ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
41327 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ನ.6ಕ್ಕೆ ರಾಜ್ಯಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗಮನ: ಅದ್ದೂರಿ ಸ್ವಾಗತಕ್ಕೆ ನಿರ್ಧಾರ

0
ಶಿವಮೊಗ್ಗ(Shivamogga): ನ.6 ರಂದು ರಾಜ್ಯಕ್ಕೆ ಆಗಮಿಸಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆಂಗಳೂರಿನಲ್ಲಿ ಅದ್ಧೂರಿ ಸ್ವಾಗತ ಕೋರಲು ನಿರ್ಧರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಬಗ್ಗೆ ಶನಿವಾರ ಮಾಧ್ಯಮಗಳಿಗೆ ಮಾಹಿತಿ...

ʼಕಾಂತಾರʼದ ‘ವರಾಹರೂಪಂ’ ಹಾಡಿಗೆ ಕೇರಳ ನ್ಯಾಯಾಲಯದ ನಿರ್ಬಂಧ

0
ಕೇರಳದ ಜನಪ್ರಿಯ ಸಂಗೀತ ತಂಡ ʼತೈಕ್ಕುಡಂ ಬ್ರಿಜ್ʼನ ಅನುಮತಿ ಪಡೆಯದೆ ಇತ್ತೀಚೆಗೆ ಬಿಡುಗಡೆಯಾದ ಕನ್ನಡದ ಸೂಪರ್ ಹಿಟ್ ಚಲನಚಿತ್ರ 'ಕಾಂತಾರ'ದ 'ವರಾಹ ರೂಪಂ' ಹಾಡನ್ನು ಪ್ರದರ್ಶಿಸದಂತೆ ಕೇರಳದ ನ್ಯಾಯಾಲಯವೊಂದು ಶುಕ್ರವಾರ ತಡೆ ನೀಡಿದೆ. ತಂಡ...

ಮೆಲ್ಲಹಳ್ಳಿ ಕಸ ವಿಲೇವಾರಿ ಘಟಕ ಉದ್ಘಾಟಿಸಿದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ

0
ತಾಂಡವಪುರ: ಮೆಲ್ಲಹಳ್ಳಿ ಹಾರೋಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಸೇರಿದ ಹಳ್ಳಿ ಕೆರೆಹುಂಡಿ ಗ್ರಾಮದ ಬಳಿ ನಿರ್ಮಿಸಿರುವ ಕಸ ವಿಲೇವಾರಿ ಘಟಕವನ್ನು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಘಟಕದ ಸುತ್ತ ಕಾಂಪೌಂಡ್ ನಿರ್ಮಾಣ...

ಕಾಸರಗೋಡು: ನಿರ್ಮಾಣ ಹಂತದ ಮೇಲ್ಸೇತುವೆ ಕುಸಿತ – ಓರ್ವ ಕಾರ್ಮಿಕನಿಗೆ ಗಾಯ

0
ಕಾಸರಗೋಡು(Kasaragodu): ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಅಂಗವಾಗಿ ಪೆರಿಯಾದಲ್ಲಿ ನಿರ್ಮಾಣಗೊಳ್ಳುತ್ತಿರುವ ಮೇಲ್ಸೇತುವೆ ಕುಸಿದು ಬಿದಿದ್ದು, ಓರ್ವ ಕಾರ್ಮಿಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಶನಿವಾರ ಮುಂಜಾನೆ ಸುಮಾರು 3 ಗಂಟೆಗೆ ಮೇಲ್ಸೇತುವೆ ಕುಸಿದು ಬಿದ್ದಿದೆ. ಈ ಸಮಯದಲ್ಲಿ ಐದು...

ಕನ್ನಡದ ಕತ್ತು ಹಿಚುಕುವುದನ್ನೇ ನಿತ್ಯ ಕಾಯಕ ಮಾಡಿಕೊಂಡಿರುವ ಬಿಜೆಪಿ: ಹೆಚ್’ಡಿಕೆ ಆಕ್ರೋಶ

0
ಬೆಂಗಳೂರು(Bengaluru): ಕೇಂದ್ರ ಪೊಲೀಸ್ ಪಡೆ ಆಯ್ಕೆ ಪರೀಕ್ಷೆ ಕನ್ನಡದಲ್ಲಿ ಬರೆಯಲು ಅವಕಾಶ ನೀಡದೆ ಇರುವುದಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು...

