ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40750 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಆಸ್ಟ್ರೇಲಿಯಾದ ಇಬ್ಬರು ಮಹಿಳಾ ಕ್ರಿಕೆಟಿಗರಿಗೆ ಲೈಂಗಿಕ ಕಿರುಕುಳ – ಆರೋಪಿ ಬಂಧನ

0
ಭೋಪಾಲ್ : ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್‌ನಲ್ಲಿ ಭಾಗವಹಿಸಲು ಆಗಮಿಸಿರುವ ಆಸ್ಟ್ರೇಲಿಯಾದ ಇಬ್ಬರು ಮಹಿಳಾ ಕ್ರಿಕೆಟಿಗರಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಮಧ್ಯಪ್ರದೇಶದ, ಇಂದೋರ್‌ನಲ್ಲಿ ನಡೆದಿದ್ದು, ಆರೋಪಿಯನ್ನು ಅಕಿಲ್ ಖಾನ್ ಎಂದು ಗುರುತಿಸಲಾಗಿದೆ....

ಶಾಲೆಗೆ ಹೋದ ವಿದ್ಯಾರ್ಥಿನಿಯರು ನಾಪತ್ತೆ..!

0
ಕೋಲಾರ : ಶಾಲೆಗೆಂದು ಹೋದ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ನರಸಾಪುರ ಗ್ರಾಮದ ಶರಣ್ಯ ಹಾಗೂ ದೇವಿ ನಾಪತ್ತೆಯಾದ ವಿದ್ಯಾರ್ಥಿನಿತರು. ಶುಕ್ರವಾರ ಬೆಳಗ್ಗೆ ಶಾಲೆಗೆಂದು ಹೋದ ಇಬ್ಬರು ವಿದ್ಯಾರ್ಥಿಗಳು ಇದುವರೆಗೂ ಪತ್ತೆಯಾಗಿಲ್ಲ....

ಹೈಕಮಾಂಡ್ ಹೇಳಿದರೆ, ಸಚಿವ ಸ್ಥಾನ ಬಿಡಲು ನಾನು ರೆಡಿ – ಕೃಷ್ಣ ಬೈರೇಗೌಡ

0
ಬೆಂಗಳೂರು : ಪಕ್ಷ ನನಗೆ ಮೂರು ಬಾರಿ ಸಚಿವ ಸ್ಥಾನ ನೀಡಿದೆ. ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ರೆಡಿ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಈ ಕುರಿತು ಮಾತನಾಡಿದ...

ತಮಿಳುನಾಡಿನಲ್ಲಿ ಶೀಘ್ರವೇ ಪರಿಷ್ಕರಣೆ ಪ್ರಕ್ರಿಯೆ – ಮದ್ರಾಸ್ ಹೈಕೋರ್ಟ್‌ಗೆ ಚುನಾವಣಾ ಆಯೋಗ ಮಾಹಿತಿ

0
ಚೆನ್ನೈ : ಮುಂಬರುವ ವಿಧಾನಸಭಾ ಚುನಾವಣೆ ಸಿದ್ಧತೆಯಾಗಿ ತಮಿಳುನಾಡಿನಲ್ಲಿ ಶೀಘ್ರದಲ್ಲೇ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ನಡೆಸಲಾಗುವುದು ಎಂದು ಚುನಾವಣಾ ಆಯೋಗ ಮದ್ರಾಸ್ ಹೈಕೋರ್ಟ್‌ಗೆ ತಿಳಿಸಿದೆ. ಪರಿಷ್ಕರಣೆ ಪ್ರಕ್ರಿಯೆಯು ಮುಂದಿನ ವಾರ...

ಶಬರಿಮಲೆಯಲ್ಲಿ ಚಿನ್ನ ನಾಪತ್ತೆ ಪ್ರಕರಣಕ್ಕೆ ಬೆಂಗಳೂರು ಲಿಂಕ್‌ – ಚಿನ್ನ ಮಾರಾಟ ಮಾಡಿರೋ ಶಂಕೆ

0
ಬೆಂಗಳೂರು/ತಿರುವನಂತಪುರಂ : ಶಬರಿಮಲೆಯಲ್ಲಿ ಚಿನ್ನ ನಾಪತ್ತೆ ಪ್ರಕರಣಕ್ಕೆ ಈಗ ಕರ್ನಾಟಕದ ಬೆಂಗಳೂರು, ಬಳ್ಳಾರಿಯ ಲಿಂಕ್‌ ಸಿಕ್ಕಿದೆ. ಪ್ರಮುಖ ಆರೋಪಿ ಬೆಂಗಳೂರಿನ ಉನ್ನಿಕೃಷ್ಣನ್‌ ಪೊಟ್ಟಿಯನ್ನ ವಿಶೇಷ ತನಿಖಾ ತಂಡದ ಅಧಿಕಾರಿಗಳು ಸಾಕ್ಷ್ಯ ಸಂಗ್ರಹಕ್ಕಾಗಿ ಬೆಂಗಳೂರಿಗೆ...

