Saval
ಶಿವ ತಾಂಡವ ಸ್ತ್ರೋತ್ರ
ಜಟಾಟವೀಗಲಜ್ಜಲಪ್ರವಾಹಪಾವಿತಸ್ಥಲೇ
ಗಲೇವಲಂಬ್ಯ ಲಂಬಿತಾಂ ಭುಜಂಗತುಂಗಮಾಲಿಕಾಮ್ |
ಡಮಡ್ಡಮಡ್ಡಮಡ್ಡಮನ್ನಿನಾದವಡ್ಡಮರ್ವಯಂ
ಚಕಾರ ಚಂಡತಾಂಡವಂ ತನೋತು ನಃ ಶಿವಃ ಶಿವಮ್ || 1 ||
ಜಟಾಕಟಾಹಸಂಭ್ರಮಭ್ರಮನ್ನಿಲಿಂಪನಿರ್ಝರೀ-
-ವಿಲೋಲವೀಚಿವಲ್ಲರೀವಿರಾಜಮಾನಮೂರ್ಧನಿ |
ಧಗದ್ಧಗದ್ಧಗಜ್ಜ್ವಲಲ್ಲಲಾಟಪಟ್ಟಪಾವಕೇ
ಕಿಶೋರಚಂದ್ರಶೇಖರೇ ರತಿಃ ಪ್ರತಿಕ್ಷಣಂ ಮಮ || 2 |
ದೀಪವು ಮನೆ, ಬದುಕನ್ನು ಬೆಳಗುವ ಶಕ್ತಿ ಹೊಂದಿದೆ: ಸವಿತಾ ಘಾಟ್ಕೆ
ಮೈಸೂರು(Mysuru): ದೀಪವು ಮನೆ ಮತ್ತು ಬದುಕನ್ನು ಬೆಳಗುತ್ತದೆ. ದೀಪಾವಳಿಯಲ್ಲಿ ಅಗ್ನಿಗೆ ವಿಶೇಷ ಸ್ಥಾನವಿದ್ದು, ಪಂಚಭೂತಗಳಲ್ಲಿ ಒಂದಾಗಿರುವ ಅಗ್ನಿಯು ಕೆಟ್ಟದನ್ನು ಭಸ್ಮಗೊಳಿಸಿ, ಸುಂದರ ಜೀವನ ರೂಪಿಸಲು ಸಹಕಾರಿ ಎಂದು ಕರ್ನಾಟಕ ಕ್ಷತ್ರಿಯ ಒಕ್ಕೂಟದ ಜಿಲ್ಲಾಧ್ಯಕ್ಷೆ...
ಅದ್ದೂರಿಯಾಗಿ ಜರುಗಿದ ಮಲೆ ಮಾದೇಶ್ವರನ ಹಾಲರವಿ ಉತ್ಸವ
ಮೈಸೂರು(Mysuru): ಜಿಲ್ಲೆಯ ನಂಜನಗೂಡು ತಾಲೂಕು ವರುಣಾ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಕೆಂಪಿಸಿದ್ದನಹುಂಡಿ ಗ್ರಾಮದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಇಂದು ಮಲೆ ಮಹದೇಶ್ವರ ಹಾಲರವಿ ಉತ್ಸವ ಅದ್ದೂರಿಯಾಗಿ ಜರುಗಿತು.
ಕಪಿಲಾ ನದಿಯಿಂದ 101 ಹೆಣ್ಣುಮಕ್ಕಳಿಂದ ಕಳಸದಲ್ಲಿ...
ಡಿ.23ಕ್ಕೆ ರಾಮಮಂದಿರ ನಿರ್ಮಾಣ ಕಾಮಗಾರಿ ಪೂರ್ಣ
ಲಖನೌ: ರಾಮಮಂದಿರ ನಿರ್ಮಾಣದ ಪ್ರಗತಿ ಪರಿಶೀಲನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಅಯೋಧ್ಯೆಗೆ ಭೇಟಿ ನೀಡಿದ್ದ ಬೆನ್ನಲ್ಲೇ, ರಾಮಮಂದಿರ ನಿರ್ಮಾಣ ಕಾಮಗಾರಿ ಚುರುಕು ಪಡೆದುಕೊಂಡಿದೆ.
ನಿರ್ಮಾಣ ಕಾರ್ಯದ ಉಸ್ತುವಾರಿ ಹೊತ್ತಿರುವ ರಾಮಜನ್ಮಭೂಮಿ ತೀರ್ಥಕ್ಷೇತ್ರ...
ಅ. 28 ರಂದು ಮಣ್ಣು ಸಂಗ್ರಹ ವಾಹನಗಳಿಗೆ ಚಾಲನೆ: ಎಸ್.ಟಿ.ಸೋಮಶೇಖರ್
ಮೈಸೂರು(Mysuru): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪವಿತ್ರ ಮೃತ್ತಿಕಾ (ಮಣ್ಣು) ಸಂಗ್ರಹಣಾ...
ಟೆನ್ನಿಸ್’ನಿಂದ ನಿವೃತ್ತಿಯಾಗಿಲ್ಲ, ಮರಳುವ ಸಾಧ್ಯತೆ ಇದೆ: ಸೆರೆನಾ ವಿಲಿಯಮ್ಸ್
ಸ್ಯಾನ್ ಫ್ರಾನ್ಸಿಸ್ಕೋ: ನಾನು ಟೆನಿಸ್’ನಿದ ನಿವೃತ್ತಿಯಾಗಿಲ್ಲ. ಮತ್ತೆ ಕ್ರೀಡೆಗೆ ಮರಳುವ ಸಾಧ್ಯತೆ ಇದೆ ಎಂಬ ಸೂಚನೆಯನ್ನು ಟೆನಿಸ್ ತಾರೆ ಸೆರೆನಾ ವಿಲಿಯಮ್ಸ್ ನೀಡಿದ್ದಾರೆ.
ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ನಡೆದ ಸಮ್ಮೇಳನವೊಂದರಲ್ಲಿ ತಮ್ಮ ಸಂಸ್ಥೆ ‘ಸೆರೆನಾ ವೆಂಚರ್ಸ್’...
ವಿಪ್ರ ಬ್ರಾಹ್ಮಣ ವೇದಿಕೆ ಕಾವೇರಿ ವಾಹಿನಿಗೆ ನೂತನ ಪದಾಧಿಕಾರಿಗಳ ನೇಮಕ
ಮೈಸೂರು(Mysuru): ವಿಪ್ರ ಬ್ರಾಹ್ಮಣ ವೇದಿಕೆ(ವಿಬಿಎಫ್) ಅಸ್ತಿತ್ವಕ್ಕೆ ಬಂದಿದ್ದು, ವೇದಿಕೆಯಡಿ ಕಾವೇರಿ ವಾಹಿನಿಯ ನಿರ್ದೇಶಕರಾಗಿ ನಾಗರಾಜು ಪಡುಕೋಟೆ ನೇಮಕಗೊಂಡಿದ್ದಾರೆ.
ನಗರದ ಖಾಸಗಿ ಹೊಟೇಲ್ ನಲ್ಲಿ ನಡೆದ ಸಮಾರಂಭದಲ್ಲಿ ನೂತನ ಪದಾಧಿಕಾರಿಗಳ ಅಧಿಕಾರ ಪದಗ್ರಹಣ ನಡೆಯಿತು.
ಉಪನಿರ್ದೇಶಕರಾಗಿ...
ತಮಿಳಿನಲ್ಲಿ ಸಿನಿಮಾ ನಿರ್ಮಿಸುತ್ತಿರುವ ಕ್ರಿಕೆಟಿಗ ಎಂ.ಎಸ್.ಧೋನಿ
ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ, ತಮ್ಮ ನಿರ್ಮಾಣ ಸಂಸ್ಥೆಯಿಂದ ಮೊದಲು ತಮಿಳಿನಲ್ಲಿ ಸಿನಿಮಾ ನಿರ್ಮಿಸುವುದಾಗಿ ಘೋಷಿಸಿದ್ದಾರೆ.
ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಿದ್ದ ಧೋನಿಗೆ ತಮಿಳುನಾಡಿನೊಂದಿಗಿರುವ ವಿಶೇಷ ಒಡನಾಟವೇ ಈ...
ಎನ್’ಟಿಎಂ ಶಾಲೆ ಪುನರ್ ನಿರ್ಮಾಣಕ್ಕೆ ಒತ್ತಾಯಿಸಿ ಪ್ರತಿಭಟನೆ
ಮೈಸೂರು(Mysuru): ಎನ್‌ಟಿಎಂ ಶಾಲೆಯನ್ನು ಪುನರ್ ನಿರ್ಮಿಸುವುದಾಗಿ ರಾಮಕೃಷ್ಣ ಆಶ್ರಮದವರು ಮಾತು ನೀಡಿದ್ದು, ಅದರಂತೆ ನಡೆದುಕೊಳ್ಳಬೇಕು ಎಂದು ಆಗ್ರಹಿಸಿ ಮಹಾರಾಣಿ ಶಾಲೆ ಉಳಿಸಿ ಹೋರಾಟ ಒಕ್ಕೂಟದವರು ಜೆಎಲ್‌ಬಿ ರಸ್ತೆಯ ಎಂಜಿನಿಯರ್‌ಗಳ ಸಂಸ್ಥೆ ಆವರಣದಲ್ಲಿ ಮಂಗಳವಾರ...
ದೀಪಾವಳಿ ಹಬ್ಬದಂದು ಎಣ್ಣೆಯಲ್ಲಿ ಕರಿದ ಆಹಾರ, ಸ್ವೀಟ್ಸ್ ತಿನ್ನುವಾಗ ಎಚ್ಚರ
ಕೊಲೆಸ್ಟ್ರಾಲ್ ಕೊಬ್ಬಿನಂತಹ ವಸ್ತುವಾಗಿದ್ದು ಅದು ಲಿವರ್ನಿಂದ ಬಿಡುಗಡೆಯಾಗುತ್ತದೆ. ಆದರೆ ಅದನ್ನು ಹಗುರವಾಗಿ ತೆಗೆದುಕೊಳ್ಳುವ ತಪ್ಪನ್ನು ಯಾವತ್ತೂ ಮಾಡಬಾರದು. ಇದು ದೇಹದ ಜೀವಕೋಶಗಳನ್ನು ಸ್ಥಗಿತದಿಂದ ರಕ್ಷಿಸುತ್ತದೆ ಮತ್ತು ಹಾರ್ಮೋನುಗಳು ಮತ್ತು ವಿಟಮಿನ್ಗಳನ್ನು ಉತ್ಪಾದಿಸುತ್ತದೆ.
ಕೊಲೆಸ್ಟ್ರಾಲ್ ನಲ್ಲಿ...






















