ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38537 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತ್ನಿ ಎಂದಿದ್ದಕ್ಕೆ ಕ್ಷಮೆ ಕೇಳುವೆ: ಅಧೀರ್‌ ರಂಜನ್‌ ಚೌಧರಿ

0
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು 'ರಾಷ್ಟ್ರಪತ್ನಿ' ಎಂದು ಸಂಬೋಧಿಸಿರುವ ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ ವಿರುದ್ಧ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ತಾವು ದ್ರೌಪದಿ ಅವರಲ್ಲಿ ವೈಯಕ್ತಿಕವಾಗಿ ಕ್ಷಮೆ ಕೇಳಲು ಸಿದ್ಧವಿರುವುದಾಗಿ...

ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತ್ನಿ ಎಂದ ಕಾಂಗ್ರೆಸ್ ನಾಯಕ: ಕ್ಷಮೆಗೆ ಪಟ್ಟು ಹಿಡಿದ ಬಿಜೆಪಿ

0
ನವದೆಹಲಿ(New Delhi): ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತ್ನಿ ಎಂದು ಸಂಭೋದಿಸಿದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ವಿರುದ್ಧ ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿ, ಕ್ಷಮೆಗೆ ಪಟ್ಟು ಹಿಡಿದರು. ಬಿಜೆಪಿಯ ತೀವ್ರ ಪ್ರತಿಭಟನೆಯಿಂದಾಗಿ...

ಪ್ಲಾಸ್ಟಿಕ್ ಬಳಕೆ ನಿಷೇಧಕ್ಕೆ ಸಹಕರಿಸಿ: ಪಾಲಿಕೆ ಆರೋಗ್ಯಾಧಿಕಾರಿ ಡಾ ನಾಗರಾಜ್

0
ಮೈಸೂರು(Mysuru): ವಿಶ್ವ ಪರಿಸರ ಸಂರಕ್ಷಣಾ ದಿನ ಅಂಗವಾಗಿ ಪ್ಲ್ಯಾಸ್ಟಿಕ್ ಕ್ಯಾರಿ ಬ್ಯಾಗ್ ನಿಷೇಧದ ಬಗ್ಗೆ  ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ವತಿಯಿಂದ  ನಗರದ ವಿವಿಧ ಕಡೆ ಗ್ರಾಹಕರಿಗೆ ಹಾಗೂ ವ್ಯಾಪಾರಸ್ಥರಿಗೆ ಬಟ್ಟೆ ಬ್ಯಾಗ್...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇಬ್ಬರ ಬಂಧನ

0
ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಜಾಕೀರ್ ಸವಣೂರು ಹಾಗೂ ಶಫಿಕ್ ಬಂಧಿತರು. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಕಾನೂನು ಸುವ್ಯವಸ್ಥೆ...

ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

0
ಮೈಸೂರು(Mysuru): ನಗರದ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (ಬಿಇಎಂಎಲ್) ಆವರಣದಲ್ಲಿ ಕಾಣಿಸಿಕೊಂಡಿದ್ದ ಚಿರತೆ ಬುಧವಾರ ರಾತ್ರಿ ಬೋನಿಗೆ ಬಿದ್ದಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಅರಣ್ಯ ಇಲಾಖೆಯು ಮೂರು ದಿನಗಳ ಹಿಂದಷ್ಟೇ ಬೋನನ್ನು ಇರಿಸಿದ್ದು,  ಗುರುವಾರ...

ಜು.31 ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

0
ಮೈಸೂರು(Mysuru): ಮಾನವ ಹಕ್ಕುಗಳ ರಕ್ಷಣೆ ಹಾಗೂ ಭ್ರಷ್ಟಚಾರ ನಿರ್ಮೂಲನಾ ಸಂಸ್ಥೆ ಹಾಗೂ ಶ್ರೀ ಪ್ರಸನ್ನ ಸಾಯಿ ಡಯಾಗ್ನೋಸ್ಟಿಕ್ & ಹೆಲ್ತ್ ಕೇರ್ ಸೆಂಟರ್ ಹಾಗೂ ದಿ ರಿವೈವ್ ಆಸ್ಪತ್ರೆ ಸಹಯೋಗದಲ್ಲಿ ಉಚಿತ ಆರೋಗ್ಯ...