ಗ್ಯಾಸ್ ಗೀಸರ್ ಸೋರಿಕೆ; ಉಸಿರುಗಟ್ಟಿ ಅಕ್ಕ-ತಂಗಿ ಸಾವು..!

0
ಮೈಸೂರು : ಬಾತ್‌ರೂಂನಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾದ ಪರಿಣಾಮ ಉಸಿರುಗಟ್ಟಿ ಅಕ್ಕ-ತಂಗಿ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ನಡೆದಿದೆ. ಗುಲ್ಫರ್ಮ್ ತಾಜ್ (23), ಸಿಮ್ರಾನ್ ತಾಜ್ (20) ಮೃತ...

ಅಕ್ರಮ ಗಣಿಗಾರಿಕೆ ಆರೋಪ – ಭಗವಂತ್ ಖೂಬಾಗೆ ದಂಡ ವಿಧಿಸಿ ನೋಟಿಸ್

0
ಕಲಬುರಗಿ : ಅಕ್ರಮ ಗಣಿಗಾರಿಕೆ ಮಾಡಿದ ಆರೋಪದ ಮೇಲೆ ಮಾಜಿ ಕೇಂದ್ರ ಸಚಿವ ಭಗವಂತ್‌ ಖೂಬಾ ಅವರಿಗೆ ಕಲಬುರಗಿ ಜಿಲ್ಲೆಯ ಕಾಳಗಿ ತಹಶೀಲ್ದಾರ್‌ 25.30 ಕೋಟಿ ರೂ. ದಂಡ ಪಾವತಿಸುವಂತೆ ಸೂಚಿಸಿ ನೋಟಿಸ್...

FATF ಹೊಸ ಪಟ್ಟಿ ಬಿಡುಗಡೆ – ಉತ್ತರ ಕೊರಿಯಾ, ಇರಾನ್, ಮ್ಯಾನ್ಮಾರ್ ಮತ್ತೆ ಕಪ್ಪುಪಟ್ಟಿ

0
ನವದೆಹಲಿ : ಭಯೋತ್ಪಾದನೆಗೆ ಹಣಕಾಸು ನೆರವು ಮತ್ತು ಹಣ ವರ್ಗಾವಣೆಯನ್ನು ವಿಶ್ವಾದ್ಯಂತ ಮೇಲ್ವಿಚಾರಣೆ ಮಾಡುವ ಜಾಗತಿಕ ಸಂಸ್ಥೆ ಫೈನಾನ್ಷಿಯಲ್ ಆಕ್ಷನ್ ಟಾಸ್ಕ್ ಫೋರ್ಸ್ ತನ್ನ ಇತ್ತೀಚಿನ ಪರಿಶೀಲನಾ ವರದಿಯನ್ನು ಬಿಡುಗಡೆ ಮಾಡಿದೆ. ಈ ವರದಿಯಲ್ಲಿ...

ಕೆಜಿಎಫ್ ಸಿನಿಮಾಟೋಗ್ರಾಫರ್ ಭುವನ್ ಗೌಡ ಮದುವೆಯಲ್ಲಿ ನಟ ಯಶ್‌ ಭಾಗಿ

0
ಕೆಜಿಎಫ್ ಖ್ಯಾತಿಯ ಛಾಯಾಗ್ರಾಹಕ ಭುವನ್ ಗೌಡಗೆ ಕಂಕಣ ಬಲ ಕೂಡಿಬಂದಿದೆ. ನಿಖಿತಾ ಹೆಸರಿನ ಹುಡುಗಿ ಜೊತೆ ಭುವನ್ ಮದುವೆ ನಡೆದಿದೆ. ಬೆಂಗಳೂರು ಹೊರವಲಯದ ಖಾಸಗಿ ರೆಸಾರ್ಟ್‌ನಲ್ಲಿ ಮದುವೆ ನಡೆದಿದ್ದು ಯಶ್, ಶ್ರೀಲೀಲಾ, ಶ್ರೀನಿಧಿ...

ಸಿಎಂ ಅವ್ರೇ ನಿಮ್ಮ ಇಲಾಖೆಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ – ಮೋಹನ್ ದಾಸ್ ಪೈ

0
ಬೆಂಗಳೂರು : ಮುಖ್ಯಮಂತ್ರಿಗಳೇ ನಿಮ್ಮ ಇಲಾಖೆಗಳಲ್ಲಿ ಭ್ರಷ್ಟಾಚಾರ ತೀರಾ ಹೆಚ್ಚಾಗಿದೆ. ಒಂದೊಂದು ಇಲಾಖೆಗಳೂ ರೇಡ್‌ ಕಾರ್ಡ್‌ ಇಟ್ಟುಕೊಂಡಿವೆ ಎಂದು ಉದ್ಯಮಿ ಮೋಹನ್‌ ದಾಸ್‌ ಪೈ ಎಕ್ಸ್‌ ಪೋಸ್ಟ್‌ ಮೂಲಕ ಬೇಸರ ಹೊರಹಾಕಿದ್ದಾರೆ. ಕೈಗಾರಿಕೆ ಅನುಮೋದನೆಗೆ...

EDITOR PICKS