Saval
ಚಾಮರಾಜನಗರ: ಕಾಡಾನೆ ದಾಳಿಗೆ ವಾಚರ್ ಸಾವು
ಚಾಮರಾಜನಗರ(Chamarajanagara): ಕಾಡಾನೆ ದಾಳಿಯಲ್ಲಿ ಕರ್ತವ್ಯ ನಿರತ ವಾಚರ್ ಒಬ್ಬರು ಸಾವನ್ನಪ್ಪಿರುವ ಘಟನೆ ಬುಧವಾರ ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದ ಕೆ.ಗುಡಿ ವಲಯದಲ್ಲಿ ನಡೆದಿದೆ.
ಕಿಶೋರ್ (33) ಮೃತಪಟ್ಟ ಸಿಬ್ಬಂದಿ. ಕೆ.ಗುಡಿ ವಲಯ...
ಮಡಿಕೇರಿ: ಮನೆಯ ಕಿಟಕಿ ಸರಳು ಮುರಿದು ಆಹಾರ ಪದಾರ್ಥ ಸೇವಿಸಲು ಯತ್ನಿಸಿದ ಕಾಡಾನೆ
ಮಡಿಕೇರಿ(Madikeri): ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಗಣಗೂರಿನಲ್ಲಿ ಕಾಡಾನೆಯು ಮನೆಯ ಕಿಟಕಿ ಸರಳುಗಳನ್ನು ಮುರಿದು ಆಹಾರ ಪದಾರ್ಥಗಳನ್ನು ಸೇವಿಸಲು ಯತ್ನಿಸಿದೆ.
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಗಣಗೂರಿನ ಪಾರ್ವತಿ ಶೇಖರ್ ಅವರ ಮನೆಯ ಕಿಟಕಿ ಸರಳುಗಳನ್ನು...
ಪಿಎಸ್ಐ ನೇಮಕಾತಿ ಹಗರಣ: ಸಿಐಡಿಯಿಂದ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ
ಬೆಂಗಳೂರು(Bengaluru): ಪಿಎಎಸ್ ಐ ಅಕ್ರಮ ನೇಮಕಾತಿ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ, ಇಂದು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ.
ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಸಿಐಡಿ ಚಾರ್ಜ್...
ಪ್ರವೀಣ್ ಮನೆಗೆ ನಳಿನ್ ಕುಮಾರ್ ಕಟೀಲ್ ಭೇಟಿ: ಧಿಕ್ಕಾರ ಕೂಗಿದ ಪಕ್ಷದ ಕಾರ್ಯಕರ್ತರು
ಸುಳ್ಯ(Sullya): ಹತ್ಯೆಗೊಳಗಾದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಮನೆಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬುಧವಾರ ಭೇಟಿ ನೀಡಿದ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಧಿಕ್ಕಾರ...
ಪ್ರವೀಣ್ ನೆಟ್ಟಾರು ಕೊಲೆ: ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು(Bengaluru): ರಾಜ್ಯದಲ್ಲಿ ಯುವಕರ ಕೊಲೆಗಳ ಸರಣಿಯೇ ಮುಂದುವರಿದಿದ್ದು, ಇನ್ನೊಂದು ಜೀವ ಹೋಗಿದೆ. ಈ ಹತ್ಯಾಕಾಂಡಕ್ಕೆ ಕೊನೆಯೇ ಇಲ್ಲವೇ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕೊಲೆ...
ಕುಡಿಯುವ ನೀರಿಗಾಗಿ ಪಾಲಿಕೆ ಕಛೇರಿಗೆ ಮುತ್ತಿಗೆ- ಪ್ರತಿಭಟನೆ
ಮೈಸೂರು: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ನೇತೃತ್ವದಲ್ಲಿ ಮೈಸೂರು ಮಹಾನಗರ ಪಾಲಿಕೆ ಕಛೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.
ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ವಿವಿದೆಡೆ ಕಳೆದ ಮೂರು ದಿನದಿಂದಲೂ...
ಪ್ರವೀಣ್ ಹತ್ಯೆ ಹಿಂದೆ ಎಸ್‌ಡಿಪಿಐ, ಪಿಎಫ್‌ಐ ಕೈವಾಡ: ಪ್ರಲ್ಹಾದ್ ಜೋಶಿ
ನವದೆಹಲಿ(New Delhi): ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ಹಿಂದೆ ಎಸ್‌ಡಿಪಿಐ, ಪಿಎಫ್‌ಐ ಸಂಘಟೆನಗಳ ಕೈವಾಡವಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರ ಖಾತೆ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ.
ಕಾರ್ಯಾಕಾರಿಣಿ ಸದಸ್ಯನ ಪ್ರವೀಣ್ ನೆಟ್ಟಾರು...
ಇ.ಡಿ ಅಧಿಕಾರ ನಿರಂಕುಶವಲ್ಲ: ಸುಪ್ರೀಂಕೋರ್ಟ್
ನವದೆಹಲಿ(NewDelhi): ಇಂದು ಸುಪ್ರೀಂಕೋರ್ಟ್ ಅಕ್ರಮ ಹಣ ವರ್ಗಾವಣೆ ವಿರೋಧಿಯ ಕಾನೂನಿನ ಅಡಿಯಲ್ಲಿ ಆರೋಪಿಯನ್ನು ಬಂಧಿಸುವ ಇ.ಡಿ ಅಧಿಕಾರ ನಿರಂಕುಶವಲ್ಲ ಎಂದು ತಿಳಿಸಿದೆ.
ಜಾರಿ ನಿರ್ದೇಶನಾಲಯವನ್ನು ಬೆಂಬಲಿಸಿರುವ ಸುಪ್ರೀಂಕೋರ್ಟ್ ಆರೋಪಿ ವಿರುದ್ದ ತನಿಖೆ ಆರಂಭಿಸುವ ಮತ್ತು...
ವಿಶ್ವಸಂಸ್ಥೆ ಶಾಂತಿಪಾಲನಾ ಪಡೆಯ ಭಾರತೀಯ ಇಬ್ಬರು ಯೋಧರ ಸಾವು
ವಿಶ್ವಸಂಸ್ಥೆ/ನವದೆಹಲಿ(NewDelhi): ಕಾಂಗೋದಲ್ಲಿ ನಡೆದ ಪ್ರತಿಭಟನೆ ಹಿಂಸೆಗೆ ತಿರುಗಿದ ಪರಿಣಾಮ ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭಾರತೀಯ ಬಿಎಸ್ಎಫ್ ಯೋಧರು ಮೃತಪಟ್ಟಿದ್ದಾರೆ.
ಮಧ್ಯ ಆಫ್ರಿಕಾದ ಕಾಂಗೋದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ 50 ಜನರು ಗಾಯಗೊಂಡಿದ್ದಾರೆ.
ಪ್ರಜಾಸತ್ತಾತ್ಮಕ ಗಣರಾಜ್ಯವಾದ...
ತಮಿಳುನಾಡಿನಲ್ಲಿ ಮತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆ
ತಮಿಳುನಾಡು(Tamilnadu): ತಮಿಳುನಾಡಿನ ಅಯ್ಯಂಪಟ್ಟಿ ಗ್ರಾಮದಲ್ಲಿ 12ನೇ ತರಗತಿಯ ಮತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಎರಡು ವಾರಗಳ ಅವಧಿಯಲ್ಲಿ ನಾಲ್ಕನೇ ಪ್ರಕರಣವಾಗಿದೆ.
ಮನೆಯಲ್ಲಿ ವಿದ್ಯಾರ್ಥಿನಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಕುರಿತು...




