ಗೋಧಿ ಉಪಯೋಗಿಸುವುದರಿಂದಾಗುವ ಅಡ್ಡಪರಿಣಾಮಗಳು

0
ನಮ್ಮ ಆಹಾರ ಸ್ಥಳೀಯವಾಗಿದ್ದರೆ ನಿಸರ್ಗ ನಿಯಮಗಳು ಸರಿಯಾಗಿ ನಿರ್ವಹಿಸಲ್ಪಡುತ್ತವೆ. ಆದರೆ ಆಧುನಿಕತೆ, ವ್ಯಾಪಾರೀಕರಣ ಬೆಳೆದಂತೆ ನಮ್ಮ ಸ್ಥಳೀಯ ಧಾನ್ಯ, ಬೆಳೆ ಕಾಳುಗಳಲ್ಲಿ ಹಲವಾರು ವಿದೇಶಿ ಧಾನ್ಯಗಳು ಮಿಶ್ರಣಗೊಂಡಿವೆ. ಅದರಲ್ಲಿ ಮುಖ್ಯವಾಗಿ ಗೋಧಿ. ಈ ಧಾನ್ಯ...

ಮಹಾಲಕ್ಷ್ಮಿ ಲೇ ಔಟ್ ಕ್ಷೇತ್ರದಲ್ಲಿ ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನಕ್ಕೆ ಚಾಲನೆ

0
ಬೆಂಗಳೂರು(Bengaluru): ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ   ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಉದ್ಘಾಟನೆ ಅಂಗವಾಗಿ ರಾಜ್ಯದ ಎಲ್ಲೆಡೆಯಿಂದ ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನದ ರಥೋತ್ಸವಕ್ಕೆ ಮಹಾಲಕ್ಷ್ಮಿ ಲೇ...

ಮಾಧ್ಯಮಗಳಿಗೆ ದೀಪಾವಳಿ ಸಿಹಿ ತಿನಿಸಿನ ಜೊತೆ ಸಿಎಂ ಕಚೇರಿಯಿಂದ ಲಂಚ ಹಂಚಿಕೆ ಆರೋಪ: ಲೋಕಾಯುಕ್ತಕ್ಕೆ...

0
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮಾಧ್ಯಮ ಸಂಸ್ಥೆಗಳ ಪ್ರತಿನಿಧಿಗಳಿಗೆ ಸಿಹಿ ತಿನಿಸುಗಳ ಬಾಕ್ಸ್ ಜೊತೆಗೆ ಲಂಚದ ಹಣ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಶಂಕರ್ ಪಾಗೋಜಿ...

ಚಾಮರಾಜನಗರ: ಎಸ್’ಎಸ್’ಎಲ್’ಸಿ ವಿದ್ಯಾರ್ಥಿನಿ ಮೇಲೆ ನೆರೆಮನೆಯವನಿಂದಲೇ ಅತ್ಯಾಚಾರ – ಆರೋಪಿ ಬಂಧನ

0
ಚಾಮರಾಜನಗರ(Chamarajanagar): ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿಯ ಮೇಲೆ ನೆರೆಮನೆಯ ವ್ಯಕ್ತಿಯೇ ಅತ್ಯಾಚಾರವೆಸಗಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಪೊಲೀಸರು ಆರೋಪಿ ಮರಿಸ್ವಾಮಿ(56) ಎಂಬುವನನ್ನು ಬಂಧಿಸಿದ್ದಾರೆ. ನೆರೆಮನೆಯಲ್ಲಿದ್ದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿಯನ್ನು ಈತ ಪುಸಲಾಯಿಸಿ ಅತ್ಯಾಚಾರ ಎಸಗಿದ್ದು, ಬಾಲಕಿಯು ಮನೆಯವರಿಗೆ...

ನಟ ಪುನೀತ್ ರಾಜ್ ಕುಮಾರ್ ಪುಣ್ಯ ಸ್ಮರಣೆ: ಸಿಎಂ ಸೇರಿದಂತೆ ಅಭಿಮಾನಿಗಳಿಂದ ಗೌರವ ನಮನ

0
ಬೆಂಗಳೂರು(Bengaluru): ನಟ, ದಿವಂಗತ ಪುನೀತ್ ರಾಜ್‌ಕುಮಾರ್‌ ಅವರ ಮೊದಲ ವರ್ಷದ ಪುಣ್ಯತಿಥಿ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಗೌರವ ಸಲ್ಲಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

EDITOR PICKS