Saval
ತೊಂಡನೂರಿನ ಯೋಗಾ ನರಸಿಂಹ ದೇವಾಲಯ
ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನಲ್ಲರುವ ಪವಿತ್ರ ಪುಣ್ಯಕ್ಷೇತ್ರ ಕೆರೆ ತೊಣ್ಮೂರು. ಪಾಂಡವಪುರದಿಂದ ಕೇವಲ 9 ಕಿ.ಮೀ. ದೂರದಲ್ಲಿರುವ ಈ ಗ್ರಾಮ ಆಚಾರ್ಯತ್ರಯರಲ್ಲಿ ಒಬ್ಬರಾದ ಶ್ರೀ. ರಾಮಾನುಜಾಚಾರ್ಯರ ತಪೋಭೂಮಿ, ಕರ್ಮಭೂಮಿ.
ಈ ಊರಿಗೆ ಹಿಂದೆ ತೊಂಡನೂರು...
ಬಿಜೆಪಿ ಅಧಿಕಾರವಧಿಯಲ್ಲಿ 5ನೇ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದ ಭಾರತ: ನಳಿನ್ ಕುಮಾರ್ ಕಟೀಲ್
ಚಾಮರಾಜನಗರ(Chamarajanagar): ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶವು ಜಗತ್ತಿನಲ್ಲಿ ಐದನೇ ಆರ್ಥಿಕ ಶಕ್ತಿಯಾಗಿ ಹೊರ ಹೊಮ್ಮಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದರು.
ಬಿಜೆಪಿ ಜನಸಂಕಲ್ಪ...
ಪ್ರಯಾಣಿಕರ ಬ್ಯಾಗ್ ಕಳ್ಳತನ ಮಾಡಿದ್ದ ಆಟೋ ಚಾಲಕನ ಬಂಧನ
ಬೆಂಗಳೂರು(Bengaluru): ₹ 1.65 ಲಕ್ಷ ನಗದು ಇದ್ದ ಸೇನಾ ಅಧಿಕಾರಿಯೊಬ್ಬರ ಬ್ಯಾಗ್ ಕಳ್ಳತನ ಮಾಡಿದ್ದ ಆರೋಪದಡಿ ಆಟೊ ಚಾಲಕನನ್ನು ಸಂಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ವಿಜಯನಗರದ ಮೂಡಲಪಾಳ್ಯ ನಿವಾಸಿ ಪವನ್ ಬಂಧಿತ ಆರೋಪಿ.
ಈ ಸಂಬಂಧ...
ಸಿಐ ನಂದೀಶ್ ಸಾವು ಹೃದಯಾಘಾತವಲ್ಲ, ಕೊಲೆ: ಹೆಚ್.ಡಿ.ಕೆ ಆರೋಪ
ಬೆಂಗಳೂರು(Bengaluru): ಅಮಾನತುಗೊಂಡಿದ್ದ ಸರ್ಕಲ್ ಇನ್ಪೆಕ್ಟರ್ ನಂದೀಶ್ ಸಾವು, ಹೃದಯಾಘಾತದಿಂದ ಅಲ್ಲ ಬದಲಾಗಿ ಇದೊಂದು ಕೊಲೆ ಎಂದು ಆರೋಪಿಸಿರುವ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಸರ್ಕಾರ ಇದನ್ನು ಲಘುವಾಗಿ ಪರಿಗಣಿಸಬಾರದು. ಕೂಡಲೇ ಎಚ್ಚೆತ್ತುಕೊಳ್ಳಬೇಕು...
ಬಳ್ಳಾರಿ: ಪತ್ನಿ ಶೀಲ ಶಂಕಿಸಿ ಹತ್ಯೆಗೈದು ತಾನು ಆತ್ಮಹತ್ಯೆ ಮಾಡಿಕೊಂಡ ಪತಿ
ಬಳ್ಳಾರಿ: ಪತ್ನಿಯ ಶೀಲ ಶಂಕಿಸಿ ಆಕೆಯನ್ನು ಹತ್ಯೆಗೈದ ಬಳಿಕ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ಚೋರನೂರು ಹೋಬಳಿಯ ಜಿಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ರೇಖಾ (30) ಪತಿಯಿಂದ ಕೊಲೆಯಾದ ಮಹಿಳೆ. ಕುಮಾರಸ್ವಾಮಿ...