ಕೇರಳ: ಕಾಡಾನೆ ತುಳಿತಕ್ಕೆ ಮಹಿಳೆ ಸಾವು

0
ಕೇರಳ(Kerala): ಪಾಲಕ್ಕಾಡ್ ಜಿಲ್ಲೆಯ ಅಟ್ಟಪ್ಪಾಡಿ ಅರಣ್ಯ ಪ್ರದೇಶದ ಸಮೀಪದಲ್ಲಿ ಕಾಡಾನೆಯೊಂದು ಬುಡಕಟ್ಟು ಮಹಿಳೆಯ ಮೇಲೆ ದಾಳಿ ನಡೆಸಿ ತುಳಿದು ಸಾಯಿಸಿರುವ ಘಟನೆ ಬುಧವಾರ ಮಧ್ಯರಾತ್ರಿ ನಡೆದಿದೆ. ಮಧ್ಯರಾತ್ರಿ 2 ಗಂಟೆಯ ಸುಮಾರಿಗೆ ಜಾನುವಾರುಗಳು ಜೋರಾಗಿ...

ಶ್ರೀ ಜ್ಯೋತಿರ್ಭೀಮೇಶ್ವರ ವ್ರತ ವಿಶೇಷ

0
ಆಷಾಢ ಬಹುಳ ಕೃಷ್ಣ ಪಕ್ಷದ ಅಮಾವಾಸ್ಯೆಯಂದು ಶ್ರೀ ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸಲಾಗುತ್ತದೆ, ಸತಿ ಸಂಜೀವಿನಿ ವ್ರತ, ಭೀಮನ ಅಮಾವಾಸ್ಯೆ ವ್ರತ, ಗಂಡನ ಪೂಜೆ, ಜ್ಯೋತಿಸ್ತಂಭ ವ್ರತ ಎಂದು ಕರೆಯುತ್ತಾರೆ. ಆದರೆ, ಭೀಮನ ಅಮಾವಾಸ್ಯೆ...

ಚಾಮರಾಜನಗರ: ಜಮೀನಿನಲ್ಲಿದ್ದ ಹೆಬ್ಬಾವು ರಕ್ಷಣೆ

0
ಚಾಮರಾಜನಗರ(Chamarajanagara): ಮುರುಟಿ ಪಾಳ್ಯ ಗ್ರಾಮದ ವೆಂಕಟರೆಡ್ಡಿ ಅವರ ಜಮೀನಿನಲ್ಲಿ ಪತ್ತೆಯಾದ ದೊಡ್ಡ ಗಾತ್ರದ  ಹೆಬ್ಬಾವನ್ನು  ರಕ್ಷಣೆ ಮಾಡಲಾಗಿದೆ. ಬುಧವಾರ ಸಂಜೆ ಜಮೀನಿನಲ್ಲಿ ಹೆಬ್ಬಾವು ಪತ್ತೆಯಾಗಿರುವ ಕುರಿತು ಸ್ನೇಕ್ ಮಹೇಶ್ ಅವರಿಗೆ ಅರಣ್ಯ ಇಲಾಖೆ ಮಾಹಿತಿ...

ಬಿಜೆಪಿ ಜನೋತ್ಸವ ಕಾರ್ಯಕ್ರಮ ರದ್ದು: ಸಿಎಂ ಬೊಮ್ಮಾಯಿ

0
ಬೆಂಗಳೂರು(Bengaluru): ಸುಳ್ಯ ತಾಲೂಕಿನ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು​ ಹತ್ಯೆಯಾಗಿರುವ ಸಂದರ್ಭದಲ್ಲಿ ಸಾಧನಾ ಸಮಾವೇಶ ಮಾಡಲು ನನ್ನ ಮನಸಾಕ್ಷಿ ಒಪ್ಪದ ಕಾರಣ 'ಜನೋತ್ಸವ ಕಾರ್ಯಕ್ರಮ'ವನ್ನು ರದ್ದು ಮಾಡಿದ್ದೇನೆ ಎಂದು ಮುಖ್ಯಮಂತ್ರಿ...

EDITOR PICKS