕ್ಷಿ ಬೇಕೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಖಾರವಾಗಿ ಪ್ರಶ್ನಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ...
ಜೈವಿಕ ತಂದೆಯ ಮರಣದ ನಂತರ ಮಗುವಿಗೆ ಮಲತಂದೆಯ ಉಪನಾಮವನ್ನು ನೀಡುವ ಹಕ್ಕು ತಾಯಿಗೆ ಇದೆ:...
ಮಗುವಿನ ಸ್ವಾಭಾವಿಕ ಪೋಷಕರಾಗಿರುವ ತಾಯಿ ಮಾತ್ರ ಮಗುವಿನ ಉಪನಾಮವನ್ನು ನಿರ್ಧರಿಸುವ ಹಕ್ಕನ್ನು ಹೊಂದಿರುತ್ತಾರೆ ಹಾಗೆಯೇ ಮಗುವನ್ನು ದತ್ತು ತೆಗೆದುಕೊಳ್ಳಲು ಬಿಟ್ಟುಕೊಡುತ್ತಾರೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಅಭಿಪ್ರಾಯಪಟ್ಟಿದೆ.
(ಅಕ್ಕೆಲ್ಲ ಲಲಿತಾ ಪಿಎಸ್ ಕೊಂಡ ರಾವ್...
27 ಸಾವಿರ ಗ್ರಾಮಗಳಿಗೆ ಸ್ಮಶಾನ ಸೌಲಭ್ಯ ಕಲ್ಪಿಸಿದ್ದೇವೆ: ಹೈಕೋರ್ಟ್ ಗೆ ದಾಖಲೆ ಒದಗಿಸಿದ ರಾಜ್ಯ...
ಬೆಂಗಳೂರು(Bengaluru): ರಾಜ್ಯದ ಒಟ್ಟು 29,616 ಗ್ರಾಮಗಳ ಪೈಕಿ 27,099 ಗ್ರಾಮಗಳಿಗೆ ಸ್ಮಶಾನ ಸೌಲಭ್ಯ ಕಲ್ಪಿಸಿದ್ದೇವೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಗೆ ಮಾಹಿತಿ ನೀಡಿದೆ.
ವಕೀಲ ಮೊಹಮ್ಮದ್ ಇಕ್ವಾಲ್ ಅವರು ಗ್ರಾಮಗಳಿಗೆ ಸ್ಮಶಾನ ಸೌಲಭ್ಯ...
ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಒಟ್ಟು 50 ಲಕ್ಷ ರೂ ಪರಿಹಾರ
ಮಂಗಳೂರು(Mangalore): ಕಿಡಿಗೇಡಿಗಳಿಂದ ಹತ್ಯೆಯಾದಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕುಟುಂಬದವರಿಗೆ ಒಟ್ಟು 50 ಲಕ್ಷ ರೂಗಳ ಚೆಕ್ಕನ್ನು ನೀಡಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ, ಬಿಜೆಪಿ ಸರ್ಕಾರದಿಂದ 25 ಲಕ್ಷ ಹಾಗೂ...
ಮೀನುಗಾರಿಕೆ ಇಲಾಖೆಯಲ್ಲಿದೆ ಕೆಲಸ; ಅರ್ಜಿ ಸಲ್ಲಿಕೆಗೆ ಜು.30 ಕಡೆ ದಿನ
ರಾಜ್ಯದ ಮೀನುಗಾರಿಕೆ ಇಲಾಖೆಯಲ್ಲಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಉಪ ಯೋಜನಾ ವ್ಯವಸ್ಥಾಪಕ ಮತ್ತು ಜಿಲ್ಲಾ ಯೋಜನಾ ವ್ಯವಸ್ಥಾಪಕರು ಹಾಗೂ ಮಲ್ಟಿ ಟಾಸ್ಕಿಂಗ್ ಸಿಬ್ಬಂದಿ...
ಸುರತ್ಕಲ್: ಪ್ರೀತಿ ವಿಚಾರಕ್ಕೆ ಫಾಸಿಲ್ ಹತ್ಯೆ? ಘಟನೆ ಖಂಡಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ
ಮಂಗಳೂರು (Mangalore): ಸುರತ್ಕಲ್ ನಲ್ಲಿ ನಡೆದ ಮಹಮ್ಮದ್ ಫಾಸಿಲ್ ಹತ್ಯೆಗೆ ಪ್ರೀತಿ-ಪ್ರೇಮ ವಿಚಾರ ಕಾರಣವಿರಬಹುದು ಎಂದು ಚರ್ಚೆಯಾಗುತ್ತಿದೆ.
ನಗರದ ಹೊರವಲಯದ ಸುರತ್ಕಲ್ ನಲ್ಲಿ ಫಾಜಿಲ್ ಎಂಬ ಯುವಕನ ಬರ್ಬರ ಹತ್ಯೆ ವಿಚಾರ ಹಲವು ಆಯಾಮಗಳನ್ನು...
ನ್ಯಾಯಾಧೀಶರ ಹತ್ಯೆ ಪ್ರಕರಣ: ಆಟೋ ಚಾಲಕ ಸೇರಿದಂತೆ ಇಬ್ಬರು ದೋಷಿ, ಆಗಸ್ಟ್ 6ಕ್ಕೆ ಶಿಕ್ಷೆ...
ರಾಂಚಿ (Ranchi): ಜಾರ್ಖಂಡ್‌ನ ಧನಬಾದ್‌ನಲ್ಲಿ ನಡೆದಿದ್ದ ನ್ಯಾಯಾಧೀಶ ಉತ್ತಮ್ ಆನಂದ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ರಿಕ್ಷಾ ಚಾಲಕ ಹಾಗೂ ಆತನ ಸಹಚರನನ್ನು ದೋಷಿ ಎಂದು ಜಾರ್ಖಂಡ್‌ನ ವಿಶೇಷ ಸಿಬಿಐ ನ್ಯಾಯಾಲಯ ತೀರ್ಪು...
ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ ಚಾಲನೆ: ಅತಿ ಹೆಚ್ಚು ಪದಕ ಗೆಲ್ಲುವ ವಿಶ್ವಾಸದಲ್ಲಿ ಭಾರತ
ಬರ್ಮಿಂಗ್‌ಹ್ಯಾಮ್ (Birmingham): ಕಾಮನ್‌ವೆಲ್ತ್ ಕ್ರೀಡಾಕೂಟದ 22ನೇ ಆವೃತ್ತಿಗೆ ಗುರುವಾರ ರಾತ್ರಿ ಅದ್ಧೂರಿ ಚಾಲನೆ ಸಿಕ್ಕಿದೆ. ಇಂಗ್ಲೆಂಡಿನ ಬರ್ಮಿಂಗ್‌ಹ್ಯಾಮ್‌ನ ಅಲೆಕ್ಸಾಂಡರ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಸಮಾರಂಭ ನಡೆಯಿತು.
ಇಂಗ್ಲೆಂಡ್ ರಾಜಮನೆತನದ ಪ್ರಿನ್ಸ್ ಚಾರ್ಲ್ಸ್ ಅವರು ಸಮಾರಂಭದ ಮುಖ್ಯ...





