ಪೊಲೀಸರಿಗೆ ಒಂದು ರಾಷ್ಟ್ರ, ಒಂದು ಸಮವಸ್ತ್ರ ಕಲ್ಪನೆ ಪ್ರಸ್ತಾಪಿಸಿದ ಪ್ರಧಾನಿ ಮೋದಿ
ಹರಿಯಾಣ: ಪೊಲೀಸರಿಗಾಗಿ ಪ್ರಸ್ತಾಪಿಸಲಾಗುತ್ತಿರುವ ಒಂದು ರಾಷ್ಟ್ರ, ಒಂದು ಸಮವಸ್ತ್ರ ಕೇವಲ ಕಲ್ಪನೆ ಮಾತ್ರ. ನಾನು ಅದನ್ನು ನಿಮ್ಮ ಮೇಲೆ ಹೇರಲು ಪ್ರಯತ್ನಿಸುತ್ತಿಲ್ಲ. ಸ್ವಲ್ಪ ಯೋಚಿಸಿ. ಇದು ಆಗಬಹುದಾದಂಥದ್ದು ಎಂದು ಪ್ರಧಾನ ಮಂತ್ರಿ ನರೇಂದ್ರ...
ಸದನದಲ್ಲಿ ಶೀಘ್ರದಲ್ಲೇ ಐಪಿಸಿ, ಸಿಆರ್’ಪಿಸಿ ನೂತನ ಕರಡು ಮಂಡನೆ: ಗೃಹ ಸಚಿವ ಅಮಿತ್ ಶಾ
ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್’ಪಿಸಿ) ಸುಧಾರಿಸುವ ನಿಟ್ಟಿನಲ್ಲಿ ಹಲವು ಸಲಹೆಗಳನ್ನು ಸ್ವೀಕರಿಸಿದ್ದು, ಪರಿಶೀಲನೆ ನಡೆಸಲಾಗುತ್ತಿದೆ. ಎರಡೂ ಶಾಸನಗಳ ತಿದ್ದುಪಡಿಗೆ ಸಂಬಂಧಿಸಿದಂತೆ ಸದನದಲ್ಲಿ ಹೊಸದಾಗಿ ಕರಡು ಮಂಡಿಸಲಾಗುವುದು...
ಪಶ್ಚಿಮ ಬಂಗಾಳ: ಲಾರಿ – ಮಾರುತಿ ವ್ಯಾನ್ ನಡುವೆ ಮುಖಾಮುಖಿ ಢಿಕ್ಕಿ- ಐವರ ಸಾವು
ಪಶ್ಚಿಮ ಬಂಗಾಳ(West Bengal): ಲಾರಿ ಮತ್ತು ಮಾರುತಿ ವ್ಯಾನ್ ಮಧ್ಯೆ ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ ಐವರು ಸಾವಿಗೀಡಾಗಿರುವ ಘಟನೆ ನಾಡಿಯಾದ ನಕಾಶಿಪಾರಾ ಪೊಲೀಸ್ ಠಾಣೆಯ ರಾಷ್ಟ್ರೀಯ ಹೆದ್ದಾರಿ 34 ರಲ್ಲಿ ಶುಕ್ರವಾರ ಬೆಳಗ್ಗೆ...
ವಿಜಯಪುರ ಪಾಲಿಕೆ ಚುನಾವಣೆ: ಶಾಂತಿಯುತ ಮತದಾನ
ವಿಜಯಪುರ(Vijayapura): ಭಾರೀ ರಾಜಕೀಯ ಜಿದ್ದಾಜಿದ್ದಿಗೆ ವೇದಿಕೆಯಾಗಿರುವ ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಮಹಾನಗರ ಪಾಲಿಕೆಗೆ ನಡೆಯುತ್ತಿರುವ ಚುನಾವಣೆಗೆ ಶುಕ್ರವಾರ ಬೆಳಿಗ್ಗೆ 7 ರಿಂದ ಮತದಾನ ಆರಂಭವಾಗಿದ್ದು, ಶಾಂತಿಯುತವಾಗಿ ನಡೆಯುತ್ತಿದೆ.
ಬೆಳಿಗ್ಗೆಯಿಂದಲೇ ನಗರವಾಸಿಗಳು ಸರದಿಯಲ್ಲಿ ನಿಂತು...
ಹುಬ್ಬಳ್ಳಿ: 1 ವರ್ಷ 11 ತಿಂಗಳ ಬಾಲಕಿ ಆರ್ನಾ ಪಾಟೀಲಗೆ ಇಂಡಿಯಾ ಬುಕ್ ಆಫ್...
ಹುಬ್ಬಳ್ಳಿ(Hubballi): ನಗರದ ಶೆಟ್ಟರ ಕಾಲೊನಿಯ ಒಂದು ವರ್ಷದ 11 ತಿಂಗಳ ಬಾಲಕಿ ಆರ್ನಾ ಪಾಟೀಲ ಸಾಮಾನ್ಯ ಜ್ಞಾನಕ್ಕಾಗಿ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ತನ್ನ ಹೆಸರು ದಾಖಲಿಸಿ, ರಾಜ್ಯಕ್ಕೆ ಕೀರ್ತಿ ತಂದಿದ್ದಾಳೆ.
ಬುದ್ದಿವಂತ ಬಾಲಕಿ...






















