Saval
ಗಾಯದ ಸಮಸ್ಯೆಯಿಂದ ಕಾಮನ್‌ವೆಲ್ತ್ ಕ್ರೀಡಾಕೂಟದಿಂದ ಹೊರಗುಳಿದ ಜಾವೆಲಿನ್ ತಾರೆ
ನವದೆಹಲಿ (New Delhi): ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‌ನಲ್ಲಿ ಉಂಟಾದ ಗಾಯದಿಂದಾಗಿ ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ ಅವರು ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುವ ಮುಂಬರುವ ಕಾಮನ್‌ವೆಲ್ತ್ ಕ್ರೀಡಾಕೂಟದಿಂದ ಹೊರಗುಳಿದಿದ್ದಾರೆ ಎಂದು ಭಾರತೀಯ ಒಲಿಂಪಿಕ್...
ಕುಟುಂಬದ ಇಚ್ಛೆಗೆ ವಿರುದ್ಧವಾಗಿ ಮದುವೆ: ಮಗಳು-ಅಳಿಯನನ್ನು ಕೊಂದ ತಂದೆ
ಚೆನ್ನೈ (Chennai): ಕುಟುಂಬದವರ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದಕ್ಕೆ ಮಗಳು, ಅಳಿಯನ್ನು ಕೊಂದಿರುವ ಯುವತಿಯ ತಂದೆ ಪೊಲೀಸರಿಗೆ ಶರಣಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ಕುಟುಂಬದ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದಕ್ಕಾಗಿ ಆಕೆಯ ಬಗ್ಗೆ ಅಸಮಾಧಾನ ಹೊಂದಿದ್ದರು. ದಂಪತಿಯನ್ನು...
ಸದ್ದಿಲ್ಲದೆ ನಡೆಯುತ್ತಿದೆ ನಟ ಮನೋರಂಜನ್ ಮದುವೆ ಸಿದ್ಧತೆ: ಆಮಂತ್ರಣ ಪತ್ರಿಕೆ ಸೋರಿಕೆ
ಬೆಂಗಳೂರು (Bengaluru): ನಟ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರ ಹಿರಿಯ ಪುತ್ರ ಮನೋರಂಜನ್ ಅವರ ಮದುವೆ ಸಿದ್ಧತೆ ಸದ್ದಿಲ್ಲದೆ ಜೋರಾಗಿ ನಡೆಯುತ್ತಿದೆ.ಮನೋರಂಜನ್‌ಗೆ ಮದುವೆ ನಿಗದಿಯಾಗಿದ್ದು, ಸಕಲ ತಯಾರಿಯನ್ನು ಮಾಡಿಕೊಳ್ಳಲಾಗುತ್ತಿದೆ. ಈ ಬಗ್ಗೆ ಕುಟುಂಬ...
ಹಡಪದ ಅಪ್ಪಣ್ಣ ಅವರ ವಚನಗಳ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಜಿ.ಟಿ.ದೇವೇಗೌಡ
ಮೈಸೂರು(Mysuru): ಹಡಪದ ಅಪ್ಪಣ್ಣ ಅವರ ವಿಚಾರದಾರೆಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ ಟಿ ದೇವೇಗೌಡ ಅವರು ತಿಳಿಸಿದರು.ಜಿಲ್ಲಾಡಳಿತ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಹಡಪದ ಅಪ್ಪಣ್ಣ ಜಯಂತಿ...
ಹೊಟ್ಟೆ ಕೊಬ್ಬು ಕರಗಿಸಲು ಈರುಳ್ಳಿ ಸಹಕಾರಿ
ಪ್ರತಿದಿನ ನಮ್ಮ ಅಡುಗೆಯಲ್ಲಿ ಬಳಸುವ ಈರುಳ್ಳಿಯಲ್ಲಿ ಆರೋಗ್ಯಕಾರಿ ಅಂಶಗಳಿದ್ದು, ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶ ಕಡಿಮೆ ಮಾಡುವುದು ಮಾತ್ರ ವಲ್ಲದೆ, ಹೃದಯದ ಆರೋಗ್ಯವನ್ನು ಕೂಡ ಕಾಪಾಡುತ್ತದೆ. ಜೊತೆಗೆ ದೇಹದ ತೂಕ ಇಳಿಸಿ, ಬೊಜ್ಜಿನ...
