Saval
ಸಿದ್ದರಾಮಯ್ಯ ಮೀರ್ ಸಾದಿಕ್ ರಾಜಕಾರಣಿ: ಸಚಿವ ಬಿ.ಶ್ರೀರಾಮುಲು
ಮೈಸೂರು(Mysuru): ವಿಧಾನಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ , ದಲಿತರು, ಹಿಂದುಳಿದ ವರ್ಗಗಳ ಬಗ್ಗೆ ಅವರಿಗೆ ಕಾಳಜಿ ಇಲ್ಲ. ಅವರೊಬ್ಬ ಮೀರ್‌ಸಾದಿಕ್ ರಾಜಕಾರಣಿ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಟೀಕಿಸಿದರು.
ಇಲ್ಲಿ ಪತ್ರಕರ್ತರೊಂದಿಗೆ ಗುರುವಾರ...
ವಿಜಯಪುರ: ಹಾವು ಕಚ್ಚಿ ಗರ್ಭಿಣಿ ಸಾವು
ವಿಜಯಪುರ(Vijayapura): ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದಲ್ಲಿ ಹೊಲದ ಪಕ್ಕದಲ್ಲಿ ಇರುವ ಮನೆಯಲ್ಲಿ ಮಲಗಿದ್ದ ನಾಲ್ಕು ತಿಂಗಳ ಗರ್ಭಿಣೆಗೆ ವಿಷಕಾರಿ ಹಾವು ಕಚ್ಚಿದ ಪರಿಣಾಮ ಮೃತಪಟ್ಟಿದ್ದಾರೆ.
ನಿರ್ಮಲಾ ಯಲ್ಲಪ್ಪ ಚಲವಾದಿ(25) ಮೃತಪಟ್ಟ ನಾಲ್ಕು ತಿಂಗಳ ಗರ್ಭಿಣಿ.
ಹಾವು...
ಕಬ್ಬು ಸಾಗಣೆ ಮಾಡುತ್ತಿದ್ದ ಟ್ರ್ಯಾಕ್ಟರ್’ಗೆ ಕ್ರೂಸರ್ ಡಿಕ್ಕಿ: ದಂಪತಿ ಸಾವು
ವಿಜಯಪುರ(Vijayapura): ಕಬ್ಬು ಸಾಗಣೆ ಮಾಡುತ್ತಿದ್ದ ಟ್ರ್ಯಾಕ್ಟರ್ಗೆ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ಇಂಡಿ ತಾಲೂಕಿನ ಧೂಳಖೇಡ್ ಬಳಿಯ ಎನ್ ಹೆಚ್ 50 ರಲ್ಲಿ ನಡೆದಿದೆ.
ಬೆಳಗಾವಿ...
ಬಿಇಎಂಎಲ್ ನಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ
ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ 83 ಮ್ಯಾನೇಜ್ ಮೆಂಟ್ ಟ್ರೇನಿ ಹಾಗೂ ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳು ಖಾಲಿ ಇವೆ. ಆಸಕ್ತ ಅಭ್ಯರ್ಥಿಗಳು ಬಿಇಎಂಎಲ್’ನ ಅಧಿಕೃತ ನೋಟಿಫಿಕೇಶನ್ ಮೂಲಕ ಅರ್ಜಿ ಸಲ್ಲಿಸಬಹುದು. ಭಾರತ್...
ಹೆಡ್’ಬುಷ್ ಚಿತ್ರದಲ್ಲಿ ವೀರಗಾಸೆಗೆ ಅಪಮಾನ ಆರೋಪ: ಡಾಲಿ ಧನಂಜಯ ಸ್ಪಷ್ಟನೆ
ಬೆಂಗಳೂರು(Bengaluru): ಹೆಡ್’ಬುಷ್ ಚಿತ್ರದ ನಟ ಹಾಗೂ ಸಿನಿಮಾದ ನಿರ್ಮಾಪಕರೂ ಆಗಿರುವ ಡಾಲಿ ಧನಂಜಯ್ ವಿರುದ್ಧ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
`ಹೆಡ್’ಬುಷ್’ಸಿನಿಮಾದಲ್ಲಿ ವೀರಗಾಸೆಗೆ ಅಪಮಾನ ಎಸಗುವ ದೃಶ್ಯಗಳಿವೆ ಎಂದು ಕೆಲವರು ಆರೋಪ ಮಾಡಿದ್ದಾರೆ.
ಸಿನಿಮಾದ ಫೈಟ್ ದೃಶ್ಯವೊಂದರಲ್ಲಿ,...
ಹೂಕೋಸಿನ ಎಲೆಗಳಿಂದ ಆರೋಗ್ಯ ವೃದ್ಧಿ
ನಮಗೆ ಆರೋಗ್ಯ ಯಾವ ಆಹಾರ ಪದಾರ್ಥಗಳಿಂದ ಸಿಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಯಾವುದಾದರೊಂದು ರೂಪದಲ್ಲಿ ನಮಗೆ ಗೊತ್ತಿಲ್ಲದೆ ನಮ್ಮ ಕಣ್ಣೆದುರಿಗೆ ಇರುವ ಹಣ್ಣು ತರಕಾರಿಗಳಲ್ಲಿ ಸಿಗುತ್ತದೆ. ಕೆಲವೊಂದನ್ನು ನಾವು ತಿನ್ನುತ್ತೇವೆ ಇನ್ನು ಕೆಲವನ್ನು...
