Saval
ನಾಟಕದ ಅರಿವೇ ಇಲ್ಲದವರಿಗೆ ರಾಜ್ಯೋತ್ಸವ ಪ್ರಶಸ್ತಿ: ಹಿರಿಯ ನಾಟಕ ಕಲಾವಿದ ಆರೋಪ
ಧಾರವಾಡ(Dharawad): ಅರ್ಹರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡದೆ ತಾರತಮ್ಯ ಮಾಡಲಾಗಿದೆ. ನಾಟಕದ ಅರಿವೇ ಇಲ್ಲದವರಿಗೆ ನೀಡಿ ನನಗೆ ಮೋಸ ಮಾಡಲಾಗಿದೆ ಎಂದು ಹಿರಿಯ ನಾಟಕ ಕಲಾವಿದ ಸದಾಶಿವನಗೌಡ ಜನಗೌಡರ ಅಳಲು ತೋಡಿಕೊಂಡಿದ್ದಾರೆ.
ರಾಜ್ಯೋತ್ಸವ ಪ್ರಶಸ್ತಿ ಪ್ರಕಟ...
ಕೊಳ್ಳೇಗಾಲ ನಗರಸಭೆ: ಬಿಜೆಪಿ ಭರ್ಜರಿ ಗೆಲುವು
ಚಾಮರಾಜನಗರ(Chamarajangara): ಕೊಳ್ಳೇಗಾಲ ನಗರಸಭೆಯ ಏಳು ವಾರ್ಡ್’ಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ.
ಏಳು ವಾರ್ಡ್’ಗಳ ಪೈಕಿ ಆರರಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಒಂದು ವಾರ್ಡ್ ನಲ್ಲಿ ಕಾಂಗ್ರೆಸ್ ಜಯಶಾಲಿಯಾಗಿದೆ.
ಸೋಮವಾರ ಬೆಳಿಗ್ಗೆ...
ನಾನು ಏಕ್ತಾ ನಗರದಲ್ಲಿದ್ದರೂ, ಮನಸ್ಸು ಮೋರ್ಬಿ ಸಂತ್ರಸ್ತರ ಜೊತೆಗಿದೆ: ಪ್ರಧಾನಿ ಮೋದಿ
ನರ್ಮದಾ: ನಾನೀಗ ಏಕ್ತಾ ನಗರದಲ್ಲಿ ಇದ್ದೇನೆ. ಆದರೆ, ನನ್ನ ಮನಸ್ಸು ಮೋರ್ಬಿ ಸಂತ್ರಸ್ತರ ಜೊತೆಗಿದೆ. ನನ್ನ ಜೀವನದಲ್ಲಿ ಇದೇ ಮೊದಲ ಬಾರಿಗೆ ಇಂತಹ ದೊಡ್ಡ ನೋವನ್ನು ಅನುಭವಿಸುತ್ತಿದ್ದೇನೆ ಎಂದು ಎಂದು ಗುಜರಾತ್ ಸೇತುವೆ...
ಗ್ರಾಪಂಗಳಿಗೆ ಕೋವಿಡ್ ಪರಿಕರ ಪೂರೈಸಿದ ವ್ಯಕ್ತಿಯಿಂದ ದಯಾಮರಣ ಕೋರಿ ಪತ್ರ: ರಾಷ್ಟ್ರಪತಿ, ಪ್ರಧಾನಿ, ಸಿಎಂಗೆ...
ಹುಬ್ಬಳ್ಳಿ(Hubballi): ಕೋವಿಡ್ ತುರ್ತು ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಗಳಿಗೆ ಕೋವಿಡ್ ಪರಿಕರಗಳನ್ನು ಪೂರೈಸುವ ಕೆಲಸ ಮಾಡಿದ್ದ ವ್ಯಕ್ತಿಯೊಬ್ಬ ರಾಷ್ಟ್ರಪತಿ, ಪ್ರಧಾನ ಮಂತ್ರಿ, ರಾಜ್ಯಪಾಲ ಮತ್ತು ಮುಖ್ಯಮಂತ್ರಿಗಳಿಗೆ ದಯಾಮರಣಕ್ಕಾಗಿ ಮನವಿ ಮಾಡಿದ್ದಾರೆ.
ಹುಬ್ಬಳ್ಳಿ ಮೂಲದ ಬಸವರಾಜ್ ದಯಾಮರಣಕ್ಕಾಗಿ...
ಬಂಡೆಮಠದ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ: ಕಣ್ಣೂರು ಶ್ರೀ ಸೇರಿ ಮೂವರಿಗೆ 14 ದಿನ ನ್ಯಾಯಾಂಗ...
ರಾಮನಗರ ಜಿಲ್ಲೆ ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹನಿಟ್ರ್ಯಾಪ್ ಮಾಡಿದ್ದ ಆರೋಪದ ಮೇಲೆ ಮಾಗಡಿ ತಾಲೂಕಿನ ಕಣ್ಣೂರು ಮಠದ ಮೃತ್ಯುಂಜಯ ಸ್ವಾಮೀಜಿ, ಎಂಜಿನಿಯರಿಂಗ್ ವಿದ್ಯಾರ್ಥಿನಿ ನೀಲಾಂಬಿಕೆ (ಚಂದು) ಹಾಗೂ ಕಣ್ಣೂರು...