ಹಜ್, ಉಮ್ರಾ ಯಾತ್ರೆಗೆ ಜಿಎಸ್‌ಟಿ: ಪ್ರವಾಸ ಆಯೋಜಕರ ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್
ಹಜ್, ಉಮ್ರಾ ಯಾತ್ರೆಗೆಂದು ಸೌದಿ ಅರೇಬಿಯಾಕ್ಕೆ ತೆರಳುವ ಯಾತ್ರಿಗಳಿಗೆ ಸರಕು ಮತ್ತು ಸೇವಾ ತೆರಿಗೆಯಿಂದ (ಜಿಎಸ್‌ಟಿ) ವಿನಾಯಿತಿ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ವಿವಿಧ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ಹಜ್ ಯಾತ್ರಿಗಳಿಗೆ ವಿಭಿನ್ನ...
ಮುಸ್ಲಿಂ ಯುವಕನ ಹೆಸರಿನಲ್ಲಿ ಬಿಜೆಪಿ ಮುಖಂಡನ ಪುತ್ರನಿಂದ ಫೇಕ್ ಅಕೌಂಟ್: ಎಂ ಲಕ್ಷ್ಮಣ್
ಮೈಸೂರು(Mysuru): ಕೊಡಗಿನಲ್ಲಿ ಮುಸ್ಲಿಂ ಯುವಕನ ಹೆಸರಿನಲ್ಲಿ ಫೇಕ್ ಫೇಸ್ ಬುಕ್ ಅಕೌಂಟ್ ಕ್ರಿಯೇಟ್ ಮಾಡಿರುವುದು ಬಿಜೆಪಿ ಮುಖಂಡನ ಪುತ್ರ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ.
ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿವರು ನೀಚ...
ಲಂಚಕ್ಕೆ ಬೇಡಿಕೆ: ಆರೋಗ್ಯ ಇಲಾಖೆ ಸಿಬ್ಬಂದಿ ಎಸಿಬಿ ಬಲೆಗೆ
ಚಾಮರಾಜನಗರ(Chamarajanagar): ವೇತನ ಹಾಗೂ ಕೆಲಸದ ಆದೇಶ ಪತ್ರ ಕೊಡಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಫ್‌ಡಿಎ ಮಹೇಶ್ ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ.
ನಗರದ...
ಆತ್ಮತೃಪ್ತಿ, ಹೃದಯ ಶ್ರೀಮಂತಿಕೆಯೇ ಶ್ರೇಷ್ಠ
ಒಳ್ಳೆಯ ಸಂಸ್ಕಾರಗಳು ವ್ಯಕ್ತಿಗೆ ಅನುಪಮ ವ್ಯಕ್ತಿತ್ವ ತಂದು ಕೊಡುವು ದಲ್ಲದೇ ಆತ್ಮತೃಪ್ತಿಗೂ ಕಾರಣವಾಗುತ್ತದೆ. ಎಲ್ಲವನ್ನು ಕಾಂಚಾಣದಿಂದ ಅಳೆದು ತೂಗುವ ಪ್ರಸಕ್ತ ಕಾಲಘಟ್ಟದಲ್ಲಿ ಮತ್ತು ಆಧುನಿಕ-ಯಾಂತ್ರಿಕ ಯುಗ ದಿಂದ ಬದಲಾದ ಮನುಷ್ಯರ ಜನ ಜೀವನದ ದೃಷ್ಟಿಕೋನ, ಬದುಕಿನ ಶೆೃಲಿ...
ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ಸರಿಯಲ್ಲ: ಪ್ರಮೋದಾ ದೇವಿ ಒಡೆಯರ್
ಮೈಸೂರು(Mysuru) : ಕೆಆರ್ ಎಸ್ ಜಲಾಶಯದ ದೃಷ್ಟಿಯಿಂದ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆಗೆ ಅವಕಾಶ ಕೊಡಬಾರದು. ಅಲ್ಲಿ ಟ್ರಯಲ್ ಬ್ಲಾಸ್ಟ್ ಮಾಡೋದು ಕೂಡ ಸರಿಯಲ್ಲ ಎಂದು ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅಭಿಪ್ರಾಯಿಸಿದರು.
ಮಂಡ್ಯದ ಬೇಬಿ...





