ಹಿರೇಕೆರೂರಿನಲ್ಲಿ ಮೊದಲ ಕಾರ್ಖಾನೆಗೆ ಶಂಕುಸ್ಥಾಪನೆ: ಮತಕ್ಷೇತ್ರದ ಜನರ ಬಹುಮುಖ್ಯ ಬೇಡಿಕೆ ಈಡೇರಿಸಿದ ಬಿ.ಸಿ.ಪಾಟೀಲ್
ಹಿರೇಕೆರೂರು: ಹಿರೇಕೆರೂರು ಮತಕ್ಷೇತ್ರದ ಜನರ ಬಹುದಿನಗಳ ಕನಸನ್ನು ಮತಕ್ಷೇತ್ರದ ಶಾಸಕರೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ನೆರವೇರಿಸಿದ್ದಾರೆ.
ಬಹುದಿನಗಳಿಂದ ಮಧ್ಯಮ ವರ್ಗದ ಜನಸಾಮಾನ್ಯರ ಅದರಲ್ಲಿಯೂ ವಿಶೇಷವಾಗಿ ಮಹಿಳೆಯರ ಬೇಡಿಕೆಯಾಗಿದ್ದ "ಗಾರ್ಮೆಂಟ್ಸ್ " ಕನಸನ್ನು ಈಡೇರಿಸುವಲ್ಲಿ...
ಪ್ಲೇಸ್ಟೋರ್ ನೀತಿ: ಸ್ಪರ್ಧಾ ವಿರೋಧಿ ಚಟುವಟಿಕೆಗಾಗಿ ಗೂಗಲ್’ಗೆ ₹936 ಕೋಟಿ ದಂಡ ವಿಧಿಸಿದ...
ಪ್ಲೇಸ್ಟೋರ್ ನೀತಿಗಳಿಗೆ ಸಂಬಂಧಿಸಿದಂತೆ ಗೂಗಲ್ ತನ್ನ ಪ್ರಬಲ ಸ್ಥಾನವನ್ನು ದುರ್ಬಳಕೆ ಮಾಡಿಕೊಂಡಿರುವುದಕ್ಕಾಗಿ ಭಾರತೀಯ ಸ್ಪರ್ಧಾ ಆಯೋಗವು (ಸಿಸಿಐ) ಮಂಗಳವಾರ ₹936.44 ಕೋಟಿ ದಂಡ ವಿಧಿಸಿದೆ.
ಸ್ಪರ್ಧಾ ವಿರೋಧಿ ಚಟುವಟಿಕೆಗಳಿಂದ ದೂರ ಇರುವಂತೆ ಮತ್ತು ನಿರ್ದಿಷ್ಟ...
ಹಳ್ಳಕ್ಕೆ ನುಗ್ಗಿದ ಕೆಎಸ್’ಆರ್’ಟಿಸಿ ಬಸ್: 22 ಮಂದಿಗೆ ಗಾಯ
ಚಾಮರಾಜನಗರ(Chamarajanagar): ಚಾಲಕನ ನಿಯಂತ್ರಣ ಪರಿಣಾಮ ಕೆಎಸ್’ಆರ್’ಟಿಸಿ ಬಸ್ ಹಳ್ಳಕ್ಕೆ ನುಗ್ಗಿದ್ದು 22 ಮಂದಿ ಗಾಯಗೊಂಡಿರುವ ಘಟನೆ ಬುಧವಾರ ಬೆಳಿಗ್ಗೆ 8 ಗಂಟೆಗೆ ತಾಳಬೆಟ್ಟದ ಬಳಿ ನಡೆದಿದೆ.
ತಾಲ್ಲೂಕಿನ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ ಮುಗಿಸಿಕೊಂಡು...
ಮೃತ ಪುತ್ರನ ಆಸ್ತಿಯಲ್ಲಿ ವಿಧವೆ ತಾಯಿಗೂ ಹಕ್ಕಿದೆ: ಕರ್ನಾಟಕ ಹೈಕೋರ್ಟ್
ಹಿಂದೂ ಉತ್ತರಾಧಿಕಾರ ಕಾಯಿದೆ ಸೆಕ್ಷನ್ 8ರ ಅಡಿ ಮೃತ ಪುತ್ರನ ಆಸ್ತಿಯಲ್ಲಿ ವಿಧವೆ ತಾಯಿಗೂ ಹಕ್ಕಿದೆ ಎಂದು ಈಚೆಗೆ ಕರ್ನಾಟಕ ಹೈಕೋರ್ಟ್’ನ ಕಲಬುರ್ಗಿ ಪೀಠವು ಆದೇಶ ಮಾಡಿದೆ. ಪುತ್ರ ಸಾವನ್ನಪ್ಪಿರುವುದನ್ನು ಪರಿಗಣಿಸಲು ವಿಫಲವಾಗಿ...