ಗುಜರಾತ್: ತೂಗು ಸೇತುವೆ ದುರಂತದಲ್ಲಿ 135 ಮಂದಿ ಸಾವು, ಇಲ್ಲಿಯವರೆಗೆ 185 ಮಂದಿ ರಕ್ಷಣೆ
ಗುಜರಾತ್(Gujarath): ಪಶ್ಚಿಮ ಗುಜರಾತ್‌ನ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಶತಮಾನದಷ್ಟು ಹಳೆಯ ತೂಗುಸೇತುವೆ ಭಾನುವಾರ ಸಂಜೆ ಮುರಿದು ಬಿದ್ದು 135 ಮಂದಿ ಮೃತಪಟ್ಟಿದ್ದು, ಇಲ್ಲಿಯವರೆಗೆ 185 ಜನರನ್ನು ರಕ್ಷಿಸಲಾಗಿದೆ.
ಮತ್ತಷ್ಟು ಜನರು ನಾಪತ್ತೆಯಾಗಿದ್ದು, ಮುಂದಿನ...
ಏರ್ ಇಂಡಿಯಾ ಎಕ್ಸ್’ಪ್ರೆಸ್’ನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಏರ್ ಇಂಡಿಯಾ ಎಕ್ಸ್’ಪ್ರೆಸ್’ನಲ್ಲಿ ವಿವಿಧ ಟ್ರೇನಿ ಕ್ಯಾಬಿನ್ ಕ್ರ್ಯೂ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಂಗಳೂರಿನಲ್ಲಿ ಪೋಸ್ಟಿಂಗ್ ಖಾಲಿ ಇದ್ದು, ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗಿಯಾಗಬೇಕು. ನವೆಂಬರ್ 12, 2022ರಂದು ಸಂದರ್ಶನ...
ಗುಪ್ತಚರ ಇಲಾಖೆಯಲ್ಲಿ 1671 ಸೆಕ್ಯುರಿಟಿ ಅಸಿಸ್ಟೆಂಟ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆ ನೇಮಕಾತಿಗೆ...
ಗುಪ್ತಚರ ಇಲಾಖೆಯಲ್ಲಿ 1671 ಸೆಕ್ಯುರಿಟಿ ಅಸಿಸ್ಟೆಂಟ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಬಳಸಿಕೊಳ್ಳಬಹುದು. ನವೆಂಬರ್ 25, 2022...
ಕನ್ಯಾ ರಾಶಿಯವರ ಹತ್ತು ಒಳ್ಳೆಯ ಗುಣಗಳಿವು..!
ಈ ಅಪೂರ್ಣ ಜಗತ್ತಿನಲ್ಲಿ ಯಾರೂ ಪರಿಪೂರ್ಣರಲ್ಲ. ಆದರೆ ನೀವು ಯಾರನ್ನಾದರೂ ಭೇಟಿಯಾದಾಗ ಮತ್ತು ನೀವು ಅವರನ್ನು ಅರ್ಥಮಾಡಿಕೊಳ್ಳಲು ಕಾಲಾವಕಾಶ ಬೇಕಾಗುತ್ತದೆ. ಆದರೆ ಜ್ಯೋತಿಷ್ಯಶಾಸ್ತ್ರವು ಇದನ್ನು ಸರಳಗೊಳಿಸುತ್ತದೆ ಹೇಗೆಂದರೆ ನಿಮ್ಮೊಂದಿಗೆ ಮಾತನಾಡುವ ವ್ಯಕ್ತಿಯ ರಾಶಿ...
ಯೋಗ ನಮ್ಮ ಶರೀರಕ್ಕೆ ಮತ್ತು ಮನಸ್ಸಿಗೆ ನೆಮ್ಮದಿ ಒದಗಿಸುತ್ತದೆ
ಹೆಚ್ಚಿನ ಜನರು ಯೋಗ ಎಂದರೆ ಶರೀರದ ಕಸರತ್ತು ಎಂದು ತಿಳಿದು ಕೊಂಡಿರುತ್ತಾರೆ. ಆದರೆ ಯೋಗವು ನಮ್ಮ ಶರೀರಕ್ಕೆ ಮತ್ತು ಮನಸ್ಸಿಗೆ ಹಿತವಾದ ನೆಮ್ಮದಿಯನ್ನು ಒದಗಿಸುತ್ತದೆ. ಯೋಗಾಭ್ಯಾಸವನ್ನು ಹೆಚ್ಚು ಪರಿಣಾಮಕಾರಿ ಮಾಡಲು ಯೋಗದ ಕೊನೆಯಲ್ಲಿ...























